Tags Coronavirus

Tag: Coronavirus

ಕೊರೋನಾ ಇಫೆಕ್ಟ್​ : ನಾಳೆಯಿಂದ ರಾಜ್ಯದಲ್ಲಿ ಏನಿರುತ್ತೆ ಏನಿರಲ್ಲ?

ಬೆಂಗಳೂರು : ರಾಜ್ಯಾದ್ಯಂತ ಕೊರೋನಾ ವೈರಸ್​ ತೀವ್ರವಾಗಿ ಹರಡುತ್ತಿರುವ ಭೀತಿಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಒಂದು ವಾರಗಳ ಕಾಲ ಶಾಪಿಂಗ್ ಮಾಲ್​, ಮಲ್ಟಿಪ್ಲೆಕ್ಸ್, ಚಿತ್ರಮಂದಿರಗಳನ್ನು ಮುಚ್ಚುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೊರೋನಾ ಭೀತಿಯ...

ಕೊರೋನಾ ಬಳಿಕ ಷೇರುಪೇಟೆಯನ್ನು ನಡುಗಿಸಿದ ‘YES’ ವೈರಸ್..!

ಮುಂಬೈ : ಕೋರೋನಾ ವೈರಸ್​​ನ ಹೊಡೆತದಿಂದ ಚೇತರಿಸಿಕೊಳ್ಳುವ ಮುನ್ನವೇ ಭಾರತದ ಷೇರುಪೇಟೆಗೆ ಮತ್ತೊಂದು ಹೊಡೆತ ಬಿದ್ದಿದೆ. Yes Bankನ ಹಣಕಾಸಿನ ಬಿಕ್ಕಟ್ಟು ಬಹಿರಂಗವಾಗುತ್ತಿದ್ದಂತೆ ಭಾರತದ ಷೇರುಪೇಟೆ ಸೂಚ್ಯಂಕ ಪಾತಾಳಕ್ಕೆ ಕುಸಿದಿದೆ. ಹೂಡಿಕೆದಾರರು ಒಂದೇ...
- Advertisment -

Most Read

‘ನನ್ನಿಂದ ಮನೆಯವರೆಗೂ ಸೋಂಕು ತಗುಲಿದೆ ಎಂದು ತಹಶೀಲ್ದಾರ್ ಸೂಸೈಡ್’

ಚಿಕ್ಕಮಗಳೂರು: ನನ್ನಿಂದಲೇ ನನ್ನ ಮಕ್ಕಳು, ಮೊಮ್ಮಕ್ಕಳಿಗೆ ಕೊರೋನ ಬಂತು. ನನಗೆ ವಯಸ್ಸಾಗಿದ್ದು, ಬದುಕುವ ಭರವಸೆ ಕಡಿಮೆ ಇದೆ. ಆದರೆ, ನನ್ನ ಮಕ್ಕಳು, ಮೊಮ್ಮಕ್ಕಳಿಗೆ ನನ್ನ ಕಣ್ಣೆದುರೇ ಏನಾದರೂ ಆದರೆ ಅದನ್ನ ನನ್ನಿಂದ ಸಹಿಸಿಕೊಳ್ಳಲು...

ಮನೆ, ಮನೆಗೆ ಹಾಲು ವಿತರಣೆಗೆ ಪೊಲೀಸರ ಅಡ್ಡಿ..!  

ಶಿವಮೊಗ್ಗ: ನಗರ ಪ್ರದೇಶದ ಮನೆಮನೆಗಳಿಗೆ ಹಾಲು ಮಾರಾಟ ಮಾಡುವ ರೈತರಿಗೂ ಬಿಡದೇ ಪೊಲೀಸರು, ದರ್ಪ ಮೆರೆದಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.  ಹಾಲು, ತರಕಾರಿ ಮನೆಮನೆಗೆ ತೆರಳಿ ಮಾರಾಟ ಮಾಡಬಹುದು ಎಂದು ಜಿಲ್ಲಾಡಳಿತ ಸೂಚನೆ...

‘ವೈದ್ಯರ ಮೇಲೆ ಮಾರಣಾಂತಿಕ ಹಲ್ಲೆ’

ಕಲಬುರಗಿ: ಹಗಲಿರುಳು ಎನ್ನದೇ ಕೊರೊನಾ ರೋಗಿಗಳನ್ನ ಬದುಕಿಸೊದಕ್ಕೆ ದುಡಿಯುತ್ತಿರುವ ವೈದ್ಯರು ಮತ್ತು ಸಿಬ್ಬಂದಿಗಳ ಮೇಲೆ ಗ್ರಾಮಸ್ಥರು ಹಲ್ಲೆ ಮಾಡಿರುವಂತಹ ಘಟನೆ ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಗುಂಡೇಪಲ್ಲಿ ಗ್ರಾಮದಲ್ಲಿ ನಡೆದಿದೆ.‌ ಕಳೆದ ನಾಲ್ಕು...

‘ನಾಳೆಯಿಂದ ಯಾರು ಕೂಡ ವಾಹನಗಳಲ್ಲಿ ಓಡಾಡುವಂತಿಲ್ಲ’

ಶಿವಮೊಗ್ಗ : ರಾಜ್ಯ ಸರ್ಕಾರದ ಲಾಕ್ ಡೌನ್ ಮಾರ್ಗಸೂಚಿ ಹೊರಡಿಸಿದ ಬೆನ್ನಲ್ಲೇ, ಶಿವಮೊಗ್ಗದಲ್ಲಿಯೂ ಕಟ್ಟುನಿಟ್ಟಿನ ಲಾಕ್ ಡೌನ್ ಗೆ ನಿರ್ಧಾರ ಮಾಡಲಾಗಿದೆ.  ಇಂದು ಶಿವಮೊಗ್ಗದಲ್ಲಿ ಜಿಲ್ಲೆಯ ವಿವಿಧ ಇಲಾಖಾಧಿಕಾರಿಗಳ ಮತ್ತು ವರ್ತಕರೊಂದಿಗೆ ಜಿಲ್ಲಾಡಳಿತದ ಸಭೆಯಲ್ಲಿ...