Tags Corona Virus

Tag: Corona Virus

“ಕೊರೋನಾ ಬಗ್ಗೆ ಅವೈಜ್ಞಾನಿಕ ಥಿಯರಿ ಹರಡಬೇಡಿ” : ಕಿಚ್ಚ ಸುದೀಪ್​ಗೆ ನಟ ಚೇತನ್ ಹೀಗಂದಿದ್ದೇಕೆ?

'ಜನತಾ ಚಪ್ಪಾಳೆ' ಬಗ್ಗೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮಾಡಿರೋ ಟ್ವೀಟ್​ಗೆ ನಟ 'ಮೈನಾ' ಚೇತನ್ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಆ ಟ್ವೀಟ್, ರೀ ಟ್ವೀಟ್​ಗಳು ತುಂಬಾ ಸದ್ದು...

ದೇಶದಲ್ಲಿ ಕೊರೋನಾ ವೈರಸ್​ಗೆ 3ನೇ ಬಲಿ

ಮುಂಬೈ: ವಿಶ್ವವನ್ನೇ ಬೆಚ್ಚಿಬೀಳಿಸಿರುವ ಡೆಡ್ಲಿ ಕೊರೋನಾ ವೈರಸ್ ಆತಂಕ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕೊರೋನಾಗೆ ದೇಶದಲ್ಲಿ ಮೂರನೇ ಬಲಿಯಾಗಿದೆ. ದೇಶಾದ್ಯಂತ ವೇಗವಾಗಿ ಹಬ್ಬುತ್ತಿರುವ ಮಹಾಮಾರಿ ಕೊರೋನಾ ಮಹಾರಾಷ್ಟ್ರದಲ್ಲಿ 64 ವರ್ಷದ ವೃದ್ಧರೊಬ್ಬರನ್ನು ಬಲಿ ಪಡೆದುಕೊಂಡಿದ್ದು,...

ಕಲಬುರಗಿ ವೃದ್ಧನಿಗೆ ಚಿಕಿತ್ಸೆ ನೀಡಿದ ವೈದ್ಯರಿಗೂ ಕೊರೋನಾ ವೈರಸ್

ಕಲಬುರಗಿ: ದೇಶದಲ್ಲಿ ಮಹಾಮಾರಿ ಕೊರೋನಾ ವ್ಯಾಪಕವಾಗಿ ಹಬ್ಬುತ್ತಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆಯು ಹೆಚ್ಚಾಗುತ್ತಿದ್ದು, ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯೂ 11ಕ್ಕೆ ಏರಿದೆ. ಇದೀಗ ಕೊರೋನಾ ವೈರಸ್​ಗೆ ಪ್ರಥಮ ಬಲಿಯಾದ ವೃದ್ಧನಿಗೆ ಚಿಕಿತ್ಸೆ...

ಭಾರತದಲ್ಲಿ 28 ಮಂದಿಯಲ್ಲಿ ಡೆಡ್ಲಿ ಕೊರೋನಾ ವೈರಸ್ ಪತ್ತೆ!

ನವದೆಹಲಿ: ದೇಶಾದ್ಯಾಂತ ಜನರ ನಿದ್ದೆಗೆಡಿಸಿರುವ ಕೊರೋನಾ ವೈರಸ್ ಭಾರತದಲ್ಲೂ ಆತಂಕ ಸೃಷ್ಟಿಸಿದೆ. 28 ಜನರಲ್ಲಿ ಡೆಡ್ಲಿ ಸೋಂಕು ಪತ್ತೆಯಾಗಿದೆ. ಕೊರೋನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆ ದೇಶದ ಎಲ್ಲಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ...

ಕೊರೋನಾ ವೈರಸ್ ಲಕ್ಷಣಗಳು ಹಾಗೂ ತಡೆಗಟ್ಟುವ ಕ್ರಮಗಳೇನು?

ಬೆಂಗಳೂರು: ಚೀನಾದೆಲ್ಲೆಡೆ ಭಯ ಹುಟ್ಟಿಸಿರುವ ಕೊರೋನಾ ವೈರಸ್ ಇದೀಗ ಭಾರತಕ್ಕೂ ಲಗ್ಗೆ ಇಟ್ಟಿದೆ. ನಮ್ಮ ಸಿಲಿಕಾನ್ ಸಿಟಿ ಮೇಲೂ ಕೊರೋನಾದ ಕೆಂಗಣ್ಣು ಬಿದ್ದಿದೆ. ಈ ಸುದ್ದಿ ತಿಳಿಯುತ್ತಿದ್ದಂತೆ ಎಲ್ಲರಲ್ಲೂ ಭಯದ ವಾತಾವರಣ ಸೃಷ್ಟಿಯಾಗಿದೆ....

ಕುಡುಕರಿಗೆ ಗುಡ್​ ನ್ಯೂಸ್​ – ಇನ್ಮೇಲೆ ಡ್ರಿಂಕ್​​​ & ಡ್ರೈವ್​​​​​ ತಪಾಸಣೆ ಇಲ್ಲ..!

ಬೆಂಗಳೂರು: ಚೀನಾದಲ್ಲಿ ಕೊರೋನಾ ವೈರಸ್​ನಿಂದ ಜನ ತತ್ತರಿಸಿ ಹೋಗಿದ್ದಾರೆ. ಇದೀಗ ರಾಜ್ಯದಲ್ಲಿಯೂ ಕೊರೋನಾ ವೈರಸ್ ಹಬ್ಬುತ್ತಿರುವ ಶಂಕೆ ವ್ಯಕ್ತವಾಗಿದೆ. ಇದರ ಬೆನ್ನಲ್ಲೇ ಬೆಂಗಳೂರಿನಲ್ಲಿ ಡ್ರಂಕ್ & ಡ್ರೈವ್ ಮಾಡುವವರ ತಪಾಸಣೆಯನ್ನು ತಾತ್ಕಲಿಕ ಸ್ಥಗಿತಗೊಳಿಸುವುದಾಗಿ...

ಸಾರ್ಸ್ ಅನ್ನು ಮೀರಿಸುತ್ತಾ ಕೊರೋನಾ ವೈರಸ್?

ಚೀನಾ: ಮಾರಣಾಂತಿಕ ವೈರಸ್​ ಕೊರೋನಾಗೆ ಬಲಿಯಾಗುತ್ತಿರುವ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಈಗಾಗಲೇ 700ರ ಗಡಿ ದಾಟಿರುವ ಕೊರೋನಾ ವೈರಸ್ ಸಾರ್ಸ್​ನ್ನು ಮೀರಿಸುತ್ತಾ ಅನ್ನೋ ಆತಂಕ ಎಲ್ಲರಲ್ಲೂ ಮನೆ ಮಾಡಿದೆ. 2002-2003...
- Advertisment -

Most Read

‘ನನ್ನಿಂದ ಮನೆಯವರೆಗೂ ಸೋಂಕು ತಗುಲಿದೆ ಎಂದು ತಹಶೀಲ್ದಾರ್ ಸೂಸೈಡ್’

ಚಿಕ್ಕಮಗಳೂರು: ನನ್ನಿಂದಲೇ ನನ್ನ ಮಕ್ಕಳು, ಮೊಮ್ಮಕ್ಕಳಿಗೆ ಕೊರೋನ ಬಂತು. ನನಗೆ ವಯಸ್ಸಾಗಿದ್ದು, ಬದುಕುವ ಭರವಸೆ ಕಡಿಮೆ ಇದೆ. ಆದರೆ, ನನ್ನ ಮಕ್ಕಳು, ಮೊಮ್ಮಕ್ಕಳಿಗೆ ನನ್ನ ಕಣ್ಣೆದುರೇ ಏನಾದರೂ ಆದರೆ ಅದನ್ನ ನನ್ನಿಂದ ಸಹಿಸಿಕೊಳ್ಳಲು...

ಮನೆ, ಮನೆಗೆ ಹಾಲು ವಿತರಣೆಗೆ ಪೊಲೀಸರ ಅಡ್ಡಿ..!  

ಶಿವಮೊಗ್ಗ: ನಗರ ಪ್ರದೇಶದ ಮನೆಮನೆಗಳಿಗೆ ಹಾಲು ಮಾರಾಟ ಮಾಡುವ ರೈತರಿಗೂ ಬಿಡದೇ ಪೊಲೀಸರು, ದರ್ಪ ಮೆರೆದಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.  ಹಾಲು, ತರಕಾರಿ ಮನೆಮನೆಗೆ ತೆರಳಿ ಮಾರಾಟ ಮಾಡಬಹುದು ಎಂದು ಜಿಲ್ಲಾಡಳಿತ ಸೂಚನೆ...

‘ವೈದ್ಯರ ಮೇಲೆ ಮಾರಣಾಂತಿಕ ಹಲ್ಲೆ’

ಕಲಬುರಗಿ: ಹಗಲಿರುಳು ಎನ್ನದೇ ಕೊರೊನಾ ರೋಗಿಗಳನ್ನ ಬದುಕಿಸೊದಕ್ಕೆ ದುಡಿಯುತ್ತಿರುವ ವೈದ್ಯರು ಮತ್ತು ಸಿಬ್ಬಂದಿಗಳ ಮೇಲೆ ಗ್ರಾಮಸ್ಥರು ಹಲ್ಲೆ ಮಾಡಿರುವಂತಹ ಘಟನೆ ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಗುಂಡೇಪಲ್ಲಿ ಗ್ರಾಮದಲ್ಲಿ ನಡೆದಿದೆ.‌ ಕಳೆದ ನಾಲ್ಕು...

‘ನಾಳೆಯಿಂದ ಯಾರು ಕೂಡ ವಾಹನಗಳಲ್ಲಿ ಓಡಾಡುವಂತಿಲ್ಲ’

ಶಿವಮೊಗ್ಗ : ರಾಜ್ಯ ಸರ್ಕಾರದ ಲಾಕ್ ಡೌನ್ ಮಾರ್ಗಸೂಚಿ ಹೊರಡಿಸಿದ ಬೆನ್ನಲ್ಲೇ, ಶಿವಮೊಗ್ಗದಲ್ಲಿಯೂ ಕಟ್ಟುನಿಟ್ಟಿನ ಲಾಕ್ ಡೌನ್ ಗೆ ನಿರ್ಧಾರ ಮಾಡಲಾಗಿದೆ.  ಇಂದು ಶಿವಮೊಗ್ಗದಲ್ಲಿ ಜಿಲ್ಲೆಯ ವಿವಿಧ ಇಲಾಖಾಧಿಕಾರಿಗಳ ಮತ್ತು ವರ್ತಕರೊಂದಿಗೆ ಜಿಲ್ಲಾಡಳಿತದ ಸಭೆಯಲ್ಲಿ...