Tags Challenging star

Tag: Challenging star

ಪ್ರಧಾನಿ ಮೋದಿ ಕರೆಯಂತೆ ‘ದೀಪ ಹಚ್ಚೋಣ ಬನ್ನಿ‘ ಎಂದ ಚಾಲೆಂಜಿಂಗ್ ಸ್ಟಾರ್ ದರ್ಶನ್

ಚಾಲೆಜಿಂಗ್ ಸ್ಟಾರ್ ದರ್ಶನ್ ಎಂದಿಗೂ ಸಾಮಾಜಿಕ ಕಳಕಳಿಯಂತಹ ಕಾರ್ಯಗಳಿಗೆ ಒಂದು ಹೆಜ್ಜೆ ಮುಂದೆಯೇ ಇರುತ್ತಾರೆ. ಹಾಗೆಯೇ ಲಾಕ್​ಡೌನ್ ಆದೇಶ ಬಂದಾಗಿನಿಂದಲೂ ಸಮಸ್ಯೆಯಲ್ಲಿ ಸಿಲುಕಿದವರಿಗೆ ಸಹಾಯ ಮಾಡುತ್ತಲೇ ಬಂದಿದ್ದಾರೆ. ಲಾಕ್​ಡೌನ್ ಯಶಸ್ವಿಯಾಗುವಂತೆ ನೋಡಿಕೊಳ್ಳಿ ಎಂದೂ...

ಅಭಿನಂದನ್ ಪಾತ್ರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್

ವಿಂಗ್ ಕಮಾಂಡರ್ ಅಭಿನಂದನ್ ಪಾತ್ರದಲ್ಲಿ‌ ಚಾಲೆಂಜಿಂಗ್ ಸ್ವಾರ್ ದರ್ಶನ್ ಅಭಿನಯಿಸಲಿದ್ದಾರೆ.‌ ಕುರುಕ್ಷೇತ್ರ ಸಿನಿಮಾದ ಶತದಿನೋತ್ಸವ ಸಂಭ್ರಮದಲ್ಲಿ ನಿರ್ಮಾಪಕ ಮುನಿರತ್ನ ಈ ಸುದ್ದಿಯನ್ನು‌ ರಿವೀಲ್ ಮಾಡಿದ್ದಾರೆ. ಅಭಿನಂದನ್ ಜೀವನಗಾಥೆ ಸಿನಿಮಾ‌ ಮಾಡಲು ‌ಉದ್ದೇಶಿಸಿದ್ದು, ದರ್ಶನ್ ಅಭಿನಂದನ್ ಪಾತ್ರದಲ್ಲಿ...

ಕನ್ನಡದಲ್ಲಿ ಮಾತ್ರವಲ್ಲ ತೆಲುಗಲ್ಲೂ ರಾಬರ್ಟ್ ರಿಲೀಸ್..!

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ. ತರುಣ್​ ಸುಧೀರ್ ನಿರ್ದೇಶನದ ರಾಬರ್ಟ್ ಸಿನಿಮಾ ಈಗಾಗಲೇ ಸಿಕ್ಕಾಪಟ್ಟೆ ಸೌಂಡು ಮಾಡ್ತಿದೆ. ಸೆಟ್ಟೇರಿದಲ್ಲಿಂದಲೂ ಸಖತ್ ಸುದ್ದಿಯಲ್ಲಿರೋ ಸಿನಿಮಾ ಮೊನ್ನೆ ಮೊನ್ನೆ ದರ್ಶನ್ ಹುಟ್ಟುಹಬ್ಬದಂದು ರಿಲೀಸ್ ಆದ ಟೀಸರ್...

ಜಗ್ಗೇಶ್ ಮನವಿಗೆ ಸ್ಪಂದಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್

ಬೆಂಗಳೂರು: ಚಾಲೆಂಜಿಂಗ್​ ಸ್ಟಾರ್ ದರ್ಶನ್ ಮತ್ತೊಮ್ಮೆ ಮಾನವೀಯತೆ ಮೆರೆದಿದ್ದಾರೆ. 250ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಜನಪ್ರಿಯ ನಟ ಕಿಲ್ಲರ್ ವೆಂಕಟೇಶ್ ಅವರ ನೆರವಿಗೆ ದರ್ಶನ್ ಧಾವಿಸಿದ್ದಾರೆ. ಕಿಲ್ಲರ್ ವೆಂಕಟೇಶ್​ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದು,...

‘ನಂಗೆ ಇಂಗ್ಲಿಷ್ ಬರಲ್ಲ’ : ಚಾಲೆಂಜಿಂಗ್ ಸ್ಟಾರ್ ದರ್ಶನ್

ಬೆಂಗಳೂರು: ಸ್ಯಾಂಡಲ್​ವುಡ್ 'ಒಡೆಯ' ಚಾಲೆಂಜಿಂಗ್ ಸ್ಟಾರ್ ದರ್ಶನ್ 43 ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಆರ್​ಆರ್ ನಗರದ ನಿವಾಸದ ಎದುರು‌ ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಪ್ರತಿ ವರ್ಷದಂತೆ...

‘ದಾಸ‘ನಿಗೆ 43ನೇ ಜನ್ಮದಿನ : ಅಭಿಮಾನಿಗಳಿಗೆ ಸಂಭ್ರಮ

ಇಂದು ಸ್ಯಾಂಡಲ್​ವುಡ್​ ‘ಯಜಮಾನ’ನ ಪಾಲಿಗೆ ಸಂಭ್ರಮದ ದಿನ. ಹೌದು ಇಂದು ಚಾಲೆಂಜಿಂಗ್ ಸ್ಟಾರ್ ದರ್ಶನ್​ಗೆ 43ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮ. ಈ ದಿನವನ್ನು ದರ್ಶನ್ ದಿನ ಎನ್ನುವುದಕ್ಕಿಂತಲೂ ಅವರ ಆಭಿಮಾನಿಗಳ ದಿನ...

‘ರಾಬರ್ಟ್’ ಪಂಚ್​ಗೆ ಫ್ಯಾನ್ಸ್ ಫುಲ್ ಫಿದಾ..! ದರ್ಶನ್ ಬರ್ತ್​ಡೇ ಗಿಫ್ಟ್​ಗೆ ಕಳೆದೋಗೋದು ಗ್ಯಾರಂಟಿ!

ಚಂದನವನದ 'ಯಜಮಾನ' ಚಾಲೆಂಜಿಂಗ್ ಸ್ಟಾರ್ ದರ್ಶನ್​ಗೆ ಇಂದು‌ ಹುಟ್ಟುಹಬ್ಬದ ಸಂಭ್ರಮ.‌ ' ಸುಲ್ತಾನ'ನ ಬರ್ತ್​ಡೇ ಉಡುಗೊರೆ ರೂಪದಲ್ಲಿ ಅಭಿಮಾನಿಗಳಿಗೆ 'ರಾಬರ್ಟ್' ದರ್ಶನ ಸಿಕ್ಕಿದೆ. 'ಒಡೆಯ'ನ 'ರಾಬರ್ಟ್' ಅವತಾರಕ್ಕೆ ಫ್ಯಾನ್ಸ್ ಫುಲ್ ಫಿದಾ ಆಗಿದ್ದಾರೆ. ಆತನ...

ಪುಟ್ಟ ಅಭಿಮಾನಿಯನ್ನು ಎತ್ತಿ ಮುದ್ದಾಡಿದ ಡಿ.ಬಾಸ್ – ಪವರ್​ ಟಿವಿ ವರದಿಗೆ ದರ್ಶನ್ ಸ್ಪಂದನೆ!

ಬೆಂಗಳೂರು : ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಪುಟ್ಟ ಅಭಿಮಾನಿಯನ್ನು ಭೇಟಿಯಾಗಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತೊಮ್ಮೆ ಮಾನವೀಯತೆ ಮೆರೆದಿದ್ದಾರೆ. ಹಾಸನ ಜಿಲ್ಲೆಯ ಅರಸೀಕೆರೆಯ ನಿವಾಸಿ ರುತನ್ ಕುಮಾರ್ ಎಂಬ ಬಾಲಕ ದರ್ಶನ್...

ಮಂಡ್ಯ ರಣಕಣದಲ್ಲಿ ಸ್ಟಾರ್​ ರಂಗು – ಸುಮಲತಾ ಪರ ದರ್ಶನ್ ಪ್ರಚಾರ

ಮಂಡ್ಯ: ಇಂದಿನಿಂದ ಮಂಡ್ಯ ರಣಕಣ ಮತ್ತಷ್ಟು ರಂಗೇರಲಿದೆ. ಸುಮಲತಾ ಅಂಬರೀಶ್​ ಪರ ಚಾಲೆಂಜಿಂಗ್ ಸ್ಟಾರ್​ ದರ್ಶನ್​  ಪ್ರಚಾರ ಮಾಡಲಿದ್ದಾರೆ. ಸುಮಲತಾ ನಾಮಪತ್ರ ಸಲ್ಲಿಕೆ ನಂತ್ರ ಶೂಟಿಂಗ್‌ನಲ್ಲಿ ಬ್ಯುಸಿ ಆಗಿದ್ದ ದರ್ಶನ್‌ ಇವತ್ತಿನಿಂದ ಮಂಡ್ಯ...

ಸದ್ದಿಲ್ಲದೆ ಸತ್ಕಾರ್ಯ ಮಾಡ್ತಿದ್ದಾರೆ ‘ಯಜಮಾನ’ ದರ್ಶನ್..!

ಚಾಲೆಂಜಿಂಗ್ ಸ್ಟಾರ್ ದರ್ಶನ್ ರೀಲ್​ನಲ್ಲಿ ಮಾತ್ರವಲ್ಲ ರಿಯಲ್​ ಲೈಫ್​ನಲ್ಲೂ ಹೀರೋ. ಡಿ.ಬಾಸ್ ಮಾಡೋ ಅದೆಷ್ಟೋ ಕಾರ್ಯಗಳು ಸುದ್ದಿಯಾಗಲ್ಲ, ಸದ್ದೂ ಮಾಡಲ್ಲ..! ಯಾಕಂದ್ರೆ ದರ್ಶನ್ ಪಬ್ಲಿಸಿಟಿಗಾಗಿ ಯಾವ್ದೇ ಕೆಲಸ ಮಾಡಲ್ಲ. ಸಮಾಜ ಸೇವೆಯನ್ನು ಉಸಿರಾಗಿಸಿಕೊಂಡಿರೋ...
- Advertisment -

Most Read

ಧನ್ವಂತರಿ ಹೋಮದ ಮೊರೆ ಹೋದ ಸಚಿವ ಈಶ್ವರಪ್ಪ..!

ಶಿವಮೊಗ್ಗ : ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಶೀಘ್ರದಲ್ಲೇ ಇಳಿಮುಖ ಕಾಣಲಿ ಎಂದು ಸಚಿವ ಈಶ್ವರಪ್ಪ, ಹೋಮದ ಮೊರೆ ಹೋಗಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ದಿನೇ ದಿನೆ, ಏರಿಳಿತ ಕಾಣುತ್ತಿರುವ ಹಿನ್ನೆಲೆಯಲ್ಲಿ,...

ಕೊಪ್ಪಳದಲ್ಲಿ ಒಂದು ಬ್ಲಾಕ್ ಫಂಗಸ್ ಕೇಸ್ ಪತ್ತೆ..!

ಕೊಪ್ಪಳ: ಕೊರೊನಾ ಎರಡನೇ ಅಲೆ ತೀವ್ರವಾಗಿ ಪ್ರಸರಣವಾಗುತ್ತಿರುವ ಈ ಸಂದರ್ಭದಲ್ಲಿ ಮತ್ತೊಂದು ಆತಂಕ ಎದುರಾಗಿದ್ದು, ಬ್ಲ್ಯಾಕ್​ ಫಂಗಸ್​ ಹರಡುವಿಕೆ ಬಗ್ಗೆ ಭಯ ಶುರುವಾಗಿದೆ. ಹೀಗಿರುವಾಗಲೇ ಕೊಪ್ಪಳ ಜಿಲ್ಲೆಯಲ್ಲಿ ಬ್ಲ್ಯಾಕ್​ ಫಂಗಸ್ ಕಾಣಿಸಿಕೊಂಡಿದೆ ಎಂದು...

‘ತೌಕ್ತೆ’ ಅವಾಂತರಕ್ಕೆ ಕತ್ತಲಲ್ಲಿ ಉತ್ತರಕನ್ನಡ ಬೆಳಕು ನೀಡಲು ಹೆಸ್ಕಾಂ ಸಿಬ್ಬಂದಿಗಳಿಂದ ಸಾಹಸ..!

ಕಾರವಾರ : ತೌಕ್ತೆ ಚಂಡಮಾರುತ ಸೃಷ್ಟಿಸಿದ ಅವಾಂತರ ಒಂದೆರೆಡಲ್ಲ. ಒಂದೆಡೆ ಕಡಲು ಉಕ್ಕೇರಿ ಕಡಲತೀರದ ಮಂದಿ ಸಂಕಷ್ಟಕ್ಕೆ ಸಿಲುಕಿದ್ದರೇ ಇನ್ನೊಂದೆಡೆ ಎಲ್ಲೆಡೆ ಮರಗಿಡಗಳು ಉರುಳಿ ವಿದ್ಯುತ್ ಕಂಬಗಳು ಬುಡಮೇಲಾಗಿವೆ. ಪರಿಣಾಮ ಉತ್ತರಕನ್ನಡ ಜಿಲ್ಲೆಯ...

‘ಸೋಂಕಿತ ಗರ್ಭಿಣಿಗೆ ಹೆರಿಗೆ ಮಾಡಿಸುವಲ್ಲಿ ವೈದ್ಯರ ತಂಡ ಯಶಸ್ವಿ’

ಶಿವಮೊಗ್ಗ: ಪ್ರಾಣದ ಹಂಗನ್ನೂ ಲೆಕ್ಕಿಸದೇ ಸೊರಬ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ವೈದ್ಯರ ತಂಡ ಕೋರೋನಾ ಸೋಂಕಿತ ಗರ್ಭಿಣಿಗೆ ಹೆರಿಗೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಾಯಿಗೆ ಮೂರನೇ ಹೆರಿಗೆ ಯಾಗಿದ್ದು, ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ....