Tags Chitradurga

Tag: Chitradurga

ಚಿತ್ರದುರ್ಗದಲ್ಲಿ ಅಕ್ರಮವಾಗಿ ಮಣ್ಣು ಸಾಗಣೆ..!

ಚಿತ್ರದುರ್ಗ: ಚಿತ್ರದುರ್ಗ ಗ್ರಾಮೀಣ ಭಾಗದಲ್ಲಿ ಐತಿಹಾಸಿಕ ಭರಮಣ್ಣ ನಾಯಕನ ಕೆರೆಯಲ್ಲಿರುವ ಮಣ್ಣನ್ನು ಇಟ್ಟಿಗೆ ಬಟ್ಟಿ, ಕಟ್ಟಡ ನಿರ್ಮಾಣಕ್ಕೆ ಕೆರೆಯ ಮಣ್ಣು  ಅಕ್ರಮವಾಗಿ  ಸಾಗಣೆ ಮಾಡುತ್ತಿದ್ದಾರೆ. ಇದಕ್ಕೆ ಅಕ್ರಮ ಸಾಗಣೆಗೆ ಬ್ರೇಕ್ ಹಾಕಬೇಕು ಎಂದು...

ದನ ಕಳ್ಳನಿಗೆ ಬೆತ್ತಲುಮಾಡಿ ಮೆರವಣಿಗೆ ಮಾಡಿದ್ದ ಗ್ರಾಮಸ್ಥರ ವಿರುದ್ದ ಪ್ರಕರಣ ದಾಖಲು

ಚಿತ್ರದುರ್ಗ: ಪವರ್ ಟಿವಿ ವರದಿಗೆ ಎಚ್ಚತ್ತ ಜಿಲ್ಲಾಡಳಿತ ಹೋರಿ ಕದ್ದವನನ್ನು ಕತ್ತೆ ಮೇಲೆ ಕೂರಿಸಿ ಬೆತ್ತಲೆ ಮೆರವಣಿಗೆ ಮಾಡಿ ಚಿತ್ರಹಿಂಸೆ ನೀಡಿದ್ದ ಗ್ರಾಮಸ್ಥರ ವಿರುದ್ದ ಪ್ರಕರಣ ದಾಖಲಿಸಿಕೊಂಡು 09 ಮಂದಿಯನ್ನು ಅರೆಸ್ಟ್ ಮಾಡಿದ್ದಾರೆ. ದನ...

ಚಿತ್ರದುರ್ಗದಲ್ಲಿ ನಡೆದ ಹಂದಿ ರಾಬರಿಯ ವಿಡಿಯೋ ವೈರಲ್

ಚಿತ್ರದುರ್ಗ: ಜುಲೈ 31 ರಾತ್ರಿ 3 ಗಂಟೆ ವೇಳೆ ಹಂದಿ ಕಳ್ಳತನಕ್ಕೆ ಬಂದಿದ್ದ ಗ್ಯಾಂಗ್ ನ ವಿಡಿಯೋ ಇದೀಗ ವೈರಲ್ ಅಗಿದೆ ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆಯ ಪಾರ್ಕ್ ಬಳಿ ಹಂದಿ ಕಳ್ಳತನ ಮಾಡಲು...

ಚಳ್ಳಕೆರೆಯಲ್ಲಿ ಮೂವರ ಬರ್ಬರ ಹತ್ಯೆ

ಚಿತ್ರದುರ್ಗ : ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿ ಗ್ರಾಮದಲ್ಲಿ‌ ಮೂವರ ಭೀಕರ ಹತ್ಯೆ ನಡೆದಿದೆ. ಹಂದಿಗಳನ್ನು ಸಾಕಣಿಕೆ ಮಾಡುತ್ತಿದ್ದ ಮಾರೇಶ್, ಸೀನಪ್ಪ ಹಾಗು ಯಲ್ಲೇಶ್ ಮೃತ ದುರ್ದೈವಿಗಳು.  ದುಷ್ಕರ್ಮಿಗಳು ಮೂವರ ಮೇಲೆ ಖಾರದ ಪುಡಿ...

ಉಪವಾಸ ಮತ್ತು ಮೌನಾಚರಣೆ ಮೂಲಕ ಸ್ವಾತಂತ್ರ್ಯ ದಿನಾಚರಣೆ ..!

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಕಸವನಹಳ್ಳಿ ಯಲ್ಲಿ ಗ್ರಾಮದಲ್ಲಿ ಇಂದು 74 ನೇ ಸ್ವಾತಂತ್ರ್ಯ ದಿನಾಚರಣೆ  ಪ್ರಯುಕ್ತ ಗಾಂಧಿ ಸ್ಮೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಉಪವಾಸ ಸತ್ಯಾಗ್ರಹ ಮತ್ತು 24 ಗಂಟೆಗಳ ಮೌನ ದಿನಾಚರಣೆಯನ್ನು ಆರಂಭಿಸಿದ್ದಾರೆ....

ಕೋಳಿ ಫಾರಂ ಮಾಲೀಕರ ನಿರ್ಲಕ್ಷ್ಯದಿಂದ ನೊಣದ ಹಾವಳಿ

ಚಿತ್ರದುರ್ಗ: ಜಿಲ್ಲೆಯ ದಂಡಿನ ಕುರುಬರ ಹಟ್ಟಿ ಗ್ರಾಮದ ಹೊರ ವಲಯದಲ್ಲಿ ಇರೋ ಕೋಳಿ ಫಾರಂ ನಿಂದಾಗಿ ಗ್ರಾಮದಲ್ಲಿ ನೊಣಗಳ ಹಾವಳಿ ಹೆಚ್ಚಾಗಿದೆ.ಇದಕ್ಕೆ ಕಾರಣ ಕೋಳಿ ಪಾರಂ ಮಾಲೀಕರ ನಿರ್ಲಕ್ಷ್ಯ ಎಂದು ಗ್ರಾಮಸ್ಥರು ಆರೋಪ...

ಕೊರೋನಾ ಗೆದ್ದು ಬಂದ 110 ರ ವೃದ್ದೆಗೆ ಜಿಲ್ಲಾ ಪೊಲೀಸ್ ಅಭಿನಂದನೆ

ಚಿತ್ರದುರ್ಗ: ನಗರದ ಡಿ.ಎ.ಆರ್ ಕ್ವಾಟ್ರಸ್​ನಲ್ಲಿ ವಾಸವಾಗಿರೋ 110 ವಯಸ್ಸಿನ ಸಿದ್ದಮ್ಮ ನವರು ಕೆಳೆದ ತಿಂಗಳು 27 ರಂದು ಕೊರೋನಾ ಸೋಂಕಿತರ ಪ್ರಾಥಮಿಕ ಸಂಪರ್ಕದಿಂದ ಕೊವಿಡ್​ಗೆ ಗುರಿಯಾಗಿದ್ದರು.ಟೆಸ್ಟ್​ನಲ್ಲಿ ಪಾಸಿಟಿವ್ ಬಂದ ಕಾರಣ ಕಳೆದ ತಿಂಗಳು...

ಅಕ್ರಮ ಕಲ್ಲು ಗಣಿಕಾರಿಕೆಗೆ ಕಡಿವಾಣ : ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಚಿತ್ರದುರ್ಗ :  ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಸಿಹಿನೀರು ಕಟ್ಟೆ ಗ್ರಾಮದ ಹೊರ ವಲಯದ ಸರಕಾರಿ ಜಮೀನು ನಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ಹಾಗು ಅದರಿಂದ ಅಗೋ ಅನಾಹುತದ ಸಾಧ್ಯತೆ ಬಗ್ಗೆ ಕುರಿತು ಪವರ್...

ಕೂಲಿ ಕಾರ್ಮಿಕರ ಜೊತೆಯಲ್ಲಿ ತಾನು ಕಾರ್ಮಿಕನಾಗಿ ಕೆಲಸ ಮಾಡಿದ ಶಾಸಕ

ಚಿತ್ರದುರ್ಗ: ಹೊಸದುರ್ಗ ತಾಲ್ಲೂಕಿನ ದೇವಪುರದ ಬಳಿ ನಿರ್ಮಾಣವಾಗುತ್ತಿರುವ ನಾಲೆಯ ಕಾಮಾಗಾರಿಯಲ್ಲಿ ಇಂದು ಸುಮಾರು 300ಕ್ಕೂ ಹೆಚ್ಚು ಸ್ಥಳೀಯರಿಗೆ ಉದ್ಯೋಗ ಖಾತ್ರಿ ಯೋಜನೆಯ ಅಡಿಯಲ್ಲಿ ಉದ್ಯೋಗ ಕಲ್ಪಿಸಲಾಯಿತು. ಇನ್ನುಈ ಯೋಜನೆಗೆ ಚಾಲನೆ ನೀಡಿದ ಹೊಸದುರ್ಗ...

ಬೆಂಗಳೂರಲ್ಲೇ 12 ಮಂದಿಗೆ ಕೊರೋನಾ ಪಾಸಿಟಿವ್ : ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 789 ಕ್ಕೆ ಏರಿಕೆ

ಬೆಂಗಳೂರು:  ಕೊರೋನಾ ಹರಡುವುದನ್ನು ತಪ್ಪಿಸಲು ರಾಜ್ಯಾದ್ಯಂತ ಘೋಷಣೆಯಾಗಿದ್ದ ಲಾಕ್​ಡೌನ್​ ಸಡಿಲಿಸಿದ್ದೇ ತಡ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಗ್ರೀನ್​ ಝೋನ್​ನಲ್ಲಿದ್ದ ಜಿಲ್ಲೆಗಳು ಒಂದೊಂದಾಗಿ ರೆಡ್ ಝೋನ್​ಗಳಾಗಿ ಮಾರ್ಪಾಡಾಗುತ್ತಿವೆ. ಕರ್ನಾಟಕದಲ್ಲಿ...
- Advertisment -

Most Read

‘ನನ್ನಿಂದ ಮನೆಯವರೆಗೂ ಸೋಂಕು ತಗುಲಿದೆ ಎಂದು ತಹಶೀಲ್ದಾರ್ ಸೂಸೈಡ್’

ಚಿಕ್ಕಮಗಳೂರು: ನನ್ನಿಂದಲೇ ನನ್ನ ಮಕ್ಕಳು, ಮೊಮ್ಮಕ್ಕಳಿಗೆ ಕೊರೋನ ಬಂತು. ನನಗೆ ವಯಸ್ಸಾಗಿದ್ದು, ಬದುಕುವ ಭರವಸೆ ಕಡಿಮೆ ಇದೆ. ಆದರೆ, ನನ್ನ ಮಕ್ಕಳು, ಮೊಮ್ಮಕ್ಕಳಿಗೆ ನನ್ನ ಕಣ್ಣೆದುರೇ ಏನಾದರೂ ಆದರೆ ಅದನ್ನ ನನ್ನಿಂದ ಸಹಿಸಿಕೊಳ್ಳಲು...

ಮನೆ, ಮನೆಗೆ ಹಾಲು ವಿತರಣೆಗೆ ಪೊಲೀಸರ ಅಡ್ಡಿ..!  

ಶಿವಮೊಗ್ಗ: ನಗರ ಪ್ರದೇಶದ ಮನೆಮನೆಗಳಿಗೆ ಹಾಲು ಮಾರಾಟ ಮಾಡುವ ರೈತರಿಗೂ ಬಿಡದೇ ಪೊಲೀಸರು, ದರ್ಪ ಮೆರೆದಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.  ಹಾಲು, ತರಕಾರಿ ಮನೆಮನೆಗೆ ತೆರಳಿ ಮಾರಾಟ ಮಾಡಬಹುದು ಎಂದು ಜಿಲ್ಲಾಡಳಿತ ಸೂಚನೆ...

‘ವೈದ್ಯರ ಮೇಲೆ ಮಾರಣಾಂತಿಕ ಹಲ್ಲೆ’

ಕಲಬುರಗಿ: ಹಗಲಿರುಳು ಎನ್ನದೇ ಕೊರೊನಾ ರೋಗಿಗಳನ್ನ ಬದುಕಿಸೊದಕ್ಕೆ ದುಡಿಯುತ್ತಿರುವ ವೈದ್ಯರು ಮತ್ತು ಸಿಬ್ಬಂದಿಗಳ ಮೇಲೆ ಗ್ರಾಮಸ್ಥರು ಹಲ್ಲೆ ಮಾಡಿರುವಂತಹ ಘಟನೆ ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಗುಂಡೇಪಲ್ಲಿ ಗ್ರಾಮದಲ್ಲಿ ನಡೆದಿದೆ.‌ ಕಳೆದ ನಾಲ್ಕು...

‘ನಾಳೆಯಿಂದ ಯಾರು ಕೂಡ ವಾಹನಗಳಲ್ಲಿ ಓಡಾಡುವಂತಿಲ್ಲ’

ಶಿವಮೊಗ್ಗ : ರಾಜ್ಯ ಸರ್ಕಾರದ ಲಾಕ್ ಡೌನ್ ಮಾರ್ಗಸೂಚಿ ಹೊರಡಿಸಿದ ಬೆನ್ನಲ್ಲೇ, ಶಿವಮೊಗ್ಗದಲ್ಲಿಯೂ ಕಟ್ಟುನಿಟ್ಟಿನ ಲಾಕ್ ಡೌನ್ ಗೆ ನಿರ್ಧಾರ ಮಾಡಲಾಗಿದೆ.  ಇಂದು ಶಿವಮೊಗ್ಗದಲ್ಲಿ ಜಿಲ್ಲೆಯ ವಿವಿಧ ಇಲಾಖಾಧಿಕಾರಿಗಳ ಮತ್ತು ವರ್ತಕರೊಂದಿಗೆ ಜಿಲ್ಲಾಡಳಿತದ ಸಭೆಯಲ್ಲಿ...