Tags Hassan

Tag: Hassan

ಗಾಂಜಾದ ಮತ್ತೇರಿಸಿಕೊಂಡು ನಡು ರಸ್ತೆಯಲ್ಲಿ ಪುಂಡರ ಗಲಾಟೆ

ಹಾಸನ: ಜಿಲ್ಲೆಯಲ್ಲಿ ಕುಡಿದು ಗಲಾಟೆ ಮಾಡುವ ಪುಂಡರ ಹಾವಳಿ ಹೆಚ್ಚಾಗಿದ್ದು, ನಡು ರಸ್ತೆಯಲ್ಲಿ ನಿಂತು ಯುವಕರ ಎರಡು ಗುಂಪು ರಾತ್ರಿ ಕಿತ್ತಾಡಿಗೊಂಡಿರುವುದು, ನಗರದ ಪಂಚಮುಖಿ ವೃತ್ತದಲ್ಲಿ ನಡೆದಿದೆ.‌ ರಸ್ತೆಯ ಮಧ್ಯೆ ನಿಂತು ಎರಡು...

ಗಾಂಧೀಜಿ ಫೋಟೋ ಹಿಡಿದು ಧರಣಿ ಕುಳಿತ ಪೊಲೀಸ್..!

ಹಾಸನ: ಪೊಲೀಸ್ ಪೇದೆಯೊಬ್ಬರು ತಹಶೀಲ್ದಾರ್​ರಿಂದ​ ತಮಗೆ ಅನ್ಯಾಯ ಆಗಿದೆಯೆಂದು ನಡುರಸ್ತೆಯಲ್ಲಿ ಮಹಾತ್ಮಾಗಾಂಧೀಜಿ ಪೋಟೋ ಹಿಡಿದು ಪ್ರತಿಭಟಿಸಿರುವ ಘಟನೆ ಜಿಲ್ಲೆಯ ಸಕಲೇಶಪುರ ಪಟ್ಟಣದಲ್ಲಿ ಮಂಗಳವಾರ ಸಂಜೆ ನಡೆದಿದೆ. ದಯಾನಂದ್ ಪ್ರತಿಭಟನೆಗೆ ಕುಳಿತ ಸಕಲೇಶಪುರ ನಗರ...

ನಕಲಿ ಪೊಲೀಸರಿಂದ ಸಿನಿಮೀಯ ರೀತಿಯಲ್ಲಿ ದರೋಡೆ

ಹಾಸನ : ಪೊಲೀಸರ ಸೋಗಿನಲ್ಲಿ ಬಂದು ಮನೆಯಲ್ಲಿದ್ದ ಚಿನ್ನಾಭರಣ ದರೋಡೆ ಮಾಡಿಕೊಂಡು‌ ಹೋಗಿರುವಂತಹ ಘಟನೆ ಹಾಸನ‌ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಹೊಸೂರು ಗ್ರಾಮದಲ್ಲಿ ನಡೆದಿದೆ.‌ ಗ್ರಾಮದ ನಂಜೇಗೌಡ ಎಂಬುವರ ಮನೆಯಲ್ಲಿ ದರೋಡೆ ನಡೆದಿದ್ದು,...

ಪ್ರೀತಿ ಹೆಸರಿನಲ್ಲಿ ಲಕ್ಷ್ಮಿ & ಗ್ಯಾಂಗ್​ ಬರೋಬ್ಬರಿ 1 ಕೋಟಿಗೂ ಅಧಿಕ ಹಣ ಲೂಟಿ!

ಹಾಸನ : ಸುಂದರವಾದ ಫೋಟೋ ನೋಡಿದ‌ವನಿಗೆ ಆಕೆಯ ಮೇಲೆ ಪ್ರೀತಿ ಹುಟ್ಟಿತ್ತು. ನಾ ಮದ್ವೆಯಾದ್ರೆ ಇವಳನ್ನೆ ಅನ್ನುವಷ್ಟರ ಮಟ್ಟಿಗೆ ಅವನಲ್ಲಿ ಗಾಢಪ್ರೀತಿ ಮೂಡಿತ್ತು. ಮ್ಯಾಟ್ರಿಮೊನಿಯಲ್ಲಿ ಫೋಟೋ ನೋಡಿ ಫುಲ್ ಫಿದಾ ಆಗ್ಬಿಟ್ಟಿದ್ದ. ಆಕೆಯೂ...

ಪ್ರತಿ ತಿಂಗಳು 4 ಲಕ್ಷ ಕಲೆಕ್ಷನ್ ಮಾಡಿ ಯಾರಿಗೆ ಕೊಡ್ತಿದ್ದೀರಾ ? : ರೇವಣ್ಣ ಗರಂ..!

ಹಾಸನ : ಮಾಜಿ ಸಚಿವ ಹೆಚ್.ಡಿ. ರೇವಣ್ಣ, ಹಾಸನ ಸಬ್ ರಿಜಿಸ್ಟ್ರಾರ್ ಕಚೇರಿಗೆ ದಿಢೀರ್ ಭೇಟಿ ನೀಡಿ, ಅಧಿಕಾರಿಗಳ‌‌ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿ, ಗರಂ ಆಗಿದ್ದಾರೆ.  ಇಲಾಖೆಯ ಅಧಿಕಾರಿಗಳ ವಿರುದ್ಧ ಗರಂ ಆದ...

ಆಸ್ತಿ ಗಲಾಟೆಯಲ್ಲಿ ಪ್ರಾಣ ಕಳೆದುಕೊಂಡ ಮಾಜಿ ಯೋಧ..!

ಹಾಸನ : ಹೊಳೆನರಸೀಪುರ ತಾಲ್ಲೂಕಿನ ಕೋಡಿಹಳ್ಳಿ ಗ್ರಾಮದಲ್ಲಿ ಆಸ್ತಿ ವಿಚಾರಕ್ಕಾಗಿ ಅಣ್ಣತಮ್ಮಂದಿರ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಘಟನೆಯಲ್ಲಿ ಮಾಜಿ ಯೋಧ ಪುಟ್ಟಸ್ವಾಮಯ್ಯ (56) ಸಾವನ್ನಪ್ಪಿದ್ದಾರೆ. ಅಣ್ಣ-ತಮ್ಮಂದಿರ ಆಸ್ತಿ ಹಂಚಿಕೆ ಪಂಚಾಯ್ತಿಯಲ್ಲಿ ಶುರುವಾದ ಜಗಳ, ಮಾತಿನ...

ಹೇಮಾವತಿ ಜಲಾಶಯದಿಂದ 15 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ಹಾಸನ :  ಜಿಲ್ಲೆಯಲ್ಲಿ ಮತ್ತೆ ಮಳೆ ಹೆಚ್ಚಾಗಿದ್ದು, ಜೀವನದಿ ಹೇಮಾವತಿ ನದಿಗೆ ಒಳಹರಿವು ಹೆಚ್ಚಳವಾಗಿದೆ. ಸಕಲೇಶಪುರ, ಚಿಕ್ಕಮಗಳೂರು, ಮೂಡಿಗೆರೆ ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ನದಿ ನೀರಿನ ಮಟ್ಟದಲ್ಲಿ ಏರಿಕೆಯಾಗುತ್ತಿದೆ.‌ ಬಹುತೇಕ ಭರ್ತಿ ಹಂತದಲ್ಲಿರುವ...

ಇಲ್ಲಿ ಪ್ರತಿ ಸೋಮವಾರ ರೋಹಿಣಿ ಸಿಂಧೂರಿ ಹೆಸ್ರಲ್ಲಿ ನಡೆಯುತ್ತೆ ವಿಶೇಷ ಪೂಜೆ

ಹಾಸನ  : ಇಲ್ಲಿನ ಪುರಾತನ ವಿರೂಪಾಕ್ಷೇಶ್ವರ ದೇವಾಲಯದಲ್ಲಿ ಪ್ರತಿ ಸೋಮವಾರ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೆಸರಲ್ಲಿ ಪೂಜೆ ನಡೆಯುತ್ತದೆ.  ಶಿಥಿಲಾವಸ್ಥೆಯಲ್ಲಿದ್ದ ಈ ದೇವಲಾಯದ ಜೀರ್ಣೋದ್ಧಾರಕ್ಕೆ ಯಾವ ಜನಪ್ರತಿನಿಧಿಗಳು, ಅಧಿಕಾರಿಗಳೂ ಗಮನಹರಿಸಿರಲಿಲ್ಲ. ಆದರೆ, 2017ರಲ್ಲಿ ಜಿಲ್ಲಾಧಿಕಾರಿಯಾಗಿ ಬಂದ...

ಪ್ರಜ್ವಲ್ ರೇವಣ್ಣ ವಿರುದ್ಧ ಎಫ್​ಐಆರ್​ ದಾಖಲು

ಮೈಸೂರು: ಹಾಸನ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ, ಸಚಿವ ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ ವಿರುದ್ಧ ಹಳ್ಳಿ ಮೈಸೂರು ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಏ. 7ರಂದು ಸಮುದಾಯವೊಂದನ್ನು ಉದ್ದೇಶಿಸಿ ಭಾಷಣ ಮಾಡುತ್ತಿದ್ದ...

ಪ್ರಚಾರದ ವೇಳೆ ಬಿಜೆಪಿ ಶಾಲು ಬಳಕೆಗೆ ಅಡ್ಡಿ..!

ಹಾಸನ: ಚುನಾವಣಾ ಪ್ರಚಾರದ ವೇಳೆ ಬಿಜೆಪಿ ಚಿಹ್ನೆಯ ಶಾಲ್ ಬಳಸಲು ಚುನಾವಣಾ ಸಿಬ್ಬಂದಿ ಅಡ್ಡಿಪಡಿಸಿದ್ದಾರೆ. ಪ್ರಚಾರದ ವೇಳೆ ಶಾಲ್ ಹಾಕಿ ಪ್ರಚಾರ ಮಾಡದಂತೆ ಸೂಚಿಸಿದ ಚುನಾವಣಾ ಸಿಬ್ಬಂದಿ, ಹಾಸನದ ರಾಜಘಟ್ಟದಲ್ಲಿ ಬಿಜೆಪಿ ಪ್ರಚಾರದ...
- Advertisment -

Most Read

‘ನನ್ನಿಂದ ಮನೆಯವರೆಗೂ ಸೋಂಕು ತಗುಲಿದೆ ಎಂದು ತಹಶೀಲ್ದಾರ್ ಸೂಸೈಡ್’

ಚಿಕ್ಕಮಗಳೂರು: ನನ್ನಿಂದಲೇ ನನ್ನ ಮಕ್ಕಳು, ಮೊಮ್ಮಕ್ಕಳಿಗೆ ಕೊರೋನ ಬಂತು. ನನಗೆ ವಯಸ್ಸಾಗಿದ್ದು, ಬದುಕುವ ಭರವಸೆ ಕಡಿಮೆ ಇದೆ. ಆದರೆ, ನನ್ನ ಮಕ್ಕಳು, ಮೊಮ್ಮಕ್ಕಳಿಗೆ ನನ್ನ ಕಣ್ಣೆದುರೇ ಏನಾದರೂ ಆದರೆ ಅದನ್ನ ನನ್ನಿಂದ ಸಹಿಸಿಕೊಳ್ಳಲು...

ಮನೆ, ಮನೆಗೆ ಹಾಲು ವಿತರಣೆಗೆ ಪೊಲೀಸರ ಅಡ್ಡಿ..!  

ಶಿವಮೊಗ್ಗ: ನಗರ ಪ್ರದೇಶದ ಮನೆಮನೆಗಳಿಗೆ ಹಾಲು ಮಾರಾಟ ಮಾಡುವ ರೈತರಿಗೂ ಬಿಡದೇ ಪೊಲೀಸರು, ದರ್ಪ ಮೆರೆದಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.  ಹಾಲು, ತರಕಾರಿ ಮನೆಮನೆಗೆ ತೆರಳಿ ಮಾರಾಟ ಮಾಡಬಹುದು ಎಂದು ಜಿಲ್ಲಾಡಳಿತ ಸೂಚನೆ...

‘ವೈದ್ಯರ ಮೇಲೆ ಮಾರಣಾಂತಿಕ ಹಲ್ಲೆ’

ಕಲಬುರಗಿ: ಹಗಲಿರುಳು ಎನ್ನದೇ ಕೊರೊನಾ ರೋಗಿಗಳನ್ನ ಬದುಕಿಸೊದಕ್ಕೆ ದುಡಿಯುತ್ತಿರುವ ವೈದ್ಯರು ಮತ್ತು ಸಿಬ್ಬಂದಿಗಳ ಮೇಲೆ ಗ್ರಾಮಸ್ಥರು ಹಲ್ಲೆ ಮಾಡಿರುವಂತಹ ಘಟನೆ ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಗುಂಡೇಪಲ್ಲಿ ಗ್ರಾಮದಲ್ಲಿ ನಡೆದಿದೆ.‌ ಕಳೆದ ನಾಲ್ಕು...

‘ನಾಳೆಯಿಂದ ಯಾರು ಕೂಡ ವಾಹನಗಳಲ್ಲಿ ಓಡಾಡುವಂತಿಲ್ಲ’

ಶಿವಮೊಗ್ಗ : ರಾಜ್ಯ ಸರ್ಕಾರದ ಲಾಕ್ ಡೌನ್ ಮಾರ್ಗಸೂಚಿ ಹೊರಡಿಸಿದ ಬೆನ್ನಲ್ಲೇ, ಶಿವಮೊಗ್ಗದಲ್ಲಿಯೂ ಕಟ್ಟುನಿಟ್ಟಿನ ಲಾಕ್ ಡೌನ್ ಗೆ ನಿರ್ಧಾರ ಮಾಡಲಾಗಿದೆ.  ಇಂದು ಶಿವಮೊಗ್ಗದಲ್ಲಿ ಜಿಲ್ಲೆಯ ವಿವಿಧ ಇಲಾಖಾಧಿಕಾರಿಗಳ ಮತ್ತು ವರ್ತಕರೊಂದಿಗೆ ಜಿಲ್ಲಾಡಳಿತದ ಸಭೆಯಲ್ಲಿ...