Tags H. D. Revanna

Tag: H. D. Revanna

ಬೈ ಎಲೆಕ್ಷನ್​ಗೆ ಸ್ಫೋಟಕ ಟ್ವಿಸ್ಟ್ : ಮರಳಿ ಹಳೆಯ ಗೂಡಿಗೆ ಅನರ್ಹ ಶಾಸಕ?

ರಾಜ್ಯದಲ್ಲೀಗ ಬೈ ಎಲೆಕ್ಷನದ್ದೇ ಸೌಂಡು. ದಿನದಿಂದ ದಿನಕ್ಕೆ ಎಲೆಕ್ಷನ್ ಗ್ರೌಂಡ್ ರಂಗೇರುತ್ತಿದೆ. ರಾಜ್ಯ ರಾಜಕಾರಣದಲ್ಲಿ ದಿಢೀರ್ ಬೆಳವಣಿಗೆಗಳು ನಡೀತಾ ಇವೆ. ಹಾಗೆಯೇ ಈ ನ್ಯೂಸ್ ಕೂಡ ರಾಜ್ಯ ರಾಜಕಾರಣದ ಸ್ಫೋಟಕ ಸುದ್ದಿ! ನಂಬಲು...

ಮಂಡ್ಯದಲ್ಲಿ ದೇವೇಗೌಡರ ಕುಟುಂಬದ ವಿರುದ್ಧ ಹೆಚ್ಚಿದ ಆಕ್ರೋಶ..!

ಮಂಡ್ಯ : ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಸ್ಟಾರ್​ವಾರ್​ಗೆ ಸಾಕ್ಷಿಯಾಗಿರುವ ಮಂಡ್ಯದಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ವಿರುದ್ಧ ಆಕ್ರೋಶ ಹೆಚ್ಚಾಗುತ್ತಿದೆ. ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್...

ಒಂದೇ ವೇದಿಕೆಯಲ್ಲಿ ದೇವೇಗೌಡ್ರು, ರೇವಣ್ಣ, ಪ್ರಜ್ವಲ್​ ಕಣ್ಣೀರು ಹಾಕಿದ್ದೇಕೆ..?

ಹಾಸನ : ಲೋಕಸಭಾ ಎಲೆಕ್ಷನ್ ಅನೌನ್ಸ್ ಆಗಿದ್ದೇ ತಡ ರಾಜಕೀಯ ನಾಯಕರು ಪ್ರಚಾರದಲ್ಲಿ ಫುಲ್ ಬ್ಯುಸಿ ಇದ್ದಾರೆ. ಹಾಸನದಲ್ಲಿಂದು ಕಣ್ಣೀರು ರಾಜಕೀಯ ನಡೆದಿದೆ..! ಜೆಡಿಎಸ್​​ ಅಭ್ಯರ್ಥಿ ಪ್ರಜ್ವಲ್​ ರೇವಣ್ಣ ಅವರ ಪ್ರಚಾರ ಸಭೆಯಲ್ಲಿ...

ರೇವಣ್ಣ ಹೇಳಿಕೆಗೆ ನಿಖಿಲ್ ಕ್ಷಮೆಯಾಚನೆ..!

ಮಂಡ್ಯ : ಸಚಿವ ಹೆಚ್​.ಡಿ ರೇವಣ್ಣ ಅವರು ಸುಮಲತಾ ಅವರ ವಿರುದ್ಧ ನೀಡಿರುವ ವಿವಾದಾತ್ಮಕ ಹೇಳಿಕೆ ಜೆಡಿಎಸ್​ಗೆ ಹಾಗೂ ಅದಕ್ಕಿಂತ ಮುಖ್ಯವಾಗಿ ಮಂಡ್ಯದಲ್ಲಿ ಸುಮಲತಾ ವಿರುದ್ಧ ಕಣಕ್ಕಿಳಿಯಲು ರೆಡಿಯಾಗಿರುವ ನಿಖಿಲ್ ಕುಮಾರಸ್ವಾಮಿ ಅವರಿಗೆ...

ಹೆಚ್​.ಡಿ ರೇವಣ್ಣ ಹೇಳಿಕೆಯಿಂದ ಪಕ್ಷಕ್ಕೆ ಡ್ಯಾಮೇಜ್​ ಆಗಿದೆ : ಕಾಶೆಂಪೂರ್

ಬೀದರ್ : ಸುಮಲತಾ ಬಗ್ಗೆ ಸಚಿವ ಹೆಚ್​.ಡಿ ರೇವಣ್ಣ ಅವರು ನೀಡಿರುವ ಹೇಳಿಕೆ ಪಕ್ಷಕ್ಕೆ ಡ್ಯಾಮೇಜ್ ಆಗಿದೆ ಎಂದು ಬಂಡೆಪ್ಪ ಕಾಶೆಂಪೂರ್​ ಹೇಳಿದ್ದಾರೆ. ಬೀದರ್​ನಲ್ಲಿ ಮಾತನಾಡಿದ ಅವರು, 'ರೇವಣ್ಣ ಹಾಗೆ ಮಾತನಾಡಬಾರದಿತ್ತು. ಅವರ...

ಶಿವಮೊಗ್ಗವನ್ನು ಯಡಿಯೂರಪ್ಪ ಮತ್ತು ಅವರ ಮಕ್ಕಳಿಗೆ ಬರೆದುಕೊಟ್ಟಿದ್ದಾರಾ..? : ಹೆಚ್.ಡಿ ರೇವಣ್ಣ

ಹಾಸನ : ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರನ್ನು ಟೀಕಿಸಿದ ಬಿಜೆಪಿ ಮುಖಂಡರ ವಿರುದ್ಧ ಸಚಿವ ಹೆಚ್.ಡಿ ರೇವಣ್ಣ ಫುಲ್ ಗರಂ ಆಗಿದ್ದಾರೆ. ಹೊಳೆನರಸೀಪುರ ತಾಲೂಕು ಕಳ್ಳಿಕೊಪ್ಪಲು ಗ್ರಾಮದಲ್ಲಿ ಮಾತನಾಡಿದ ಅವರು, 'ಕರ್ನಾಟಕ ದೇವೇಗೌಡರ...

ಕೊನೆಗೂ ಹಠ ಸಾಧಿಸಿದ ರೇವಣ್ಣ : ಹಾಸನದಿಂದ ರೋಹಿಣಿ ಸಿಂಧೂರಿ ವರ್ಗಾವಣೆ

ಹಾಸನ : ಲೋಕೋಪಯೋಗಿ ಸಚಿವ ಹೆಚ್.ಡಿ ರೇವಣ್ಣ ಅವರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ಜಿಲ್ಲೆಯಿಂದ ವರ್ಗಾವಣೆ ಮಾಡಿಸುವಲ್ಲಿ ಕೊನೆಗೂ ಯಶಸ್ವಿಯಾಗಿದ್ದಾರೆ. 2017ರ ಜುಲೈ 17ರಿಂದ ಹಾಸನ ಜಿಲ್ಲಾಧಿಕಾರಿ ಆಗಿದ್ದ ರೋಹಿಣಿ ಸಿಂಧೂರಿ...

ಗಣರಾಜ್ಯೋತ್ಸವದ ವೇದಿಕೆಯಲ್ಲಿ ಪ್ರೀತಮ್​ ಗೌಡ-ರೇವಣ್ಣ ವಾಕ್ಸಮರ!

ಹಾಸನ : ಗಣರಾಜ್ಯೋತ್ಸವ ಕಾರ್ಯಕ್ರಮದ ವೇದಿಕೆಯಲ್ಲಿಯೇ ಸಚಿವ ಎಚ್​.ಡಿ ರೇವಣ್ಣ ಮತ್ತು ಶಾಸಕ ಪ್ರೀತಮ್​ ಗೌಡ ನಡುವೆ ವಾಕ್ಸಮರ ನಡೆದಿದೆ! ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದ ವೇಳೆ, ಪ್ರೀತಮ್ ಗೌಡ ಮತ್ತು...

ಡಿಸಿ ಬರ್ತಾರಂದ್ರೆ ಅಧಿಕಾರಿಗಳು ನಡುಗೋ ಹಂಗಿರ್ಬೇಕು: ಡಿಸಿ ರೋಹಿಣಿಗೆ ರೇವಣ್ಣ ಕ್ಲಾಸ್​

ಹಾಸನ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಲೋಕೋಪಯೋಗಿ ಸಚಿವ ಎಚ್​​.ಡಿ ರೇವಣ್ಣ, ಡಿಸಿ ರೋಹಿಣಿ ಸಿಂಧೂರಿಗೆ ಕ್ಲಾಸ್​​ ತೆಗೆದುಕೊಂಡಿರೋ ಘಟನೆ ನಡೆದಿದೆ. "ಡಿಸಿ ಬರ್ತಾರೆ ಅಂದ್ರೆ ಅಧಿಕಾರಿಗಳು ನಡುಗಬೇಕು. ಹಂಗಿರಬೇಕು ನಮ್ಮ ಜಿಲ್ಲೆ" ಅಂತ ಕೂಲ್​...
- Advertisment -

Most Read

ಧನ್ವಂತರಿ ಹೋಮದ ಮೊರೆ ಹೋದ ಸಚಿವ ಈಶ್ವರಪ್ಪ..!

ಶಿವಮೊಗ್ಗ : ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಶೀಘ್ರದಲ್ಲೇ ಇಳಿಮುಖ ಕಾಣಲಿ ಎಂದು ಸಚಿವ ಈಶ್ವರಪ್ಪ, ಹೋಮದ ಮೊರೆ ಹೋಗಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ದಿನೇ ದಿನೆ, ಏರಿಳಿತ ಕಾಣುತ್ತಿರುವ ಹಿನ್ನೆಲೆಯಲ್ಲಿ,...

ಕೊಪ್ಪಳದಲ್ಲಿ ಒಂದು ಬ್ಲಾಕ್ ಫಂಗಸ್ ಕೇಸ್ ಪತ್ತೆ..!

ಕೊಪ್ಪಳ: ಕೊರೊನಾ ಎರಡನೇ ಅಲೆ ತೀವ್ರವಾಗಿ ಪ್ರಸರಣವಾಗುತ್ತಿರುವ ಈ ಸಂದರ್ಭದಲ್ಲಿ ಮತ್ತೊಂದು ಆತಂಕ ಎದುರಾಗಿದ್ದು, ಬ್ಲ್ಯಾಕ್​ ಫಂಗಸ್​ ಹರಡುವಿಕೆ ಬಗ್ಗೆ ಭಯ ಶುರುವಾಗಿದೆ. ಹೀಗಿರುವಾಗಲೇ ಕೊಪ್ಪಳ ಜಿಲ್ಲೆಯಲ್ಲಿ ಬ್ಲ್ಯಾಕ್​ ಫಂಗಸ್ ಕಾಣಿಸಿಕೊಂಡಿದೆ ಎಂದು...

‘ತೌಕ್ತೆ’ ಅವಾಂತರಕ್ಕೆ ಕತ್ತಲಲ್ಲಿ ಉತ್ತರಕನ್ನಡ ಬೆಳಕು ನೀಡಲು ಹೆಸ್ಕಾಂ ಸಿಬ್ಬಂದಿಗಳಿಂದ ಸಾಹಸ..!

ಕಾರವಾರ : ತೌಕ್ತೆ ಚಂಡಮಾರುತ ಸೃಷ್ಟಿಸಿದ ಅವಾಂತರ ಒಂದೆರೆಡಲ್ಲ. ಒಂದೆಡೆ ಕಡಲು ಉಕ್ಕೇರಿ ಕಡಲತೀರದ ಮಂದಿ ಸಂಕಷ್ಟಕ್ಕೆ ಸಿಲುಕಿದ್ದರೇ ಇನ್ನೊಂದೆಡೆ ಎಲ್ಲೆಡೆ ಮರಗಿಡಗಳು ಉರುಳಿ ವಿದ್ಯುತ್ ಕಂಬಗಳು ಬುಡಮೇಲಾಗಿವೆ. ಪರಿಣಾಮ ಉತ್ತರಕನ್ನಡ ಜಿಲ್ಲೆಯ...

‘ಸೋಂಕಿತ ಗರ್ಭಿಣಿಗೆ ಹೆರಿಗೆ ಮಾಡಿಸುವಲ್ಲಿ ವೈದ್ಯರ ತಂಡ ಯಶಸ್ವಿ’

ಶಿವಮೊಗ್ಗ: ಪ್ರಾಣದ ಹಂಗನ್ನೂ ಲೆಕ್ಕಿಸದೇ ಸೊರಬ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ವೈದ್ಯರ ತಂಡ ಕೋರೋನಾ ಸೋಂಕಿತ ಗರ್ಭಿಣಿಗೆ ಹೆರಿಗೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಾಯಿಗೆ ಮೂರನೇ ಹೆರಿಗೆ ಯಾಗಿದ್ದು, ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ....