Tags Davanagere

Tag: Davanagere

ಕಂಟೈನ್ಮೆಂಟ್ ಝೋನ್ ಮಾಡದಂತೆ ಪೊಲೀಸರ ವಿರುದ್ಧ ವಾಗ್ದಾಳಿಗಿಳಿದ ಸ್ಥಳೀಯರು

ದಾವಣಗೆರೆ: ಗ್ರೀನ್ ಝೋನ್ ಆಗಿದ್ದ ದಾವಣಗೆರೆಯಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗಿರುವುದರಿಂದ ರೆಡ್ ಝೋನ್ಆಗಿ ಮಾರ್ಪಾಡಾಗಿದೆ. ಈ ಬಗ್ಗೆ ಎಚ್ಚೆತ್ತುಕೊಂಡಿರುವ ಜಿಲ್ಲಾಡಳಿತ  ಸೋಂಕಿತರು ಪತ್ತೆಯಾಗಿರುವ ಪ್ರದೇಶಗಳನ್ನು ಕಂಟೈನ್ಮೆಂಟ್ ಝೋನ್ ಎಂದು...

ಬೆಂಗಳೂರಲ್ಲೇ 12 ಮಂದಿಗೆ ಕೊರೋನಾ ಪಾಸಿಟಿವ್ : ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 789 ಕ್ಕೆ ಏರಿಕೆ

ಬೆಂಗಳೂರು:  ಕೊರೋನಾ ಹರಡುವುದನ್ನು ತಪ್ಪಿಸಲು ರಾಜ್ಯಾದ್ಯಂತ ಘೋಷಣೆಯಾಗಿದ್ದ ಲಾಕ್​ಡೌನ್​ ಸಡಿಲಿಸಿದ್ದೇ ತಡ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಗ್ರೀನ್​ ಝೋನ್​ನಲ್ಲಿದ್ದ ಜಿಲ್ಲೆಗಳು ಒಂದೊಂದಾಗಿ ರೆಡ್ ಝೋನ್​ಗಳಾಗಿ ಮಾರ್ಪಾಡಾಗುತ್ತಿವೆ. ಕರ್ನಾಟಕದಲ್ಲಿ...

ಕೊರೋನಾ ಹಾಟ್​ಸ್ಪಾಟ್ ಆಗಿ ಬದಲಾಗುತ್ತಿದೆ ದಾವಣಗೆರೆ : ಇಂದು ಒಂದೇ ದಿನ 21 ಜನರಲ್ಲಿ ಸೋಂಕು ಪತ್ತೆ

ದಾವಣಗೆರೆ: ಗ್ರೀನ್​ ಝೋನ್​ನಲ್ಲಿದ್ದ ದಾವಣೆಗೆರೆ  ದಿನ ಕಳೆದಂತೆ ಕೊರೋನಾ ಹಾಟ್​ಸ್ಪಾಟ್​ ಆಗುತ್ತಿದೆ. ದಾವಣಗೆರೆಯಲ್ಲಿ ಇಂದು ಒಂದೇ ದಿನ 21 ಜನರಿಗೆ ಸೋಂಕು ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದ್ದಾರೆ. ದಾವಣಗೆರೆಯಲ್ಲಿ ಕೊರೋನಾ ಸೋಂಕಿತರು...

ಗ್ರೀನ್​ ಝೋನ್​ನಿಂದ ಡೇಂಜರ್ ಝೋನ್​ನತ್ತ ಸಾಗುತ್ತಿದೆಯಾ ದಾವಣಗೆರೆ?

ದಾವಣಗೆರೆ: ರಾಜ್ಯದಲ್ಲಿ ಕೊರೋನಾ ಸೋಂಕಿನ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ  ಇದೆ. ಈಗಾಗಲೇ ಸೋಂಕಿತರ ಅಂಕಿಅಂಶಕ್ಕನುಗುಣವಾಗಿ ಜಿಲ್ಲೆಗಳನ್ನು ರೆಡ್, ಆರೆಂಜ್ ಹಾಗೂ ಗ್ರೀನ್ ಎಂಬ ಮೂರು ವಲಯಗಳಾಗಿ ವಿಂಗಡಿಸಲಾಗಿದೆ. ಗ್ರೀನ್​ಝೋನ್​ನಲ್ಲಿದ್ದ ದಾವಣಗೆರೆ ಇದೀಗ...

ಗ್ರೀನ್​ ಝೋನ್​ನಿಂದ ಆರೆಂಜ್ ಝೋನ್​ಗೆ ಇಳಿದ ದಾವಣಗೆರೆ : ಇಂದು ಮತ್ತೊಬ್ಬರಲ್ಲಿ ಕೋವಿಡ್-19 ಸೋಂಕು ದೃಢ

ದಾವಣಗೆರೆ: ರಾಜ್ಯದಲ್ಲಿ ಪತ್ತೆಯಾಗಿರುವ ಸೋಂಕಿತರ ಅಂಕಿ ಅಂಶದ ಅನ್ವಯ ಜಿಲ್ಲೆಗಳನ್ನು ನಾಲ್ಕು ವಿಭಾಗಗಳಾಗಿ ವಿಂಗಡಿಸಲಾಗಿತ್ತು. ಅದರಲ್ಲಿ ದಾವಣೆಗೆರೆಯಲ್ಲಿ ಯಾವುದೇ ಪ್ರಕರಣಗಳು ಪತ್ತೆಯಾಗಿರದೇ ಇದ್ದ ಕಾರಣ ಗ್ರೀನ್ ಝೋನ್ ಎಂದು ಸರ್ಕಾರ ಘೋಷಣೆ ಮಾಡಿತ್ತು....
- Advertisment -

Most Read

ಸೋಂಕಿತನ ಅಂತ್ಯಕ್ರಿಯೇ ನೆರವೇರಿಸಿದ ಮುಸಲ್ಮಾನ್ ಯುವಕರು..!  

ಶಿವಮೊಗ್ಗ : ಕೊರೋನಾದಿಂದ ಸಾವನಪ್ಪಿದವನಿಗೆ, ಕುಟುಂಬಸ್ಥರು, ಮತ್ತು ನೆರೆಹೊರೆಯವರು, ಅಂತ್ಯಕ್ರಿಯೇ ಮಾಡಲು ಹಿಂಜರಿದ ಹಿನ್ನೆಲೆಯಲ್ಲಿ, ಮುಸಲ್ಮಾನ್ ಯುವಕರೇ ನಿಂತು ಅಂತ್ಯಕ್ರಿಯೇ ನಡೆಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.  ಶಿವಮೊಗ್ಗದ  ಶಿರಾಳಕೊಪ್ಪದಲ್ಲಿಯೇ ಈ ಘಟನೆ ನಡೆದಿದ್ದು, ಇಲ್ಲಿನ...

ಲಾಕ್ ಡೌನ್ ವೇಳೆಯೇ ಅರಣ್ಯ ಲೂಟಿಗೆ ಯತ್ನಿಸಿದ ಖದೀಮರು..!

ಶಿವಮೊಗ್ಗ : ಇತ್ತ ರಾಜ್ಯದೆಲ್ಲೆಡೆ ಲಾಕ್ ಡೌನ್ ಘೋಷಣೆಯಾಗಿದೆ. ಅದೆಷ್ಟೊ ಜನರು ಮನೆ ಸೇರಿಕೊಂಡಿದ್ದರೆ, ಮತ್ತೆ ಕೆಲವರು ಆಸ್ಪತ್ರೆಗಳಿಗೆ ಅಲೆಯುತ್ತಿದ್ದಾರೆ.  ಇನ್ನೂ ಕೆಲವರು ಹೇಗಪ್ಪಾ ಲಸಿಕೆ ಪಡೆದುಕೊಳ್ಳೋದು ಎಂಬ ಯೋಚನೆಯಲ್ಲಿದ್ದಾರೆ. ಆದ್ರೆ ಇಲ್ಲಿನ...

‘ನನ್ನಿಂದ ಮನೆಯವರೆಗೂ ಸೋಂಕು ತಗುಲಿದೆ ಎಂದು ತಹಶೀಲ್ದಾರ್ ಸೂಸೈಡ್’

ಚಿಕ್ಕಮಗಳೂರು: ನನ್ನಿಂದಲೇ ನನ್ನ ಮಕ್ಕಳು, ಮೊಮ್ಮಕ್ಕಳಿಗೆ ಕೊರೋನ ಬಂತು. ನನಗೆ ವಯಸ್ಸಾಗಿದ್ದು, ಬದುಕುವ ಭರವಸೆ ಕಡಿಮೆ ಇದೆ. ಆದರೆ, ನನ್ನ ಮಕ್ಕಳು, ಮೊಮ್ಮಕ್ಕಳಿಗೆ ನನ್ನ ಕಣ್ಣೆದುರೇ ಏನಾದರೂ ಆದರೆ ಅದನ್ನ ನನ್ನಿಂದ ಸಹಿಸಿಕೊಳ್ಳಲು...

ಮನೆ, ಮನೆಗೆ ಹಾಲು ವಿತರಣೆಗೆ ಪೊಲೀಸರ ಅಡ್ಡಿ..!  

ಶಿವಮೊಗ್ಗ: ನಗರ ಪ್ರದೇಶದ ಮನೆಮನೆಗಳಿಗೆ ಹಾಲು ಮಾರಾಟ ಮಾಡುವ ರೈತರಿಗೂ ಬಿಡದೇ ಪೊಲೀಸರು, ದರ್ಪ ಮೆರೆದಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.  ಹಾಲು, ತರಕಾರಿ ಮನೆಮನೆಗೆ ತೆರಳಿ ಮಾರಾಟ ಮಾಡಬಹುದು ಎಂದು ಜಿಲ್ಲಾಡಳಿತ ಸೂಚನೆ...