Tags Corona issue

Tag: corona issue

ತಹಶೀಲ್ದಾರ್, ಪೊಲೀಸ್ ಸಿಬ್ಬಂದಿಗೂ ಕೊರೋನಾ : ಉಪವಿಭಾಗ ಕಚೇರಿ ಸೀಲ್​ಡೌನ್​..!

ಕೋಲಾರ: ಜಿಲ್ಲೆಯಲ್ಲಿ ಕೊರೋನಾ ತನ್ನ ರಣಕೇಕೆಯನ್ನ ಮುಂದುವರೆಸಿದೆ. ಜಿಲ್ಲೆಯಲ್ಲಿ ಉಪವಿಭಾಗಾಧಿಕಾರಿ, ಮುಜರಾಯಿ ತಹಶೀಲ್ದಾರ್ ಹಾಗೂ ಪೊಲೀಸ್ ಸಿಬ್ಬಂದಿಗೆ ಕೊರೋನಾ ಬಂದಿದೆ. ಜಿಲ್ಲೆಯಲ್ಲಿ ಇತ್ತೀಚೆಗೆ ವಿಷಮ ಶೀತ ಜ್ವರ ಕೊವಿಡ್​ಗೆ ಅಪಾಯಕಾರಿಯಾಗಿ ಪರಿಣಮಿಸಿದೆ. ಜಿಲ್ಲೆಯಲ್ಲಿ...

ಹಾಸನದಲ್ಲಿಂದು 250 ಹೊಸ ಕೊರೋನಾ ಕೇಸ್, 9 ಮಂದಿ‌ ಬಲಿ

ಹಾಸನ : ಹಾಸನ ಜಿಲ್ಲೆಯಲ್ಲಿ ಇಂದು 9 ಮಂದಿ ಕೊರೋನಾ ಸೋಂಕಿಗೆ ಮೃತರಾಗಿದ್ದಾರೆ. ಇದರೊಂದಿಗೆ ಒಟ್ಟು ಮೃತರ ಸಂಖ್ಯೆ 136ಕ್ಕೆ ಏರಿಕೆಯಾಗಿದೆ. ಇಂದು ಹೊಸದಾಗಿ 250 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಸೋಂಕಿತರ...

ಹಾಸನದಲ್ಲಿಂದು 255 ಜನರಿಗೆ ಕೊರೋನಾ, ಆರು ಮಂದಿ ಸಾವು

ಹಾಸನ : ಜಿಲ್ಲೆಯಲ್ಲಿ ಇಂದು 6 ಮಂದಿ ಕೊರೋನಾ ಸೋಂಕಿಗೆ ಮೃತರಾಗಿದ್ದಾರೆ ಅಲ್ಲದೇ ಹೊಸದಾಗಿ 255 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 3986ಕ್ಕೆ ಏರಿಕೆಯಾಗಿದೆ. ಇಂದು ಮೃತಪಟ್ಟವರಲ್ಲಿ ನಾಲ್ವರು ಹಾಸನ...

ಮಕ್ಕಳನ್ನು ಹೊರಗಡೆ ಕಳಿಸುವ ಮುನ್ನ ಎಚ್ಚರ ಎಚ್ಚರ !!

ಬೆಂಗಳೂರು: ಕೊರೋನಾ ವೈರಸ್ ಸೋಂಕು ದಿನೇ ದಿನೇ ದಾಖಲೆ ಬರೆಯುತ್ತಿದೆ. ಇಷ್ಟು ದಿನ ಯುವಕರಲ್ಲಿ , ವಯಸ್ಕರಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳಿತಿದ್ದ ಕೊರೋನಾ ಈಗ ಮಕ್ಕಳನ್ನು ಟಾರ್ಗೆಟ್ ಮಾಡಲು ಆರಂಭಿಸಿದೆ.  ರೋಗ ಲಕ್ಷಣಗಳೇ ಇಲ್ಲದ ಸೋಂಕಿತರ...

ಯಾವ ಯಾವ ವಲಯದಲ್ಲಿ ಎಷ್ಟೆಷ್ಟು ಕಂಟೈನ್ಮೆಂಟ್ ಝೋನ್​​ ಗಳು?

ಬೆಂಗಳೂರು: ಉದ್ಯಾನನಗರಿಯಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಳ ಹಿನ್ನಲೆ ಪ್ರತಿನಿತ್ಯ 20 ಸಾವಿರ ಟೆಸ್ಟ್ ಮಾಡುವ ಗುರಿ ಬಿಬಿಎಂಪಿ ಹೊಂದಿದ್ದು, ಪ್ರಕರಣಗಳ ಸಂಖ್ಯೆಯೂ ಹೆಚ್ಚಾಗಿದೆ.  ಸದ್ಯ ನಗರದಲ್ಲಿವೆ ಒಟ್ಟು 13,386 ಆ್ಯಕ್ಟಿವ್ ಕಂಟೈನ್ಮೆಂಟ್ ಝೋನ್​ಗಳಿವೆ...

ಹೆರಿಗೆ ವಾರ್ಡ್​ನಲ್ಲಿ ವೈದ್ಯರ ಕೊರತೆ | ಹೆರಿಗೆ ಮಾಡುವ ವೈದ್ಯರಿಗೂ ಒಕ್ಕರಿಸಿದ ಕೊರೋನಾ

ವಿಜಯಪುರ: ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲಾ ಆಸ್ಪತ್ರೆಯಲ್ಲಿ ಗರ್ಭಿಣಿಯರಿಗೆ ಹೆರಿಗೆ ಮಾಡಿಸಲು ವೈದ್ಯರ ಕೊರತೆ ಎದುರಾಗಿದೆ. ಸ್ತ್ರೀ ರೋಗ ಹಾಗೂ ಅರವಳಿಕೆ ತಜ್ಞರಿಗೂ ಕೊರೋನಾ ಸೋಂಕು ತಗುಲಿದೆ, ಇದರಿಂದ ಹೆರಿಗೆ ವಾರ್ಡ್​ನಲ್ಲಿ...

ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಕೊರೋನಾ ನಿಯಂತ್ರಿಸುವಲ್ಲಿ ವಿಫಲ – ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸುಂದರೇಶ್ ಆರೋಪ

ಶಿವಮೊಗ್ಗ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೊರೋನಾ ಸೋಂಕು ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲವಾಗಿವೆ ಎಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಆಪಾದಿಸಿದ್ದಾರೆ. ಪ್ರಧಾನಿ ಮೋದಿ ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು...
- Advertisment -

Most Read

ಸೋಂಕಿತನ ಅಂತ್ಯಕ್ರಿಯೇ ನೆರವೇರಿಸಿದ ಮುಸಲ್ಮಾನ್ ಯುವಕರು..!  

ಶಿವಮೊಗ್ಗ : ಕೊರೋನಾದಿಂದ ಸಾವನಪ್ಪಿದವನಿಗೆ, ಕುಟುಂಬಸ್ಥರು, ಮತ್ತು ನೆರೆಹೊರೆಯವರು, ಅಂತ್ಯಕ್ರಿಯೇ ಮಾಡಲು ಹಿಂಜರಿದ ಹಿನ್ನೆಲೆಯಲ್ಲಿ, ಮುಸಲ್ಮಾನ್ ಯುವಕರೇ ನಿಂತು ಅಂತ್ಯಕ್ರಿಯೇ ನಡೆಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.  ಶಿವಮೊಗ್ಗದ  ಶಿರಾಳಕೊಪ್ಪದಲ್ಲಿಯೇ ಈ ಘಟನೆ ನಡೆದಿದ್ದು, ಇಲ್ಲಿನ...

ಲಾಕ್ ಡೌನ್ ವೇಳೆಯೇ ಅರಣ್ಯ ಲೂಟಿಗೆ ಯತ್ನಿಸಿದ ಖದೀಮರು..!

ಶಿವಮೊಗ್ಗ : ಇತ್ತ ರಾಜ್ಯದೆಲ್ಲೆಡೆ ಲಾಕ್ ಡೌನ್ ಘೋಷಣೆಯಾಗಿದೆ. ಅದೆಷ್ಟೊ ಜನರು ಮನೆ ಸೇರಿಕೊಂಡಿದ್ದರೆ, ಮತ್ತೆ ಕೆಲವರು ಆಸ್ಪತ್ರೆಗಳಿಗೆ ಅಲೆಯುತ್ತಿದ್ದಾರೆ.  ಇನ್ನೂ ಕೆಲವರು ಹೇಗಪ್ಪಾ ಲಸಿಕೆ ಪಡೆದುಕೊಳ್ಳೋದು ಎಂಬ ಯೋಚನೆಯಲ್ಲಿದ್ದಾರೆ. ಆದ್ರೆ ಇಲ್ಲಿನ...

‘ನನ್ನಿಂದ ಮನೆಯವರೆಗೂ ಸೋಂಕು ತಗುಲಿದೆ ಎಂದು ತಹಶೀಲ್ದಾರ್ ಸೂಸೈಡ್’

ಚಿಕ್ಕಮಗಳೂರು: ನನ್ನಿಂದಲೇ ನನ್ನ ಮಕ್ಕಳು, ಮೊಮ್ಮಕ್ಕಳಿಗೆ ಕೊರೋನ ಬಂತು. ನನಗೆ ವಯಸ್ಸಾಗಿದ್ದು, ಬದುಕುವ ಭರವಸೆ ಕಡಿಮೆ ಇದೆ. ಆದರೆ, ನನ್ನ ಮಕ್ಕಳು, ಮೊಮ್ಮಕ್ಕಳಿಗೆ ನನ್ನ ಕಣ್ಣೆದುರೇ ಏನಾದರೂ ಆದರೆ ಅದನ್ನ ನನ್ನಿಂದ ಸಹಿಸಿಕೊಳ್ಳಲು...

ಮನೆ, ಮನೆಗೆ ಹಾಲು ವಿತರಣೆಗೆ ಪೊಲೀಸರ ಅಡ್ಡಿ..!  

ಶಿವಮೊಗ್ಗ: ನಗರ ಪ್ರದೇಶದ ಮನೆಮನೆಗಳಿಗೆ ಹಾಲು ಮಾರಾಟ ಮಾಡುವ ರೈತರಿಗೂ ಬಿಡದೇ ಪೊಲೀಸರು, ದರ್ಪ ಮೆರೆದಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.  ಹಾಲು, ತರಕಾರಿ ಮನೆಮನೆಗೆ ತೆರಳಿ ಮಾರಾಟ ಮಾಡಬಹುದು ಎಂದು ಜಿಲ್ಲಾಡಳಿತ ಸೂಚನೆ...