Tags Corona Effect

Tag: corona Effect

ಮೊಹರಂಗೆ ಕೊರೋನಾ ಎಫೆಕ್ಟ್- ಮಂದಿ ಸೇರಿಸೋಂಗಿಲ್ಲ, ಬಣ್ಣ ಹಚ್ಚಿ ಕುಣಿಯೋಂಗಿಲ್ಲ!

ಬಾಗಲಕೋಟೆ : ಪ್ರತಿವರ್ಷ ಮೊಹರಂ ಹಬ್ಬ ಬಂತೆಂದ್ರೆ ಮೈತುಂಬ ಹುಲಿಬಣ್ಣ ಬಳಿದುಕೊಂಡು ಕುಣಿಯಬೇಕಿದ್ದ ಯುವಕರೆಲ್ಲಾ ಈ ವರ್ಷ ಕೈಗೆ ಮಾತ್ರ ಬಣ್ಣ ಹಚ್ಚಿಕೊಳ್ತಿದ್ದಾರೆ. ಮೊಹರಂ ಹಬ್ಬಕ್ಕೆ ಬಣ್ಣ ಹಚ್ಚುತ್ತಿದ್ದವರ ಕೈಗೆಳೆಲ್ಲಾ ಈ ಬಾರಿ...

ಕೊರೋನಾ ಎಫೆಕ್ಟ್ : ಕೃಷಿಯಲ್ಲಿ ತೊಡಗಿದ 2ಕೆ ಕಿಡ್ಸ್

ವಿಜಯಪುರ: ಕೊರೋನಾ ಮಾನವನಿಗೆ ಸಾಕಷ್ಟು ಸಮಸ್ಯೆಗಳನ್ನು ತಂದೊಡ್ಡಿದೆ. ಇದರಿಂದ ಆರೋಗ್ಯ ಮತ್ತು ಆರ್ಥಿಕ ಸಮಸ್ಯೆಗಳು ಎದುರಾಗಿದ್ದರೂ, ಹಲವಾರು ಬಗೆಯಲ್ಲಿ ಪಾಠವನ್ನೂ ಕೊರೋನಾ ಹೇಳಿ ಕೊಡುತ್ತಿದೆ. ಅದರಲ್ಲಿಯೂ ಗ್ರಾಮೀಣ ಭಾಗದಲ್ಲಿ ವಿದ್ಯಾರ್ಥಿಗಳು ಕೃಷಿಯತ್ತ ಆಸಕ್ತಿ...

ಮಾಜಿ ಸಚಿವ ಯುಟಿ ಖಾದರ್ ಸೆಲ್ಫ್ ಕ್ವಾರೆಂಟೈನ್..!

ಮಂಗಳೂರು: ವಿಧಾನಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜಾ ಅವರಿಗೆ ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆ ಮಾಜಿ ನಗರಾಭಿವೃದ್ಧಿ ಹಾಗು ವಸತಿ ಸಚಿವ, ಮಂಗಳೂರು ಶಾಸಕ ಯುಟಿ ಖಾದರ್ ಸ್ವಯಂ ಕ್ವಾರೆಂಟೈನ್ ಗೆ ಒಳಗಾಗಿದ್ದಾರೆ....

ಸ್ವ್ಯಾಬ್ ‌ಸಂಗ್ರಹಣೆಗೆ NSS ವಿದ್ಯಾರ್ಥಿಗಳ ಬಳಕೆಗೆ ನಿರ್ಧಾರ..!

ಬೆಂಗಳೂರು : ನಗರದಲ್ಲಿ ಕೊರೋನಾ ಸೋಂಕು ಏರಿಕೆಯಾಗುತ್ತಿರುವ ಹಿನ್ನೆಲೆ ಗಂಟಲು ದ್ರವ ಸಂಗ್ರಹಣೆಗೆ ಸಿಬ್ಬಂದಿ ಅಗತ್ಯ ಹೆಚ್ಚಾಗಿದೆ. ಹೀಗಾಗಿ NSS ವಿದ್ಯಾರ್ಥಿಗಳನ್ನು ಬಳಸಿಕೊಳ್ಳಲು ಸದ್ಯ ನಿರ್ಧರಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ರಾಜ್ಯ ಎನ್‌ಎಸ್‌ಎಸ್‌ ಅಧಿಕಾರಿ ಗಣನಾಥ...
- Advertisment -

Most Read

ಧನ್ವಂತರಿ ಹೋಮದ ಮೊರೆ ಹೋದ ಸಚಿವ ಈಶ್ವರಪ್ಪ..!

ಶಿವಮೊಗ್ಗ : ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಶೀಘ್ರದಲ್ಲೇ ಇಳಿಮುಖ ಕಾಣಲಿ ಎಂದು ಸಚಿವ ಈಶ್ವರಪ್ಪ, ಹೋಮದ ಮೊರೆ ಹೋಗಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ದಿನೇ ದಿನೆ, ಏರಿಳಿತ ಕಾಣುತ್ತಿರುವ ಹಿನ್ನೆಲೆಯಲ್ಲಿ,...

ಕೊಪ್ಪಳದಲ್ಲಿ ಒಂದು ಬ್ಲಾಕ್ ಫಂಗಸ್ ಕೇಸ್ ಪತ್ತೆ..!

ಕೊಪ್ಪಳ: ಕೊರೊನಾ ಎರಡನೇ ಅಲೆ ತೀವ್ರವಾಗಿ ಪ್ರಸರಣವಾಗುತ್ತಿರುವ ಈ ಸಂದರ್ಭದಲ್ಲಿ ಮತ್ತೊಂದು ಆತಂಕ ಎದುರಾಗಿದ್ದು, ಬ್ಲ್ಯಾಕ್​ ಫಂಗಸ್​ ಹರಡುವಿಕೆ ಬಗ್ಗೆ ಭಯ ಶುರುವಾಗಿದೆ. ಹೀಗಿರುವಾಗಲೇ ಕೊಪ್ಪಳ ಜಿಲ್ಲೆಯಲ್ಲಿ ಬ್ಲ್ಯಾಕ್​ ಫಂಗಸ್ ಕಾಣಿಸಿಕೊಂಡಿದೆ ಎಂದು...

‘ತೌಕ್ತೆ’ ಅವಾಂತರಕ್ಕೆ ಕತ್ತಲಲ್ಲಿ ಉತ್ತರಕನ್ನಡ ಬೆಳಕು ನೀಡಲು ಹೆಸ್ಕಾಂ ಸಿಬ್ಬಂದಿಗಳಿಂದ ಸಾಹಸ..!

ಕಾರವಾರ : ತೌಕ್ತೆ ಚಂಡಮಾರುತ ಸೃಷ್ಟಿಸಿದ ಅವಾಂತರ ಒಂದೆರೆಡಲ್ಲ. ಒಂದೆಡೆ ಕಡಲು ಉಕ್ಕೇರಿ ಕಡಲತೀರದ ಮಂದಿ ಸಂಕಷ್ಟಕ್ಕೆ ಸಿಲುಕಿದ್ದರೇ ಇನ್ನೊಂದೆಡೆ ಎಲ್ಲೆಡೆ ಮರಗಿಡಗಳು ಉರುಳಿ ವಿದ್ಯುತ್ ಕಂಬಗಳು ಬುಡಮೇಲಾಗಿವೆ. ಪರಿಣಾಮ ಉತ್ತರಕನ್ನಡ ಜಿಲ್ಲೆಯ...

‘ಸೋಂಕಿತ ಗರ್ಭಿಣಿಗೆ ಹೆರಿಗೆ ಮಾಡಿಸುವಲ್ಲಿ ವೈದ್ಯರ ತಂಡ ಯಶಸ್ವಿ’

ಶಿವಮೊಗ್ಗ: ಪ್ರಾಣದ ಹಂಗನ್ನೂ ಲೆಕ್ಕಿಸದೇ ಸೊರಬ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ವೈದ್ಯರ ತಂಡ ಕೋರೋನಾ ಸೋಂಕಿತ ಗರ್ಭಿಣಿಗೆ ಹೆರಿಗೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಾಯಿಗೆ ಮೂರನೇ ಹೆರಿಗೆ ಯಾಗಿದ್ದು, ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ....