Tags #covid19

Tag: #covid19

ಬೆಂಗಳೂರಿನಲ್ಲಿ ಮುಂದುವರೆದಿದೆ ಕೊವಿಡ್ ರೌದ್ರ ನರ್ತನ..!

ಬೆಂಗಳೂರು: ಕೊರೋನ ಎರಡನೇ ಅಲೆ ಬಹಳ ತೀವ್ರವಾಗಿ ಹರಡುತ್ತಿರುವು ಹಿನ್ನೆಲೆಯಲ್ಲಿ, ಕೇವಲ 18 ದಿನಗಳಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರಿಗೆ ಕೊವಿಡ್ ಪಾಸಿಟಿವ್ ದೃಢ ಪಟ್ಟಿದೆ. ಏಪ್ರಿಲ್ ತಿಂಗಳಿನಲ್ಲಿ ಕೊರೊನಾ ಸೋಂಕಿನ ಪ್ರಮಾಣ...

ಕೊವಿಡ್ ಸೋಂಕಿತರಿಗೆ ಸಿಗುತ್ತಿಲ್ಲ ಬೆಡ್..!

ಕಲಬುರಗಿ: ರಾಜ್ಯದಲ್ಲಿ ಕೊರೋನಾ ಸೋಂಕು ಭೀಕರವಾಗಿ ಹಬ್ಬುತ್ತಿರುವ ಹಿನ್ನಲೆಯಲ್ಲಿ, ದಿನದಿಂದ ದಿನಕ್ಕೆ ಕೊವಿಡ್  ಕಂಟ್ರೋಲ್ ಗೆ  ಸಿಗುತ್ತಿಲ್ಲ. ಆದ್ದರಿಂದ ಕಲಬುರಗಿಯಲ್ಲಿ ಸೋಂಕಿತ ವ್ಯಕ್ತಿಗಳಿಗೆ ಮಲಗುವುದಕ್ಕೆ ಅಗತ್ಯಕ್ಕೆ ತಕ್ಕಂತೆ ಬೆಡ್ ಗಳು ದೊರಕುತ್ತಿಲ್ಲ. ಪರಿಸ್ಥಿತಿ...

ಭಾರತದಲ್ಲಿಕೊವಿಡ್ ಹೆಚ್ಚಳಕ್ಕೆ ಕಾರಣವಾದ್ರೂ ಏನು?

ಬೆಂಗಳೂರು: ದೇಶಾದ್ಯಂತ ಕೊವಿಡ್ ಎರಡನೇ ಅಲೆಯ ರ‍್ಭಟ ಮುಂದುವರೆದಿರುವ ಹಿನ್ನೆಲೆಯಲ್ಲಿ, ಕೊರೋನಾ ಸೋಂಕಿತ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿವೆ. ಇತರ ದೇಶಗಳಿಗೆ ಹೋಲಿಸಿದರೆ, ಭಾರತದಲ್ಲಿ ಕೊರೋನಾ ಸೋಂಕು ಬಹಳ ವೇಗವಾಗಿ ಹರಡುತ್ತಿದೆ....

ಬೆಂಗಳೂರಿನಲ್ಲಿ ನೈಟ್ ಕರ್ಫ್ಯೂಗೆ ಟಫ್ ರೂಲ್ಸ್..!

ಬೆಂಗಳೂರು: ಕೊವಿಡ್ ನೈಟ್ ಕರ್ಫ್ಯೂ ಜಾರಿಯಾಗಿರುವ ಹಿನ್ನಲೆಯಲ್ಲಿ, ರಾತ್ರಿ 10 ಗಂಟೆಯ ನಂತರ ಸಿಆರ್ ಪಿಸಿ144(1) ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದು, ನಿಯಮ ಉಲ್ಲಂಘಸಿದವರಿಗೆ ಕಾನೂನು ಅನುಸಾರ  ಕಡಾ ಖಂಡಿತವಾಗಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು...

ಕೊವಿಡ್ ಸೋಂಕು ಹೆಚ್ಚಳ: ವ್ಯಾಕ್ಸೀನೇಷನ್ ಸೆಂಟರ್ ಗೆ ಗೌರವ್ ಗುಪ್ತಾ ಭೇಟಿ

ಬೆಂಗಳೂರು: ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊವಿಡ್ ಪ್ರಕರಣಗಳ ಸಂಖ್ಯೆ ಗಗನಕ್ಕೇರುತ್ತಿವೆ. ಆದ್ದರಿಂದ ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲು ಬಿಬಿಎಂಪಿ ಈಗ ಮಂದಾಗಿದೆ. ಪಾಲಿಕೆ ಆಯುಕ್ತ ಮುಖ್ಯಸ್ಥರಾದ ಗೌರವ್ ಗುಪ್ತಾ ಅಡುಗೋಡಿಯ ವ್ಯಾಕ್ಸೀನೇಷನ್ ಸೆಂಟರ್ ಗೆ...

ಕೊರೋನಾ ಭೀತಿಯಿಂದ ಕಂಪೌಂಡ್ ಹಾರಿದ ವಿದ್ಯಾರ್ಥಿನಿಯರು..!

ಬೆಂಗಳೂರು: ಬೆಂಗಳೂರಿನ ಜಿಕೆವಿಕೆ  ಕಾಲೇಜ್ ಕ್ಯಾಂಪಸ್ ನಲ್ಲಿ 80ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಕೊವಿಡ್ ಸೋಂಕು ದೃಢ ಪಟ್ಟಿದೆ. ಕೊರೋನಾ ಸೋಂಕಿನ ಆತಂಕದಿಂದ ವಿದ್ಯಾರ್ಥಿನಿಯರು ಕಾಲೇಜ್ ಕಂಪೌಂಡ್ ನ ಜಿಗಿದಿದ್ದು, ಮತ್ತಷ್ಟು ವಿದ್ಯಾರ್ಥಿನಿಯರಿಗೆ ಕೊರೋನಾ ಸೋಂಕು...

ನಾಳೆಯಿಂದ ನೈಟ್ ಕರ್ಫ್ಯೂ ಜಾರಿ..!

ಬೆಂಗಳೂರು: ಕೊವಿಡ್ ಎರಡನೇ ಅಲೆಯ ಭೀತಿಯಿಂದಾಗಿ, ನಾಳೆಯಿಂದ  ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೂ ನೈಟ್ ಕರ್ಫ್ಯೂ ಜಾರಿಯಾಗಲಿದೆ. ರಾತ್ರಿ 10 ಗಂಟೆಯ ನಂತರ ಯಾರಾದ್ರು ಒಡಾದಿದ್ರೆ, ಅವರ ಮೇಲೆ ಕ್ರಮ ತೆಗೆದುಕೊಳ್ಳಲಾಗುವುದು....

ಇಂದು ಎಲ್ಲಾ ರಾಜ್ಯದ ಸಿಎಂಗಳ ಜೊತೆ ಪ್ರಧಾನಿ ಸಭೆ

ಬೆಂಗಳೂರು: ದೇಶಾದ್ಯಂತ ಕೊರೋನ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ, ಇಂದು ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳ ಜೊತೆ ಪ್ರದಾನಮಂತ್ರಿ ನರೇಂದ್ರ ಮೋದಿ ಮಹತ್ವದ ಸಭೆ ನಡೆಸಲಿದ್ದಾರೆ. ವೀಡಿಯೋ ಕಾನ್ಪರೆನ್ಸ್ ಮೂಲಕ ಸಭೆಯನ್ನ ನಡೆಸಲಿದ್ದು,ಕೋವಿಡ್ ಸಾಂಕ್ರಾಮಿಕ ರೋಗ...

ಒಂದೇ ಅಪಾರ್ಟ್ ಮೆಂಟ್ ನಲ್ಲಿ 39 ಜನರಿಗೆ ಕೋವಿಡ್ ಸೋಂಕು

ಬೆಂಗಳೂರು: ಧರ್ಮರಾಯ ದೇಗುಲದ ಹತ್ತಿರ ಇರುವ ಮೆಹ್ತಾ ಅಪಾರ್ಟ್ಮ್ ಮೆಂಟ್ ನಲ್ಲಿ ಭೀಕರವಾಗಿ ಕೋವಿಡ್ ಸೋಂಕು ಹರಡಿದೆ. ಒಂದೇ ಅಪಾರ್ಟ್ ಮೆಂಟ್ ನಲ್ಲಿ ವಾಸಿಸುತ್ತಿರುವ 39 ಜನರಲ್ಲಿ ಕೊರೋನಾ ಸೋಂಕು ದೃಢ ಪಟ್ಟಿದೆ....

ಸರ್ಕಾರದ ನಿರ್ಧಾರಕ್ಕೆ ಜಿಮ್ ಮಾಲೀಕರಿಂದ ಆಕ್ರೋಶ

ಬೆಂಗಳೂರು: ರಾಜ್ಯಾದ್ಯಂತ ಈಗಾಗಲೇ ಕೊರೋನಾ ಎರಡನೇ ಅಲೆಯ ಅಟ್ಟಹಾಸ ಮುಂದುವರೆದಿದ್ದು, ದಿನದಿಂದ ದಿನಕ್ಕೆ ಕೊವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಲೇ ಇವೆ. ಆದ್ದರಿಂದ ಜಿಮ್ ಗಳು ಮುಚ್ಚಬೇಕೆಂದು ಸರ್ಕಾರ ಆದೇಶ ನೀಡಿದೆ. ಪಬ್,ಬಾರ್,ರೆಸ್ಟೋರೆಂಟ್ ಗಳಿಗೆ...
- Advertisment -

Most Read

ತನಗೆ ಪಾಸಿಟಿವ್ ಬಂದಿದೆ ಎಂದು ಬೆದರಿದ ವ್ಯಕ್ತಿ ಆಸ್ಪತ್ರೆಯಿಂದ ಪರಾರಿ..!  

ಶಿವಮೊಗ್ಗ: ತನಗೆ ಪಾಸಿಟಿವ್ ಬಂದಿದೆ ಎಂದು ಹೆದರಿ, ಸೋಂಕಿತ ವ್ಯಕ್ತಿಯೊಬ್ಬ ಭತ್ತದ ಗದ್ದೆಯಲ್ಲಿ ಬಚ್ಚಿಟ್ಟುಕೊಂಡಿದ್ದ ಘಟನೆ ಇಂದು ಶಿವಮೊಗ್ಗದಲ್ಲಿ ನಡೆದಿದೆ.  ಶಿವಮೊಗ್ಗದ ಎನ್.ಹೆಚ್. ಆಸ್ಪತ್ರೆ ಆವರಣದಲ್ಲಿಯೇ ಈ ಅಪರೂಪದ ಘಟನೆ ನಡೆದಿದ್ದು, ಬೇರೆ ಯಾವುದೋ...

‘ಇಂದು ತಮಿಳುನಾಡಿನ ನೂತನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅಧಿಕಾರ ಸ್ವೀಕಾರ’

ತಮಿಳುನಾಡು: ಅನುಭವಿಗಳಲ್ಲಿ ಡಿಎಂಕೆ ಪ್ರಧಾನ ಕಾರ್ಯದರ್ಶಿ ದೊರೆ ಮುರುಗನ್ ಅವರಿಗೆ ಜಲಸಂಪನ್ಮೂಲ, ಕೆ.ಎನ್.ನೆಹರೂ ಅವರಿಗೆ ನಗರಾಡಳಿತ, ಐ. ಪೆರಿಯಾಸ್ವಾಮಿ ಅವರಿಗೆ ಸಹಕಾರ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ. ಹೊಸಬರಿಗೂ ಪ್ರಮುಖ ಖಾತೆಗಳನ್ನು ನೀಡಲಾಗಿದೆ. ಮಾಜಿ...

ಕಲಬುರಗಿಯಲ್ಲಿ ಕೊವಿಡ್ ರೋಗಿಗಳಿಗೆ ಫ್ರೀ ಆಟೋ ಸರ್ವಿಸ್..!

ಕಲಬುರಗಿ : ಕೊವಿಡ್-19 ಸೊಂಕಿತರನ್ನ ಆಸ್ಪತ್ರೆಗೆ ಕರೆದ್ಯೋಯಲು ಸಾವಿರಾರು ರೂಪಾಯಿ ಸುಲಿಗೆ ಮಾಡುತ್ತಿರುವ ಬೆನ್ನಲ್ಲೆ, ಕಲಬುರಗಿ ನಗರದಲ್ಲಿ ಆಟೋ ಚಾಲಕನೋರ್ವ ಮಾನವೀಯತೆ ಕಾರ್ಯದಲ್ಲಿ ನಿರತರಾಗಿದ್ದಾರೆ. ಕೊರೋನಾ ಸಂದರ್ಭದಲ್ಲಿ ಸೇರಿದಂತೆ ಯಾವುದೇ ತುರ್ತು ವೈದ್ಯಕೀಯ ಸಂದರ್ಭದಲ್ಲಿ ...

ಈ ವ್ಯಕ್ತಿ ಅಧಿಕಾರಿಗಳ ಮುಂದೆ ತಲೆ ಕೆಳಗೆ ಮಾಡಿ ನಿಂತಿದ್ದು ಯಾಕೆ ಗೊತ್ತಾ?

ಶಿವಮೊಗ್ಗ: ಒಂದು ಕಡೆ ದಿನೇ ದಿನೇ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ.  ಮತ್ತೊಂದು ಕಡೆ ಮಾಸ್ಕ್ ಸ್ಯಾನಿಟೈಸರ್ ಬಳಕೆ ಕೂಡ ಕಡ್ಡಾಯ ಮಾಡಲಾಗಿದೆ.  ಆದರೆ ಇಲ್ಲೊಬ್ಬರು ಕೊರೋನಾನೆ ಇಲ್ಲ.  ಆರೋಗ್ಯವಂತರು ಮಾಸ್ಕ್ ಹಾಕಬೇಕೇಂದೇನೂ...