Tags Death

Tag: Death

ಕೊರೋನಾ ಭಯಕ್ಕೆ ಹೆಂಡತಿ ಮಗುವಿಗೆ ವಿಷವಿಕ್ಕಿ ತಾನೂ ಆತ್ಮಹತ್ಯೆ ಮಾಡಿಕೊಂಡ !

ಧಾರವಾಡ : ಆ ಕುಟುಂಬದ ಮೇಲೆ ಅದ್ಯಾರ ಕಣ್ಣು ಬಿದ್ದಿತ್ತೋ ಏನೋ. ಬದುಕಿ ಬಾಳಬೇಕಿದ್ದ ಕುಟುಂಬ ಕೊರೋನಾ ಭಯಕ್ಕೆ ಇಹಲೋಕ ತ್ಯಜಿಸಬೇಕಾಗಿ ಬಂತು. ತನಗೆ ಕೊರೋನಾ ಸೋಂಕು ತಗುಲತ್ತೆ ಅನ್ನೋ ಭಯಕ್ಕೆ ಆ...

ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಸೋಂಕಿನಿಂದ ಮೂವರ ಸಾವು : ಸಾವಿನ ಸಂಖ್ಯೆ  25ಕ್ಕೇರಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದಂತೆ ಈ ಮಹಾಮಾರಿಗೆ ಬಲಿಯಾಗುತ್ತಿರುವವರ ಸಂಖ್ಯೆಯೂ ಹೆಚ್ಚುತ್ತಿದೆ. ಹೌದು ಕೇವಲ 24 ಗಂಟೆಯಲ್ಲಿ ಮೂವರು ಕೊರೋನಾಗೆ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಈವರೆಗೆ...

ಬೃಂದಾವನಸ್ತರಾದ ವಿಶ್ವೇಶ ತೀರ್ಥರು

ಬೆಂಗಳೂರು :  ಉಡುಪಿಯ ಪೇಜಾವರಿ ಮಠದ ವಿಶ್ವೇಶ ತೀರ್ಥ ಶ್ರೀಗಳು ನಗರ ವಿದ್ಯಾಪೀಠದಲ್ಲಿ ಬೃಂದಾವನಸ್ತರಾದರು. ಹಿಂದೂ ಮಾಧ್ವ ಸಂಪ್ರದಾಯದಂತೆ ಶ್ರೀಗಳನ್ನು ಬೃಂದಾವನಸ್ತಗೊಳಿಸಲಾಯಿತು.  ವಿಶ್ವೇಶ ತೀರ್ಥ ಶ್ರೀಗಳ ಅಗಲಿಕೆಗೆ ಮೋದಿ ಸಂತಾಪ ನ್ಯುಮೋನಿಯಾ ಮತ್ತು ತೀವ್ರ ಉಸಿರಾಟ...

ಬಾಲಕನ ಪಾಲಿಗೆ ಬಸ್ ಚಾಲಕನೇ ಯಮನಾದ!

ಬೆಂಗಳೂರು : ಶಾಲಾ ಬಸ್​ ಹರಿದು ಬಾಲಕನೊಬ್ಬ ಮೃತಪಟ್ಟ ಘಟನೆ ಬೆಂಗಳೂರು ಹೊರವಲಯದ ಆನೆಕಲ್​ವ್ಯಾಪ್ತಿಯಲ್ಲಿ  ನಡೆದಿದೆ. ಕಮ್ಮಸಂದ್ರದ ಸೆಂಟ್ ಪೀಟರ್ಸ್ ಇಂಗ್ಲಿಷ್ ಶಾಲೆಯ ಎಲ್​​ಕೆಜಿ ವಿದ್ಯಾರ್ಥಿ  ದೀಕ್ಷಿತ್​ ಮೃತ ದುರ್ದೈವಿ. ಶಾಲಾ ಬಸ್​ನಿಂದ ಎಡಭಾಗದಲ್ಲಿ...

ಬೆಂಗಳೂರು ಮಳೆಗೆ ಓರ್ವ ಸಾವು

ಬೆಂಗಳೂರು: ಮೆಜೆಸ್ಟಿಕ್, ಮತ್ತಿಕೆರೆ, ಕೋರಮಂಗಲ ಸೇರಿದಂತೆ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗಿದ್ದು, ಲುಂಬಿನಿ ಗಾರ್ಡನ್​​ನಲ್ಲಿ ಮರ‌ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಕುಣಿಗಲ್ ಮೂಲದ ಕಿರಣ್ (23)  ಮೃತ ಯುವಕ. ಕೊರಿಯರ್...

ಕಳಪೆ ಮದ್ಯ ಸೇವಿಸಿ 15 ಮಂದಿ ಸಾವು

ಗುವಾಹಟಿ: ಕಳಪೆ ಮದ್ಯ ಸೇವಿಸಿ ನಾಲ್ವರು ಮಹಿಳೆಯರು ಸೇರಿದಂತೆ 15 ಮಂದಿ ಟೀ ಪ್ಲಾಂಟೇಶನ್ ಕೆಲಸಗಾರರು ಮೃತಪಟ್ಟಿರುವ ಘಟನೆ ಅಸ್ಸಾಂನಲ್ಲಿ ನಡೆದಿದೆ. 18 ಮಂದಿ ಆಸ್ಪತ್ರೆಗೆ ದಾಖಲಾಗಿದ್ದು, ಇವರಲ್ಲಿ 4 ಮಂದಿಯ ಸ್ಥಿತಿ ಗಂಭೀರವಾಗಿದೆ...

ಜಾರ್ಜ್ ಫರ್ನಾಂಡಿಸ್ ಅಂತ್ಯಕ್ರಿಯೆ ಇಂದು

ದೆಹಲಿ: ಮಂಗಳವಾರ ನಿಧನರಾದ ಮಾಜಿ ರಕ್ಷಣಾ ಸಚಿವ, ಹೋರಾಟಗಾರ ಜಾರ್ಜ್ ಫರ್ನಾಂಡಿಸ್ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವದೊಂದಿಗೆ ಇಂದು ನಡೆಯಲಿದೆ. ದೆಹಲಿಯ ಲೋಧಿ ವಿದ್ಯುತ್ ಚಿತಾಗಾರದಲ್ಲಿ ಮಧ್ಯಾಹ್ನ 3 ಗಂಟೆಗೆ ಅಂತಿಮ ಸಂಸ್ಕಾರ...

ಪತ್ರಿಕೋದ್ಯಮ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು

ಬೆಂಗಳೂರು: ಖಾಸಗಿ ಕಾಲೇಜಿನ ಪತ್ರಿಕೋದ್ಯಮ ವಿದ್ಯಾರ್ಥಿನಿ ಅನುಮಾನಸ್ಪದವಾಗಿ ಮೃತಪಟ್ಟಿರುವ ಘಟನೆ ಕೆ.ನಾರಾಯಣಪುರದಲ್ಲಿ ನಡೆದಿದೆ. ವಿದ್ಯಾರ್ಥಿನಿ ಸೋಫಿಯಾ ದಾಮಿನಿ ಕೆ.ನಾರಾಯಣಪುರ ಬಳಿಯ ಖಾಸಗಿ ಕಾಲೇಜಿನ ಹಾಸ್ಟೆಲ್ ಬೆಡ್ ಮೇಲೆ ಮೃತಪಟ್ಟಿರುವ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ. ಮುಂಬೈ ಮೂಲದ ಸೋಫಿಯಾ...

ಬಿಎಂಟಿಸಿ ಬಸ್​ ನಿಲ್ದಾಣ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

ಶಾಂತಿ ನಗರದ ಸ್ವಾತಿ ಡಿಲಕ್ಸ್ ಹೊಟೇಲ್​ನ ಮಹಡಿಯಿಂದ ಬಿದ್ದು ಕಾರ್ಮಿಕ ಮೃತಪಟ್ಟಿದ್ದಾನೆ. ಕೆಲವು ಕಾರ್ಮಿಕರೊಂದಿಗೆ ರೂಂ ನಲ್ಲಿ ತಂಗಿದ್ದ ಕಾರ್ಮಿಕ ಶಾಂತಿ ನಗರ ಬಿಎಂಟಿಸಿ ಬಸ್ ನಿಲ್ದಾಣದ ಕಟ್ಟಡದ ಮೇಲಿನಿಂದ ಬಿದ್ದು ಅನುಮಾನಾಸ್ಪದ...

130 ವರ್ಷದ ಮೊಸಳೆ ಅಂತ್ಯ ಸಂಸ್ಕಾರಕ್ಕೆ ಬಂದ್ರು 500 ಜನ..!

ವ್ಯಕ್ತಿಯೊಬ್ಬನ ಅಂತ್ಯಕ್ರಿಯೆಗೆ ನೂರಿನ್ನೂರು ಜನ ಬಂದರೆ ಹೆಚ್ಚು. ಹಾಕಿದ್ದಾಗ ಮೊಸಳೆಯೊಂದರ ಅಂತ್ಯ ಸಂಸ್ಕಾರಕ್ಕೆ 500 ಜನ ಆಗಮಿಸಿದ್ದಾರೆ. ಅಚ್ಚರಿಯಾಗ್ತಿದ್ಯಾ..? ಅಚ್ಚರಿಯಾದ್ರೂ ಇದು ಸತ್ಯ. ಚತ್ತೀಸ್​ಗಡ್​ನ ಬೆಮೆತ್ರಾ ಜಿಲ್ಲೆಯ ಬವಮೊಹತ್ರಾ ಗ್ರಾಮದಲ್ಲಿ ಗಂಗರಂ ಅನ್ನೋ...
- Advertisment -

Most Read

‘ನನ್ನಿಂದ ಮನೆಯವರೆಗೂ ಸೋಂಕು ತಗುಲಿದೆ ಎಂದು ತಹಶೀಲ್ದಾರ್ ಸೂಸೈಡ್’

ಚಿಕ್ಕಮಗಳೂರು: ನನ್ನಿಂದಲೇ ನನ್ನ ಮಕ್ಕಳು, ಮೊಮ್ಮಕ್ಕಳಿಗೆ ಕೊರೋನ ಬಂತು. ನನಗೆ ವಯಸ್ಸಾಗಿದ್ದು, ಬದುಕುವ ಭರವಸೆ ಕಡಿಮೆ ಇದೆ. ಆದರೆ, ನನ್ನ ಮಕ್ಕಳು, ಮೊಮ್ಮಕ್ಕಳಿಗೆ ನನ್ನ ಕಣ್ಣೆದುರೇ ಏನಾದರೂ ಆದರೆ ಅದನ್ನ ನನ್ನಿಂದ ಸಹಿಸಿಕೊಳ್ಳಲು...

ಮನೆ, ಮನೆಗೆ ಹಾಲು ವಿತರಣೆಗೆ ಪೊಲೀಸರ ಅಡ್ಡಿ..!  

ಶಿವಮೊಗ್ಗ: ನಗರ ಪ್ರದೇಶದ ಮನೆಮನೆಗಳಿಗೆ ಹಾಲು ಮಾರಾಟ ಮಾಡುವ ರೈತರಿಗೂ ಬಿಡದೇ ಪೊಲೀಸರು, ದರ್ಪ ಮೆರೆದಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.  ಹಾಲು, ತರಕಾರಿ ಮನೆಮನೆಗೆ ತೆರಳಿ ಮಾರಾಟ ಮಾಡಬಹುದು ಎಂದು ಜಿಲ್ಲಾಡಳಿತ ಸೂಚನೆ...

‘ವೈದ್ಯರ ಮೇಲೆ ಮಾರಣಾಂತಿಕ ಹಲ್ಲೆ’

ಕಲಬುರಗಿ: ಹಗಲಿರುಳು ಎನ್ನದೇ ಕೊರೊನಾ ರೋಗಿಗಳನ್ನ ಬದುಕಿಸೊದಕ್ಕೆ ದುಡಿಯುತ್ತಿರುವ ವೈದ್ಯರು ಮತ್ತು ಸಿಬ್ಬಂದಿಗಳ ಮೇಲೆ ಗ್ರಾಮಸ್ಥರು ಹಲ್ಲೆ ಮಾಡಿರುವಂತಹ ಘಟನೆ ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಗುಂಡೇಪಲ್ಲಿ ಗ್ರಾಮದಲ್ಲಿ ನಡೆದಿದೆ.‌ ಕಳೆದ ನಾಲ್ಕು...

‘ನಾಳೆಯಿಂದ ಯಾರು ಕೂಡ ವಾಹನಗಳಲ್ಲಿ ಓಡಾಡುವಂತಿಲ್ಲ’

ಶಿವಮೊಗ್ಗ : ರಾಜ್ಯ ಸರ್ಕಾರದ ಲಾಕ್ ಡೌನ್ ಮಾರ್ಗಸೂಚಿ ಹೊರಡಿಸಿದ ಬೆನ್ನಲ್ಲೇ, ಶಿವಮೊಗ್ಗದಲ್ಲಿಯೂ ಕಟ್ಟುನಿಟ್ಟಿನ ಲಾಕ್ ಡೌನ್ ಗೆ ನಿರ್ಧಾರ ಮಾಡಲಾಗಿದೆ.  ಇಂದು ಶಿವಮೊಗ್ಗದಲ್ಲಿ ಜಿಲ್ಲೆಯ ವಿವಿಧ ಇಲಾಖಾಧಿಕಾರಿಗಳ ಮತ್ತು ವರ್ತಕರೊಂದಿಗೆ ಜಿಲ್ಲಾಡಳಿತದ ಸಭೆಯಲ್ಲಿ...