Tags Darshan

Tag: Darshan

ಚಿರು ಮೇಲಿನ ಆರೋಪಕ್ಕೆ ನಟ ದರ್ಶನ್ ಭಾವುಕ ..!

ದಾವಣಗೆರೆ : ಸ್ಯಾಂಡಲ್​ವುಡ್​ ಡ್ರಗ್ಸ್​ ಕಳಂಕದ ಬಗ್ಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್  ಮೌನ ಮುರಿದಿದ್ದು ಚಿರಂಜೀವಿ ಸರ್ಜಾ ಬಗ್ಗೆ ಕೇಳಿ ಬರುತ್ತಿರುವ ಆರೋಪಕ್ಕೆ ಭಾವುಕರಾಗಿದ್ದಾರೆ. ದಾವರಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಡ್ರಗ್ಸ್​ ಪ್ರಕರಣದ ವಿಚಾರದಲ್ಲಿ...

ಪ್ರಧಾನಿ ಮೋದಿ ಕರೆಯಂತೆ ‘ದೀಪ ಹಚ್ಚೋಣ ಬನ್ನಿ‘ ಎಂದ ಚಾಲೆಂಜಿಂಗ್ ಸ್ಟಾರ್ ದರ್ಶನ್

ಚಾಲೆಜಿಂಗ್ ಸ್ಟಾರ್ ದರ್ಶನ್ ಎಂದಿಗೂ ಸಾಮಾಜಿಕ ಕಳಕಳಿಯಂತಹ ಕಾರ್ಯಗಳಿಗೆ ಒಂದು ಹೆಜ್ಜೆ ಮುಂದೆಯೇ ಇರುತ್ತಾರೆ. ಹಾಗೆಯೇ ಲಾಕ್​ಡೌನ್ ಆದೇಶ ಬಂದಾಗಿನಿಂದಲೂ ಸಮಸ್ಯೆಯಲ್ಲಿ ಸಿಲುಕಿದವರಿಗೆ ಸಹಾಯ ಮಾಡುತ್ತಲೇ ಬಂದಿದ್ದಾರೆ. ಲಾಕ್​ಡೌನ್ ಯಶಸ್ವಿಯಾಗುವಂತೆ ನೋಡಿಕೊಳ್ಳಿ ಎಂದೂ...

ಅಭಿನಂದನ್ ಪಾತ್ರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್

ವಿಂಗ್ ಕಮಾಂಡರ್ ಅಭಿನಂದನ್ ಪಾತ್ರದಲ್ಲಿ‌ ಚಾಲೆಂಜಿಂಗ್ ಸ್ವಾರ್ ದರ್ಶನ್ ಅಭಿನಯಿಸಲಿದ್ದಾರೆ.‌ ಕುರುಕ್ಷೇತ್ರ ಸಿನಿಮಾದ ಶತದಿನೋತ್ಸವ ಸಂಭ್ರಮದಲ್ಲಿ ನಿರ್ಮಾಪಕ ಮುನಿರತ್ನ ಈ ಸುದ್ದಿಯನ್ನು‌ ರಿವೀಲ್ ಮಾಡಿದ್ದಾರೆ. ಅಭಿನಂದನ್ ಜೀವನಗಾಥೆ ಸಿನಿಮಾ‌ ಮಾಡಲು ‌ಉದ್ದೇಶಿಸಿದ್ದು, ದರ್ಶನ್ ಅಭಿನಂದನ್ ಪಾತ್ರದಲ್ಲಿ...

ಕನ್ನಡದಲ್ಲಿ ಮಾತ್ರವಲ್ಲ ತೆಲುಗಲ್ಲೂ ರಾಬರ್ಟ್ ರಿಲೀಸ್..!

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ. ತರುಣ್​ ಸುಧೀರ್ ನಿರ್ದೇಶನದ ರಾಬರ್ಟ್ ಸಿನಿಮಾ ಈಗಾಗಲೇ ಸಿಕ್ಕಾಪಟ್ಟೆ ಸೌಂಡು ಮಾಡ್ತಿದೆ. ಸೆಟ್ಟೇರಿದಲ್ಲಿಂದಲೂ ಸಖತ್ ಸುದ್ದಿಯಲ್ಲಿರೋ ಸಿನಿಮಾ ಮೊನ್ನೆ ಮೊನ್ನೆ ದರ್ಶನ್ ಹುಟ್ಟುಹಬ್ಬದಂದು ರಿಲೀಸ್ ಆದ ಟೀಸರ್...

ಜಗ್ಗೇಶ್ ಮನವಿಗೆ ಸ್ಪಂದಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್

ಬೆಂಗಳೂರು: ಚಾಲೆಂಜಿಂಗ್​ ಸ್ಟಾರ್ ದರ್ಶನ್ ಮತ್ತೊಮ್ಮೆ ಮಾನವೀಯತೆ ಮೆರೆದಿದ್ದಾರೆ. 250ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಜನಪ್ರಿಯ ನಟ ಕಿಲ್ಲರ್ ವೆಂಕಟೇಶ್ ಅವರ ನೆರವಿಗೆ ದರ್ಶನ್ ಧಾವಿಸಿದ್ದಾರೆ. ಕಿಲ್ಲರ್ ವೆಂಕಟೇಶ್​ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದು,...

‘ನಂಗೆ ಇಂಗ್ಲಿಷ್ ಬರಲ್ಲ’ : ಚಾಲೆಂಜಿಂಗ್ ಸ್ಟಾರ್ ದರ್ಶನ್

ಬೆಂಗಳೂರು: ಸ್ಯಾಂಡಲ್​ವುಡ್ 'ಒಡೆಯ' ಚಾಲೆಂಜಿಂಗ್ ಸ್ಟಾರ್ ದರ್ಶನ್ 43 ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಆರ್​ಆರ್ ನಗರದ ನಿವಾಸದ ಎದುರು‌ ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಪ್ರತಿ ವರ್ಷದಂತೆ...

‘ದಾಸ‘ನಿಗೆ 43ನೇ ಜನ್ಮದಿನ : ಅಭಿಮಾನಿಗಳಿಗೆ ಸಂಭ್ರಮ

ಇಂದು ಸ್ಯಾಂಡಲ್​ವುಡ್​ ‘ಯಜಮಾನ’ನ ಪಾಲಿಗೆ ಸಂಭ್ರಮದ ದಿನ. ಹೌದು ಇಂದು ಚಾಲೆಂಜಿಂಗ್ ಸ್ಟಾರ್ ದರ್ಶನ್​ಗೆ 43ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮ. ಈ ದಿನವನ್ನು ದರ್ಶನ್ ದಿನ ಎನ್ನುವುದಕ್ಕಿಂತಲೂ ಅವರ ಆಭಿಮಾನಿಗಳ ದಿನ...

‘ರಾಬರ್ಟ್’ ಪಂಚ್​ಗೆ ಫ್ಯಾನ್ಸ್ ಫುಲ್ ಫಿದಾ..! ದರ್ಶನ್ ಬರ್ತ್​ಡೇ ಗಿಫ್ಟ್​ಗೆ ಕಳೆದೋಗೋದು ಗ್ಯಾರಂಟಿ!

ಚಂದನವನದ 'ಯಜಮಾನ' ಚಾಲೆಂಜಿಂಗ್ ಸ್ಟಾರ್ ದರ್ಶನ್​ಗೆ ಇಂದು‌ ಹುಟ್ಟುಹಬ್ಬದ ಸಂಭ್ರಮ.‌ ' ಸುಲ್ತಾನ'ನ ಬರ್ತ್​ಡೇ ಉಡುಗೊರೆ ರೂಪದಲ್ಲಿ ಅಭಿಮಾನಿಗಳಿಗೆ 'ರಾಬರ್ಟ್' ದರ್ಶನ ಸಿಕ್ಕಿದೆ. 'ಒಡೆಯ'ನ 'ರಾಬರ್ಟ್' ಅವತಾರಕ್ಕೆ ಫ್ಯಾನ್ಸ್ ಫುಲ್ ಫಿದಾ ಆಗಿದ್ದಾರೆ. ಆತನ...

ದರ್ಶನ್​​ ಹುಟ್ದಬ್ಬಕ್ಕೆ ಫ್ಯಾನ್ಸ್ ಕಾಮನ್​ ಡಿಪಿ..!

ಚಾಲೆಂಜಿಂಗ್ ಸ್ಟಾರ್ ದರ್ಶನ್​​​ ಬರ್ತ್​ಡೇ ಸೆಲೆಬ್ರೇಷನ್​ಗೆ ಫ್ಯಾನ್ಸ್ ಜೋರಾಗಿ ತಯಾರಿ ನಡೆಸ್ತಿದ್ದಾರೆ. ಫೆಬ್ರವರಿ 16ಕ್ಕೆ ಡಿ.ಬಾಸ್​ ಹುಟ್ದಬ್ಬ. ದಚ್ಚು ಬರ್ತ್​ಡೇ ಅಂದ್ರೆ ಕೇಳ್ಬೇಕಾ ಅಭಿಮಾನಿಗಳಿಗದು ಹಬ್ಬ! ಈಗಾಗಲೇ ನೆಚ್ಚಿನ ನಟನ ಹುಟ್ಟುಹಬ್ಬ ಆಚರಣೆಗೆ...

ಗೋಶಾಲೆಗಳಿಗೆ 15 ಟ್ರ್ಯಾಕ್ಟರ್ ಹುಲ್ಲು ನೀಡಿದ ಚಾಲೆಂಜಿಗ್ ಸ್ಟಾರ್ ದರ್ಶನ್!

ಸ್ಯಾಂಡಲ್​​ವುಡ್​ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್​ಗೆ ದನ-ಕರುಗಳೆಂದ್ರೆ ಎಲ್ಲಿಲ್ಲದ ಪ್ರೀತಿ. ದರ್ಶನ್ ತಮ್ಮದೆಯಾದ ಫಾರ್ಮೌಸ್​ ಕೂಡ ಹೊಂದಿದ್ದಾರೆ. ಪ್ರಾಣಿಪ್ರಿಯ ದಚ್ಚು ಆಗಾಗ ಪ್ರಾಣಿಗಳನ್ನು ದತ್ತು ತೆಗೆದುಕೊಳ್ಳೋದು ಕೂಡ ಗೊತ್ತೇ ಇದೆ. ಈಗ ಅಂತಹದ್ದೇ...
- Advertisment -

Most Read

ಸೋಂಕಿತನ ಅಂತ್ಯಕ್ರಿಯೇ ನೆರವೇರಿಸಿದ ಮುಸಲ್ಮಾನ್ ಯುವಕರು..!  

ಶಿವಮೊಗ್ಗ : ಕೊರೋನಾದಿಂದ ಸಾವನಪ್ಪಿದವನಿಗೆ, ಕುಟುಂಬಸ್ಥರು, ಮತ್ತು ನೆರೆಹೊರೆಯವರು, ಅಂತ್ಯಕ್ರಿಯೇ ಮಾಡಲು ಹಿಂಜರಿದ ಹಿನ್ನೆಲೆಯಲ್ಲಿ, ಮುಸಲ್ಮಾನ್ ಯುವಕರೇ ನಿಂತು ಅಂತ್ಯಕ್ರಿಯೇ ನಡೆಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.  ಶಿವಮೊಗ್ಗದ  ಶಿರಾಳಕೊಪ್ಪದಲ್ಲಿಯೇ ಈ ಘಟನೆ ನಡೆದಿದ್ದು, ಇಲ್ಲಿನ...

ಲಾಕ್ ಡೌನ್ ವೇಳೆಯೇ ಅರಣ್ಯ ಲೂಟಿಗೆ ಯತ್ನಿಸಿದ ಖದೀಮರು..!

ಶಿವಮೊಗ್ಗ : ಇತ್ತ ರಾಜ್ಯದೆಲ್ಲೆಡೆ ಲಾಕ್ ಡೌನ್ ಘೋಷಣೆಯಾಗಿದೆ. ಅದೆಷ್ಟೊ ಜನರು ಮನೆ ಸೇರಿಕೊಂಡಿದ್ದರೆ, ಮತ್ತೆ ಕೆಲವರು ಆಸ್ಪತ್ರೆಗಳಿಗೆ ಅಲೆಯುತ್ತಿದ್ದಾರೆ.  ಇನ್ನೂ ಕೆಲವರು ಹೇಗಪ್ಪಾ ಲಸಿಕೆ ಪಡೆದುಕೊಳ್ಳೋದು ಎಂಬ ಯೋಚನೆಯಲ್ಲಿದ್ದಾರೆ. ಆದ್ರೆ ಇಲ್ಲಿನ...

‘ನನ್ನಿಂದ ಮನೆಯವರೆಗೂ ಸೋಂಕು ತಗುಲಿದೆ ಎಂದು ತಹಶೀಲ್ದಾರ್ ಸೂಸೈಡ್’

ಚಿಕ್ಕಮಗಳೂರು: ನನ್ನಿಂದಲೇ ನನ್ನ ಮಕ್ಕಳು, ಮೊಮ್ಮಕ್ಕಳಿಗೆ ಕೊರೋನ ಬಂತು. ನನಗೆ ವಯಸ್ಸಾಗಿದ್ದು, ಬದುಕುವ ಭರವಸೆ ಕಡಿಮೆ ಇದೆ. ಆದರೆ, ನನ್ನ ಮಕ್ಕಳು, ಮೊಮ್ಮಕ್ಕಳಿಗೆ ನನ್ನ ಕಣ್ಣೆದುರೇ ಏನಾದರೂ ಆದರೆ ಅದನ್ನ ನನ್ನಿಂದ ಸಹಿಸಿಕೊಳ್ಳಲು...

ಮನೆ, ಮನೆಗೆ ಹಾಲು ವಿತರಣೆಗೆ ಪೊಲೀಸರ ಅಡ್ಡಿ..!  

ಶಿವಮೊಗ್ಗ: ನಗರ ಪ್ರದೇಶದ ಮನೆಮನೆಗಳಿಗೆ ಹಾಲು ಮಾರಾಟ ಮಾಡುವ ರೈತರಿಗೂ ಬಿಡದೇ ಪೊಲೀಸರು, ದರ್ಪ ಮೆರೆದಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.  ಹಾಲು, ತರಕಾರಿ ಮನೆಮನೆಗೆ ತೆರಳಿ ಮಾರಾಟ ಮಾಡಬಹುದು ಎಂದು ಜಿಲ್ಲಾಡಳಿತ ಸೂಚನೆ...