Tags Congress

Tag: Congress

ಬಿಜೆಪಿ ಅಭ್ಯರ್ಥಿಗೆ ಮತ ಹಾಕಲು ಹಣ ಹಂಚಿಕೆ

ಮಸ್ಕಿ: ಉಪಚುನಾವಣೆಯ ಹಿನ್ನೆಲೆಯಲ್ಲಿ, ಮಸ್ಕಿ ಕ್ಷೇತ್ರದಲ್ಲಿ ಅಭ್ಯರ್ಥಿಯ ಮತಕ್ಕಾಗಿ ಹಣದ ಹೊಳೆ ಹರಿಸಿದ್ದಾರೆ. ಪಾಮನಕಲ್ಲೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಹರ್ವಾಪುರದಲ್ಲಿ ಹಣ ಹಂಚಿಕೆ ನಡೆದಿದ್ದು, ಬಿಜೆಪಿ ಅಭ್ಯರ್ಥಿಗೆ ಮತ ಹಾಕುವ ಸಲುವಾಗಿ ಹಣ...

ಹಾಸನದಲ್ಲಿ ಸಿಎಂ ಯಡಿಯೂರಪ್ಪ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಹಾಸನ: ರಾಜ್ಯದಲ್ಲಿ ಉಪಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹಾಸನದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಯಡಿಯೂರಪ್ಪ ಸರ್ಕಾರದಲ್ಲಿ ಜನರಿಗೆ ಉಪಯೋಗವಾಗುವಂತಹ ಯಾವ ಕೆಲಸವೂ ಕಾರ್ಯರೂಪಕ್ಕೆ ಬಂದಿಲ್ಲ. ಸರ್ಕಾರದ...

ಯಡಿಯೂರಪ್ಪ ರಾಜೀನಾಮೆ ನೀಡಲಿ : ಡಿ.ಕೆ. ಶಿವಕುಮಾರ್

ಬೆಂಗಳೂರು : ಸಿಎಂ ವಿರುದ್ಧ ಸಚಿವ ಈಶ್ವರಪ್ಪ ರಾಜ್ಯಪಾಲರಿಗೆ ಪತ್ರ ಬರೆದ ವಿಚಾರ ಡಿಕೆಶಿ ಅವರು ಪ್ರತಿಕ್ರಿಯಿಸಿದ್ದಾರೆ. ಕರ್ನಾಟಕ ರಾಜಕಾರಣದ ಇತಿಹಾಸದಲ್ಲಿ ಮೊದಲ ಬಾರಿಗೆ ಇಂಥ ಆರೋಪ ಕೇಳಿ ಬಂದಿದೆ. ಮುಖ್ಯಮಂತ್ರಿ ಗಳ ವಿರುದ್ಧ...

ವ್ಯವಹಾರಕ್ಕಾಗಿ ರಮೇಶ್ ಜಾರಕಿಹೊಳಿ ಮಹಾರಾಷ್ರ್ಟಕ್ಕೆ ಹೋಗಿದ್ದಾರೆ- ನಾರಾಯಣ್ ಗೌಡ

ಚಿಕ್ಕಬಳ್ಳಾಪುರ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಕ್ಷಣಕ್ಕೊಂದು ರೋಚಕ ತಿರುವು ಪಡೆದುಕೊಳ್ಳುತ್ತಿದೆ. ಕಳೆದ ಕೆಲವು ಗಂಟೆಗಳಿಂದ ರಮೇಶ್ ಜಾರಕಿಹೊಳಿ ಯಾರ ಕಣ್ಣಿಗೂ ಬಿದ್ದಿಲ್ಲ. ಇವರು ಅಜ್ಞಾತ ಸ್ಥಳದಲ್ಲಿ ಇದ್ದಾರೆ ಎಂದು...

ಸಿಡಿ ಲೇಡಿಯಿಂದ 2 ನೇ ವಿಡಿಯೋ ಬಿಡುಗಡೆ..!

ಬೆಂಗಳೂರು: ಅಶ್ಲೀಲ ಸಿಡಿ ಪ್ರಕರಣ ಹಿನ್ನಲೆಯಲ್ಲಿ ಸಿಡಿಲೇಡಿ ಅಜ್ಞಾತ ಸ್ಥಳದಿಂದ 2ನೇ ವಿಡಿಯೋ ಬಿಡುಗಡೆ ಮಾಡಿದ್ದಾಳೆ. ರಮೆಶ್ ಜಾರಕಿಹೊಳಿ ಹೇಳಿಕೆ ನೀಡಿದ ಅರ್ಧಗಂಟೆಯಲ್ಲಿ ಯುವತಿ 2ನೇ ವಿಡಿಯೋ ರಿಲೀಸ್ ಮಾಡಿದ್ದಾಳೆ. ನನ್ನ ಪೋಷಕರು ಸ್ವ...

ಇಂದು ಸದನದಲ್ಲಿ ಕೈ ಶಾಸಕರಿಂದ ಗದ್ದಲ ಸಾಧ್ಯತೆ..!

ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಹಿನ್ನಲೆಯಲ್ಲಿ ಇಂದು ಸದನದಲ್ಲಿ ಕಾಂಗ್ರೆಸ್ ಶಾಸಕರು ಮತ್ತೆ ಗದ್ದಲ ನಡೆಸುವ ಸಾಧ್ಯತೆ ಇದೆ. ಈಗಾಗಲೇ ವಿಧಾನಸಭೆಯಲ್ಲಿ ಧರಣಿ ಮಾಡುತ್ತಿರುವ ಕೈ ಶಾಸಕರು, ಇಂದು...

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತರು ಬುದ್ಧಿ ಬಂದಿಲ್ಲ: ಈಶ್ವರಪ್ಪ

ವಿಜಯಪುರ: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತರು ಬುದ್ಧಿ ಬಂದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಿಜಯಪುರದಲ್ಲಿ ಗ್ರಾಮೀಣಾಬಿವೃದ್ಧಿ ಸಚಿವ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ಹೋದಲೆಲ್ಲಾ ಮುಂದಿನ ಸಿಎಂ ನಾನೇ ಅಂತಾ ಹೇಳ್ತಾರೆ. ಸಿದ್ದರಾಮಯ್ಯ ಹಗಲು-ರಾತ್ರಿ...

‘ಹಿಂದ್’ ಸಮುದಾಯಗಳತ್ತ ಮಾಜಿ ಸಿಎಂ ಚಿತ್ತ..!

ಬೆಂಗಳೂರು: ಸಿದ್ದರಾಮಯ್ಯ ‘ಹಿಂದ್' ಸಮಾವೇಶಕ್ಕೆ ಚಾಲನೆ ನೀಡಲು ತುದಿಗಾಲ ಮೇಲೆ ನಿಂತಿದ್ದಾರೆ. ಹಿಂದುಳಿದ ಹಾಗೂ ದಲಿತ ಸಮುದಾಯಗಳನ್ನ ಒಗ್ಗೂಡಿಸಲು ನಿರ್ಧರಿಸಿದ್ದಾರೆ. ನಾನು ಒಂದು ಸಮುದಾಯದ ನಾಯಕನಲ್ಲ. ನಾನು ಅಹಿಂದ ನಾಯಕ ಅನ್ನೋದನ್ನ ಪ್ರೂವ್...

ಕುರುಬರ ಎಸ್ ಟಿ ಮೀಸಲಾತಿ ಹೋರಾಟ ಆರ್ ಎಸ್ ಎಸ್ ಪ್ರೇರಿತ: ಸಿದ್ದರಾಮಯ್ಯ

ಹುಬ್ಬಳ್ಳಿ: ಹಿಂದ್ ಸಮಾವೇಶ ಮಾಡಲ್ಲ. ಕಾಂಗ್ರೆಸ್ ಹಿಂದುಳಿದವರ ಪರವಾಗಿದೆ. ಹೋರಾಟದ ಅವಶ್ಯಕತೆ ಇಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ನಗರದಲ್ಲಿಂದು ಮಾತನಾಡಿದ ಅವರು,ಕುರುಬರಿಗೆ ಎಸ್ ಟಿ ಮೀಸಲು ನೀಡುವ ವಿಚಾರಕ್ಕೆ ಪ್ರತಿಕ್ರಿಯೆ...

‘ವಿಪಕ್ಷ ನಾಯಕರಿಗೆ ಕಣ್ಣೀರಿನ ವಿದಾಯ ಹೇಳಿದ ಮೋದಿ’

ಬೆಂಗಳೂರು: ರಾಜ್ಯಸಭೆ ವಿಪಕ್ಷ ನಾಯಕ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಅವರನ್ನು ತಮ್ಮ ಆತ್ಮೀಯ ಗೆಳೆಯ ಎಂದು ಕರೆದಿರುವ ಪ್ರಧಾನಿ ಮೋದಿ, ಆಜಾದ್ ಓರ್ವ ಉತ್ತಮ ಸಂಸದೀಯ ಪಟು...
- Advertisment -

Most Read

ಸೋಂಕಿತನ ಅಂತ್ಯಕ್ರಿಯೇ ನೆರವೇರಿಸಿದ ಮುಸಲ್ಮಾನ್ ಯುವಕರು..!  

ಶಿವಮೊಗ್ಗ : ಕೊರೋನಾದಿಂದ ಸಾವನಪ್ಪಿದವನಿಗೆ, ಕುಟುಂಬಸ್ಥರು, ಮತ್ತು ನೆರೆಹೊರೆಯವರು, ಅಂತ್ಯಕ್ರಿಯೇ ಮಾಡಲು ಹಿಂಜರಿದ ಹಿನ್ನೆಲೆಯಲ್ಲಿ, ಮುಸಲ್ಮಾನ್ ಯುವಕರೇ ನಿಂತು ಅಂತ್ಯಕ್ರಿಯೇ ನಡೆಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.  ಶಿವಮೊಗ್ಗದ  ಶಿರಾಳಕೊಪ್ಪದಲ್ಲಿಯೇ ಈ ಘಟನೆ ನಡೆದಿದ್ದು, ಇಲ್ಲಿನ...

ಲಾಕ್ ಡೌನ್ ವೇಳೆಯೇ ಅರಣ್ಯ ಲೂಟಿಗೆ ಯತ್ನಿಸಿದ ಖದೀಮರು..!

ಶಿವಮೊಗ್ಗ : ಇತ್ತ ರಾಜ್ಯದೆಲ್ಲೆಡೆ ಲಾಕ್ ಡೌನ್ ಘೋಷಣೆಯಾಗಿದೆ. ಅದೆಷ್ಟೊ ಜನರು ಮನೆ ಸೇರಿಕೊಂಡಿದ್ದರೆ, ಮತ್ತೆ ಕೆಲವರು ಆಸ್ಪತ್ರೆಗಳಿಗೆ ಅಲೆಯುತ್ತಿದ್ದಾರೆ.  ಇನ್ನೂ ಕೆಲವರು ಹೇಗಪ್ಪಾ ಲಸಿಕೆ ಪಡೆದುಕೊಳ್ಳೋದು ಎಂಬ ಯೋಚನೆಯಲ್ಲಿದ್ದಾರೆ. ಆದ್ರೆ ಇಲ್ಲಿನ...

‘ನನ್ನಿಂದ ಮನೆಯವರೆಗೂ ಸೋಂಕು ತಗುಲಿದೆ ಎಂದು ತಹಶೀಲ್ದಾರ್ ಸೂಸೈಡ್’

ಚಿಕ್ಕಮಗಳೂರು: ನನ್ನಿಂದಲೇ ನನ್ನ ಮಕ್ಕಳು, ಮೊಮ್ಮಕ್ಕಳಿಗೆ ಕೊರೋನ ಬಂತು. ನನಗೆ ವಯಸ್ಸಾಗಿದ್ದು, ಬದುಕುವ ಭರವಸೆ ಕಡಿಮೆ ಇದೆ. ಆದರೆ, ನನ್ನ ಮಕ್ಕಳು, ಮೊಮ್ಮಕ್ಕಳಿಗೆ ನನ್ನ ಕಣ್ಣೆದುರೇ ಏನಾದರೂ ಆದರೆ ಅದನ್ನ ನನ್ನಿಂದ ಸಹಿಸಿಕೊಳ್ಳಲು...

ಮನೆ, ಮನೆಗೆ ಹಾಲು ವಿತರಣೆಗೆ ಪೊಲೀಸರ ಅಡ್ಡಿ..!  

ಶಿವಮೊಗ್ಗ: ನಗರ ಪ್ರದೇಶದ ಮನೆಮನೆಗಳಿಗೆ ಹಾಲು ಮಾರಾಟ ಮಾಡುವ ರೈತರಿಗೂ ಬಿಡದೇ ಪೊಲೀಸರು, ದರ್ಪ ಮೆರೆದಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.  ಹಾಲು, ತರಕಾರಿ ಮನೆಮನೆಗೆ ತೆರಳಿ ಮಾರಾಟ ಮಾಡಬಹುದು ಎಂದು ಜಿಲ್ಲಾಡಳಿತ ಸೂಚನೆ...