Tags Delhi

Tag: Delhi

‘ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ಮತ್ತೆ ರಣಕಹಳೆ’

ಬೆಂಗಳೂರು: ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ದ ಸದ್ಯದಲ್ಲೇ ಬೃಹತ್ ಚಲೋ ನಡೆಸಲು ಸಂಯುಕ್ತ ಐಕ್ಯ ಹೋರಾಟ ಸಮಿತಿ ತೀರ್ಮಾನ ಮಾಡಿದೆ. ಮಾರ್ಚ್ 22ರಂದು  ಬಡಗಲಪುರ ನಾಗೇಂದ್ರ ನೇತೃತ್ವದಲ್ಲಿ‌ ವಿಧಾನಸೌಧದವರೆಗೂ ಬೃಹತ್  ಚಲೋ. ಸಂಗೊಳ್ಳಿ ರಾಯಣ್ಣ...

ಮೀಸಲಾತಿ ಹೋರಾಟಕ್ಕೆ ಸಿದ್ದರಾಮಯ್ಯ ಏಕೆ ಬರುತ್ತಿಲ್ಲ: ಹೆಚ್‌. ವಿಶ್ವನಾಥ್‌

ಬೆಂಗಳೂರು: ಕುರುಬ ಸಮುದಾಯ ಎಸ್ಟಿ ಮೀಸಲಾತಿಗಾಗಿ ಈಶ್ವರಪ್ಪ ಒಬ್ಬರೇ ಹೋರಾಟ ಮಾಡುತ್ತಿಲ್ಲ.  ಸ್ವಾಮೀಜಿಗಳು ಸೇರಿ ಇಡೀ ಸಮಾಜವೇ ಒಂದಾಗಿದೆ. ಆದರೆ, ಸಿದ್ದರಾಮಯ್ಯ ಏಕೆ ಬರುತ್ತಿಲ್ಲ ಎಂದು ಹೆಚ್‌. ವಿಶ್ವನಾಥ್‌ ಪ್ರಶ್ನೆ ಮಾಡಿದ್ದಾರೆ. ಆರ್‌ಎಸ್‌ಎಸ್‌ ,...

ಜೂನ್​ 1 ರಿಂದ ರೈಲು ಸಂಚಾರ : ರೈಲು ಪ್ರಯಾಣಕ್ಕೆ ಇಂದಿನಿಂದ ಆನ್​ಲೈನ್ ಟಿಕೆಟ್ ಬುಕ್ಕಿಂಗ್ ಆರಂಭ

ನವದೆಹಲಿ: ದೇಶದ ಪ್ರಮುಖ ನಗರಗಳಲ್ಲಿ ರೈಲು ಸಂಚಾರಕ್ಕೆ ಅನುಮತಿ ಸಿಕ್ಕಿದ್ದು, ಜೂನ್ 1 ರಿಂದ ಪ್ರಮುಖ ನಗರಗಳಲ್ಲಿ 200 ವಿಶೇಷ ರೈಲುಗಳು ಸಂಚರಿಸಲಿವೆ. ವಿಶೇಷ ರೈಲುಗಳಲ್ಲಿ ಪ್ರಯಾಣಿಸಲು ಇಂದಿನಿಂದ ಆನ್​ಲೈನ್ ಬುಕ್ಕಿಂಗ್ ಪ್ರಾರಂಭವಾಗಿದೆ. ದೆಹಲಿ,ಮುಂಬೈ,...

ಇಂದಿನಿಂದ ರೈಲು ಸಂಚಾರ ಆರಂಭ : ಪ್ರಯಾಣಿಕರಿಗೆ ನಿಯಮಗಳು ಅನ್ವಯ

ಬೆಂಗಳೂರು: ಲಾಕ್​ಡೌನ್ ಆದಾಗಿನಿಂದಲೂ ಅನೇಕರು ತಮ್ಮ ತಮ್ಮಊ ರುಗಳಿಗೆ ತೆರಳಲು ಸಾಧ್ಯವಾಗದೇ ಮರುಕ ಪಡುವಂತಾಗಿತ್ತು. ಆದರೆ ಇದೀಗ ಲಾಕ್​ಡೌನ್ ಸಡಿಲಿಕೆ ಮಾಡಿರುವ ಸರ್ಕಾರ ಊರುಗಳಿಗೆ ಸಂಚರಿಸುವವರಿಗೆ ಬಸ್ ವ್ಯವಸ್ಥೆಗಳನ್ನು ಮಾಡಲಾಗಿತ್ತು. ಆದರೆ ಇಂದಿನಿಂದ...

ದೇಶದಲ್ಲಿ 27 ಸಾವಿರ ಗಡಿ ದಾಟಿದ ಸೋಂಕಿತರು : ಸಾವಿನ ಸಂಖ್ಯೆ 872 ಕ್ಕೆ ಏರಿಕೆ

ನವದೆಹಲಿ: ದೇಶದಲ್ಲಿ ಮಹಾಮಾರಿ ಕೊರೋನಾ ಅಟ್ಟಹಾಸ ಮೆರೆಯುತ್ತಲೇ ಇದ್ದು, ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಕೇವಲ 24 ಗಂಟೆಯಲ್ಲಿ 1,396 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 27,892 ಕ್ಕೆ...

ಭಾರತದಲ್ಲಿ 28 ಮಂದಿಯಲ್ಲಿ ಡೆಡ್ಲಿ ಕೊರೋನಾ ವೈರಸ್ ಪತ್ತೆ!

ನವದೆಹಲಿ: ದೇಶಾದ್ಯಾಂತ ಜನರ ನಿದ್ದೆಗೆಡಿಸಿರುವ ಕೊರೋನಾ ವೈರಸ್ ಭಾರತದಲ್ಲೂ ಆತಂಕ ಸೃಷ್ಟಿಸಿದೆ. 28 ಜನರಲ್ಲಿ ಡೆಡ್ಲಿ ಸೋಂಕು ಪತ್ತೆಯಾಗಿದೆ. ಕೊರೋನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆ ದೇಶದ ಎಲ್ಲಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ...

ಮೂರನೇ ಬಾರಿಗೆ ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಅರವಿಂದ್ ಕೇಜ್ರಿವಾಲ್

ನವದೆಹಲಿ: ಅರವಿಂದ್ ಕೇಜ್ರಿವಾಲ್ ಮೂರನೇ ಬಾರಿ ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ಪ್ರತಿಜ್ಞಾವಿಧಿ ಬೋಧಿಸಿದರು. ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ಪ್ರತಿಜ್ಞಾವಿಧಿ ಕಾರ್ಯಕ್ರಮದಲ್ಲಿ ಅರವಿಂದ್...

ರಾಷ್ಟ್ರ ರಾಜಧಾನಿಯಲ್ಲಿ ಇಂದು ವಿಧಾನಸಭೆ ಚುನಾವಣೆ : ಮತದಾನ ಆರಂಭ

ನವದೆಹಲಿ: ವಿಧಾನಸಭೆಯ 70 ಕ್ಷೇತ್ರಗಳಲ್ಲಿ ಇಂದು ಮತದಾನ ಆರಂಭವಾಗಿದೆ. ಮತದಾನ ಸಂಬಂಧ ರಾಷ್ಟ್ರ ರಾಜಧಾನಿಯಾದ್ಯಂತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ದೆಹಲಿ ಚುನಾವಣಾ ಅಖಾಡದಲ್ಲಿ ಒಟ್ಟು 672 ಅಭ್ಯರ್ಥಿಗಳಿದ್ದು, ಅದರಲ್ಲಿ 593 ಪುರುಷರು ಹಾಗೂ 79 ಮಹಿಳೆಯರಿದ್ದಾರೆ....

ನಿರ್ಭಯಾ ಅತ್ಯಾಚಾರಿಗಳಿಗೆ ಗಲ್ಲು ಮತ್ತೆ ಮುಂದೂಡಿಕೆ

ನವದೆಹಲಿ: ಇಡೀ ದೇಶವನ್ನೇ ತಲ್ಲಣಗೊಳಿಸಿದ್ದ ನಿರ್ಭಯಾ ಅತ್ಯಾಚಾರಿಗಳಿಗೆ ಮತ್ತೆ ಗಲ್ಲು ಶಿಕ್ಷೆಯನ್ನು ಮುಂದೂಡಲಾಗಿದ್ದು, ಮುಂದಿನ ದಿನಾಂಕ ಇನ್ನೂ ನಿಗದಿಯಾಗಿಲ್ಲ.  ಅಪರಾಧಿಗಳಾದ ಮುಖೇಶ್ (32)  ಪವನ್​ ಗುಪ್ತಾ(25) ವಿನಯ್​ ಶರ್ಮ (26) ಮತ್ತು ಅಕ್ಷಯ್​ ಕುಮಾರ್​ಸಿಂಗ್(31)...

ರಾಷ್ಟ್ರ ಪಿತಾಮಹನ 72ನೇ ಪುಣ್ಯಸ್ಮರಣೆ : ಗಾಂಧಿ ಸ್ಮಾರಕಕ್ಕೆ ಗಣ್ಯರಿಂದ ಪುಷ್ಪಾರ್ಪಣೆ

ದೆಹಲಿ: ಇಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 72ನೇ ಪುಣ್ಯ ತಿಥಿ ಪ್ರಯುಕ್ತ  ರಾಜಘಾಟ್‌ನಲ್ಲಿರುವ ಗಾಂಧೀಜಿ ಸಮಾಧಿಗೆ ರಾಷ್ಟ್ರಪತಿ ರಾಮನಾಥ್‌ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ  ಪುಷ್ಪ ನಮನ ಸಲ್ಲಿಸಿದರು. ಕೇಂದ್ರ ಸರ್ಕಾರ...
- Advertisment -

Most Read

ಧನ್ವಂತರಿ ಹೋಮದ ಮೊರೆ ಹೋದ ಸಚಿವ ಈಶ್ವರಪ್ಪ..!

ಶಿವಮೊಗ್ಗ : ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಶೀಘ್ರದಲ್ಲೇ ಇಳಿಮುಖ ಕಾಣಲಿ ಎಂದು ಸಚಿವ ಈಶ್ವರಪ್ಪ, ಹೋಮದ ಮೊರೆ ಹೋಗಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ದಿನೇ ದಿನೆ, ಏರಿಳಿತ ಕಾಣುತ್ತಿರುವ ಹಿನ್ನೆಲೆಯಲ್ಲಿ,...

ಕೊಪ್ಪಳದಲ್ಲಿ ಒಂದು ಬ್ಲಾಕ್ ಫಂಗಸ್ ಕೇಸ್ ಪತ್ತೆ..!

ಕೊಪ್ಪಳ: ಕೊರೊನಾ ಎರಡನೇ ಅಲೆ ತೀವ್ರವಾಗಿ ಪ್ರಸರಣವಾಗುತ್ತಿರುವ ಈ ಸಂದರ್ಭದಲ್ಲಿ ಮತ್ತೊಂದು ಆತಂಕ ಎದುರಾಗಿದ್ದು, ಬ್ಲ್ಯಾಕ್​ ಫಂಗಸ್​ ಹರಡುವಿಕೆ ಬಗ್ಗೆ ಭಯ ಶುರುವಾಗಿದೆ. ಹೀಗಿರುವಾಗಲೇ ಕೊಪ್ಪಳ ಜಿಲ್ಲೆಯಲ್ಲಿ ಬ್ಲ್ಯಾಕ್​ ಫಂಗಸ್ ಕಾಣಿಸಿಕೊಂಡಿದೆ ಎಂದು...

‘ತೌಕ್ತೆ’ ಅವಾಂತರಕ್ಕೆ ಕತ್ತಲಲ್ಲಿ ಉತ್ತರಕನ್ನಡ ಬೆಳಕು ನೀಡಲು ಹೆಸ್ಕಾಂ ಸಿಬ್ಬಂದಿಗಳಿಂದ ಸಾಹಸ..!

ಕಾರವಾರ : ತೌಕ್ತೆ ಚಂಡಮಾರುತ ಸೃಷ್ಟಿಸಿದ ಅವಾಂತರ ಒಂದೆರೆಡಲ್ಲ. ಒಂದೆಡೆ ಕಡಲು ಉಕ್ಕೇರಿ ಕಡಲತೀರದ ಮಂದಿ ಸಂಕಷ್ಟಕ್ಕೆ ಸಿಲುಕಿದ್ದರೇ ಇನ್ನೊಂದೆಡೆ ಎಲ್ಲೆಡೆ ಮರಗಿಡಗಳು ಉರುಳಿ ವಿದ್ಯುತ್ ಕಂಬಗಳು ಬುಡಮೇಲಾಗಿವೆ. ಪರಿಣಾಮ ಉತ್ತರಕನ್ನಡ ಜಿಲ್ಲೆಯ...

‘ಸೋಂಕಿತ ಗರ್ಭಿಣಿಗೆ ಹೆರಿಗೆ ಮಾಡಿಸುವಲ್ಲಿ ವೈದ್ಯರ ತಂಡ ಯಶಸ್ವಿ’

ಶಿವಮೊಗ್ಗ: ಪ್ರಾಣದ ಹಂಗನ್ನೂ ಲೆಕ್ಕಿಸದೇ ಸೊರಬ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ವೈದ್ಯರ ತಂಡ ಕೋರೋನಾ ಸೋಂಕಿತ ಗರ್ಭಿಣಿಗೆ ಹೆರಿಗೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಾಯಿಗೆ ಮೂರನೇ ಹೆರಿಗೆ ಯಾಗಿದ್ದು, ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ....