Tags CAA

Tag: CAA

ಮಂಗಳೂರು ಗಲಭೆ: 35 ದೃಶ್ಯದ ವಿಡಿಯೋ ರಿಲೀಸ್ ಮಾಡಿದ ಕುಮಾರಸ್ವಾಮಿ!

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದಿದ್ದ ಪ್ರತಿಭಟನೆ ವೇಳೆ ಗೋಲಿಬಾರ್​ಗೆ ಸಂಬಂಧಿಸಿದಂತೆ ಮಾಜಿ ಸಿಎಂ ಎಚ್​ ಡಿ ಕುಮಾರಸ್ವಾಮಿ ಸಿಡಿ ಬಿಡುಗಡೆ ಮಾಡಿದ್ದಾರೆ. ಒಟ್ಟು 35 ದೃಶ್ಯಗಳು ಸಿಡಿಯಲ್ಲಿದ್ದು, ಗೋಲಿಬಾರ್​ನ...

ಅಮೆರಿಕಾದಲ್ಲಿ ಸಿಎಎ ಪರ ಘೋಷಣೆ!

ವಾಷಿಂಗ್ಟನ್​ :  ದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ  ಪರ ಮತ್ತು ವಿರೋಧ ಚರ್ಚೆಗಳು, ಪ್ರತಿಭಟನೆಗಳು ನಡೆಯುತ್ತಿವೆ.  ಈ ನಡುವೆ ಅಮೇರಿಕಾದಲ್ಲಿ  ಸಿಎಎ ಪರವಾದ ಘೋಷಣೆಗಳು ಮೊಳಗಿದೆ. ವಾಷಿಂಗ್ಟನ್​ ಹಾಗೂ ಜಾರ್ಜಿಯಾದ ಅಟ್ಲಾಂಟಾದಲ್ಲಿ ಅನಿವಾಸಿ ಭಾರತೀಯರು...

ಪೌರತ್ವ ಕಾಯ್ದೆ : ಬಿಜೆಪಿಯಿಂದ ಮನೆಮನೆ ಜಾಗೃತಿ ಅಭಿಯಾನ ಶುರು

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ (ಸಿಎಎ) ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಜಾಗೃತಿ ಮೂಡಿಸಲು ಬಿಜೆಪಿ ಮನೆಮನೆ ಅಭಿಯಾನ ಕಾರ್ಯಕ್ರಮ ಹಮ್ಮಿಕೊಂಡಿದೆ. ದೇಶದೆಲ್ಲೆಡೆ ಈ ಕಾರ್ಯಕ್ರಮ ನಡೆಯಲಿದ್ದು, ರಾಜ್ಯದಲ್ಲಿ ಇಂದು ಅಧಿಕೃತವಾಗಿ ಅಭಿಯಾನಕ್ಕೆ...

‘ಪೌರತ್ವ ತಿದ್ದುಪಡಿ ಕಾಯ್ದೆ ಹಿಂಪಡೆಯುವ ಪ್ರಶ್ನೆಯೇ ಇಲ್ಲ’ : ಅಮಿತ್ ಶಾ

ಜೋಧ್​ಪುರ : ಪೌರತ್ವ ತಿದ್ದುಪಡಿ ಕಾಯ್ದೆಗೆ ದೇಶದೆಲ್ಲೆಡೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಪ್ರತಿಭಟನೆಯ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಸಾಮಾಜಿಕ ಜಾಲತಾಣಗಳಲ್ಲಿ ಪೌರತ್ವದ ವಿಚಾರವಾಗಿ ಪರ-ವಿರೋಧ ಚರ್ಚೆ ನಡೆಯುತ್ತಿದೆ.  ಈ ನಡುವೆ...

”ದೇಶದಲ್ಲಿ ಇರ್ಬೇಕಂದ್ರೆ ನಾವ್ ಹೇಳ್ದಂಗೆ ಕೇಳ್ಬೇಕು, ಹಿಂದೂಗಳು ಖಡ್ಗ ಹಿಡಿದ್ರೆ ಸರಿ ಇರಲ್ಲ” : ಬಿಜೆಪಿ ಶಾಸಕ

ಬಳ್ಳಾರಿ : ''ದೇಶದಲ್ಲಿ ಇರ್ಬೇಕಂದ್ರೆ ನಾವ್ ಹೇಳ್ದಂಗೆ ಕೇಳ್ಬೇಕು, ಹಿಂದೂಗಳು ಖಡ್ಗ ಹಿಡಿದ್ರೆ ಸರಿ ಇರಲ್ಲ'' ಅಂತ ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ಧಮ್ಕಿ ಹಾಕಿದ್ದಾರೆ. ನಗರದಲ್ಲಿ ನಡೆದ ಸಿಎಎ ಸ್ವಾಗತ ಸಮಾವೇಶದಲ್ಲಿ...

ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ ಬಿಜೆಪಿಯಿಂದ ಮಿಸ್ಡ್​ಕಾಲ್ ಅಭಿಯಾನ

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರಕ್ಕೆ ಸಂಬಂಧಿಸಿದಂತೆ ದೇಶವ್ಯಾಪಿ ಪರ - ವಿರೋಧ ಚರ್ಚೆ ನಡೀತಾ ಇದೆ.  ಬಿಜೆಪಿ ಕಾಯ್ದೆಯನ್ನು ಸಮರ್ಥಿಸಿಕೊಂಡು ಜನರ ಮನವೊಲಿಸಲು ಪ್ರಯತ್ನಿಸುತ್ತಿದೆ. ಆ ಪ್ರಯತ್ನದ ಭಾಗವಾಗಿ 'ಮಿಸ್ಡ್​​​​​ಕಾಲ್​' ಅಭಿಯಾನ...

”ಪ್ರತಿಭಟನಾಕಾರರು ಅಳುತ್ತಾರೆ, ಯಾಕಂದ್ರೆ ಇದು ಯೋಗಿ ಸರ್ಕಾರ”!

ಲಕ್ನೋ: ಪೌರತ್ವ ತಿದ್ದುಪಡಿ  ಕಾಯ್ದೆ ವಿರುದ್ಧ  ನಡೆದ ಹಿಂಸಾಸತ್ಮಕ ರೂಪದ ಪ್ರತಿಭಟನೆಯನ್ನು ಹತ್ತಿಕ್ಕಲು ಬಳಸಿದ ಕ್ರಮವನ್ನು ಉತ್ತರ ಪ್ರದೇಶದ  ಮುಖ್ಯಮಂತ್ರಿ ಸಮರ್ಥಿಸಿಕೊಂಡಿದ್ದಾರೆ. ಪ್ರತಿಭಟನೆಯ ದಿಕ್ಕು ತಪ್ಪಿಸಿ ಹಿಂಸಾತ್ಮಕ ರೂಪ ನೀಡಿದ ಪ್ರತಿಭಟನಾಕಾರರಿಗೆ ಆಘಾತ...

ದೆಹಲಿಯಲ್ಲಿ ಇಂಟರ್ನೆಟ್ ಸೇವೆ ಬಂದ್ !

ದೆಹಲಿ : ದೇಶದಲ್ಲಿ ಪೌರತ್ವದ ಕಿಚ್ಚು ಹೆಚ್ಚಾಗುತ್ತಿದಂತೆ ದೆಹಲಿಯಲ್ಲಿ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ. ಕೇಂದ್ರ ಸರ್ಕಾರದ ನಿರ್ದೇಶನದಂತೆ ಸಂರ್ಪರ್ಕ ಸಂಸ್ಥೆಗಳು ಈ ಕ್ರಮವನ್ನು ಕೈಗೊಂಡಿದ್ದು, SMS ಸೇವೆಯನ್ನು ಸಹ ಬ್ಲಾಕ್ ಮಾಡಿವೆ. ದೆಹಲಿಯ ಕೆಂಪುಕೋಟೆ...

ಮೂರು ದಿನ ನಿಷೇಧಾಜ್ಞೆ ; ಈ ಎಲ್ಲಾ ಸೇವೆಗಳು ಮಾತ್ರ ಎಂದಿನಂತೆ!

ಬೆಂಗಳೂರು : ಪೌರತ್ವ ಕಾಯ್ದೆ ಕಿಚ್ಚು ದೇಶದ್ಯಾಂತ್ಯ ಹೆಚ್ಚಾಗಿದ್ದು, ರಾಜ್ಯದಲ್ಲಿಯು ಪ್ರತಿಭಟನೆ ಕಾವು ಜೋರಾಗಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ನಿಷೇಧಾಜ್ಞೆ ಹಿನ್ನೆಲೆ...

ಪ್ರತಿಭಟನೆಯ ಕಾವಿನಲ್ಲೂ ಪರಿಸರ ಕಾಳಜಿ ಮೆರೆದ ವಿದ್ಯಾರ್ಥಿಗಳು!

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ  ವಿರೋಧಿಸಿ ದೇಶದೆಲ್ಲೆಡೆ ಪ್ರತಿಭಟನೆ ನಡೆಯುತ್ತಿದ್ದು, ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಕಳೆದ ಎರಡು ದಿನಗಳಿಂದ ನ್ಯೂ ಫ್ರೆಂಡ್ಸ್ ಕಾಲೋನಿಯಲ್ಲಿ...
- Advertisment -

Most Read

ಸೋಂಕಿತನ ಅಂತ್ಯಕ್ರಿಯೇ ನೆರವೇರಿಸಿದ ಮುಸಲ್ಮಾನ್ ಯುವಕರು..!  

ಶಿವಮೊಗ್ಗ : ಕೊರೋನಾದಿಂದ ಸಾವನಪ್ಪಿದವನಿಗೆ, ಕುಟುಂಬಸ್ಥರು, ಮತ್ತು ನೆರೆಹೊರೆಯವರು, ಅಂತ್ಯಕ್ರಿಯೇ ಮಾಡಲು ಹಿಂಜರಿದ ಹಿನ್ನೆಲೆಯಲ್ಲಿ, ಮುಸಲ್ಮಾನ್ ಯುವಕರೇ ನಿಂತು ಅಂತ್ಯಕ್ರಿಯೇ ನಡೆಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.  ಶಿವಮೊಗ್ಗದ  ಶಿರಾಳಕೊಪ್ಪದಲ್ಲಿಯೇ ಈ ಘಟನೆ ನಡೆದಿದ್ದು, ಇಲ್ಲಿನ...

ಲಾಕ್ ಡೌನ್ ವೇಳೆಯೇ ಅರಣ್ಯ ಲೂಟಿಗೆ ಯತ್ನಿಸಿದ ಖದೀಮರು..!

ಶಿವಮೊಗ್ಗ : ಇತ್ತ ರಾಜ್ಯದೆಲ್ಲೆಡೆ ಲಾಕ್ ಡೌನ್ ಘೋಷಣೆಯಾಗಿದೆ. ಅದೆಷ್ಟೊ ಜನರು ಮನೆ ಸೇರಿಕೊಂಡಿದ್ದರೆ, ಮತ್ತೆ ಕೆಲವರು ಆಸ್ಪತ್ರೆಗಳಿಗೆ ಅಲೆಯುತ್ತಿದ್ದಾರೆ.  ಇನ್ನೂ ಕೆಲವರು ಹೇಗಪ್ಪಾ ಲಸಿಕೆ ಪಡೆದುಕೊಳ್ಳೋದು ಎಂಬ ಯೋಚನೆಯಲ್ಲಿದ್ದಾರೆ. ಆದ್ರೆ ಇಲ್ಲಿನ...

‘ನನ್ನಿಂದ ಮನೆಯವರೆಗೂ ಸೋಂಕು ತಗುಲಿದೆ ಎಂದು ತಹಶೀಲ್ದಾರ್ ಸೂಸೈಡ್’

ಚಿಕ್ಕಮಗಳೂರು: ನನ್ನಿಂದಲೇ ನನ್ನ ಮಕ್ಕಳು, ಮೊಮ್ಮಕ್ಕಳಿಗೆ ಕೊರೋನ ಬಂತು. ನನಗೆ ವಯಸ್ಸಾಗಿದ್ದು, ಬದುಕುವ ಭರವಸೆ ಕಡಿಮೆ ಇದೆ. ಆದರೆ, ನನ್ನ ಮಕ್ಕಳು, ಮೊಮ್ಮಕ್ಕಳಿಗೆ ನನ್ನ ಕಣ್ಣೆದುರೇ ಏನಾದರೂ ಆದರೆ ಅದನ್ನ ನನ್ನಿಂದ ಸಹಿಸಿಕೊಳ್ಳಲು...

ಮನೆ, ಮನೆಗೆ ಹಾಲು ವಿತರಣೆಗೆ ಪೊಲೀಸರ ಅಡ್ಡಿ..!  

ಶಿವಮೊಗ್ಗ: ನಗರ ಪ್ರದೇಶದ ಮನೆಮನೆಗಳಿಗೆ ಹಾಲು ಮಾರಾಟ ಮಾಡುವ ರೈತರಿಗೂ ಬಿಡದೇ ಪೊಲೀಸರು, ದರ್ಪ ಮೆರೆದಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.  ಹಾಲು, ತರಕಾರಿ ಮನೆಮನೆಗೆ ತೆರಳಿ ಮಾರಾಟ ಮಾಡಬಹುದು ಎಂದು ಜಿಲ್ಲಾಡಳಿತ ಸೂಚನೆ...