Tags EXIT POLL

Tag: EXIT POLL

ಎನ್‌ಡಿಎ ಮೈತ್ರಿಕೂಟದ ಸದಸ್ಯರಿಗೆ ಭರ್ಜರಿ ಪಾರ್ಟಿ..!

ನವದೆಹಲಿ: ಲೋಕಸಭಾ ಚುನಾವಣೋತ್ತರ ಸಮೀಕ್ಷೆಯಿಂದ ಬಿಜೆಪಿ ಫುಲ್​ ಖುಷ್ ಆಗಿದೆ. ಬಹುತೇಕ ಸಮೀಕ್ಷೆಗಳು ಬಿಜೆಪಿ 300ಕ್ಕೂ ಹೆಚ್ಚು ಸ್ಥಾನಗಳನ್ನ ಗೆಲ್ಲುವುದಾಗಿ ವರದಿ ಪ್ರಕಟಿಸಿದ್ದು, ಬಿಜೆಪಿಗೆ ಬಹುಮತ ಫಿಕ್ಸ್‌ ಎಂಬ ವರದಿಯಿಂದ ನಾಯಕರು ಫುಲ್...

ಎಕ್ಸಿಟ್​ ಪೋಲ್​ ಪ್ರಕಾರ ಕರ್ನಾಟಕದಲ್ಲಿ ಬಿಜೆಪಿಗೆ ಬಹುಮತ..!

ಬೆಂಗಳೂರು: 17ನೇ ಲೋಕಸಭಾ ಚುನಾವಣೆಯ ಎಕ್ಸಿಟ್ ಪೋಲ್​ ಪ್ರಕಟವಾಗಿದ್ದು, ಬಹುತೇಕ ಸಮೀಕ್ಷೆಗಳೂ ಕರ್ನಾಟಕದಲ್ಲಿ ಕಮಲ ಅರಳೋದು ಪಕ್ಕಾ ಎಂದಿವೆ. ವಿವಿಧ ಸಂಸ್ಥೆಗಳ ಸರ್ವೆ ಪ್ರಕಾರ ಕರ್ನಾಟಕದಲ್ಲಿ ಬಿಜೆಪಿಗೆ ಬಹುಮತ ಬರಲಿದೆ ಅಂತ ತಿಳಿದು...

ಸಮೀಕ್ಷೆಗಳ ಪ್ರಕಾರ ಮಂಡ್ಯದಲ್ಲಿ ಗೆಲುವು ಯಾರಿಗೆ?

ಮಂಡ್ಯ: ದೇಶದಲ್ಲಿ ಲೋಕಸಭಾ ಚುನಾವಣೆ ಮುಗಿದಿದೆ. ಮೇ.23ಕ್ಕೆ ಬರಲಿರುವ ಫಲಿತಾಂಶವನ್ನು ಇಡೀ ದೇಶ ಎದುರು ನೋಡುತ್ತಿದೆ. ಈ ನಡುವೆ ಮತಗಟ್ಟೆ ಸಮೀಕ್ಷೆ ಕೂಡ ಹೊರಬಂದಿದ್ದು ಎನ್​ಡಿಎ ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಅಂತ...

ಎಕ್ಸಿಟ್​ ಪೋಲ್​ ಬಗ್ಗೆ ರಾಜಕೀಯ ಮುಖಂಡರು ಏನಂತಾರೆ..?

ಬೆಂಗಳೂರು: ಮತಗಟ್ಟೆ ಸಮೀಕ್ಷೆ ಹೊರಬೀಳುತ್ತಿದ್ದಂತೆಯೇ ಹಲವು ರಾಜಕೀಯ ಮುಖಂಡರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಲೋಕಸಭಾ ಚುನಾವಣೋತ್ತರ ಸಮೀಕ್ಷೆಗಳು ಬಿಜೆಪಿ ಪಾಲಿಗೆ ಖುಷಿ ಕೊಟ್ಟಿವೆ. ಈ ಸಂಬಂಧ ರಿಯ್ಯಾಕ್ಟ್‌ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ...

ಎಕ್ಸಿಟ್ ಪೋಲ್​: ಕರ್ನಾಟಕದಲ್ಲಿ ಯಾರಿಗೆ ಎಷ್ಟೆಷ್ಟು ಸ್ಥಾನ..?

ನವದೆಹಲಿ: 17ನೇ ಲೋಕಸಭಾ ಚುನಾವಣೆ 7 ಹಂತಗಳಲ್ಲಿ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. 543 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಬಹುತೇಕ ಎಲ್ಲೆಡೆ ಶಾಂತಿಯುತ ಮತದಾನ ನಡೆದಿದೆ. ಪಶ್ಚಿಮ ಬಂಗಾಳದಲ್ಲಿ 7 ಹಂತಗಳಲ್ಲಿ ಮತದಾನ ಪ್ರಕ್ರಿಯೆ ನಡೆದಿದ್ದು...
- Advertisment -

Most Read

ತನಗೆ ಪಾಸಿಟಿವ್ ಬಂದಿದೆ ಎಂದು ಬೆದರಿದ ವ್ಯಕ್ತಿ ಆಸ್ಪತ್ರೆಯಿಂದ ಪರಾರಿ..!  

ಶಿವಮೊಗ್ಗ: ತನಗೆ ಪಾಸಿಟಿವ್ ಬಂದಿದೆ ಎಂದು ಹೆದರಿ, ಸೋಂಕಿತ ವ್ಯಕ್ತಿಯೊಬ್ಬ ಭತ್ತದ ಗದ್ದೆಯಲ್ಲಿ ಬಚ್ಚಿಟ್ಟುಕೊಂಡಿದ್ದ ಘಟನೆ ಇಂದು ಶಿವಮೊಗ್ಗದಲ್ಲಿ ನಡೆದಿದೆ.  ಶಿವಮೊಗ್ಗದ ಎನ್.ಹೆಚ್. ಆಸ್ಪತ್ರೆ ಆವರಣದಲ್ಲಿಯೇ ಈ ಅಪರೂಪದ ಘಟನೆ ನಡೆದಿದ್ದು, ಬೇರೆ ಯಾವುದೋ...

‘ಇಂದು ತಮಿಳುನಾಡಿನ ನೂತನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅಧಿಕಾರ ಸ್ವೀಕಾರ’

ತಮಿಳುನಾಡು: ಅನುಭವಿಗಳಲ್ಲಿ ಡಿಎಂಕೆ ಪ್ರಧಾನ ಕಾರ್ಯದರ್ಶಿ ದೊರೆ ಮುರುಗನ್ ಅವರಿಗೆ ಜಲಸಂಪನ್ಮೂಲ, ಕೆ.ಎನ್.ನೆಹರೂ ಅವರಿಗೆ ನಗರಾಡಳಿತ, ಐ. ಪೆರಿಯಾಸ್ವಾಮಿ ಅವರಿಗೆ ಸಹಕಾರ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ. ಹೊಸಬರಿಗೂ ಪ್ರಮುಖ ಖಾತೆಗಳನ್ನು ನೀಡಲಾಗಿದೆ. ಮಾಜಿ...

ಕಲಬುರಗಿಯಲ್ಲಿ ಕೊವಿಡ್ ರೋಗಿಗಳಿಗೆ ಫ್ರೀ ಆಟೋ ಸರ್ವಿಸ್..!

ಕಲಬುರಗಿ : ಕೊವಿಡ್-19 ಸೊಂಕಿತರನ್ನ ಆಸ್ಪತ್ರೆಗೆ ಕರೆದ್ಯೋಯಲು ಸಾವಿರಾರು ರೂಪಾಯಿ ಸುಲಿಗೆ ಮಾಡುತ್ತಿರುವ ಬೆನ್ನಲ್ಲೆ, ಕಲಬುರಗಿ ನಗರದಲ್ಲಿ ಆಟೋ ಚಾಲಕನೋರ್ವ ಮಾನವೀಯತೆ ಕಾರ್ಯದಲ್ಲಿ ನಿರತರಾಗಿದ್ದಾರೆ. ಕೊರೋನಾ ಸಂದರ್ಭದಲ್ಲಿ ಸೇರಿದಂತೆ ಯಾವುದೇ ತುರ್ತು ವೈದ್ಯಕೀಯ ಸಂದರ್ಭದಲ್ಲಿ ...

ಈ ವ್ಯಕ್ತಿ ಅಧಿಕಾರಿಗಳ ಮುಂದೆ ತಲೆ ಕೆಳಗೆ ಮಾಡಿ ನಿಂತಿದ್ದು ಯಾಕೆ ಗೊತ್ತಾ?

ಶಿವಮೊಗ್ಗ: ಒಂದು ಕಡೆ ದಿನೇ ದಿನೇ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ.  ಮತ್ತೊಂದು ಕಡೆ ಮಾಸ್ಕ್ ಸ್ಯಾನಿಟೈಸರ್ ಬಳಕೆ ಕೂಡ ಕಡ್ಡಾಯ ಮಾಡಲಾಗಿದೆ.  ಆದರೆ ಇಲ್ಲೊಬ್ಬರು ಕೊರೋನಾನೆ ಇಲ್ಲ.  ಆರೋಗ್ಯವಂತರು ಮಾಸ್ಕ್ ಹಾಕಬೇಕೇಂದೇನೂ...