Tags Hasan

Tag: Hasan

ಹಾಸನದಲ್ಲಿ ಸಿಎಂ ಯಡಿಯೂರಪ್ಪ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಹಾಸನ: ರಾಜ್ಯದಲ್ಲಿ ಉಪಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹಾಸನದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಯಡಿಯೂರಪ್ಪ ಸರ್ಕಾರದಲ್ಲಿ ಜನರಿಗೆ ಉಪಯೋಗವಾಗುವಂತಹ ಯಾವ ಕೆಲಸವೂ ಕಾರ್ಯರೂಪಕ್ಕೆ ಬಂದಿಲ್ಲ. ಸರ್ಕಾರದ...

ಕೂದಲಿನ ಎಳೆಯ ಅಂತರದಲ್ಲಿ ಪಾರಾದ ಕಾಡಾನೆ..!

ಹಾಸನ: ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಆಲುವಳ್ಳಿ ಪ್ರದೇಶದಲ್ಲಿ ಕೂದಲಿನ ಎಳೆ ಅಂತರದಲ್ಲಿ ಕಾಡಾನೆ ಪಾರಾಗಿದೆ . ರೈಲ್ವೆ ಸರಂಗ ಮಾರ್ಗದೊಳಗಿನಿಂದ ಬಂದ ಗಜ, ನಿದಾನವಾಗಿ ರೈಲ್ವೆ ಹಳಿ ಮೇಲೆ ಚಲಿಸುತ್ತ ಸಾಗಿದೆ....

74ನೇ ಸ್ವಾತಂತ್ರ್ಯ ದಿನಾಚರಣೆ ; ಕೊರೋನಾ ವಾರಿಯರ್ಸನ್ನು ಸನ್ಮಾನಿಸಿದ ಸಚಿವ ಕೆ. ಗೋಪಾಲಯ್ಯ

ಹಾಸನ : ಜಿಲ್ಲೆಯಲ್ಲಿ 74 ನೇ ಸ್ವಾತಂತ್ರ್ಯ‌ ದಿನಾಚರಣೆಯನ್ನು ಆಚರಿಸಲಾಯಿತು.‌ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕರ್ನಾಟಕ ರಾಜ್ಯದ ಆಹಾರ ನಾಗರಿಕ ಪೂರೈಕೆ ಸರಬರಾಜು ಇಲಾಖೆ ಸಚಿವ ಕೆ...

ಹಾಸನದಲ್ಲಿಂದು 255 ಜನರಿಗೆ ಕೊರೋನಾ, ಆರು ಮಂದಿ ಸಾವು

ಹಾಸನ : ಜಿಲ್ಲೆಯಲ್ಲಿ ಇಂದು 6 ಮಂದಿ ಕೊರೋನಾ ಸೋಂಕಿಗೆ ಮೃತರಾಗಿದ್ದಾರೆ ಅಲ್ಲದೇ ಹೊಸದಾಗಿ 255 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 3986ಕ್ಕೆ ಏರಿಕೆಯಾಗಿದೆ. ಇಂದು ಮೃತಪಟ್ಟವರಲ್ಲಿ ನಾಲ್ವರು ಹಾಸನ...

ಅಪಾಯದ ಮಟ್ಟ ಮೀರಿ‌ಹರಿಯುತ್ತಿದೆ ಹೇಮಾವತಿ, ಸಕಲೇಶಪುರದ ಹಲವು ಕಡೆ ಜಲಾವೃತ..!

ಹಾಸನ : ಹಾಸನ ಜಿಲ್ಲೆಯಲ್ಲೂ ಮಳೆ ಆರ್ಭಟ ಜೋರಾಗಿದೆ. ಮಲೆನಾಡು ಭಾಗದ ತಾಲ್ಲೂಕುಗಳಾದ ಸಕಲೇಶಪುರ, ಆಲೂರು, ಬೇಲೂರು ಮತ್ತು ಹಾಸನ ತಾಲ್ಲೂಕುಗಳಲ್ಲಿ ವರ್ಷಧಾರೆ ಭೋರ್ಗರೆಯುತ್ತಿದೆ. ಜೋರು ಮಳೆಯಿಂದಾಗಿ ಕೆಲವು ಜಲಾಶಯ ಭರ್ತಿಯಾಗಿವೆ. ಹಳ್ಳಕೊಳ್ಳ...

ಪಿಪಿಇ ಕಿಟ್ ಧರಿಸಿ‌ ಅಂತ್ಯಸಂಸ್ಕಾರ ನೆರವೇರಿಸಿದ ಯುವಕರು

ಹಾಸನ : ಕೊರೋನಾ ಸೋಂಕಿತ ಮಸ್ಲಿಂ ಮಹಿಳೆಯ ಅಂತ್ಯಸಂಸ್ಕಾರ ಮಾಡಿ ಯುವಕರ ತಂಡವೊಂದು ಮಾನವೀಯತೆ ಮೆರೆದಿದೆ.  ಜಿಲ್ಲೆಯ ಹೊಳೆನರಸೀಪುರದ ಮಹಿಳೆಯೊಬ್ಬರು ಕೊರೋನಾದಿಂದ ಮೃತಪಟ್ಟಿದ್ದು, ಹೊಳೆನರಸೀಪುರದ ದೊಡ್ಡ ಮಸೀದಿ ಬೀದಿ ಯುವಕರು ಪಿಪಿಇ ಕಿಟ್ ಧರಿಸಿ, ಸುರಕ್ಷಾಕ್ರಮಗಳನ್ನು...

ಹಿರಿಯ ಅಧಿಕಾರಿಗಳ ಒತ್ತಡಕ್ಕೆ ಆತ್ಮಹತ್ಯೆ ಮಾಡಿಕೊಂಡ್ರಾ ಪಿಎಸ್ಐ.? ಎಸ್ಪಿ ಕೊಟ್ಟ ಉತ್ತರ ಏನು ಗೊತ್ತಾ ?

ಹಾಸನ : ಹಿರಿಯ ಅಧಿಕಾರಿಗಳ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡ್ರಾ ಪಿಎಸ್ಐ ಎಂಬ ಅನುಮಾನಗಳು ಮೂಡಿದ್ದು, ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. ಪಿಎಸ್ಐ ಕಿರಣ್ ಕುಮಾರ್ ಒಬ್ಬ ಪ್ರಾಮಾಣಿಕ ಅಧಿಕಾರಿಯಾಗಿದ್ದು, ಆತ್ಮಹತ್ಯೆ ಮಾಡಿಕೊಳ್ಳೋಕೆ ಏನಾದರೂ...

ಕ್ವಾರಂಟೀನ್ ಮುಗಿಸಿ ಮನೆಗೆ ಬಂದವರಿಗೆ ಸೋಂಕು..!

ಹಾಸನ : ಕೊರೋನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಹೊರರಾಜ್ಯದಿಂದ ಬಂದವರಲ್ಲಿ ಸೋಂಕು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವುದರಿಂದ ಬೇರೆ ರಾಜ್ಯಗಳಿಂದ ಬಂದವರನ್ನು 14 ದಿನ ಕ್ವಾರಂಟೈನ್ ಮಾಡಲಾಗುತ್ತಿದ್ದು, ಯಾವುದೇ ಕೊರೋನಾ ಲಕ್ಷಣ ಇಲ್ಲದಿದ್ದಾಗ ಮನೆಗೆ...

ಗ್ರೀನ್ ಝೋನ್​ಗೂ ಕಾಲಿಟ್ಟ ಹೆಮ್ಮಾರಿ ಕೊರೋನಾ : ಹಾಸನದಲ್ಲಿ 5, ಯಾದಗಿರಿಯಲ್ಲಿ 2 ಜನರಲ್ಲಿ ಕೊರೋನಾ ಪಾಸಿಟಿವ್

ಹಾಸನ,ಯಾದಗಿರಿ: ಗ್ರೀನ್ ಝೋನ್ ವ್ಯಾಪ್ತಿಯಲ್ಲಿರುವ ಜಿಲ್ಲೆಗಳಿಗೂ ಹೆಮ್ಮಾರಿ ಕೊರೋನಾ ಕಾಲಿಟ್ಟಿದ್ದು, ಹಾಸನದಲ್ಲಿ ಐವರು ಹಾಗೂ ಯಾದಗಿರಿಯಲ್ಲಿ ಇಬ್ಬರಲ್ಲಿ ಸೋಂಕು ಪತ್ತೆರಯಾಗಿದೆ. ಇಂದು ಹಾಸನದಲ್ಲಿ ಪತ್ತೆಯಾದ ಕೊರೋನಾ ಸೋಂಕಿತರೆಲ್ಲರಿಗೂ ಸೋಂಕು ಬಂದಿರುವ ಮೂಲ ಒಂದೇ ಆಗಿದ್ದು,...
- Advertisment -

Most Read

ಧನ್ವಂತರಿ ಹೋಮದ ಮೊರೆ ಹೋದ ಸಚಿವ ಈಶ್ವರಪ್ಪ..!

ಶಿವಮೊಗ್ಗ : ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಶೀಘ್ರದಲ್ಲೇ ಇಳಿಮುಖ ಕಾಣಲಿ ಎಂದು ಸಚಿವ ಈಶ್ವರಪ್ಪ, ಹೋಮದ ಮೊರೆ ಹೋಗಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ದಿನೇ ದಿನೆ, ಏರಿಳಿತ ಕಾಣುತ್ತಿರುವ ಹಿನ್ನೆಲೆಯಲ್ಲಿ,...

ಕೊಪ್ಪಳದಲ್ಲಿ ಒಂದು ಬ್ಲಾಕ್ ಫಂಗಸ್ ಕೇಸ್ ಪತ್ತೆ..!

ಕೊಪ್ಪಳ: ಕೊರೊನಾ ಎರಡನೇ ಅಲೆ ತೀವ್ರವಾಗಿ ಪ್ರಸರಣವಾಗುತ್ತಿರುವ ಈ ಸಂದರ್ಭದಲ್ಲಿ ಮತ್ತೊಂದು ಆತಂಕ ಎದುರಾಗಿದ್ದು, ಬ್ಲ್ಯಾಕ್​ ಫಂಗಸ್​ ಹರಡುವಿಕೆ ಬಗ್ಗೆ ಭಯ ಶುರುವಾಗಿದೆ. ಹೀಗಿರುವಾಗಲೇ ಕೊಪ್ಪಳ ಜಿಲ್ಲೆಯಲ್ಲಿ ಬ್ಲ್ಯಾಕ್​ ಫಂಗಸ್ ಕಾಣಿಸಿಕೊಂಡಿದೆ ಎಂದು...

‘ತೌಕ್ತೆ’ ಅವಾಂತರಕ್ಕೆ ಕತ್ತಲಲ್ಲಿ ಉತ್ತರಕನ್ನಡ ಬೆಳಕು ನೀಡಲು ಹೆಸ್ಕಾಂ ಸಿಬ್ಬಂದಿಗಳಿಂದ ಸಾಹಸ..!

ಕಾರವಾರ : ತೌಕ್ತೆ ಚಂಡಮಾರುತ ಸೃಷ್ಟಿಸಿದ ಅವಾಂತರ ಒಂದೆರೆಡಲ್ಲ. ಒಂದೆಡೆ ಕಡಲು ಉಕ್ಕೇರಿ ಕಡಲತೀರದ ಮಂದಿ ಸಂಕಷ್ಟಕ್ಕೆ ಸಿಲುಕಿದ್ದರೇ ಇನ್ನೊಂದೆಡೆ ಎಲ್ಲೆಡೆ ಮರಗಿಡಗಳು ಉರುಳಿ ವಿದ್ಯುತ್ ಕಂಬಗಳು ಬುಡಮೇಲಾಗಿವೆ. ಪರಿಣಾಮ ಉತ್ತರಕನ್ನಡ ಜಿಲ್ಲೆಯ...

‘ಸೋಂಕಿತ ಗರ್ಭಿಣಿಗೆ ಹೆರಿಗೆ ಮಾಡಿಸುವಲ್ಲಿ ವೈದ್ಯರ ತಂಡ ಯಶಸ್ವಿ’

ಶಿವಮೊಗ್ಗ: ಪ್ರಾಣದ ಹಂಗನ್ನೂ ಲೆಕ್ಕಿಸದೇ ಸೊರಬ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ವೈದ್ಯರ ತಂಡ ಕೋರೋನಾ ಸೋಂಕಿತ ಗರ್ಭಿಣಿಗೆ ಹೆರಿಗೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಾಯಿಗೆ ಮೂರನೇ ಹೆರಿಗೆ ಯಾಗಿದ್ದು, ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ....