Tags Cricket

Tag: Cricket

ಏಕದಿನ ಸರಣಿಗೆ ಭಾರತ ಸಜ್ಜು..!

ಬೆಂಗಳೂರು: ಟೆಸ್ಟ್ ಮತ್ತು ಟಿ20 ಸರಣಿಗಳಲ್ಲಿ ಅಮೋಘ ಪ್ರದರ್ಶನ ತೋರಿರುವ ಭಾರತ ಕ್ರಿಕೆಟ್ ತಂಡ, ಇಂಗ್ಲೆಂಡ್ ಎದುರಿನ ಏಕದಿನ ಸರಣಿಯಲ್ಲಿ ಸೆಣಸಾಟ ಮಾಡಲಿದೆ. ಮೂರು ಪಂದ್ಯಗಳ ಸರಣಿಯ ಮೊದಲ ಹಣಾಹಣಿ ನಾಳೆ ನಡೆಯಲಿದೆ....

‘ನೂರನೇ ಟೆಸ್ಟ್‌ ಪಂದ್ಯದಲ್ಲಿ ಜೋ ರೂಟ್‌ ಡಬಲ್‌ ಸೆಂಚುರಿ’

ಚೆನ್ನೈ: ಚೆನ್ನೈನಲ್ಲಿ ಭಾರತ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಪ್ರವಾಸಿ ಇಂಗ್ಲೆಂಡ್ ಬೃಹತ್ ಮೊತ್ತದತ್ತ ಹೆಜ್ಜೆ ಇಟ್ಟಿದೆ. ಮೊದಲ ದಿನ 2ವಿಕೆಟ್​​​ ಕಳೆದುಕೊಂಡು 263 ರನ್​ಗಳಿಸಿದ್ದ ಆಂಗ್ಲರು, ಎರಡನೇ ದಿನವೂ ಭಾರತದ ಬೌಲರ್​ಗಳ...

ಜೂ. ಸ್ಟೈಯ್ನ್​​ ಖ್ಯಾತಿಯ ಕ್ರಿಕೆಟಿಗ ಕರಣ್ ತಿವಾರಿ ಆತ್ಮಹತ್ಯೆ

ಮುಂಬೈ : ಯುವ ಕ್ರಿಕೆಟಿಗ, ಮುಂಬೈ ರಣಜಿ ತಂಡಕ್ಕೆ ನೆಟ್ಸ್​​​ನಲ್ಲಿ ಬೌಲಿಂಗ್​ ಮಾಡುತ್ತಿದ್ದ ಕರಣ್ ತಿವಾರಿ (25) ಆತ್ಮಹತ್ಯೆಗೆ ಶರಣಾಗಿದ್ದಾರೆ. ಪೂರ್ವ ಗೋರೆಗಾಂವ್​​ನ ಗೋಕುಲ ನಗರದಲ್ಲಿರುವ ತಮ್ಮ ನಿವಾಸದಲ್ಲಿ ತಿವಾರಿ ಸೋಮವಾರ ರಾತ್ರಿ ನೇಣು...

ಪಾಕ್​ ವಿರುದ್ಧ ಮೊದಲ ಟೆಸ್ಟ್​ಗೆ ಇಂಗ್ಲೆಂಡ್​ ತಂಡ ಪ್ರಕಟ

ಲಂಡನ್ :  ಇಂಗ್ಲೆಂಡ್ ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಸರಣಿ ಗೆದ್ದ ಖುಷಿಯಲ್ಲಿದ್ದು, ತವರಿನಲ್ಲಿ ಪಾಕಿಸ್ತಾನ್ ವಿರುದ್ಧ ಅಖಾಡಕ್ಕೆ ಇಳಿಯಲು ರೆಡಿಯಾಗಿದೆ. ಪಾಕ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಮ್ಯಾಚ್​ಗೆ ಇಂದು ಇಂಗ್ಲೆಂಡ್...

ಎಲ್ಲರಿಗಿಂತ ಮೊದಲೇ UAE ಗೆ ಧೋನಿ & ಟೀಮ್ ..!

ಸೆಪ್ಟೆಂಬರ್ 19ರಿಂದ ನವೆಂಬರ್ 8ರವರೆಗೆ ಯುಎಇನಲ್ಲಿ ಐಪಿಎಲ್ ಸೀಸನ್ 13 ನಡೆಯೋದು ಬಹುತೇಕ ಪಕ್ಕಾ ಆಗಿದೆ. IPL ನಡೆಯೋದು ಖಚಿತ ಆಗ್ತಿದ್ದಂತ ಫ್ರಾಂಚೈಸಿಗಳು ತಮ್ಮ ಆ ಕಡೆ ಪ್ರಯಾಣ ಬೆಳೆಸೋಕೆ ರೆಡಿಯಾಗಿವೆ. ಅದಕ್ಕಾಗಿ...

ಟಿ20 ವರ್ಲ್ಡ್​​​ಕಪ್​ ನಡೆಯಲ್ಲ ; IPLನಲ್ಲಿ ಮಿಂಚಿದ್ರೂ ಧೋನಿಗೆ ಕಮ್​ಬ್ಯಾಕ್ ಚಾನ್ಸ್​​ ಇಲ್ಲ?

ಮಹೇಂದ್ರ ಸಿಂಗ್ ಧೋನಿ..  ವಿಶ್ವಕ್ರಿಕೆಟ್​ನಲ್ಲಿ ಹೊಸ ಸಂಚಲನ ಸೃಷ್ಟಿಸಿದ್ದ ಕ್ಯಾಪ್ಟನ್. ಭಾರತಕ್ಕೆ ಎರಡು ವರ್ಲ್ಡ್​​​​​ಕಪ್​​ ( 2007ರ ಟಿ20, 2011ರ ಒಡಿಐ) ತಂದುಕೊಟ್ಟ ಯಶಸ್ವಿ ನಾಯಕ. ಕ್ರಿಕೆಟ್​ ದುನಿಯಾದಲ್ಲಿ ಹೊಸ ಅಲೆಯನ್ನೇ ಎಬ್ಬಿಸಿದ್ದ ...

ಶ್ರೇಷ್ಠ ನಾಯಕ ಯಾರು? : ಗಂಗೂಲಿ – ಧೋನಿ ನಡುವೆ ಮುನ್ನಡೆ ಯಾರಿಗೆ?

ಟೀಮ್ ಇಂಡಿಯಾದ ನಾಯಕರಲ್ಲಿ ಯಾರು ಶ್ರೇಷ್ಠರು ಅನ್ನೋ ಪ್ರಶ್ನೆ ಆಗಾಗ ಕೇಳಿಬರುತ್ತಲೇ ಇರುತ್ತದೆ. ಅದರಲ್ಲಿ ಮುಂಚೂಣಿಯಲ್ಲಿರೋದು ಈಗಿನ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹಾಗೂ ಮಿಸ್ಟರ್ ಕೂಲ್ ಖ್ಯಾತಿಯ ಮಹೇಂದ್ರ ಸಿಂಗ್ ಧೋನಿ...

ಸಚಿನ್​ ದಾಖಲೆ ದ್ವಿಶತಕಕ್ಕೆ ದಶಕದ ಸಂಭ್ರಮ ; ಅಂದಿನ ಈ ದಿನ ವಿಶ್ವಕ್ರಿಕೆಟ್​ನಲ್ಲಿ ಸೃಷ್ಟಿಯಾಗಿತ್ತು ಇತಿಹಾಸ..!

ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಶತಕಗಳ ಶತಕ ಸಿಡಿಸಿ ದಾಖಲೆ ಬರೆದಿರುವ ಕ್ರಿಕೆಟ್​ ದೇವರು ಸಚಿನ್​ ತೆಂಡೂಲ್ಕರ್​​ ಕ್ರಿಕೆಟ್​ ಜಗತ್ತಿನಲ್ಲಿ ಸಾಧಿಸಿರೋದು ಅಪಾರ. ಏಕದಿನ ಕ್ರಿಕೆಟಲ್ಲಿ ಸೆಂಚುರಿ ಬಾರಿಸುವುದೇ ಕಷ್ಟ ಎಂಬ ಸಂದರ್ಭದಲ್ಲಿ ಅಜೇಯ 200ರನ್​​...

ಐಸಿಸಿ ರ್‍ಯಾಂಕಿಂಗ್‌ ಪಟ್ಟಿಯಲ್ಲಿ 10ಕ್ಕೆ ಕುಸಿದ ಕೊಹ್ಲಿ! 2ನೇ ಸ್ಥಾನದಲ್ಲಿ ಕೆ.ಎಲ್ ರಾಹುಲ್

ದುಬೈ: ಐಸಿಸಿ ಟಿ20 ರ್‍ಯಾಂಕಿಂಗ್‌ ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಭಾರತದ ನಾಯಕ ವಿರಾಟ್ ಕೊಹ್ಲಿ 10ನೇ ಸ್ಥಾನಕ್ಕೆ ಕುಸಿದಿದ್ದು, ಕೆ.ಎಲ್ ರಾಹುಲ್ ಎರಡನೇ ಸ್ಥಾನ ಕಾಯ್ದುಕೊಂಡಿದ್ದಾರೆ. ನ್ಯೂಜಿಲೆಂಡ್ ಸರಣಿ ಬಳಿಕ...

ಒಂದಲ್ಲ ಎರಡೆರಡು ಶತಕದ ಜೊತೆಯಾಟದಲ್ಲಿ ಕನ್ನಡಿಗ ಕೆ.ಎಲ್ ರಾಹುಲ್..!

ಮೌಂಟ್ ಮಾಂಗ್ನುಯಿ : ನ್ಯೂಜಿಲೆಂಡ್ ನೆಲದಲ್ಲಿ ಕನ್ನಡಿಗ ಕೆ.ಎಲ್ ರಾಹುಲ್ ಉತ್ತಮ ಪ್ರದರ್ಶನ ಮುಂದುವರೆಸಿದ್ದಾರೆ. 3ನೇ ಹಾಗೂ ಕೊನೆಯ ಒಡಿಐನಲ್ಲಿ ಸೆಂಚುರಿ ಸಿಡಿಸಿ ಮಿಂಚಿದ್ದಾರೆ. ಮೌಂಟ್​ ಮಾಂಗ್ನುಯಿಯ ಬೇ ಓವೆಲ್ ಸ್ಟೇಡಿಯಂನಲ್ಲಿ ನಡೆಯುತ್ತಿರೋ...
- Advertisment -

Most Read

ಸೋಂಕಿತನ ಅಂತ್ಯಕ್ರಿಯೇ ನೆರವೇರಿಸಿದ ಮುಸಲ್ಮಾನ್ ಯುವಕರು..!  

ಶಿವಮೊಗ್ಗ : ಕೊರೋನಾದಿಂದ ಸಾವನಪ್ಪಿದವನಿಗೆ, ಕುಟುಂಬಸ್ಥರು, ಮತ್ತು ನೆರೆಹೊರೆಯವರು, ಅಂತ್ಯಕ್ರಿಯೇ ಮಾಡಲು ಹಿಂಜರಿದ ಹಿನ್ನೆಲೆಯಲ್ಲಿ, ಮುಸಲ್ಮಾನ್ ಯುವಕರೇ ನಿಂತು ಅಂತ್ಯಕ್ರಿಯೇ ನಡೆಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.  ಶಿವಮೊಗ್ಗದ  ಶಿರಾಳಕೊಪ್ಪದಲ್ಲಿಯೇ ಈ ಘಟನೆ ನಡೆದಿದ್ದು, ಇಲ್ಲಿನ...

ಲಾಕ್ ಡೌನ್ ವೇಳೆಯೇ ಅರಣ್ಯ ಲೂಟಿಗೆ ಯತ್ನಿಸಿದ ಖದೀಮರು..!

ಶಿವಮೊಗ್ಗ : ಇತ್ತ ರಾಜ್ಯದೆಲ್ಲೆಡೆ ಲಾಕ್ ಡೌನ್ ಘೋಷಣೆಯಾಗಿದೆ. ಅದೆಷ್ಟೊ ಜನರು ಮನೆ ಸೇರಿಕೊಂಡಿದ್ದರೆ, ಮತ್ತೆ ಕೆಲವರು ಆಸ್ಪತ್ರೆಗಳಿಗೆ ಅಲೆಯುತ್ತಿದ್ದಾರೆ.  ಇನ್ನೂ ಕೆಲವರು ಹೇಗಪ್ಪಾ ಲಸಿಕೆ ಪಡೆದುಕೊಳ್ಳೋದು ಎಂಬ ಯೋಚನೆಯಲ್ಲಿದ್ದಾರೆ. ಆದ್ರೆ ಇಲ್ಲಿನ...

‘ನನ್ನಿಂದ ಮನೆಯವರೆಗೂ ಸೋಂಕು ತಗುಲಿದೆ ಎಂದು ತಹಶೀಲ್ದಾರ್ ಸೂಸೈಡ್’

ಚಿಕ್ಕಮಗಳೂರು: ನನ್ನಿಂದಲೇ ನನ್ನ ಮಕ್ಕಳು, ಮೊಮ್ಮಕ್ಕಳಿಗೆ ಕೊರೋನ ಬಂತು. ನನಗೆ ವಯಸ್ಸಾಗಿದ್ದು, ಬದುಕುವ ಭರವಸೆ ಕಡಿಮೆ ಇದೆ. ಆದರೆ, ನನ್ನ ಮಕ್ಕಳು, ಮೊಮ್ಮಕ್ಕಳಿಗೆ ನನ್ನ ಕಣ್ಣೆದುರೇ ಏನಾದರೂ ಆದರೆ ಅದನ್ನ ನನ್ನಿಂದ ಸಹಿಸಿಕೊಳ್ಳಲು...

ಮನೆ, ಮನೆಗೆ ಹಾಲು ವಿತರಣೆಗೆ ಪೊಲೀಸರ ಅಡ್ಡಿ..!  

ಶಿವಮೊಗ್ಗ: ನಗರ ಪ್ರದೇಶದ ಮನೆಮನೆಗಳಿಗೆ ಹಾಲು ಮಾರಾಟ ಮಾಡುವ ರೈತರಿಗೂ ಬಿಡದೇ ಪೊಲೀಸರು, ದರ್ಪ ಮೆರೆದಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.  ಹಾಲು, ತರಕಾರಿ ಮನೆಮನೆಗೆ ತೆರಳಿ ಮಾರಾಟ ಮಾಡಬಹುದು ಎಂದು ಜಿಲ್ಲಾಡಳಿತ ಸೂಚನೆ...