Tags Bollywood

Tag: Bollywood

ಬಾಲಿವುಡ್​ ಹಿರಿಯ ನಟ ರಿಷಿ ಕಪೂರ್ ಇನ್ನಿಲ್ಲ

ಮುಂಬೈ: ಖ್ಯಾತ ನಟ ಇರ್ಫಾನ್ ಖಾನ್ ಸಾವಿನ ಬೆನ್ನಲ್ಲೇ ಬಾಲಿವುಡ್​ನ ಮತ್ತೊಬ್ಬ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ರಿಷಿ ಕಪೂರ್(67) ಇಂದು ವಿಧಿವಶವಾಗಿದ್ದಾರೆ. ಕ್ಯಾನ್ಸರ್​ನಿಂದ ಬಳಲುತ್ತಿದ್ದ ಅವರಿಗೆ ಬುಧವಾರ ಇದ್ದಕ್ಕಿದ್ದಂತೆ ಉಸಿರಾಟದ ತೊಂದರೆ...

ಖ್ಯಾತ ಬಾಲಿವುಡ್ ನಟ ಇರ್ಫಾನ್ ಖಾನ್ ಇನ್ನಿಲ್ಲ

ಮುಂಬೈ: ಕ್ಯಾನ್ನರ್​ನಿಂದ ಬಳಲುತ್ತಿದ್ದ ಬಾಲಿವುಡ್ ನಟ ಇರ್ಫಾನ್ ಖಾನ್(53)ಇಂದು ಮುಂಬೈನ ಕೋಕಿಲ ಬೆನ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ನ್ಯೂರೋ ಎಂಡೋಕ್ರೈನ್​ ಟ್ಯೂಮರ್​ನಿಂದ ಬಳಲುತ್ತಿದ್ದ ಅವರು ಮಂಗಳವಾರ  ಇದ್ದಕ್ಕಿದ್ದಂತೆ ಅಸ್ವಸ್ಥರಾದ ಹಿನ್ನೆಲೆ ಅವರನ್ನು ಮುಂಬೈನ ಆಸ್ಪತ್ರೆಗೆ ದಾಖಲಿಸಲಾಗಿತ್ತು....

ಕೊರೋನಾ ಸೋಂಕಿತರ ಕ್ವಾರಂಟೈನ್​ಗಾಗಿ 4 ಅಂತಸ್ತಿನ ಕಟ್ಟಡವನ್ನು ಬಿಟ್ಟುಕೊಟ್ಟ ಶಾರುಖ್ ಖಾನ್

ಮುಂಬೈ: ಮಹಾಮಾರಿ ಕೊರೋನಾ ವೈರಸ್​ನಿಂದ ದೇಶಕ್ಕೆ ದೇಶವೇ ತತ್ತರಿಸಿ ಹೋಗಿದ್ದು, ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದೆ. ಇದಕ್ಕೆ ಈಗಾಗಲೇ ವಿವಿಧ ಕ್ಷೇತ್ರಗಳು ಹಾಗೂ ಅನೇಕ ಸೆಲೆಬ್ರೆಟಿಗಳು ಸಹಾಯಾಸ್ತ ಚಾಚಿದ್ದಾರೆ. ಇದೀಗ ಬಾಲಿವುಡ್​ನ ಬಾದ್​ಶಾ ಶಾರುಖ್...

ಬಾಲಿವುಡ್​ ನಟ ಅಜಯ್​​ ದೇವಗನ್​ ಜೊತೆ ಧೋನಿ !

ಮುಂಬೈ: ಕ್ರಿಕೆಟ್​ನಿಂದ ದೂರ ಉಳಿದಿರುವ ಟೀಮ್​ ಇಂಡಿಯಾ ಮಾಜಿ ಕ್ಯಾಪ್ಟನ್​ ಎಂ.ಎಸ್​.ಧೋನಿ ಮತ್ತೆ ಮೈದಾನಕ್ಕಿಳಿಯುದನ್ನು ನೋಡಲು ಇಡೀ ವಿಶ್ವವೇ ಕಾಯುತ್ತಿದೆ. 2019ರ ವಿಶ್ವಕಪ್​ ನಂತರ ಧೋನಿ ಕ್ರಿಕೆಟ್​ನಿಂದ ಕೊಂಚ ದೂರವಾಗಿದ್ದಾರೆ. ಅಲ್ಲದೆ ತಮ್ಮ...

ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಲು ಹೋಗಲ್ವಂತೆ ಅಮಿತಾಬ್ !

ದೆಹಲಿ: ಬಾಲಿವುಡ್ ಸೂಪರ್ ಸ್ಟಾರ್​ ಅಮಿತಾಬ್ ಬಚ್ಚನ್  ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವಿಕರಿಸಲು ಹೊಗಲ್ಲ ಎಂದಿದ್ದಾರೆ.  ಈ ಬಗ್ಗೆ ಸ್ವತಃ ಅವರೇ ತಮ್ಮ ಟ್ವಿಟ್ಟರ್​​ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಭಾರತೀಯ ಚಿತ್ರರಂಗದಲ್ಲಿ...

ಬಿಗ್​ಬಾಸ್​ಗೆ ಸಲ್ಮಾನ್ ಖಾನ್ ಗುಡ್​ಬೈ?

ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋಗಳಲ್ಲಿ ಒಂದಾಗಿರೋ ಬಿಗ್​ಬಾಸ್​ ನಿರೂಪಣೆಗೆ ನಟ ಸಲ್ಮಾನ್ ಖಾನ್ ಗುಡ್ ಬೈ ಹೇಳಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.  ಶೋನಲ್ಲಿ ಕೆಲ ಸ್ಪರ್ಧಿಗಳ ನಡವಳಿಕೆಗಳಿಂದ ತೀರಾ ಬೇಸರಗೊಂಡಿರುವ ಸಲ್ಮಾನ್...

ಕೈ ಸೇರಿದ 30 ವರ್ಷದ ಹಿಂದಿನ ಪತ್ರ ಕಂಡು ಅನಿಲ್ ಕಪೂರ್ ಭಾವುಕರಾಗಿದ್ದೇಕೆ?

ಮುಂಬೈ : ಬಾಲಿವುಡ್ ಹಿರಿಯ ನಟ ಅನಿಲ್ ಕಪೂರ್ 30 ವರ್ಷದ ಹಿಂದಿನ ಪತ್ರವೊಂದನ್ನು ಕಂಡು ಭಾವುಕರಾಗಿದ್ದಾರೆ. ಅದು ಅವರು ತನ್ನ ಅಭಿಮಾನಿಗೆ ಬರೆದಿದ್ದ ಪತ್ರ! ಭಾನುವಾರ ನಾಸಿಕ್​ನ ಶಾಪ್​ವೊಂದರ ಓಪನಿಂಗಿಗೆ ಹೋಗಿದ್ದ...

ಚಿತ್ರದ ನಿರೀಕ್ಷೆ ಹೆಚ್ಚಿಸಿದ ‘ಭಾರತ್’ ಟೀಸರ್

ಬಾಲಿವುಡ್​ನ ಬಹು ನೀರಿಕ್ಷಿತ ಸಿನಿಮಾ ಭಾರತ್. ಸಲ್ಮಾನ್ ಖಾನ್ ಮತ್ತು ಕತ್ರಿನಾ ಕೈಫ್ ಅಭಿನಯದ ಈ ಚಿತ್ರದ ಮೇಲಿನ ನಿರೀಕ್ಷೆ ಮತ್ತಷ್ಟು ಹೆಚ್ಚಿದೆ. ಇದಕ್ಕೆ ಕಾರಣ, ಬಿಡುಗಡೆ ಆಗಿರೋ ಚಿತ್ರದ ಟೀಸರ್​. ಅಲಿ...

ಇವರೇ ನನ್ನ ದುನಿಯಾ ಅಂದ್ರು ರಾಕಿಭಾಯ್..!

ಕನ್ನಡದ ಗೋಲ್ಡನ್ ಫಿಲ್ಮ್ ಕೆಜಿಎಫ್ ಸಖತ್ ಸದ್ದು ಮಾಡುತ್ತಿದೆ. 5 ಭಾಷೆಗಳಲ್ಲಿ, ವಿಶ್ವದಾದ್ಯಂತ ಅಬ್ಬರಿಸುತ್ತಿರುವ ಕೆಜಿಎಫ್ ಸ್ಯಾಂಡಲ್​ವುಡ್​ನ ಬ್ರಾಂಡ್​ ವ್ಯಾಲ್ಯುವನ್ನು ಹೆಚ್ಚಿಸಿದೆ. ಕೆಜಿಎಫ್ ಯಶಸ್ಸಿನಿಂದ ಇಡೀ ಚಿತ್ರತಂಡ ಸಂತೋಷದ ಕಡಲಿನಲ್ಲಿ ತೇಲ್ತಾ ಇದೆ. ಡೈರೆಕ್ಟರ್...
- Advertisment -

Most Read

ಸೋಂಕಿತನ ಅಂತ್ಯಕ್ರಿಯೇ ನೆರವೇರಿಸಿದ ಮುಸಲ್ಮಾನ್ ಯುವಕರು..!  

ಶಿವಮೊಗ್ಗ : ಕೊರೋನಾದಿಂದ ಸಾವನಪ್ಪಿದವನಿಗೆ, ಕುಟುಂಬಸ್ಥರು, ಮತ್ತು ನೆರೆಹೊರೆಯವರು, ಅಂತ್ಯಕ್ರಿಯೇ ಮಾಡಲು ಹಿಂಜರಿದ ಹಿನ್ನೆಲೆಯಲ್ಲಿ, ಮುಸಲ್ಮಾನ್ ಯುವಕರೇ ನಿಂತು ಅಂತ್ಯಕ್ರಿಯೇ ನಡೆಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.  ಶಿವಮೊಗ್ಗದ  ಶಿರಾಳಕೊಪ್ಪದಲ್ಲಿಯೇ ಈ ಘಟನೆ ನಡೆದಿದ್ದು, ಇಲ್ಲಿನ...

ಲಾಕ್ ಡೌನ್ ವೇಳೆಯೇ ಅರಣ್ಯ ಲೂಟಿಗೆ ಯತ್ನಿಸಿದ ಖದೀಮರು..!

ಶಿವಮೊಗ್ಗ : ಇತ್ತ ರಾಜ್ಯದೆಲ್ಲೆಡೆ ಲಾಕ್ ಡೌನ್ ಘೋಷಣೆಯಾಗಿದೆ. ಅದೆಷ್ಟೊ ಜನರು ಮನೆ ಸೇರಿಕೊಂಡಿದ್ದರೆ, ಮತ್ತೆ ಕೆಲವರು ಆಸ್ಪತ್ರೆಗಳಿಗೆ ಅಲೆಯುತ್ತಿದ್ದಾರೆ.  ಇನ್ನೂ ಕೆಲವರು ಹೇಗಪ್ಪಾ ಲಸಿಕೆ ಪಡೆದುಕೊಳ್ಳೋದು ಎಂಬ ಯೋಚನೆಯಲ್ಲಿದ್ದಾರೆ. ಆದ್ರೆ ಇಲ್ಲಿನ...

‘ನನ್ನಿಂದ ಮನೆಯವರೆಗೂ ಸೋಂಕು ತಗುಲಿದೆ ಎಂದು ತಹಶೀಲ್ದಾರ್ ಸೂಸೈಡ್’

ಚಿಕ್ಕಮಗಳೂರು: ನನ್ನಿಂದಲೇ ನನ್ನ ಮಕ್ಕಳು, ಮೊಮ್ಮಕ್ಕಳಿಗೆ ಕೊರೋನ ಬಂತು. ನನಗೆ ವಯಸ್ಸಾಗಿದ್ದು, ಬದುಕುವ ಭರವಸೆ ಕಡಿಮೆ ಇದೆ. ಆದರೆ, ನನ್ನ ಮಕ್ಕಳು, ಮೊಮ್ಮಕ್ಕಳಿಗೆ ನನ್ನ ಕಣ್ಣೆದುರೇ ಏನಾದರೂ ಆದರೆ ಅದನ್ನ ನನ್ನಿಂದ ಸಹಿಸಿಕೊಳ್ಳಲು...

ಮನೆ, ಮನೆಗೆ ಹಾಲು ವಿತರಣೆಗೆ ಪೊಲೀಸರ ಅಡ್ಡಿ..!  

ಶಿವಮೊಗ್ಗ: ನಗರ ಪ್ರದೇಶದ ಮನೆಮನೆಗಳಿಗೆ ಹಾಲು ಮಾರಾಟ ಮಾಡುವ ರೈತರಿಗೂ ಬಿಡದೇ ಪೊಲೀಸರು, ದರ್ಪ ಮೆರೆದಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.  ಹಾಲು, ತರಕಾರಿ ಮನೆಮನೆಗೆ ತೆರಳಿ ಮಾರಾಟ ಮಾಡಬಹುದು ಎಂದು ಜಿಲ್ಲಾಡಳಿತ ಸೂಚನೆ...