Tags Dharwad

Tag: Dharwad

ಕೊರೋನಾ ಭಯಕ್ಕೆ ಹೆಂಡತಿ ಮಗುವಿಗೆ ವಿಷವಿಕ್ಕಿ ತಾನೂ ಆತ್ಮಹತ್ಯೆ ಮಾಡಿಕೊಂಡ !

ಧಾರವಾಡ : ಆ ಕುಟುಂಬದ ಮೇಲೆ ಅದ್ಯಾರ ಕಣ್ಣು ಬಿದ್ದಿತ್ತೋ ಏನೋ. ಬದುಕಿ ಬಾಳಬೇಕಿದ್ದ ಕುಟುಂಬ ಕೊರೋನಾ ಭಯಕ್ಕೆ ಇಹಲೋಕ ತ್ಯಜಿಸಬೇಕಾಗಿ ಬಂತು. ತನಗೆ ಕೊರೋನಾ ಸೋಂಕು ತಗುಲತ್ತೆ ಅನ್ನೋ ಭಯಕ್ಕೆ ಆ...

ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ : ಧಾರವಾಡದಲ್ಲಿ 38 ಪರೀಕ್ಷಾ ಕೇಂದ್ರ, 21,294 ವಿದ್ಯಾರ್ಥಿಗಳು

ಹುಬ್ಬಳ್ಳಿ: ಲಾಕ್​ಡೌನ್ ಸಡಿಲಿಕೆ ಮಾಡಿದ ಹಿನ್ನೆಲೆಯಲ್ಲಿ ದ್ವೀತಿಯ ಪಿಯುಸಿ ಇಂಗ್ಲಿಷ್ ಪರೀಕ್ಷೆಗೆ ಜೂನ್ 18ರಂದು ದಿನಾಂಕ ನಿಗದಿಪಡಿಸಿದ್ದು, ಧಾರವಾಡ ಜಿಲ್ಲೆಯಲ್ಲಿ 38 ಪರೀಕ್ಷಾ ಕೇಂದ್ರಗಳಲ್ಲಿ, 21,294 ವಿದ್ಯಾರ್ಥಿಗಳು ‌ಪರೀಕ್ಷೆ ಬರೆಯಲಿದ್ದಾರೆ ಎಂದು ಧಾರವಾಡ...

ವಿಚಾರವಾದಿಗಳ ಹತ್ಯೆ ಖಂಡಿಸಿ ಪ್ರಗತಿಪರರ ದಕ್ಷಿಣಾಯನ ಸಭೆ

ಧಾರವಾಡ: ದೇಶದಲ್ಲಿ ನಡೆದಿರುವ ವಿಚಾರವಾದಿಗಳ ಹತ್ಯೆಗಳನ್ನು ಖಂಡಿಸಿ ಪ್ರಗತಿಪರರು ರಚಿಸಿಕೊಂಡಿರುವ ದಕ್ಷಿಣಾಯನ ಸಭೆ ಇಂದು ಧಾರವಾಡದಲ್ಲಿ ನಡೆಯಲಿದೆ. ಅಂತಾರಾಷ್ಟ್ರೀಯ ಭಾಷಾ ತಜ್ನ ಡಾ.ಗಣೇಶದೇವಿ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಚಿತ್ರ ನಿರ್ದೇಶಕರು, ಲೇಖಕರು, ಹೋರಾಟಗಾರರು, ಚಿಂತಕರು...

ವಿದ್ಯಾರ್ಥಿಯ ಬಸ್​ಪಾಸ್​ ಹರಿದ ಕಂಡಕ್ಟರ್​

ಧಾರವಾಡ: ಬಸ್​ ಕಂಡಕ್ಟರ್​ ವಿದ್ಯಾರ್ಥಿಗಳ ಬಸ್​ಪಾಸ್ ಹರಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಬಸ್​ ನಿಲ್ಲಿಸಿ ಪ್ರತಿಭಟನೆ ನಡೆಸಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಬಸ್​ ಕಂಡಕ್ಟರ್​ ವಿದ್ಯಾರ್ಥಿನಿಯರಿಗೆ ಮಾತ್ರ ಬಸ್​ ಹತ್ತಲು ಅವಕಾಶ ನೀಡುತ್ತಾರೆ. ಗಂಡುಮಕ್ಕಳಿಗೆ...

ಪಾಟೀಲ ಪುಟ್ಟಪ್ಪನವರಿಗೆ ಶತಮಾನದ ಸಂಭ್ರಮ

ನಾಡಿನ ಹಿರಿಯ ಚೇತನ, ಹೋರಾಟಗಾರ, ಕರ್ನಾಟಕ ವಿಧ್ಯಾವರ್ಧಕ ಸಂಘದ ಅಧ್ಯಕ್ಷ ಪಾಟೀಲ ಪುಟ್ಟಪ್ಪನವರಿಗೆ ಶತಮಾನದ ಸಂಭ್ರಮ. ಇಂದು ನೂರನೇ ವರ್ಷಕ್ಕೆ ಕಾಲಿಡುತ್ತಿರುವ ಪಾಟೀಲ ಪುಟ್ಟಪ್ಪನವರಿಗೆ ಸಾಹಿತ್ಯಿಕ ನಗರಿ ಧಾರವಾಡದಲ್ಲಿ  ಅಭಿನಂದನಾ ಸಮಾರಂಭ ಎರ್ಪಡಿಸಲಾಗಿದೆ. ಡಾ.ವಿರೇಂದ್ರ...

ರಾಜಕಾರಣಿಗ್ಯಾಕೆ ಸಾಹಿತ್ಯ ಸಮ್ಮೇಳನದ ಉಸಾಬರಿ: ಚಂಪಾ

ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಸಾಹಿತಿ ಚಂಪಾ ಪ್ರತಿಕ್ರಿಯಿಸಿದ್ದಾರೆ. "ಚಂಪಾ ಸಾಹಿತಿಯಾಗಿ ಮಾತ್ರ ಮಾತಾಡಬೇಕು" ಎಂಬ ಸಿಎಂ ಎಚ್​.ಡಿ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಚಂಪಾ, "ರಾಜಕಾರಣಿಯಾದ ಕುಮಾರಸ್ವಾಮಿಗ್ಯಾಕೆ ಸಮ್ಮೇಳನ ಉಸಾಬರಿ" ಅಂತ ಪ್ರಶ್ನಿಸಿದ್ದಾರೆ. "ನನಗೆ...

ಅಕ್ಷರ ಜಾತ್ರೆ 2ನೇ ದಿನ: ಇಂದು ವಿಚಾರಗೋಷ್ಠಿ

ಅಕ್ಷರ ಜಾತ್ರೆತ 84 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಪೇಡಾನಗರಿ ಧಾರವಾಡದಲ್ಲಿ ಅಕ್ಷರ ಜಾತ್ರೆ ಸಂಭ್ರಮ ಕಳೆಗಟ್ಟಿದೆ. ನಿನ್ನೆ ಅಕ್ಷರ ಜಾತ್ರೆಗೆ ಚಾಲನೆ ಸಿಕ್ಕಿದ್ದು, ನುಡಿಜಾತ್ರೆಯನ್ನು...

ಪೊಲೀಸ್​ ಶಿಕ್ಷಣಾರ್ಥಿ ಆತ್ಮಹತ್ಯೆ

ಧಾರವಾಡ: ಪೊಲೀಸ್​ ಶಿಕ್ಷಣಾರ್ಥಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಘಟಗಿಯ ಪೊಲೀಸ್​ ತರಬೇತಿ ಶಾಲೆಯಲ್ಲಿ ನಡೆದಿದೆ. ಮೂಲತಃ ವಿಜಯಪುರ ಜಿಲ್ಲೆಯ ಮನೋಹರ್ ಮಲ್ಲಪ್ಪ ಪೋಟರಗಸ್ತಿ(26) ಆತ್ಮಹತ್ಯೆ ಮಾಡಿಕೊಂಡವರು. ಪ್ರೇಮ ವೈಫಲ್ಯದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ...
- Advertisment -

Most Read

ಸೋಂಕಿತನ ಅಂತ್ಯಕ್ರಿಯೇ ನೆರವೇರಿಸಿದ ಮುಸಲ್ಮಾನ್ ಯುವಕರು..!  

ಶಿವಮೊಗ್ಗ : ಕೊರೋನಾದಿಂದ ಸಾವನಪ್ಪಿದವನಿಗೆ, ಕುಟುಂಬಸ್ಥರು, ಮತ್ತು ನೆರೆಹೊರೆಯವರು, ಅಂತ್ಯಕ್ರಿಯೇ ಮಾಡಲು ಹಿಂಜರಿದ ಹಿನ್ನೆಲೆಯಲ್ಲಿ, ಮುಸಲ್ಮಾನ್ ಯುವಕರೇ ನಿಂತು ಅಂತ್ಯಕ್ರಿಯೇ ನಡೆಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.  ಶಿವಮೊಗ್ಗದ  ಶಿರಾಳಕೊಪ್ಪದಲ್ಲಿಯೇ ಈ ಘಟನೆ ನಡೆದಿದ್ದು, ಇಲ್ಲಿನ...

ಲಾಕ್ ಡೌನ್ ವೇಳೆಯೇ ಅರಣ್ಯ ಲೂಟಿಗೆ ಯತ್ನಿಸಿದ ಖದೀಮರು..!

ಶಿವಮೊಗ್ಗ : ಇತ್ತ ರಾಜ್ಯದೆಲ್ಲೆಡೆ ಲಾಕ್ ಡೌನ್ ಘೋಷಣೆಯಾಗಿದೆ. ಅದೆಷ್ಟೊ ಜನರು ಮನೆ ಸೇರಿಕೊಂಡಿದ್ದರೆ, ಮತ್ತೆ ಕೆಲವರು ಆಸ್ಪತ್ರೆಗಳಿಗೆ ಅಲೆಯುತ್ತಿದ್ದಾರೆ.  ಇನ್ನೂ ಕೆಲವರು ಹೇಗಪ್ಪಾ ಲಸಿಕೆ ಪಡೆದುಕೊಳ್ಳೋದು ಎಂಬ ಯೋಚನೆಯಲ್ಲಿದ್ದಾರೆ. ಆದ್ರೆ ಇಲ್ಲಿನ...

‘ನನ್ನಿಂದ ಮನೆಯವರೆಗೂ ಸೋಂಕು ತಗುಲಿದೆ ಎಂದು ತಹಶೀಲ್ದಾರ್ ಸೂಸೈಡ್’

ಚಿಕ್ಕಮಗಳೂರು: ನನ್ನಿಂದಲೇ ನನ್ನ ಮಕ್ಕಳು, ಮೊಮ್ಮಕ್ಕಳಿಗೆ ಕೊರೋನ ಬಂತು. ನನಗೆ ವಯಸ್ಸಾಗಿದ್ದು, ಬದುಕುವ ಭರವಸೆ ಕಡಿಮೆ ಇದೆ. ಆದರೆ, ನನ್ನ ಮಕ್ಕಳು, ಮೊಮ್ಮಕ್ಕಳಿಗೆ ನನ್ನ ಕಣ್ಣೆದುರೇ ಏನಾದರೂ ಆದರೆ ಅದನ್ನ ನನ್ನಿಂದ ಸಹಿಸಿಕೊಳ್ಳಲು...

ಮನೆ, ಮನೆಗೆ ಹಾಲು ವಿತರಣೆಗೆ ಪೊಲೀಸರ ಅಡ್ಡಿ..!  

ಶಿವಮೊಗ್ಗ: ನಗರ ಪ್ರದೇಶದ ಮನೆಮನೆಗಳಿಗೆ ಹಾಲು ಮಾರಾಟ ಮಾಡುವ ರೈತರಿಗೂ ಬಿಡದೇ ಪೊಲೀಸರು, ದರ್ಪ ಮೆರೆದಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.  ಹಾಲು, ತರಕಾರಿ ಮನೆಮನೆಗೆ ತೆರಳಿ ಮಾರಾಟ ಮಾಡಬಹುದು ಎಂದು ಜಿಲ್ಲಾಡಳಿತ ಸೂಚನೆ...