Tags Enforcement Directorate

Tag: Enforcement Directorate

ಇಡಿ ವಿಚಾರಣೆಗೆ ಹಾಜರಾಗಲ್ಲಂತೆ ಡಿಕೆಶಿ

ಬೆಂಗಳೂರು: ಫೆಬ್ರವರಿ 8ರಂದು ಜಾರಿ ನಿರ್ದೇಶನಾಲಯದ ವಿಚಾರಣೆಗೆ ಹಾಜರಾಗುವುದಿಲ್ಲ ಅಂತ ಸಚಿವ ಡಿ. ಕೆ. ಶಿವಕುಮಾರ್​ ಬೆಂಗಳೂರಿನಲ್ಲಿ ಹೇಳಿದ್ದಾರೆ. "ಫೆಬ್ರವರಿ 8ರಂದು ರಾಜ್ಯ ಬಜೆಟ್ ಮಂಡನೆ ಇರೋದ್ರಿಂದ ಆದಿನ ವಿಚಾರಣೆಗೆ ಹಾಜರಾಗುವುದಿಲ್ಲ. ಬಜೆಟ್...

ಸಚಿವ ಡಿ ಕೆ ಶಿವಕುಮಾರ್​ಗೆ ಬಂಧನದ ಭೀತಿ

ಬೆಂಗಳೂರು: ಸಚಿವ ಡಿ.ಕೆ.ಶಿವಕುಮಾರ್‌ಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದ್ದು, ಜನವರಿ 17ರಂದು ವಿಚಾರಣೆಗೆ ಹಾಜರಾಗುವಂತೆ ಹೇಳಿದೆ. ಡಿ.ಕೆ ಶಿವಕುಮಾರ್​ ಸೇರಿದಂತೆ ಆಂಜನೇಯ, ಸುನಿಲ್ ಶರ್ಮಾ, ರಾಜೇಂದ್ರಗೂ  ಜಾರಿ ನಿದೇರ್ಶನಾಲಯ ಸಮನ್ಸ್‌ ಜಾರಿ...

ಮಲ್ಯ ದೇಶಭ್ರಷ್ಟ ಘೋಷಿತ ಆರ್ಥಿಕ ಅಪರಾಧಿ..!

ಮುಂಬೈ: ಉದ್ಯಮಿ ವಿಜಯ್​ ಮಲ್ಯ ಅವರನ್ನು ದೇಶಭ್ರಷ್ಟ ಘೋಷಿತ ಆರ್ಥಿಕ ಅಪರಾಧಿ ಎಂದು ಮುಂಬೈನ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಕೋರ್ಟ್​ ಹೇಳಿದೆ. ಈ ಮೂಲಕ ಫ್ಯುಜಿಟಿವ್​ ಎಕನಾಮಿಕ್ ಅಫೆಂಡರ್ಸ್​ ಆ್ಯಕ್ಟ್​...

ಮಿಷೆಲ್​​ಗೆ ನ್ಯಾಯಾಂಗ ಬಂಧನ

ನವದೆಹಲಿ: ಅಗಸ್ಟಾವೆಸ್ಟ್​​​ಲೆಂಡ್​ ವಿವಿಐಪಿ ಹೆಲಿಕಾಪ್ಟರ್​ ಪ್ರಕರಣದಲ್ಲಿ ಬಂಧಿತನಾದ, ಹಗರಣದ ಮಧ್ಯವರ್ತಿ ಕ್ರಿಸ್ಟಿಯನ್​ ಮಿಷೆಲ್​ಗೆ ದೆಹಲಿ ನ್ಯಾಯಾಲಯ ಶನಿವಾರ ನ್ಯಾಯಾಂಗ ಬಂಧನ ವಿಧಿಸಿದೆ. ವಿವಿಐಪಿ ಹೆಲಿಕಾಪ್ಟರ್​ ಹಗರದಲ್ಲಿ ಕ್ರಿಸ್ಟಿಯನ್ ಮಿಷೆಲ್​ಗೆ ನ್ಯಾಯಾಂಗ ಬಂಧನ ವಿಧಿಸಬೇಕೆಂದು...

ಸೋನಿಯಾಗಾಂಧಿ ಹೆಸರು ಬಾಯಿಬಿಟ್ನಾ ಮಿಷೆಲ್..?

ನವದೆಹಲಿ: ಅಗಸ್ಟಾವೆಸ್ಟ್​ಲೆಂಡ್ ವಿವಿಐಪಿ ಹೆಲಿಕಾಪ್ಟರ್​ ಹಗರಣದ ಮಧ್ಯವರ್ತಿ ಕ್ರಿಸ್ಟಿಯನ್​ ಮಿಷೆಲ್ ವಿಚಾರಣೆ ಸಂದರ್ಭ ಸೋನಿಯಾ ಗಾಂಧಿ ಹೆಸರು ಹೇಳಿರುವುದಾಗಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದೆಹಲಿ ಕೋರ್ಟ್​ಗೆ ತಿಳಿಸಿದ್ದಾರೆ. 'ಇಟಾಲಿಯನ್ ಮಹಿಳೆಯ ಮಗ ಹೇಗೆ...

ಐಎನ್​ಎಕ್ಸ್​ ಮೀಡಿಯಾ ಪ್ರಕರಣ: ಪಿ.ಚಿದಂಬರಂ ವಿಚಾರಣೆ

ನವದೆಹಲಿ: ಹಿರಿಯ ಕಾಂಗ್ರೆಸ್​ ಮುಖಂಡ ಪಿ ಚಿದಂಬರಂ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ದೆಹಲಿಯಲ್ಲಿರುವ ತನಿಖಾ ಸಂಸ್ಥೆಯ ಕಚೇರಿಯಲ್ಲಿ ಐಎನ್​ಎಕ್ಸ್​ ಮೀಡಿಯಾ ಪ್ರಕರಣದ ಕುರಿತು ಅಧಿಕಾರಿಗಳು ಚಿದಂಬರಂ ವಿಚಾರಣೆ ನಡೆಸಿದ್ದಾರೆ. ಕಳೆದ...
- Advertisment -

Most Read

ಸೋಂಕಿತನ ಅಂತ್ಯಕ್ರಿಯೇ ನೆರವೇರಿಸಿದ ಮುಸಲ್ಮಾನ್ ಯುವಕರು..!  

ಶಿವಮೊಗ್ಗ : ಕೊರೋನಾದಿಂದ ಸಾವನಪ್ಪಿದವನಿಗೆ, ಕುಟುಂಬಸ್ಥರು, ಮತ್ತು ನೆರೆಹೊರೆಯವರು, ಅಂತ್ಯಕ್ರಿಯೇ ಮಾಡಲು ಹಿಂಜರಿದ ಹಿನ್ನೆಲೆಯಲ್ಲಿ, ಮುಸಲ್ಮಾನ್ ಯುವಕರೇ ನಿಂತು ಅಂತ್ಯಕ್ರಿಯೇ ನಡೆಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.  ಶಿವಮೊಗ್ಗದ  ಶಿರಾಳಕೊಪ್ಪದಲ್ಲಿಯೇ ಈ ಘಟನೆ ನಡೆದಿದ್ದು, ಇಲ್ಲಿನ...

ಲಾಕ್ ಡೌನ್ ವೇಳೆಯೇ ಅರಣ್ಯ ಲೂಟಿಗೆ ಯತ್ನಿಸಿದ ಖದೀಮರು..!

ಶಿವಮೊಗ್ಗ : ಇತ್ತ ರಾಜ್ಯದೆಲ್ಲೆಡೆ ಲಾಕ್ ಡೌನ್ ಘೋಷಣೆಯಾಗಿದೆ. ಅದೆಷ್ಟೊ ಜನರು ಮನೆ ಸೇರಿಕೊಂಡಿದ್ದರೆ, ಮತ್ತೆ ಕೆಲವರು ಆಸ್ಪತ್ರೆಗಳಿಗೆ ಅಲೆಯುತ್ತಿದ್ದಾರೆ.  ಇನ್ನೂ ಕೆಲವರು ಹೇಗಪ್ಪಾ ಲಸಿಕೆ ಪಡೆದುಕೊಳ್ಳೋದು ಎಂಬ ಯೋಚನೆಯಲ್ಲಿದ್ದಾರೆ. ಆದ್ರೆ ಇಲ್ಲಿನ...

‘ನನ್ನಿಂದ ಮನೆಯವರೆಗೂ ಸೋಂಕು ತಗುಲಿದೆ ಎಂದು ತಹಶೀಲ್ದಾರ್ ಸೂಸೈಡ್’

ಚಿಕ್ಕಮಗಳೂರು: ನನ್ನಿಂದಲೇ ನನ್ನ ಮಕ್ಕಳು, ಮೊಮ್ಮಕ್ಕಳಿಗೆ ಕೊರೋನ ಬಂತು. ನನಗೆ ವಯಸ್ಸಾಗಿದ್ದು, ಬದುಕುವ ಭರವಸೆ ಕಡಿಮೆ ಇದೆ. ಆದರೆ, ನನ್ನ ಮಕ್ಕಳು, ಮೊಮ್ಮಕ್ಕಳಿಗೆ ನನ್ನ ಕಣ್ಣೆದುರೇ ಏನಾದರೂ ಆದರೆ ಅದನ್ನ ನನ್ನಿಂದ ಸಹಿಸಿಕೊಳ್ಳಲು...

ಮನೆ, ಮನೆಗೆ ಹಾಲು ವಿತರಣೆಗೆ ಪೊಲೀಸರ ಅಡ್ಡಿ..!  

ಶಿವಮೊಗ್ಗ: ನಗರ ಪ್ರದೇಶದ ಮನೆಮನೆಗಳಿಗೆ ಹಾಲು ಮಾರಾಟ ಮಾಡುವ ರೈತರಿಗೂ ಬಿಡದೇ ಪೊಲೀಸರು, ದರ್ಪ ಮೆರೆದಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.  ಹಾಲು, ತರಕಾರಿ ಮನೆಮನೆಗೆ ತೆರಳಿ ಮಾರಾಟ ಮಾಡಬಹುದು ಎಂದು ಜಿಲ್ಲಾಡಳಿತ ಸೂಚನೆ...