Tags #busstrike

Tag: #busstrike

ಸಾರಿಗೆ ನೌಕರರ ಪರ ನಿಂತ ನಟ ಚೇತನ್

ಬೆಂಗಳೂರು: ಸಾರಿಗೆ ನೌಕರರ ಮುಷ್ಕರ ನಾಲ್ಕನೇ ದಿನಕ್ಕೆ ಕಾಲಿಟ್ಟಿರುವ ಹಿನ್ನಲೆಯಲ್ಲಿ,ಸರ್ಕಾರ ಎಂಟು ಬೇಡಿಕೆಗಳನ್ನ ಈಡೇರಿಸಿದ್ದೇವೆ ಎಂದು ಹೇಳುತ್ತಿದ್ದು, ಇದರಲ್ಲಿ ಯಾವುದೇ ಪಾರದರ್ಶಕತೆ ಇಲ್ಲ ಎಂದು ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ನಟ ಚೇತನ್...

ಇದು ಕಾರ್ಮಿಕರ ಪ್ರತಿಭಟನೆಯಲ್ಲ ಕುತಂತ್ರಿಗಳ ಷಡ್ಯಂತ್ರ: ಈಶ್ವರಪ್ಪ

ಹುಬ್ಬಳ್ಳಿ: ಸಾರಿಗೆ ನೌಕರರ  ಮುಷ್ಕರ ಮೂರನೇ ದಿನಕ್ಕೆ ಕಾಲಿಟ್ಟಿರುವ ಹಿನ್ನಲೆಯಲ್ಲಿ, ಸಾರಿಗೆ ಪ್ರತಿಭಟನೆ ಹಿಂದೆ ಕುತಂತ್ರಿಗಳ ಷಡ್ಯಂತ್ರ ಇದೆ ಎಂದು ಎಂದು ಹುಬ್ಬಳಿಯಲ್ಲಿ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.  ಸಾರಿಗೆ ಇಲಾಖೆ ಒಂದು ನಿಗಮವಾ, ನಿಗಮ ಮಂಡಳಿಯಲ್ಲಿ...

KSRTC ನೌಕರರಿಗೆ ಮೇಲಧಿಕಾರಿಗಳಿಂದ ಕಿರುಕುಳ

ಮಂಗಳೂರು: ಸಾರಿಗೆ ನೌಕರರ ಮುಷ್ಕರದ ಹಿನ್ನಲೆಯಲ್ಲಿ, ಮೇಲಾಧಿಕಾರಿಗಳಿಂದ  KSRTC ನೌಕರರಿಗೆ ಕಿರುಕುಳ ನೀಡಿರುವ ಪ್ರಕರಣ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಡ್ಯೂಟಿಗೆ ಹಾಜಾರಾಗದೆ ಇರುವ ಕಾರಣದಿಂದಾಗಿ  44 ಸಾರಿಗೆ ಸಿಬ್ಬಂದಿಗಳಿಗೆ ನೋಟಿಸ್ ಕೊಡುವ ಮೂಲಕ...

ಸಾರಿಗೆ ನೌಕರರನ್ನ ಮಾತುಕತೆಗೆ ಕರೆಯುವುದಿಲ್ಲ: ಬಿ.ಎಸ್.ವೈ

ಬೆಂಗಳೂರು: ಸಾರಿಗೆ ನೌಕರರ ಮುಷ್ಕರದ ಹಿನ್ನಲೆಯಲ್ಲಿ, ಸಾರಿಗೆ ನೌಕರರನ್ನ ಮಾತುಕತೆಗೆ ಕರೆಯುವುದಿಲ್ಲ, ಬೇಕಾದರೆ ನೌಕರರೇ ಮಾತುಕತೆಗೆ ಬರಲಿ ಎಂದು ಬೆಳಗಾವಿಯಲ್ಲಿ ಸಿಎಂ ಯಡಿಯೂರಪ್ಪ ಸ್ವಷ್ಟನೆ ನೀಡಿದ್ದಾರೆ. ಒಂಬತ್ತು ಬೇಡಿಕೆಗಳಲ್ಲಿ,ಎಂಟು ಬೇಡಿಕೆಗಳನ್ನ ಈಡೇರಿಸಿದ್ದೇವೆ.  ಮುಷ್ಕರ ನಿಲ್ಲಿಸದಿರುವ...

ಖಾಸಗಿ ವಾಹನಗಳಿಗೂ ಬಿಎಂಟಿಸಿ ನಿಯಮ ಅನ್ವಯ

ಬೆಂಗಳೂರು: ಇಂದು ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ನೀಡಿರುವ ಹಿನ್ನಲೆಯಲ್ಲಿ, ಸಾರ್ವಜನಿಕರಿಗೆ ಖಾಸಗಿ ಬಸ್ ಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಬಿಎಂಟಿಸಿ ಬಸ್ ನಿಲ್ಲಾದಣದ ಒಳಗೆ ಬರುವ ಖಾಸಗಿ ವಾಹನಗಳಿಗೆ ರೂಟ್ ಬೋರ್ಡ್ ಮತ್ತು...

ಮುಷ್ಕರ ವೇಳೆ ಗಲಾಟೆ ಮಾಡಿದರೆ ಬಂಧಿಸುತ್ತೇವೆ: ಕಮಲ್ ಪಂತ್

ಬೆಂಗಳೂರು: ನಾಳೆ ರಾಜ್ಯ ಸಾರಿಗೆ ನೌಕರರ ಮುಷ್ಕರದ ಹಿನ್ನಲೆಯಲ್ಲಿ, ಬೆಂಗಳೂರಿನಲ್ಲಿ ಸದ್ಯಕ್ಕೆ ಕೋವಿಡ್ ಪ್ರೋಟೋಕಾಲ್ ಜಾರಿಯಲ್ಲಿದ್ದು, ಯಾವ ಸಂಘಟನೆಗಳು   ಯಾವ ಪ್ರತಿಭಟನೆ ಮಾಡುವಂತಿಲ್ಲ. ಕೋವಿಡ್ ನಿಯಮ ಉಲ್ಲಂಘಿಸಿ ಪ್ರತಿಭಟನೆ ಮಾಡಿದರೆ, ಪ್ರತಿಭಟನೆಕಾರರನ್ನ ಬಂಧಿಸುತ್ತೇವೆ...

ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ದೂರು ದಾಖಲು

ಬೆಂಗಳೂರು: ನಾಳೆ ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ನೀಡಿರುವ ಹಿನ್ನಲೆಯಲ್ಲಿ, ಸಾರಿಗೆ ನೌಕರರ ಒಕ್ಕೂಟದ ಗೌರವಾಧ್ಯಕ್ಷರಾದ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ದೂರು ದಾಖಲಾಗಿದೆ. ಬಿಎಂಟಿಸಿ ಎಂಡಿ ಸಿ.ಶಿಕಾ ಗೆ, ಬಿಎಂಟಿಸಿ ನಾಯಕ ತ್ಯಾಗರಾಜ್ ಕೋಡಿಹಳ್ಳಿಚಂದ್ರಶೇಖರ್...
- Advertisment -

Most Read

ಧನ್ವಂತರಿ ಹೋಮದ ಮೊರೆ ಹೋದ ಸಚಿವ ಈಶ್ವರಪ್ಪ..!

ಶಿವಮೊಗ್ಗ : ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಶೀಘ್ರದಲ್ಲೇ ಇಳಿಮುಖ ಕಾಣಲಿ ಎಂದು ಸಚಿವ ಈಶ್ವರಪ್ಪ, ಹೋಮದ ಮೊರೆ ಹೋಗಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ದಿನೇ ದಿನೆ, ಏರಿಳಿತ ಕಾಣುತ್ತಿರುವ ಹಿನ್ನೆಲೆಯಲ್ಲಿ,...

ಕೊಪ್ಪಳದಲ್ಲಿ ಒಂದು ಬ್ಲಾಕ್ ಫಂಗಸ್ ಕೇಸ್ ಪತ್ತೆ..!

ಕೊಪ್ಪಳ: ಕೊರೊನಾ ಎರಡನೇ ಅಲೆ ತೀವ್ರವಾಗಿ ಪ್ರಸರಣವಾಗುತ್ತಿರುವ ಈ ಸಂದರ್ಭದಲ್ಲಿ ಮತ್ತೊಂದು ಆತಂಕ ಎದುರಾಗಿದ್ದು, ಬ್ಲ್ಯಾಕ್​ ಫಂಗಸ್​ ಹರಡುವಿಕೆ ಬಗ್ಗೆ ಭಯ ಶುರುವಾಗಿದೆ. ಹೀಗಿರುವಾಗಲೇ ಕೊಪ್ಪಳ ಜಿಲ್ಲೆಯಲ್ಲಿ ಬ್ಲ್ಯಾಕ್​ ಫಂಗಸ್ ಕಾಣಿಸಿಕೊಂಡಿದೆ ಎಂದು...

‘ತೌಕ್ತೆ’ ಅವಾಂತರಕ್ಕೆ ಕತ್ತಲಲ್ಲಿ ಉತ್ತರಕನ್ನಡ ಬೆಳಕು ನೀಡಲು ಹೆಸ್ಕಾಂ ಸಿಬ್ಬಂದಿಗಳಿಂದ ಸಾಹಸ..!

ಕಾರವಾರ : ತೌಕ್ತೆ ಚಂಡಮಾರುತ ಸೃಷ್ಟಿಸಿದ ಅವಾಂತರ ಒಂದೆರೆಡಲ್ಲ. ಒಂದೆಡೆ ಕಡಲು ಉಕ್ಕೇರಿ ಕಡಲತೀರದ ಮಂದಿ ಸಂಕಷ್ಟಕ್ಕೆ ಸಿಲುಕಿದ್ದರೇ ಇನ್ನೊಂದೆಡೆ ಎಲ್ಲೆಡೆ ಮರಗಿಡಗಳು ಉರುಳಿ ವಿದ್ಯುತ್ ಕಂಬಗಳು ಬುಡಮೇಲಾಗಿವೆ. ಪರಿಣಾಮ ಉತ್ತರಕನ್ನಡ ಜಿಲ್ಲೆಯ...

‘ಸೋಂಕಿತ ಗರ್ಭಿಣಿಗೆ ಹೆರಿಗೆ ಮಾಡಿಸುವಲ್ಲಿ ವೈದ್ಯರ ತಂಡ ಯಶಸ್ವಿ’

ಶಿವಮೊಗ್ಗ: ಪ್ರಾಣದ ಹಂಗನ್ನೂ ಲೆಕ್ಕಿಸದೇ ಸೊರಬ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ವೈದ್ಯರ ತಂಡ ಕೋರೋನಾ ಸೋಂಕಿತ ಗರ್ಭಿಣಿಗೆ ಹೆರಿಗೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಾಯಿಗೆ ಮೂರನೇ ಹೆರಿಗೆ ಯಾಗಿದ್ದು, ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ....