Tags Challenging star Darshan

Tag: Challenging star Darshan

ಚಿರು ಮೇಲಿನ ಆರೋಪಕ್ಕೆ ನಟ ದರ್ಶನ್ ಭಾವುಕ ..!

ದಾವಣಗೆರೆ : ಸ್ಯಾಂಡಲ್​ವುಡ್​ ಡ್ರಗ್ಸ್​ ಕಳಂಕದ ಬಗ್ಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್  ಮೌನ ಮುರಿದಿದ್ದು ಚಿರಂಜೀವಿ ಸರ್ಜಾ ಬಗ್ಗೆ ಕೇಳಿ ಬರುತ್ತಿರುವ ಆರೋಪಕ್ಕೆ ಭಾವುಕರಾಗಿದ್ದಾರೆ. ದಾವರಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಡ್ರಗ್ಸ್​ ಪ್ರಕರಣದ ವಿಚಾರದಲ್ಲಿ...

Power Exclusive : ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೊಸ ಸಿನಿಮಾಗೆ ಚಾಲನೆ

ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಹೊಸ ಸಿನಿಮಾಗೆ ಇಂದು ಚಾಲನೆ ಸಿಕ್ಕಿದೆ. ದರ್ಶನ್ ಅಭಿನಯದ ಮತ್ತೊಂದು ಐತಿಹಾಸಿಕ ಸಿನಿಮಾ ಇದಾಗಿದ್ದು, ತರುಣ್ ಸುಧೀರ್ ಆ್ಯಕ್ಷನ್ ಕಟ್ ಹೇಳಲಿದ್ದಾರೆ. ಹೌದು, ದರ್ಶನ್ ಅಭಿನಯದ...

ನಟ ದರ್ಶನ್, ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಹೈಕೋರ್ಟ್​​ಗೆ ದೂರು

ಬೆಂಗಳೂರು :  ಸ್ಯಾಂಡಲ್​ವುಡ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ ಕೊರೋನಾ ಮಾರ್ಗಸೂಚಿ ಉಲ್ಲಂಘನೆ ಆರೋಪ ಕೇಳಿಬಂದಿದ್ದು, ಅವರ ವಿರುದ್ಧ ವಕೀಲೆಯೊಬ್ಬರು ಹೈಕೋರ್ಟ್​ನಲ್ಲಿ ದೂರು ದಾಖಲಿಸಿದ್ದಾರೆ. ಚಾಮುಂಡೇಶ್ವರಿ ದೇವಸ್ಥಾನದ ಭೇಟಿ ವೇಳೆ ದರ್ಶನ್ ಕೊರೋನಾ...

101 ಈಡುಗಾಯಿ ಒಡೆದು ‘ಒಡೆಯ’ನ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು..!

ಮೈಸೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಹುಟ್ಟುಹಬ್ಬವನ್ನು ರಾಜ್ಯದ ನಾನಾ ಕಡೆಗಳಲ್ಲಿ ಅಭಿಮಾನಿಗಳು ಸಡಗರ, ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಮೈಸೂರಿನ ಅಭಿಮಾನಿಗಳು, ವಿಶ್ವ ವಿಖ್ಯಾತ ಚಾಮುಂಡಿ ಬೆಟ್ಟದಲ್ಲಿ 101 ಈಡುಗಾಯಿ ಒಡೆಯುವ ಮೂಲಕ ತಾಯಿ...

ದರ್ಶನ್​​ ಹುಟ್ದಬ್ಬಕ್ಕೆ ಫ್ಯಾನ್ಸ್ ಕಾಮನ್​ ಡಿಪಿ..!

ಚಾಲೆಂಜಿಂಗ್ ಸ್ಟಾರ್ ದರ್ಶನ್​​​ ಬರ್ತ್​ಡೇ ಸೆಲೆಬ್ರೇಷನ್​ಗೆ ಫ್ಯಾನ್ಸ್ ಜೋರಾಗಿ ತಯಾರಿ ನಡೆಸ್ತಿದ್ದಾರೆ. ಫೆಬ್ರವರಿ 16ಕ್ಕೆ ಡಿ.ಬಾಸ್​ ಹುಟ್ದಬ್ಬ. ದಚ್ಚು ಬರ್ತ್​ಡೇ ಅಂದ್ರೆ ಕೇಳ್ಬೇಕಾ ಅಭಿಮಾನಿಗಳಿಗದು ಹಬ್ಬ! ಈಗಾಗಲೇ ನೆಚ್ಚಿನ ನಟನ ಹುಟ್ಟುಹಬ್ಬ ಆಚರಣೆಗೆ...

ಗೋಶಾಲೆಗಳಿಗೆ 15 ಟ್ರ್ಯಾಕ್ಟರ್ ಹುಲ್ಲು ನೀಡಿದ ಚಾಲೆಂಜಿಗ್ ಸ್ಟಾರ್ ದರ್ಶನ್!

ಸ್ಯಾಂಡಲ್​​ವುಡ್​ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್​ಗೆ ದನ-ಕರುಗಳೆಂದ್ರೆ ಎಲ್ಲಿಲ್ಲದ ಪ್ರೀತಿ. ದರ್ಶನ್ ತಮ್ಮದೆಯಾದ ಫಾರ್ಮೌಸ್​ ಕೂಡ ಹೊಂದಿದ್ದಾರೆ. ಪ್ರಾಣಿಪ್ರಿಯ ದಚ್ಚು ಆಗಾಗ ಪ್ರಾಣಿಗಳನ್ನು ದತ್ತು ತೆಗೆದುಕೊಳ್ಳೋದು ಕೂಡ ಗೊತ್ತೇ ಇದೆ. ಈಗ ಅಂತಹದ್ದೇ...

ಆಂಜನೇಯನ ಅವತಾರದಲ್ಲಿ ಚಾಲೆಂಜಿಂಗ್ ಸ್ಟಾರ್ ‘ದರ್ಶನ’ !

ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಇದ್ದಾರೆ. 2019ರಲ್ಲಿ ಯಜಮಾನ, ಕುರುಕ್ಷೇತ್ರ ಮತ್ತು ಒಡೆಯ ಸಿನಿಮಾಗಳ ಮೂಲಕ ಅಭಿಮಾನಿಗಳಿಗೆ ವರ್ಷವಿಡೀ ಸಿನಿ ಹಬ್ಬದೂಟ ಉಣಬಡಿಸಿದ್ದ ಡಿ ಬಾಸ್​​ ಸಂಕ್ರಾಂತಿ ಸಂಭ್ರಮದಲ್ಲಿ...

ಪುಟ್ಟ ಅಭಿಮಾನಿಯನ್ನು ಎತ್ತಿ ಮುದ್ದಾಡಿದ ಡಿ.ಬಾಸ್ – ಪವರ್​ ಟಿವಿ ವರದಿಗೆ ದರ್ಶನ್ ಸ್ಪಂದನೆ!

ಬೆಂಗಳೂರು : ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಪುಟ್ಟ ಅಭಿಮಾನಿಯನ್ನು ಭೇಟಿಯಾಗಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತೊಮ್ಮೆ ಮಾನವೀಯತೆ ಮೆರೆದಿದ್ದಾರೆ. ಹಾಸನ ಜಿಲ್ಲೆಯ ಅರಸೀಕೆರೆಯ ನಿವಾಸಿ ರುತನ್ ಕುಮಾರ್ ಎಂಬ ಬಾಲಕ ದರ್ಶನ್...

ಕ್ರಿಸ್​ಮಸ್​ಗೆ ‘ದರ್ಶನ’ ನೀಡಿದ ‘ರಾಬರ್ಟ್’!

ಚಾಲೆಂಜಿಂಗ್​ ಸ್ಟಾರ್ 'ರಾಬರ್ಟ್​' ಗೆಟಪ್​​ನಲ್ಲಿ ದರ್ಶನ ಕೊಟ್ಟಿದ್ದಾರೆ. ಕ್ರಿಸ್​ಮಸ್ ಹಬ್ಬಕ್ಕೆ ಡಿ.ಬಾಸ್ ರಾಬರ್ಟ್ ಅವತಾರದ ಉಡುಗೊರೆ ಕಂಡು ಅಭಿಮಾನಿಗಳು ಫಿದಾ ಆಗಿದ್ದಾರೆ. ಹೌದು, ಬಹು ನಿರೀಕ್ಷಿತ ರಾಬರ್ಟ್ ಸಿನಿಮಾದ ಫಸ್ಟ್​ ಲುಕ್ ಮೋಷನ್...

ರೈತರಿಗೆ ಸಲಾಂ ಅಂದ ಚಾಲೆಂಜಿಂಗ್ ಸ್ಟಾರ್ ದರ್ಶನ್​!

ಬೆಂಗಳೂರು : ರೈತ ದಿನಾಚರಣೆ ಅಂಗವಾಗಿ ಅನ್ನದಾತ ರೈತರನ್ನು ನೆನೆದು ಗಣ್ಯರೆಲ್ಲ ಶುಭಾಶಯಗಳ ಮಹಾಪೂರವನ್ನೆ ಹರಿಸಿದ್ದಾರೆ . ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡ ಟ್ವೀಟ್ ಮೂಲಕ ರೈತರಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ``ಬಲಿಷ್ಟ ರೈತರಿಂದ...
- Advertisment -

Most Read

‘ನನ್ನಿಂದ ಮನೆಯವರೆಗೂ ಸೋಂಕು ತಗುಲಿದೆ ಎಂದು ತಹಶೀಲ್ದಾರ್ ಸೂಸೈಡ್’

ಚಿಕ್ಕಮಗಳೂರು: ನನ್ನಿಂದಲೇ ನನ್ನ ಮಕ್ಕಳು, ಮೊಮ್ಮಕ್ಕಳಿಗೆ ಕೊರೋನ ಬಂತು. ನನಗೆ ವಯಸ್ಸಾಗಿದ್ದು, ಬದುಕುವ ಭರವಸೆ ಕಡಿಮೆ ಇದೆ. ಆದರೆ, ನನ್ನ ಮಕ್ಕಳು, ಮೊಮ್ಮಕ್ಕಳಿಗೆ ನನ್ನ ಕಣ್ಣೆದುರೇ ಏನಾದರೂ ಆದರೆ ಅದನ್ನ ನನ್ನಿಂದ ಸಹಿಸಿಕೊಳ್ಳಲು...

ಮನೆ, ಮನೆಗೆ ಹಾಲು ವಿತರಣೆಗೆ ಪೊಲೀಸರ ಅಡ್ಡಿ..!  

ಶಿವಮೊಗ್ಗ: ನಗರ ಪ್ರದೇಶದ ಮನೆಮನೆಗಳಿಗೆ ಹಾಲು ಮಾರಾಟ ಮಾಡುವ ರೈತರಿಗೂ ಬಿಡದೇ ಪೊಲೀಸರು, ದರ್ಪ ಮೆರೆದಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.  ಹಾಲು, ತರಕಾರಿ ಮನೆಮನೆಗೆ ತೆರಳಿ ಮಾರಾಟ ಮಾಡಬಹುದು ಎಂದು ಜಿಲ್ಲಾಡಳಿತ ಸೂಚನೆ...

‘ವೈದ್ಯರ ಮೇಲೆ ಮಾರಣಾಂತಿಕ ಹಲ್ಲೆ’

ಕಲಬುರಗಿ: ಹಗಲಿರುಳು ಎನ್ನದೇ ಕೊರೊನಾ ರೋಗಿಗಳನ್ನ ಬದುಕಿಸೊದಕ್ಕೆ ದುಡಿಯುತ್ತಿರುವ ವೈದ್ಯರು ಮತ್ತು ಸಿಬ್ಬಂದಿಗಳ ಮೇಲೆ ಗ್ರಾಮಸ್ಥರು ಹಲ್ಲೆ ಮಾಡಿರುವಂತಹ ಘಟನೆ ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಗುಂಡೇಪಲ್ಲಿ ಗ್ರಾಮದಲ್ಲಿ ನಡೆದಿದೆ.‌ ಕಳೆದ ನಾಲ್ಕು...

‘ನಾಳೆಯಿಂದ ಯಾರು ಕೂಡ ವಾಹನಗಳಲ್ಲಿ ಓಡಾಡುವಂತಿಲ್ಲ’

ಶಿವಮೊಗ್ಗ : ರಾಜ್ಯ ಸರ್ಕಾರದ ಲಾಕ್ ಡೌನ್ ಮಾರ್ಗಸೂಚಿ ಹೊರಡಿಸಿದ ಬೆನ್ನಲ್ಲೇ, ಶಿವಮೊಗ್ಗದಲ್ಲಿಯೂ ಕಟ್ಟುನಿಟ್ಟಿನ ಲಾಕ್ ಡೌನ್ ಗೆ ನಿರ್ಧಾರ ಮಾಡಲಾಗಿದೆ.  ಇಂದು ಶಿವಮೊಗ್ಗದಲ್ಲಿ ಜಿಲ್ಲೆಯ ವಿವಿಧ ಇಲಾಖಾಧಿಕಾರಿಗಳ ಮತ್ತು ವರ್ತಕರೊಂದಿಗೆ ಜಿಲ್ಲಾಡಳಿತದ ಸಭೆಯಲ್ಲಿ...