Tags CM

Tag: CM

ಈಶ್ವರಪ್ಪ ವಿರುದ್ಧ ಸಿಎಂ ಗರಂ, ಖಾತೆ ಚೇಂಜ್ ಮಾಡ್ತೀನಿ . . !

ಬೆಂಗಳೂರು : ಸಿಎಂ ವಿರುದ್ಧ ಸಚಿವ ಈಶ್ವರಪ್ಪ ರಾಜ್ಯಪಾಲರಿಗೆ ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಕೆಂಡಾಮಂಡಲವಾಗಿದ್ದಾರೆ. ಸಿಎಂ ಕಾರ್ಯವೈಖರಿ ಪ್ರಶ್ನಿಸಿ ರಾಜ್ಯಪಾಲರಿಗೆ ಪತ್ರ ಬರೆದಿದ್ದ ಈಶ್ವರಪ್ಪ ಅವರ ಖಾತೆಯನ್ನೇ ಬದಲಾವಣೆ...

ಯಡಿಯೂರಪ್ಪ ರಾಜೀನಾಮೆ ನೀಡಲಿ : ಡಿ.ಕೆ. ಶಿವಕುಮಾರ್

ಬೆಂಗಳೂರು : ಸಿಎಂ ವಿರುದ್ಧ ಸಚಿವ ಈಶ್ವರಪ್ಪ ರಾಜ್ಯಪಾಲರಿಗೆ ಪತ್ರ ಬರೆದ ವಿಚಾರ ಡಿಕೆಶಿ ಅವರು ಪ್ರತಿಕ್ರಿಯಿಸಿದ್ದಾರೆ. ಕರ್ನಾಟಕ ರಾಜಕಾರಣದ ಇತಿಹಾಸದಲ್ಲಿ ಮೊದಲ ಬಾರಿಗೆ ಇಂಥ ಆರೋಪ ಕೇಳಿ ಬಂದಿದೆ. ಮುಖ್ಯಮಂತ್ರಿ ಗಳ ವಿರುದ್ಧ...

ರಮೇಶ್ ಜಾರಕಿಹೊಳಿಗೆ SIT ಸತತ 3 ಗಂಟೆ ಡ್ರಿಲ್..!

ಬೆಂಗಳೂರು: ಯುವತಿ ದೂರಿನ ಮೇರೆಗೆ  ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ  ಕಬ್ಬನ್ ಪಾರ್ಕ್ ಪೊಲೀಸರು ಆಡುಗೋಡಿ ಟೆಕ್ನಿಕಲ್ ಸೆಂಟರ್ ನಲ್ಲಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್ , ಡಿಸಿಪಿ ನೇತೃತ್ವದಲ್ಲಿ ಸತತ 3...

‘ಸಿಡಿ’ ಯುವತಿ ಪರ ವಕೀಲ ಜಗದೀಶ್ ‘ಬ್ಯಾಟಿಂಗ್ ‘

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಹಿನ್ನಲೆಯಲ್ಲಿ ಇಂದು ಸಿಡಿಲೇಡಿ ಮೂರನೇ ವಿಡಿಯೋ ರಿಲೀಸ್ ಮಾಡಿದ್ದಾಳೆ. ವಿಡಿಯೋದಲ್ಲಿ ಕಾನೂನು ರಕ್ಷಣೆಯನ್ನು ಕೋರಿದ್ದಾಳೆ. ಕರ್ನಾಟಕ ಸರ್ಕಾರ ಎಸ್ ಐಟಿ ರಚಿಸಿದೆ. ಯುವತಿ ಲಿಖಿತ ರೂಪದಲ್ಲಿ...

ಸಿಡಿ ಲೇಡಿಯಿಂದ 2 ನೇ ವಿಡಿಯೋ ಬಿಡುಗಡೆ..!

ಬೆಂಗಳೂರು: ಅಶ್ಲೀಲ ಸಿಡಿ ಪ್ರಕರಣ ಹಿನ್ನಲೆಯಲ್ಲಿ ಸಿಡಿಲೇಡಿ ಅಜ್ಞಾತ ಸ್ಥಳದಿಂದ 2ನೇ ವಿಡಿಯೋ ಬಿಡುಗಡೆ ಮಾಡಿದ್ದಾಳೆ. ರಮೆಶ್ ಜಾರಕಿಹೊಳಿ ಹೇಳಿಕೆ ನೀಡಿದ ಅರ್ಧಗಂಟೆಯಲ್ಲಿ ಯುವತಿ 2ನೇ ವಿಡಿಯೋ ರಿಲೀಸ್ ಮಾಡಿದ್ದಾಳೆ. ನನ್ನ ಪೋಷಕರು ಸ್ವ...

ಸಂತ್ರಸ್ತೆ ಯುವತಿಗೆ ಸರ್ಕಾರ ರಕ್ಷಣೆ ನೀಡಬೇಕು: ಸಿದ್ದರಾಮಯ್ಯ

ಬೆಂಗಳೂರು: ರಮೇಶ ಜಾರಕಿಹೊಳಿ ಸಿಡಿ ಪ್ರಕರಣದ ಹಿನ್ನಲೆಯಲ್ಲಿ  ಸದನದಲ್ಲಿ ಹೋರಾಟ ಮುಂದುವರಿಸಬೇಕೆಂದು ಕಾಂಗ್ರೆಸ್ ತೀರ್ಮಾನಿಸಿದ್ದು,  ನ್ಯಾಯಾಂಗ ತನಿಖೆ ಮಾಡಬೇಕೆಂದು  ಮಾಜಿ ಸಿಎಂ ಸಿದ್ದರಾಮಯ್ಯ ವಿಧಾನಸೌಧದಲ್ಲಿ ಆಗ್ರಹಿಸಿದ್ದಾರೆ. ಸಂತ್ರಸ್ತೆ ಯುವತಿಗೆ ಸರ್ಕಾರ ರಕ್ಷಣೆ ಕೊಡಬೇಕು. ಹೆಣ್ಣುಮಕ್ಕಳಿಗೆ...

ಕೊನೆಗೂ ಯವತಿ ಪೋಷಕರನ್ನು ಸಂಪರ್ಕಿಸಿದ ಎಸ್ ಐಟಿ..!

ಬೆಂಗಳೂರು: ಎಸ್ ಐಟಿ ಕೊನೆಗೂ ಸಿಡಿಲೇಡಿ ಕುಟುಂಬವನ್ನು ಸಂಪರ್ಕಿಸಿದ್ದಾರೆ. ಯುವತಿಯ ಪೋಷಕರಿಂದ ಯುವತಿಯ ಸಂಪೂರ್ಣ ಮಾಹಿತಿಯನ್ನು ಕಲೆ ಹಾಕಿದ್ದಾರೆ. ಯುವತಿ ಎಲ್ಲಿ ಅಭ್ಯಾಸ ಮಾಡಿದ್ದಾಳೆ. ಹೇಗೆ ಇದ್ದಳು, ಆಕೆಯ ಫ್ರೆಂಡ್ಸ್ ಯಾರು? ಈ ಎಲ್ಲಾ...

‘ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ’

ಶಿವಮೊಗ್ಗ: ಮೂರು ಉಪಚುನಾವಣೆಗಳ ಬಳಿಕ ಮುಖ್ಯಮಂತ್ರಿ ಬದಲಾವಣೆಯಾಗುತ್ತಾರೆ ಎಂದು ಯತ್ನಾಳ್ ಹೇಳಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ, ಇಂದು ಶಿವಮೊಗ್ಗದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.  ಯತ್ನಾಳ್ ಗೆ ಹೇಳುವ ಶಕ್ತಿ ಇರಬಹುದು. ಆದರೆ,...

‘ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ಮತ್ತೆ ರಣಕಹಳೆ’

ಬೆಂಗಳೂರು: ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ದ ಸದ್ಯದಲ್ಲೇ ಬೃಹತ್ ಚಲೋ ನಡೆಸಲು ಸಂಯುಕ್ತ ಐಕ್ಯ ಹೋರಾಟ ಸಮಿತಿ ತೀರ್ಮಾನ ಮಾಡಿದೆ. ಮಾರ್ಚ್ 22ರಂದು  ಬಡಗಲಪುರ ನಾಗೇಂದ್ರ ನೇತೃತ್ವದಲ್ಲಿ‌ ವಿಧಾನಸೌಧದವರೆಗೂ ಬೃಹತ್  ಚಲೋ. ಸಂಗೊಳ್ಳಿ ರಾಯಣ್ಣ...

‘ಬಗೆದಷ್ಟು ಬಯಲಾಗುತ್ತಿದೆ ಸಿಡಿ ರಿಲೀಸ್ ಪ್ರಕರಣ‘

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ರಿಲೀಸ್ ಪ್ರಕರಣ ಬಗೆದಷ್ಟು ಬಯಲಾಗುತ್ತಿದೆ. ಸಿಡಿ ಕಿಂಗ್ ಪಿನ್ ಗಳ ಲೈಫ್ ಸ್ಟೈಲ್ ನೋಡಿ ಎಸ್ ಐಟಿಗೆ ಶಾಕ್. ಸಿಡಿಗೇಡಿಗಳ ಐಷಾರಾಮಿ ಜೀವನಶೈಲಿ ಕಂಡು ಪೊಲೀಸರಿಗೆ ಅಚ್ಚರಿಯಾಗಿದೆ. ನಿನ್ನೆ...
- Advertisment -

Most Read

‘ನನ್ನಿಂದ ಮನೆಯವರೆಗೂ ಸೋಂಕು ತಗುಲಿದೆ ಎಂದು ತಹಶೀಲ್ದಾರ್ ಸೂಸೈಡ್’

ಚಿಕ್ಕಮಗಳೂರು: ನನ್ನಿಂದಲೇ ನನ್ನ ಮಕ್ಕಳು, ಮೊಮ್ಮಕ್ಕಳಿಗೆ ಕೊರೋನ ಬಂತು. ನನಗೆ ವಯಸ್ಸಾಗಿದ್ದು, ಬದುಕುವ ಭರವಸೆ ಕಡಿಮೆ ಇದೆ. ಆದರೆ, ನನ್ನ ಮಕ್ಕಳು, ಮೊಮ್ಮಕ್ಕಳಿಗೆ ನನ್ನ ಕಣ್ಣೆದುರೇ ಏನಾದರೂ ಆದರೆ ಅದನ್ನ ನನ್ನಿಂದ ಸಹಿಸಿಕೊಳ್ಳಲು...

ಮನೆ, ಮನೆಗೆ ಹಾಲು ವಿತರಣೆಗೆ ಪೊಲೀಸರ ಅಡ್ಡಿ..!  

ಶಿವಮೊಗ್ಗ: ನಗರ ಪ್ರದೇಶದ ಮನೆಮನೆಗಳಿಗೆ ಹಾಲು ಮಾರಾಟ ಮಾಡುವ ರೈತರಿಗೂ ಬಿಡದೇ ಪೊಲೀಸರು, ದರ್ಪ ಮೆರೆದಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.  ಹಾಲು, ತರಕಾರಿ ಮನೆಮನೆಗೆ ತೆರಳಿ ಮಾರಾಟ ಮಾಡಬಹುದು ಎಂದು ಜಿಲ್ಲಾಡಳಿತ ಸೂಚನೆ...

‘ವೈದ್ಯರ ಮೇಲೆ ಮಾರಣಾಂತಿಕ ಹಲ್ಲೆ’

ಕಲಬುರಗಿ: ಹಗಲಿರುಳು ಎನ್ನದೇ ಕೊರೊನಾ ರೋಗಿಗಳನ್ನ ಬದುಕಿಸೊದಕ್ಕೆ ದುಡಿಯುತ್ತಿರುವ ವೈದ್ಯರು ಮತ್ತು ಸಿಬ್ಬಂದಿಗಳ ಮೇಲೆ ಗ್ರಾಮಸ್ಥರು ಹಲ್ಲೆ ಮಾಡಿರುವಂತಹ ಘಟನೆ ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಗುಂಡೇಪಲ್ಲಿ ಗ್ರಾಮದಲ್ಲಿ ನಡೆದಿದೆ.‌ ಕಳೆದ ನಾಲ್ಕು...

‘ನಾಳೆಯಿಂದ ಯಾರು ಕೂಡ ವಾಹನಗಳಲ್ಲಿ ಓಡಾಡುವಂತಿಲ್ಲ’

ಶಿವಮೊಗ್ಗ : ರಾಜ್ಯ ಸರ್ಕಾರದ ಲಾಕ್ ಡೌನ್ ಮಾರ್ಗಸೂಚಿ ಹೊರಡಿಸಿದ ಬೆನ್ನಲ್ಲೇ, ಶಿವಮೊಗ್ಗದಲ್ಲಿಯೂ ಕಟ್ಟುನಿಟ್ಟಿನ ಲಾಕ್ ಡೌನ್ ಗೆ ನಿರ್ಧಾರ ಮಾಡಲಾಗಿದೆ.  ಇಂದು ಶಿವಮೊಗ್ಗದಲ್ಲಿ ಜಿಲ್ಲೆಯ ವಿವಿಧ ಇಲಾಖಾಧಿಕಾರಿಗಳ ಮತ್ತು ವರ್ತಕರೊಂದಿಗೆ ಜಿಲ್ಲಾಡಳಿತದ ಸಭೆಯಲ್ಲಿ...