Tags Congress Leader

Tag: Congress Leader

ಬಿಜೆಪಿಯಲ್ಲಿ ಶುರುವಾಯ್ತು ರೆಸಾರ್ಟ್‌ ಪಾಲಿಟಿಕ್ಸ್‌: 100 ಶಾಸಕರು ದೆಹಲಿ ಟು ಗುರುಗ್ರಾಮ್‌ಗೆ ಶಿಫ್ಟ್‌

ದೆಹಲಿಯಲ್ಲಿ ಬೀಡು ಬಿಟ್ಟಿದ್ದ ಕೇಸರಿ ಟೀಮ್ ಇದೀಗ ಹರಿಯಾಣದ ಗುರುಗ್ರಾಮ್‌ನ ಖಾಸಗಿ ರೆಸಾರ್ಟ್‌ಗೆ ಶಿಫ್ಟ್‌ ಆಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಡೆ ನಿಗೂಢವಾಗಿದ್ದು, ಶಾಸಕರನ್ನು ಅಮಿತ್‌ ಶಾ ಮತ್ತಷ್ಟು ಗೊಂದಕ್ಕೀಡು ಮಾಡಿದ್ದಾರೆ. ಎರಡು...

ಅತೃಪ್ತ ‘ಕೈ’ ಶಾಸಕರು ಬಿಜೆಪಿ ಸೇರುವ ಬಗ್ಗೆ ಬಿಎಸ್​​ವೈ ಏನಂತಾರೆ?

ಕಾಂಗ್ರೆಸ್​ನ ಅತೃಪ್ತ ಶಾಸಕರು ಬಿಜಿಪಿಗೆ ಸೇರುವ ಕುರಿತು ಬಿ.ಎಸ್​ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ. ಕೈ ಶಾಸಕರು ಬಿಜೆಪಿ ಸೇರೋ ಕುರಿತು ಏನೂ ತಿಳಿದಿಲ್ಲ ಅನ್ನುವ ರೀತಿ ಮಾತನಾಡಿರುವ ಬಿಎಸ್​ ಯಡಿಯೂರಪ್ಪ "ಕಾಂಗ್ರೆಸ್​​ನ ಯಾವ ಅತೃಪ್ತ...

ರಮೇಶ್​ ಜಾರಕಿಹೊಳಿ ಸಂಪರ್ಕಕ್ಕೆ ಸತೀಶ್ ಹರಸಾಹಸ

ಮಾಜಿ ಸಚಿವ ರಮೇಶ್ ಜಾರಕಿಹೊಳಿ ನಡೆ ನಿಗೂಢವಾಗಿದೆ. ಬೆಳಗಾವಿ ಸಾಹುಕಾರ್​​​ ಅಜ್ಞಾತವಾಸ ಐದನೇ ದಿನಕ್ಕೆ ಕಾಲಿಟ್ಟಿದೆ. ರಮೇಶ್ ಫೋನ್ ಸ್ವಿಚ್​ ಆಫ್​ ಆಗಿದ್ದು, ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ ಎನ್ನಲಾಗಿದೆ. ರಮೇಶ್ ಮನವೊಲಿಸಲು ಹೈಕಮಾಂಡ್...

ಕಾಂಗ್ರೆಸ್‌ ಹಿರಿಯ ನಾಯಕರ ಮೇಲೆ ಸಿದ್ದು ಮೋಡಿ: ಮುನಿಸು ಮಾಯ..!

ಸಚಿವಸಂಪುಟ ವಿಸ್ತರಣೆ ನಂತರ ಸಚಿವ ಸ್ಥಾನ ಕೈತಪ್ಪಿದ ಕೈನಾಯಕರಲ್ಲಿ ಅಸಮಾಧಾನ ಮನೆ ಮಾಡಿತ್ತು. ಆದರೆ ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ನಂತರ ರಾಮಲಿಂಗಾರೆಡ್ಡಿ ಕೂಲ್​ ಆಗಿದ್ದಾರೆ. ಭೇಟಿಯ ನಂತರ ಮಾತನಾಡಿದ ರಾಮಲಿಂಗಾರೆಡ್ಡಿ, ಪಕ್ಷ...

ರಾಮಲಿಂಗಾರೆಡ್ಡಿ ಮನವೊಲಿಕೆಯಲ್ಲಿ ಸಫಲರಾಗ್ತಾರಾ ಮಾಜಿ ಸಿಎಂ?

ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಿ ರಾಜ್ಯ ರಾಜಕೀಯದಲ್ಲಿ ಹಲವು ಬೆಳವಣಿಗೆಗಳು ಆಗಿವೆ. ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಶಾಸಕ ರಾಮಲಿಂಗಾ ರೆಡ್ಡಿ ಅಸಮಾಧಾನಗೊಂಡಿದ್ದಾರೆ. ಈ ಹಿನ್ನೆಲೆ ಅವರ ಮನವೊಲಿಕೆಗೆ ಕಾಂಗ್ರೆಸ್​ ನಾಯಕರು ಮುಂದಾಗಿದ್ದಾರೆ....

ರಾಜೀನಾಮೆ ಬಗ್ಗೆ 4ದಿನದಲ್ಲಿ ನಿರ್ಧಾರ: ರಮೇಶ್ ಜಾರಕಿಹೊಳಿ

"ನಾನು ರಾಜೀನಾಮೆ ಕೊಡಲು ಮುಂದಾಗಿದ್ದೇನೆ. ನಿನ್ನೆಯ ಹೇಳಿಕೆಗೆ ನಾನು ಬದ್ಧನಾಗಿದ್ದೇನೆ. 4 ದಿನಗಳಲ್ಲಿ ನನ್ನ ನಿರ್ಧಾರ ಪ್ರಕಟಿಸುತ್ತೇನೆ. ನಾನೇ ಮಾಧ್ಯಮಗೋಷ್ಠಿ ಕರೆದು ಹೇಳುತ್ತೇನೆ ಅಂತ ಬೆಂಗಳೂರಿನಲ್ಲಿ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. "ನನ್ನ ಜೊತೆ ಎಷ್ಟು...

ಶಿಮ್ಲಾದಲ್ಲಿ ಚೆಸ್​ ಆಡಿದ್ರು ರಾಹುಲ್​ಗಾಂಧಿ..!

ನವದೆಹಲಿ: ಶಿಮ್ಲಾದಲ್ಲಿ ರಜಾ ದಿನಗಳನ್ನು ಕಳೆಯುತ್ತಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್​ಗಾಂಧಿ ಗುರುವಾರ ವಿಶೇಷಚೇತನ ಮಕ್ಕಳ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿ ಜೊತೆ ಚೆಸ್​ ಆಡಿದ್ದಾರೆ. ವಿದ್ಯಾರ್ಥಿ ಜೊತೆ ರಾಹುಲ್​ಗಾಂಧಿ ಚೆಸ್​ ಆಡುತ್ತಿರುವ ದೃಶ್ಯವನ್ನು ಪ್ರಿಯಾಂಕ...

ಶರಣಾಗಲು ಹೆಚ್ಚಿನ ಕಾಲಾವಧಿ: ಸಜ್ಜನ್​ ಅರ್ಜಿ ತಿರಸ್ಕಾರ

ನವದೆಹಲಿ: 1984ರ ಸಿಖ್ ವಿರೋಧಿ ದಂಗೆಯ ಪ್ರಮುಖ ಆರೋಪಿ ಮಾಜಿ ಕಾಂಗ್ರೆಸ್ ಮುಖಂಡ ಸಜ್ಜನ್ ಕುಮಾರ್​ ಅವರು ಶರಣಾಗಲು ಹೆಚ್ಚುವರಿ ಒಂದು ತಿಂಗಳ ಕಾಲಾವಧಿ ಕೇಳಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾ...

ಭರ್ಜರಿ ಗೆಲುವಿನ ನಂತರ ಶಿಮ್ಲಾದಲ್ಲಿ ರಜೆ ಆನಂದಿಸ್ತಿದ್ದಾರೆ ರಾಹುಲ್​ಗಾಂಧಿ

ಶಿಮ್ಲಾ: ಪಂಚ ರಾಜ್ಯ ಚುನಾವಣೆಯಲ್ಲಿ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದ ರಾಹುಲ್ ಗಾಂಧಿ ಈಗ ಶಿಮ್ಲಾದಲ್ಲಿ ಸಹೋದರಿ ಜೊತೆ ರಜೆಯನ್ನು ಅನುಭವಿಸುತ್ತಿದ್ದಾರೆ. ಸಹೋದರಿ ಪ್ರಿಯಾಂಕ ಗಾಂಧಿ ವಾದ್ರಾ ಹಾಗೂ ಅವರ ಮಕ್ಕಳೊಂದಿಗೆ ರಾಹುಲ್ ಗಾಂಧಿ ಶಿಮ್ಲಾದಲ್ಲಿ...

ಸಿಖ್​ ವಿರೋಧಿ ಗಲಭೆ: ಸಜ್ಜನ್​ ಕುಮಾರ್​ಗೆ ಜೀವಾವಧಿ ಶಿಕ್ಷೆ

ನವದೆಹಲಿ: 1984ರ ಸಿಖ್​ ವಿರೋಧಿ ಗಲಭೆ ಪ್ರಕರಣದಲ್ಲಿ ಕಾಂಗ್ರೆಸ್​ ನಾಯಕ ಸಜ್ಜನ್ ಕುಮಾರ್​ಗೆ ಜೀವಾವಧಿ ಶಿಕ್ಷೆ ವಿಧಿಸಿ ದೆಹಲಿ ಹೈಕೋರ್ಟ್ ತೀರ್ಪು ನೀಡಿದೆ. 34 ರ್ಷಗಳ ನಂತರ ಸಿಖ್​ ವಿರೋಧಿ ದಂಗೆಗೆ ಸಂಬಂಧಿಸಿ...
- Advertisment -

Most Read

ತನಗೆ ಪಾಸಿಟಿವ್ ಬಂದಿದೆ ಎಂದು ಬೆದರಿದ ವ್ಯಕ್ತಿ ಆಸ್ಪತ್ರೆಯಿಂದ ಪರಾರಿ..!  

ಶಿವಮೊಗ್ಗ: ತನಗೆ ಪಾಸಿಟಿವ್ ಬಂದಿದೆ ಎಂದು ಹೆದರಿ, ಸೋಂಕಿತ ವ್ಯಕ್ತಿಯೊಬ್ಬ ಭತ್ತದ ಗದ್ದೆಯಲ್ಲಿ ಬಚ್ಚಿಟ್ಟುಕೊಂಡಿದ್ದ ಘಟನೆ ಇಂದು ಶಿವಮೊಗ್ಗದಲ್ಲಿ ನಡೆದಿದೆ.  ಶಿವಮೊಗ್ಗದ ಎನ್.ಹೆಚ್. ಆಸ್ಪತ್ರೆ ಆವರಣದಲ್ಲಿಯೇ ಈ ಅಪರೂಪದ ಘಟನೆ ನಡೆದಿದ್ದು, ಬೇರೆ ಯಾವುದೋ...

‘ಇಂದು ತಮಿಳುನಾಡಿನ ನೂತನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅಧಿಕಾರ ಸ್ವೀಕಾರ’

ತಮಿಳುನಾಡು: ಅನುಭವಿಗಳಲ್ಲಿ ಡಿಎಂಕೆ ಪ್ರಧಾನ ಕಾರ್ಯದರ್ಶಿ ದೊರೆ ಮುರುಗನ್ ಅವರಿಗೆ ಜಲಸಂಪನ್ಮೂಲ, ಕೆ.ಎನ್.ನೆಹರೂ ಅವರಿಗೆ ನಗರಾಡಳಿತ, ಐ. ಪೆರಿಯಾಸ್ವಾಮಿ ಅವರಿಗೆ ಸಹಕಾರ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ. ಹೊಸಬರಿಗೂ ಪ್ರಮುಖ ಖಾತೆಗಳನ್ನು ನೀಡಲಾಗಿದೆ. ಮಾಜಿ...

ಕಲಬುರಗಿಯಲ್ಲಿ ಕೊವಿಡ್ ರೋಗಿಗಳಿಗೆ ಫ್ರೀ ಆಟೋ ಸರ್ವಿಸ್..!

ಕಲಬುರಗಿ : ಕೊವಿಡ್-19 ಸೊಂಕಿತರನ್ನ ಆಸ್ಪತ್ರೆಗೆ ಕರೆದ್ಯೋಯಲು ಸಾವಿರಾರು ರೂಪಾಯಿ ಸುಲಿಗೆ ಮಾಡುತ್ತಿರುವ ಬೆನ್ನಲ್ಲೆ, ಕಲಬುರಗಿ ನಗರದಲ್ಲಿ ಆಟೋ ಚಾಲಕನೋರ್ವ ಮಾನವೀಯತೆ ಕಾರ್ಯದಲ್ಲಿ ನಿರತರಾಗಿದ್ದಾರೆ. ಕೊರೋನಾ ಸಂದರ್ಭದಲ್ಲಿ ಸೇರಿದಂತೆ ಯಾವುದೇ ತುರ್ತು ವೈದ್ಯಕೀಯ ಸಂದರ್ಭದಲ್ಲಿ ...

ಈ ವ್ಯಕ್ತಿ ಅಧಿಕಾರಿಗಳ ಮುಂದೆ ತಲೆ ಕೆಳಗೆ ಮಾಡಿ ನಿಂತಿದ್ದು ಯಾಕೆ ಗೊತ್ತಾ?

ಶಿವಮೊಗ್ಗ: ಒಂದು ಕಡೆ ದಿನೇ ದಿನೇ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ.  ಮತ್ತೊಂದು ಕಡೆ ಮಾಸ್ಕ್ ಸ್ಯಾನಿಟೈಸರ್ ಬಳಕೆ ಕೂಡ ಕಡ್ಡಾಯ ಮಾಡಲಾಗಿದೆ.  ಆದರೆ ಇಲ್ಲೊಬ್ಬರು ಕೊರೋನಾನೆ ಇಲ್ಲ.  ಆರೋಗ್ಯವಂತರು ಮಾಸ್ಕ್ ಹಾಕಬೇಕೇಂದೇನೂ...