Tags By election

Tag: By election

ಸರ್ಕಾರ ಸೇಫ್ ; ಅರ್ಹತಾ ಪರೀಕ್ಷೆಯಲ್ಲಿ ಇಬ್ಬರು ಅನರ್ಹರು ಮಾತ್ರ ಫೇಲ್!

ಬೆಂಗಳೂರು : ಬಿ.ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಮತ್ತು ಮೈತ್ರಿ ಸರ್ಕಾರದ ಪತನಕ್ಕೆ ಕಾರಣರಾಗಿ ಅನರ್ಹತೆ ಶಿಕ್ಷೆಗೊಳಗಾದ ಶಾಸಕರ ಭವಿಷ್ಯ ನಿರ್ಧಾರದ ಚುನಾವಣೆ ಎಂದೇ ಬಿಂಬಿತವಾಗಿದ್ದ ಉಪ ಚುನಾವಣೆಯ ಫಲಿತಾಂಶ ಹೊರಬಂದಿದೆ....

ಹುಣಸೂರಲ್ಲಿ ಮಂಜುನಾಥ್ ಪರ ಪ್ರಜಾತೀರ್ಪು ; ವಿಶ್ವನಾಥ್​ಗೆ ಮುಖಭಂಗ

ಹುಣಸೂರು : ಇಲ್ಲಿನ ಮತದಾರರು ಕಾಂಗ್ರೆಸ್​ ಅಭ್ಯರ್ಥಿ ಹೆಚ್​.ಪಿ ಮಂಜುನಾಥ್ ಕೈ ಹಿಡಿದಿದ್ದಾರೆ. ಬೈ ಎಲೆಕ್ಷನ್ ರಿಸಲ್ಟ್ ಹೊರಬಂದಿದ್ದು, ಪ್ರಜಾ ತೀರ್ಪು ಕಾಂಗ್ರೆಸ್ ಅಭ್ಯರ್ಥಿ ಪರ ಬಂದಿದೆ, ಹೆಚ್​.ಪಿ ಮಂಜುನಾಥ್​ ಭರ್ಜರಿ ಗೆಲುವು...

ಚಿಕ್ಕಾಬಳ್ಳಾಪುರದಲ್ಲಿ ಡಾ. ಸುಧಾಕರ್​ಗೆ ಜಯಕಾರ

ಚಿಕ್ಕಬಳ್ಳಾಪುರ : ಉಪ ಚುನಾವಣೆಯ ಒಂದೊಂದೇ ಕ್ಷೇತ್ರದ ಫಲಿತಾಂಶ ಹೊರ ಬರುತ್ತಿದ್ದು, ಚಿಕ್ಕಾಬಳ್ಳಾಪುರದಲ್ಲಿ ಕಮಲ ಕಲಿ ಡಾ. ಸುಧಾಕರ್​ ಗೆಲುವು ಸಾಧಿಸಿದ್ದಾರೆ. ಇದರೊಂದಿಗೆ ಕಾಂಗ್ರೆಸ್ ಭದ್ರಕೋಟೆಯನ್ನು ಬಿಜೆಪಿ ವಶಪಡಿಸಿಕೊಂಡಿದೆ. ಈಗಾಗಲೇ ಯಲ್ಲಾಪುರ, ಹಿರೇಕೆರೂರಲ್ಲಿ...

ಬಿ.ಸಿ ಪಾಟೀಲ್​​ಗೆ ಜೈ ಎಂದ ಹಿರೇಕೆರೂರು ಮತದಾರರು

ಹಿರೇಕೆರೂರು : ಭಾರಿ ಕುತೂಹಲ ಕೆರಳಿಸಿದ್ದ 15 ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಹಿರೇಕೆರೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಸಿ ಪಾಟೀಲ್​ಗೆ ಮತದಾರರು ಜೈ ಅಂದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಬಿ.ಹೆಚ್ ಬನ್ನಿಕೋಡ್ ವಿರುದ್ಧ...

ಗೆಲುವಿನ ಖಾತೆ ತೆರೆದ ಬಿಜೆಪಿ : ಯಲ್ಲಾಪುರದಲ್ಲಿ ಶಿವರಾಮ್​ ಹೆಬ್ಬಾರ್​ಗೆ​ ಭರ್ಜರಿ ಗೆಲುವು

ಯಲ್ಲಾಪುರ : ಅನರ್ಹ ಶಾಸಕರ ಹಾಗೂ ಬಿಜೆಪಿ ಸರ್ಕಾರದ ಭವಿಷ್ಯ ನಿರ್ಧರಿಸುವ ಚುನಾವಣೆ ಎಂದೇ ಬಿಂಬಿತವಾಗಿರುವ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ಖಾತೆಯನ್ನು ತೆರೆದಿದೆ. ಯಲ್ಲಾಪುರ ವಿಧಾಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶಿವರಾಮ್...

ಬೈ ಎಲೆಕ್ಷನ್ ರಿಸಲ್ಟ್ : ಅರ್ಹತಾ ಪರೀಕ್ಷೆಯಲ್ಲಿ ಯಾರು ಪಾಸ್? ಯಾರು ಫೇಲ್? ಇಲ್ಲಿದೆ ಕ್ಷಣ ಕ್ಷಣದ ಅಪ್​ಡೇಟ್ಸ್

ಬೆಂಗಳೂರು : ಭಾರೀ ಕುತೂಹಲ ಮೂಡಿಸಿರುವ ರಾಜ್ಯದ 15 ವಿಧಾನಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದೆ. ರಾಜೀನಾಮೆ ನೀಡುವ ಮೂಲಕ ಮೈತ್ರಿ ಸರ್ಕಾರದ ಪತನಕ್ಕೆ ಕಾರಣರಾಗಿ, ಸ್ಪೀಕರ್ ಮತ್ತು ಸುಪ್ರೀಂಕೋರ್ಟಿಂದಲೂ ಅನರ್ಹತೆ...

ಒಂದೇ ಕುಟುಂಬದ 110 ಮಂದಿ ಮತದಾನ!

ಚಿಕ್ಕಬಳ್ಳಾಪುರ : ಮತದಾನದ ಬಗ್ಗೆ ಕೆಲವರಿಗೆ ಸಿಕ್ಕಾಪಟ್ಟೆ ಅಸಡ್ಡೆ. ವೋಟ್ ಮಾಡ್ರಪ್ಪಾ ಅಂತ ರಜೆ ಕೊಟ್ರೆ ಆರಾಮಾಗಿ ಟ್ರಿಪ್ ಹೊಡಿತಾರೆ ವಿನಃ ಒಂದ್ ನಿಮಿಷ ಮತಗಟ್ಟೆಗೆ ಹೋಗಿ ಹಕ್ಕು ಚಲಾಯಿಸೋಕೆ ಹಿಂದೆ -ಮುಂದೆ...

15 ಕ್ಷೇತ್ರಗಳಲ್ಲಿ ಉಪ ಸಮರ : ಅನರ್ಹರು ಮತ್ತು ಬಿಜೆಪಿ ಸರಕಾರದ ಭವಿಷ್ಯ ಮತದಾರರ ಕೈಯಲ್ಲಿ

ಅನರ್ಹ ಶಾಸಕರು ಮತ್ತು ಬಿ.ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಭವಿಷ್ಯ ನಿರ್ಧಾರದ ಮತಹಬ್ಬ ಜೋರಾಗಿದೆ. ಸ್ಪೀಕರ್ ಮಾತ್ರವಲ್ಲದೆ ಸುಪ್ರೀಂಕೋರ್ಟಿನಿಂದಲೂ 'ಅನರ್ಹತೆ' ಶಿಕ್ಷೆಗೆ ಗುರಿಯಾಗಿರುವ 17 ಮಂದಿಯಲ್ಲಿ 15 ಮಂದಿಯ ಭವಿಷ್ಯ ಪ್ರಜಾ...

ನಟಿಯ ಯಾವ ಫೈಲ್​ಗೆ ಸಹಿ ಮಾಡಿದ್ರು ಕುಮಾರಸ್ವಾಮಿ?

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ ಹೋಟೆಲ್​ನಲ್ಲಿ ಭೇಟಿಯಾದ ನಟಿ ಕೊಟ್ಟ ಫೈಲ್​ಗೆ ಸಹಿ ಹಾಕಿದ್ರು ಅನ್ನೋ ಆರೋಪ ಕೇಳಿಬಂದಿದೆ. ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್ ಟಿ ಸೋಮಶೇಖರ್...

‘ಶನಿಮಹಾತ್ಮ ಬಿಜೆಪಿ ಹೆಗಲೇರಿದ್ದಾನೆ’ : ಸಿದ್ದರಾಮಯ್ಯ ಭವಿಷ್ಯ

ಮೈಸೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಎಂದಿನ ಶೈಲಿಯಲ್ಲಿ ಬಿಜೆಪಿ ಹಾಗೂ ಸಿಎಂ ಬಿ ಎಸ್ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಶನಿವಾರ ಮಾತನಾಡಿದ ಅವರು, ಶನಿಮಹಾತ್ಮ ಬಿಜೆಪಿ ಹೆಗಲೇರಿದ್ದಾನೆ....
- Advertisment -

Most Read

ಸೋಂಕಿತನ ಅಂತ್ಯಕ್ರಿಯೇ ನೆರವೇರಿಸಿದ ಮುಸಲ್ಮಾನ್ ಯುವಕರು..!  

ಶಿವಮೊಗ್ಗ : ಕೊರೋನಾದಿಂದ ಸಾವನಪ್ಪಿದವನಿಗೆ, ಕುಟುಂಬಸ್ಥರು, ಮತ್ತು ನೆರೆಹೊರೆಯವರು, ಅಂತ್ಯಕ್ರಿಯೇ ಮಾಡಲು ಹಿಂಜರಿದ ಹಿನ್ನೆಲೆಯಲ್ಲಿ, ಮುಸಲ್ಮಾನ್ ಯುವಕರೇ ನಿಂತು ಅಂತ್ಯಕ್ರಿಯೇ ನಡೆಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.  ಶಿವಮೊಗ್ಗದ  ಶಿರಾಳಕೊಪ್ಪದಲ್ಲಿಯೇ ಈ ಘಟನೆ ನಡೆದಿದ್ದು, ಇಲ್ಲಿನ...

ಲಾಕ್ ಡೌನ್ ವೇಳೆಯೇ ಅರಣ್ಯ ಲೂಟಿಗೆ ಯತ್ನಿಸಿದ ಖದೀಮರು..!

ಶಿವಮೊಗ್ಗ : ಇತ್ತ ರಾಜ್ಯದೆಲ್ಲೆಡೆ ಲಾಕ್ ಡೌನ್ ಘೋಷಣೆಯಾಗಿದೆ. ಅದೆಷ್ಟೊ ಜನರು ಮನೆ ಸೇರಿಕೊಂಡಿದ್ದರೆ, ಮತ್ತೆ ಕೆಲವರು ಆಸ್ಪತ್ರೆಗಳಿಗೆ ಅಲೆಯುತ್ತಿದ್ದಾರೆ.  ಇನ್ನೂ ಕೆಲವರು ಹೇಗಪ್ಪಾ ಲಸಿಕೆ ಪಡೆದುಕೊಳ್ಳೋದು ಎಂಬ ಯೋಚನೆಯಲ್ಲಿದ್ದಾರೆ. ಆದ್ರೆ ಇಲ್ಲಿನ...

‘ನನ್ನಿಂದ ಮನೆಯವರೆಗೂ ಸೋಂಕು ತಗುಲಿದೆ ಎಂದು ತಹಶೀಲ್ದಾರ್ ಸೂಸೈಡ್’

ಚಿಕ್ಕಮಗಳೂರು: ನನ್ನಿಂದಲೇ ನನ್ನ ಮಕ್ಕಳು, ಮೊಮ್ಮಕ್ಕಳಿಗೆ ಕೊರೋನ ಬಂತು. ನನಗೆ ವಯಸ್ಸಾಗಿದ್ದು, ಬದುಕುವ ಭರವಸೆ ಕಡಿಮೆ ಇದೆ. ಆದರೆ, ನನ್ನ ಮಕ್ಕಳು, ಮೊಮ್ಮಕ್ಕಳಿಗೆ ನನ್ನ ಕಣ್ಣೆದುರೇ ಏನಾದರೂ ಆದರೆ ಅದನ್ನ ನನ್ನಿಂದ ಸಹಿಸಿಕೊಳ್ಳಲು...

ಮನೆ, ಮನೆಗೆ ಹಾಲು ವಿತರಣೆಗೆ ಪೊಲೀಸರ ಅಡ್ಡಿ..!  

ಶಿವಮೊಗ್ಗ: ನಗರ ಪ್ರದೇಶದ ಮನೆಮನೆಗಳಿಗೆ ಹಾಲು ಮಾರಾಟ ಮಾಡುವ ರೈತರಿಗೂ ಬಿಡದೇ ಪೊಲೀಸರು, ದರ್ಪ ಮೆರೆದಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.  ಹಾಲು, ತರಕಾರಿ ಮನೆಮನೆಗೆ ತೆರಳಿ ಮಾರಾಟ ಮಾಡಬಹುದು ಎಂದು ಜಿಲ್ಲಾಡಳಿತ ಸೂಚನೆ...