Tags Donald Trump

Tag: Donald Trump

ಅಮೆರಿಕಾದಲ್ಲಿ ಕೊರೋನಾಗೆ ಲಸಿಕೆ ಸಿದ್ಧ : ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್: ಒಂದೆಡೆ ಜಗತ್ತಿನಾದ್ಯಂತ ಕೊರೋನಾ ಸೋಂಕಿತರ ಸಂಖ್ಯೆ  ಏರಿಕೆಯಾಗುತ್ತಿದ್ದರೆ , ಇನ್ನೊಂದೆಡೆ ಅದರಿಂದ ಪಾರಾಗಲು ಇಡೀ  ವಿಶ್ವವೇ ಹೋರಾಡುತ್ತಿದೆ. ಸರ್ಕಾರಿ ಕಂಪೆನಿಗಳಿಂದ ಹಿಡಿದು ಹಲವು ಖಾಸಗಿ ಕಂಪೆನಿಗಳೂ ಔಷಧಿ ಉತ್ಪಾದನೆಯಲ್ಲಿ ತೊಡಗಿವೆ. ಇದೀಗ...

ಅಮೆರಿಕಾದಿಂದ ಭಾರತಕ್ಕೆ ಮುಂದಿನ ವಾರ 100 ವೆಂಟಿಲೇಟರ್​ ರವಾನೆ

ವಾಷಿಂಗ್ಟನ್: ಈ ಹಿಂದೆ ಭಾರತಕ್ಕೆ ವೆಂಟಿಲೇಟರ್​ಗಳನ್ನು ದಾನ ನೀಡುವುದಾಗಿ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ವೀಟ್ ಮಾಡಿದ್ದರು. ಅದರಂತೆ ಮುಂದಿನ ವಾರ ಭಾರತಕ್ಕೆ 100 ವೆಂಟಿಲೇಟರ್​ಗಳನ್ನು ಹಸ್ತಾಂತರಿಸುತ್ತೇವೆ ಎಂದು ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯೊದಿಗೆ...

ಅಮೆರಿಕಾದಿಂದ ಭಾರತಕ್ಕೆ ವೆಂಟಿಲೇಟರ್​ಗಳ ದಾನ : ನಾವು ಮೋದಿಯೊಂದಿಗಿದ್ದೇವೆ ಎಂದ ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್: ಇಡೀ ವಿಶ್ವವೇ ಕೊರೋನಾ ಸಂಕಷ್ಟವನ್ನು ಎದುರಿಸುತ್ತಿದೆ. ಇತ್ತೀಚೆಗೆ ಭಾರತದಿಂದ ಅಮೆರಿಕಾಕ್ಕೆ ಹೈಡ್ರಾಕ್ಸಿಕ್ಲೋರೋಕ್ವೀನ್ ಮಾತ್ರೆಗಳನ್ನು ಕಳುಹಿಸಿಕೊಟ್ಟಿತ್ತು. ಆದರೆ ಇದೀಗ ಅಮೆರಿಕಾ ಭಾರತಕ್ಕೆ ವೆಂಟಿಲೇಟರ್​ಗಳನ್ನು ದಾನ ನೀಡಲಾಗುತ್ತಿದೆ ಎಂದು ಘೋಷಣೆ ಮಾಡಿದೆ. ಈ ಮೂಲಕ...

ಮಾನವೀಯತೆ ಮೆರೆದ ಭಾರತಕ್ಕೆ ಧನ್ಯವಾದ ಹೇಳಿದ ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್: ಹೈಡ್ರಾಕ್ಸಿಕ್ಲೋರೋಕ್ವಿನ್ ರಫ್ತು ಮೇಲೆ ಹೇರಿದ್ದ ನಿರ್ಬಂಧವನ್ನು ರದ್ದುಗೊಳಿಸಿರುವ ಭಾರತಕ್ಕೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಧನ್ಯವಾದ ತಿಳಿಸಿದ್ದಾರೆ.  ಕೆಲವು ದಿನಗಳ ಹಿಂದೆ ಔಷಧದ ಮೇಲಿನ ನಿರ್ಬಂಧಗಳನ್ನು ಸಡಿಲಿಸಿದೇ ಇದ್ದರೆ ಪ್ರತಿಕಾರ ತೀರಿಸಿಕೊಳ್ಳತ್ತೇವೆ ಎಂದಿದ್ದ...

ಮಾನವೀಯತೆ ಮೆರೆದು ಹೈಡ್ರಾಕ್ಸಿಕ್ಲೋರೋಕ್ವಿನ್ ರಫ್ತಿಗೆ ನಿರ್ಧರಿಸಿದ ಭಾರತ

ನವದೆಹಲಿ: ಕೊರೋನಾ ಸೋಂಕಿತರ ಚಿಕಿತ್ಸೆಗೆ ಬಳಸುವ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಗಳ ಮೇಲೆ ಇದ್ದ ತಡೆಯನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೈಡ್ರಾಕ್ಸಿಕ್ಲೋರೋಕ್ವಿನ್ ರಫ್ತು ಮಾಡುವಂತೆ ಆಗ್ರಹಿಸಿ ಎಚ್ಚರಿಕೆ ನೀಡಿದ್ದರು. ಇದೀಗ ಭಾರತ...

ಭಾರತದ ವಿರುದ್ಧ ಪ್ರತಿಕಾರದ ಎಚ್ಚರಿಕೆ ನೀಡಿದ ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್:  ಪ್ರಧಾನಿ ನರೇಂದ್ರ ಮೋದಿಯ ಆಪ್ತ  ಗೆಳೆಯ  ಅಮೆರಿಕಾ ಅಧ್ಯಕ್ಷ  ಡೊನಾಲ್ಡ್ ಟ್ರಂಪ್ ಈಗ ಭಾರತದ ವಿರುದ್ಧ ಪ್ರತಿಕಾರ ತೆಗೆದುಕೊಳ್ಳುವ ಮಾತನಾಡಿದ್ದಾರೆ. ಅಮೆರಿಕಾದಲ್ಲಿ ದಿನದಿಂದ ದಿನಕ್ಕೆ ಕೋವಿಡ್-19 ಬಿಗಾಡಾಯಿಸುತ್ತಲೇ ಇದೆ. ಹಾಗಾಗಿ ಅದರ ಚಿಕಿತ್ಸೆಗಾಗಿ...

“ನನ್ನ ಹೃದಯದಲ್ಲಿ ಭಾರತಕ್ಕೆ ವಿಶೇಷ ಸ್ಥಾನ ನೀಡುತ್ತೇನೆ” : ಟ್ರಂಪ್​

ಅಹಮದಾಬಾದ್: ಅಮೆರಿಕಾದ ಅಧ್ಯಕ್ಷರಾದ ಬಳಿಕ ಡೊನಾಲ್ಡ್​ ಟ್ರಂಪ್ ಇದೇ ಮೊದಲ ಬಾರಿಗೆ ಭಾರತಕ್ಕೆ ಆಗಮಿಸಿದ್ದು, ಭಾರತೀಯರ ಆತಿಥ್ಯಕ್ಕೆ ಮನಸೋತಿದ್ದಾರೆ. ಇಂದು ಬೆಳಗ್ಗೆ ಅಹಮದಾಬಾದ್​ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರು, ಸಬರಮತಿ ಆಶ್ರಮಕ್ಕೆ ಭೇಟಿ...

ಬಾಹುಬಲಿ ಅವತಾರದಲ್ಲಿ ಡೊನಾಲ್ಡ್ ಟ್ರಂಪ್!

ವಾಷಿಂಗ್ಟನ್: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೆಬ್ರವರಿ 24 ರಂದು ಭಾರತಕ್ಕೆ ಭೇಟಿ ನೀಡುವ ಹಿನ್ನೆಲೆ ಟ್ವಿಟ್ಟರ್​ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಭಾರತದ ಸ್ನೇಹಿತರ ಜೊತೆ ಇರಲು ನಾನು ಕಾತುರದಿಂದ ಎದುರು ನೋಡುತ್ತಿದ್ದೇನೆ ಎಂದು...
- Advertisment -

Most Read

ಧನ್ವಂತರಿ ಹೋಮದ ಮೊರೆ ಹೋದ ಸಚಿವ ಈಶ್ವರಪ್ಪ..!

ಶಿವಮೊಗ್ಗ : ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಶೀಘ್ರದಲ್ಲೇ ಇಳಿಮುಖ ಕಾಣಲಿ ಎಂದು ಸಚಿವ ಈಶ್ವರಪ್ಪ, ಹೋಮದ ಮೊರೆ ಹೋಗಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ದಿನೇ ದಿನೆ, ಏರಿಳಿತ ಕಾಣುತ್ತಿರುವ ಹಿನ್ನೆಲೆಯಲ್ಲಿ,...

ಕೊಪ್ಪಳದಲ್ಲಿ ಒಂದು ಬ್ಲಾಕ್ ಫಂಗಸ್ ಕೇಸ್ ಪತ್ತೆ..!

ಕೊಪ್ಪಳ: ಕೊರೊನಾ ಎರಡನೇ ಅಲೆ ತೀವ್ರವಾಗಿ ಪ್ರಸರಣವಾಗುತ್ತಿರುವ ಈ ಸಂದರ್ಭದಲ್ಲಿ ಮತ್ತೊಂದು ಆತಂಕ ಎದುರಾಗಿದ್ದು, ಬ್ಲ್ಯಾಕ್​ ಫಂಗಸ್​ ಹರಡುವಿಕೆ ಬಗ್ಗೆ ಭಯ ಶುರುವಾಗಿದೆ. ಹೀಗಿರುವಾಗಲೇ ಕೊಪ್ಪಳ ಜಿಲ್ಲೆಯಲ್ಲಿ ಬ್ಲ್ಯಾಕ್​ ಫಂಗಸ್ ಕಾಣಿಸಿಕೊಂಡಿದೆ ಎಂದು...

‘ತೌಕ್ತೆ’ ಅವಾಂತರಕ್ಕೆ ಕತ್ತಲಲ್ಲಿ ಉತ್ತರಕನ್ನಡ ಬೆಳಕು ನೀಡಲು ಹೆಸ್ಕಾಂ ಸಿಬ್ಬಂದಿಗಳಿಂದ ಸಾಹಸ..!

ಕಾರವಾರ : ತೌಕ್ತೆ ಚಂಡಮಾರುತ ಸೃಷ್ಟಿಸಿದ ಅವಾಂತರ ಒಂದೆರೆಡಲ್ಲ. ಒಂದೆಡೆ ಕಡಲು ಉಕ್ಕೇರಿ ಕಡಲತೀರದ ಮಂದಿ ಸಂಕಷ್ಟಕ್ಕೆ ಸಿಲುಕಿದ್ದರೇ ಇನ್ನೊಂದೆಡೆ ಎಲ್ಲೆಡೆ ಮರಗಿಡಗಳು ಉರುಳಿ ವಿದ್ಯುತ್ ಕಂಬಗಳು ಬುಡಮೇಲಾಗಿವೆ. ಪರಿಣಾಮ ಉತ್ತರಕನ್ನಡ ಜಿಲ್ಲೆಯ...

‘ಸೋಂಕಿತ ಗರ್ಭಿಣಿಗೆ ಹೆರಿಗೆ ಮಾಡಿಸುವಲ್ಲಿ ವೈದ್ಯರ ತಂಡ ಯಶಸ್ವಿ’

ಶಿವಮೊಗ್ಗ: ಪ್ರಾಣದ ಹಂಗನ್ನೂ ಲೆಕ್ಕಿಸದೇ ಸೊರಬ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ವೈದ್ಯರ ತಂಡ ಕೋರೋನಾ ಸೋಂಕಿತ ಗರ್ಭಿಣಿಗೆ ಹೆರಿಗೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಾಯಿಗೆ ಮೂರನೇ ಹೆರಿಗೆ ಯಾಗಿದ್ದು, ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ....