Tags Central government

Tag: Central government

ಕೆಜಿಎಫ್​ನಲ್ಲಿ ನೂತನ ಗಣಿಗಾರಿಕೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್!

ಕೋಲಾರ: ಜಿಲ್ಲೆಯ ಕೆಜಿಎಫ್ ನಗರಕ್ಕೆ ಮತ್ತೆ ಶುಕ್ರದೆಸೆ ಹತ್ತಿರವಾಗಿದೆ. ರಾಜ್ಯ ಸರ್ಕಾರವು ಕೆಜಿಎಫ್​ನ ವಿವಿಧ ಖನಿಜಗಳ ಗಣಿಗಾರಿಕೆ ನಡೆಸುವ ಸಾಧ್ಯತೆಯ ಬಗ್ಗೆ ಸರ್ವೇ ನಡೆಸುವಂತೆ ಕೇಂದ್ರ ಸರ್ಕಾರವು ಸೂಚಿಸಿದೆ. ಗಣಿಗಾರಿಕೆ ನಡೆಸಲು ಸಾಧ್ಯವಾಗದಿದ್ದಲ್ಲಿ...

ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಕೊರೋನಾ ನಿಯಂತ್ರಿಸುವಲ್ಲಿ ವಿಫಲ – ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸುಂದರೇಶ್ ಆರೋಪ

ಶಿವಮೊಗ್ಗ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೊರೋನಾ ಸೋಂಕು ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲವಾಗಿವೆ ಎಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಆಪಾದಿಸಿದ್ದಾರೆ. ಪ್ರಧಾನಿ ಮೋದಿ ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು...

ಹೊಸ ರೈಲ್ವೆ ನಿಲ್ದಾಣದಲ್ಲಿ ಮೊಬೈಲ್ ಟಾರ್ಚಿಲ್ಲದೆ ರೈಲು ಇಳಿಯಲಾಗಲ್ಲ!

ಕೊಪ್ಪಳ : ಉದ್ಘಾಟನೆಯಾಗಿ ಕೇವಲ ಒಂದು ತಿಂಗಳು ಆಗಿದೆಯಷ್ಟೇ! ಅಷ್ಟರಲ್ಲೇ ಈ ರೈಲ್ವೆ ನಿಲ್ದಾಣದಲ್ಲಿ ವಿದ್ಯುತ್ ಸೌಕರ್ಯ ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯಗಳು ಮಾಯವಾಗಿವೆ. ಜಿಲ್ಲೆಯ ಗಂಗಾವತಿ ನಗರದ ರೈಲ್ವೆ ನಿಲ್ದಾಣದ ದುಸ್ಥಿತಿ...
- Advertisment -

Most Read

ಸೋಂಕಿತನ ಅಂತ್ಯಕ್ರಿಯೇ ನೆರವೇರಿಸಿದ ಮುಸಲ್ಮಾನ್ ಯುವಕರು..!  

ಶಿವಮೊಗ್ಗ : ಕೊರೋನಾದಿಂದ ಸಾವನಪ್ಪಿದವನಿಗೆ, ಕುಟುಂಬಸ್ಥರು, ಮತ್ತು ನೆರೆಹೊರೆಯವರು, ಅಂತ್ಯಕ್ರಿಯೇ ಮಾಡಲು ಹಿಂಜರಿದ ಹಿನ್ನೆಲೆಯಲ್ಲಿ, ಮುಸಲ್ಮಾನ್ ಯುವಕರೇ ನಿಂತು ಅಂತ್ಯಕ್ರಿಯೇ ನಡೆಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.  ಶಿವಮೊಗ್ಗದ  ಶಿರಾಳಕೊಪ್ಪದಲ್ಲಿಯೇ ಈ ಘಟನೆ ನಡೆದಿದ್ದು, ಇಲ್ಲಿನ...

ಲಾಕ್ ಡೌನ್ ವೇಳೆಯೇ ಅರಣ್ಯ ಲೂಟಿಗೆ ಯತ್ನಿಸಿದ ಖದೀಮರು..!

ಶಿವಮೊಗ್ಗ : ಇತ್ತ ರಾಜ್ಯದೆಲ್ಲೆಡೆ ಲಾಕ್ ಡೌನ್ ಘೋಷಣೆಯಾಗಿದೆ. ಅದೆಷ್ಟೊ ಜನರು ಮನೆ ಸೇರಿಕೊಂಡಿದ್ದರೆ, ಮತ್ತೆ ಕೆಲವರು ಆಸ್ಪತ್ರೆಗಳಿಗೆ ಅಲೆಯುತ್ತಿದ್ದಾರೆ.  ಇನ್ನೂ ಕೆಲವರು ಹೇಗಪ್ಪಾ ಲಸಿಕೆ ಪಡೆದುಕೊಳ್ಳೋದು ಎಂಬ ಯೋಚನೆಯಲ್ಲಿದ್ದಾರೆ. ಆದ್ರೆ ಇಲ್ಲಿನ...

‘ನನ್ನಿಂದ ಮನೆಯವರೆಗೂ ಸೋಂಕು ತಗುಲಿದೆ ಎಂದು ತಹಶೀಲ್ದಾರ್ ಸೂಸೈಡ್’

ಚಿಕ್ಕಮಗಳೂರು: ನನ್ನಿಂದಲೇ ನನ್ನ ಮಕ್ಕಳು, ಮೊಮ್ಮಕ್ಕಳಿಗೆ ಕೊರೋನ ಬಂತು. ನನಗೆ ವಯಸ್ಸಾಗಿದ್ದು, ಬದುಕುವ ಭರವಸೆ ಕಡಿಮೆ ಇದೆ. ಆದರೆ, ನನ್ನ ಮಕ್ಕಳು, ಮೊಮ್ಮಕ್ಕಳಿಗೆ ನನ್ನ ಕಣ್ಣೆದುರೇ ಏನಾದರೂ ಆದರೆ ಅದನ್ನ ನನ್ನಿಂದ ಸಹಿಸಿಕೊಳ್ಳಲು...

ಮನೆ, ಮನೆಗೆ ಹಾಲು ವಿತರಣೆಗೆ ಪೊಲೀಸರ ಅಡ್ಡಿ..!  

ಶಿವಮೊಗ್ಗ: ನಗರ ಪ್ರದೇಶದ ಮನೆಮನೆಗಳಿಗೆ ಹಾಲು ಮಾರಾಟ ಮಾಡುವ ರೈತರಿಗೂ ಬಿಡದೇ ಪೊಲೀಸರು, ದರ್ಪ ಮೆರೆದಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.  ಹಾಲು, ತರಕಾರಿ ಮನೆಮನೆಗೆ ತೆರಳಿ ಮಾರಾಟ ಮಾಡಬಹುದು ಎಂದು ಜಿಲ್ಲಾಡಳಿತ ಸೂಚನೆ...