Tags Dakshina Kannada

Tag: Dakshina Kannada

ತಂದೆಯನ್ನೇ ಹತ್ಯೆಗೈದ ಪಾಪಿ ಮಗ ಕೊನೆಗೂ ಅಂದರ್…!

ದಕ್ಷಿಣ ಕನ್ನಡ: ತಂದೆಯನ್ನೆ ತಲವಾರು ಬೀಸಿ ಕೊಲೆಗೈದು ಪರಾರಿಯಾಗಿದ್ದ ಆರೋಪಿ ಮಗನನ್ನ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆಗಸ್ಟ್ 24ರ ಬೆಳಿಗ್ಗೆ ವಾಕಿಂಗ್ ತೆರಳಿದ್ದ ವಾಸು ಸಫಲ್ಯ (66) ಅವರನ್ನ ತಲವಾರಿನಿಂದ ಹಲ್ಲೆ ನಡೆಸಿ...

ಮೊಬೈಲ್ ಕಳ್ಳತನ ಆರೋಪ; ಯುವಕನನ್ನು ಅರೆನಗ್ನಗೊಳಿಸಿ ಹಲ್ಲೆ‌‌‌…!

ದಕ್ಷಿಣ ಕನ್ನಡ : ಮೊಬೈಲ್ ಕಳ್ಳತನ ನಡೆಸಿದ್ದಾನೆ ಎಂದು ಆರೋಪಿಸಿ ಯುವಕನೋರ್ವನಿಗೆ ತಂಡವೊಂದು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಶುಕ್ರವಾರ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನಲ್ಲಿ ಕಲ್ಲಡ್ಕದ ಪರನೀರು ಎಂಬಲ್ಲಿ ನಡೆದಿದೆ. ಬಾಳ್ತಿಲ ಗ್ರಾಮದ...

ವಿದ್ಯುತ್​ ತಂತಿ ತಗುಲಿ ಬೈಕ್ ಸಮೇತ ಸವಾರ ಸಜೀವ ದಹನ

ದಕ್ಷಿಣ ಕನ್ನಡ : ವಿದ್ಯುತ್ ತಂತಿ ತಗುಲಿ ಬೈಕ್ ಸವಾರ ತನ್ನ ಬೈಕ್ ಸಮೇತ ಸಜೀವ ದಹನವಾದ ಘಟನೆ ಜಿಲ್ಲೆಯ ಸುಳ್ಯ ತಾಲ್ಲೂಕಿನ ಪಂಜದ ನಿಂತಿಕಲ್ಲು ಎಂಬಲ್ಲಿ ನಡೆದಿದೆ. ಮಂಡೆಕೋಲು ನಿವಾಸಿ ಉಮೇಶ್...

ದೇಶದ ಅತೀ ದೊಡ್ಡ ಗೋಶಾಲಾ ಕಟ್ಟಡ ಹಾನಿ..!

ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಮಳೆರಾಯನ ಆರ್ಭಟ ಮುಂದುವರಿದಿದ್ದು, ದೇಶದ ಅತೀ ದೊಡ್ಡ      ಗೋ ಶಾಲಾ ಕಟ್ಟಡಕ್ಕೆ ಭಾರೀ ಪ್ರಮಾಣದ ಹಾನಿ ಉಂಟಾಗಿದೆ. ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ನಿರಂತರ ಮಳೆಯಾಗುತ್ತಿರುವ...

ನಾಳೆ ‘ಸಂಡೇ ಲಾಕ್ ಡೌನ್’ ಇದ್ದರೂ ಕರಾವಳಿಯಲ್ಲಿ ಹಾಲು ಪೂರೈಕೆಗಿದೆ ಅವಕಾಶ !

ದಕ್ಷಿಣ ಕನ್ನಡ : ನಾಳೆ 'ಸಂಡೇ ಲಾಕ್ ಡೌನ್' ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯೂ ಸಂಪೂರ್ಣ ಲಾಕ್ ಆಗಲಿದೆ. ಇದುವರೆಗೂ ಇದ್ದ ಅಗತ್ಯ ಸಾಮಗ್ರಿ‌ ಖರೀದಿಯ ಸಮಯಾವಕಾಶವೂ ನಾಳೆಗೆ ಅನ್ವಯಿಸದು. ಆದ್ದರಿಂದ ಜಿಲ್ಲೆಯಲ್ಲಿ...

ದಕ್ಷಿಣ ಕನ್ನಡದಲ್ಲಿ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 6 ಕ್ಕೆ ಏರಿಕೆ

ಮಂಗಳೂರು: ಮಹಾಮಾರಿ ಕೊರೋನಾಗೆ ದಕ್ಷಿಣ ಕನ್ನಡದಲ್ಲಿ ಮತ್ತೊಂದು ಬಲಿಯಾಗಿದ್ದು, ಸಾವನ್ನಪ್ಪಿದವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಈ ಮೂಲಕ ಕರ್ನಾಟಕದಲ್ಲಿ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 44 ಕ್ಕೇರಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ನಿವಾಸಿ ಹೃದಯಕ್ಕೆ...

ಬೆಂಗಳೂರಲ್ಲೇ 12 ಮಂದಿಗೆ ಕೊರೋನಾ ಪಾಸಿಟಿವ್ : ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 789 ಕ್ಕೆ ಏರಿಕೆ

ಬೆಂಗಳೂರು:  ಕೊರೋನಾ ಹರಡುವುದನ್ನು ತಪ್ಪಿಸಲು ರಾಜ್ಯಾದ್ಯಂತ ಘೋಷಣೆಯಾಗಿದ್ದ ಲಾಕ್​ಡೌನ್​ ಸಡಿಲಿಸಿದ್ದೇ ತಡ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಗ್ರೀನ್​ ಝೋನ್​ನಲ್ಲಿದ್ದ ಜಿಲ್ಲೆಗಳು ಒಂದೊಂದಾಗಿ ರೆಡ್ ಝೋನ್​ಗಳಾಗಿ ಮಾರ್ಪಾಡಾಗುತ್ತಿವೆ. ಕರ್ನಾಟಕದಲ್ಲಿ...
- Advertisment -

Most Read

ಸೋಂಕಿತನ ಅಂತ್ಯಕ್ರಿಯೇ ನೆರವೇರಿಸಿದ ಮುಸಲ್ಮಾನ್ ಯುವಕರು..!  

ಶಿವಮೊಗ್ಗ : ಕೊರೋನಾದಿಂದ ಸಾವನಪ್ಪಿದವನಿಗೆ, ಕುಟುಂಬಸ್ಥರು, ಮತ್ತು ನೆರೆಹೊರೆಯವರು, ಅಂತ್ಯಕ್ರಿಯೇ ಮಾಡಲು ಹಿಂಜರಿದ ಹಿನ್ನೆಲೆಯಲ್ಲಿ, ಮುಸಲ್ಮಾನ್ ಯುವಕರೇ ನಿಂತು ಅಂತ್ಯಕ್ರಿಯೇ ನಡೆಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.  ಶಿವಮೊಗ್ಗದ  ಶಿರಾಳಕೊಪ್ಪದಲ್ಲಿಯೇ ಈ ಘಟನೆ ನಡೆದಿದ್ದು, ಇಲ್ಲಿನ...

ಲಾಕ್ ಡೌನ್ ವೇಳೆಯೇ ಅರಣ್ಯ ಲೂಟಿಗೆ ಯತ್ನಿಸಿದ ಖದೀಮರು..!

ಶಿವಮೊಗ್ಗ : ಇತ್ತ ರಾಜ್ಯದೆಲ್ಲೆಡೆ ಲಾಕ್ ಡೌನ್ ಘೋಷಣೆಯಾಗಿದೆ. ಅದೆಷ್ಟೊ ಜನರು ಮನೆ ಸೇರಿಕೊಂಡಿದ್ದರೆ, ಮತ್ತೆ ಕೆಲವರು ಆಸ್ಪತ್ರೆಗಳಿಗೆ ಅಲೆಯುತ್ತಿದ್ದಾರೆ.  ಇನ್ನೂ ಕೆಲವರು ಹೇಗಪ್ಪಾ ಲಸಿಕೆ ಪಡೆದುಕೊಳ್ಳೋದು ಎಂಬ ಯೋಚನೆಯಲ್ಲಿದ್ದಾರೆ. ಆದ್ರೆ ಇಲ್ಲಿನ...

‘ನನ್ನಿಂದ ಮನೆಯವರೆಗೂ ಸೋಂಕು ತಗುಲಿದೆ ಎಂದು ತಹಶೀಲ್ದಾರ್ ಸೂಸೈಡ್’

ಚಿಕ್ಕಮಗಳೂರು: ನನ್ನಿಂದಲೇ ನನ್ನ ಮಕ್ಕಳು, ಮೊಮ್ಮಕ್ಕಳಿಗೆ ಕೊರೋನ ಬಂತು. ನನಗೆ ವಯಸ್ಸಾಗಿದ್ದು, ಬದುಕುವ ಭರವಸೆ ಕಡಿಮೆ ಇದೆ. ಆದರೆ, ನನ್ನ ಮಕ್ಕಳು, ಮೊಮ್ಮಕ್ಕಳಿಗೆ ನನ್ನ ಕಣ್ಣೆದುರೇ ಏನಾದರೂ ಆದರೆ ಅದನ್ನ ನನ್ನಿಂದ ಸಹಿಸಿಕೊಳ್ಳಲು...

ಮನೆ, ಮನೆಗೆ ಹಾಲು ವಿತರಣೆಗೆ ಪೊಲೀಸರ ಅಡ್ಡಿ..!  

ಶಿವಮೊಗ್ಗ: ನಗರ ಪ್ರದೇಶದ ಮನೆಮನೆಗಳಿಗೆ ಹಾಲು ಮಾರಾಟ ಮಾಡುವ ರೈತರಿಗೂ ಬಿಡದೇ ಪೊಲೀಸರು, ದರ್ಪ ಮೆರೆದಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.  ಹಾಲು, ತರಕಾರಿ ಮನೆಮನೆಗೆ ತೆರಳಿ ಮಾರಾಟ ಮಾಡಬಹುದು ಎಂದು ಜಿಲ್ಲಾಡಳಿತ ಸೂಚನೆ...