Tags Health Minister

Tag: Health Minister

ಮಂಗನ ಕಾಯಿಲೆ ಭೀತಿ: ಆರೋಗ್ಯ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ

ಮಲೆನಾಡಿನಲ್ಲಿ ಮಂಗನ ಕಾಯಿಲೆ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಸಂಪೂರ್ಣ ವಿಫಲವಾಗಿದೆ ಅಂತ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾರಣಾಂತಿಕ ಮಂಗನ ಕಾಯಿಲೆ ಮಲೆನಾಡ ಜನರಲ್ಲಿ ಭೀತಿ ಹೆಚ್ಚಿಸುತ್ತಿದೆ. ಶಿವಮೊಗ್ಗದ ಸಾಗರ ತಾಲೂಕಿನಲ್ಲಿ ಆತಂಕದ ಛಾಯೆ...

ಮಂಗನ ಕಾಯಿಲೆ: ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ

ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನ ಕಾಯಿಲೆ ಸೋಂಕು ಪತ್ತೆಯಾದ ಹಿನ್ನಲೆಯಲ್ಲಿ ಸಾಗರ ತಾಲೂಕಿನ  ಅರಳಗೋಡು ಗ್ರಾಮಕ್ಕೆ ಆರೋಗ್ಯ ಸಚಿವ ಶಿವಾನಂದ ಪಾಟೀಲ್ ಭೇಟಿ ನೀಡಿದ್ದಾರೆ. ಮಂಗನ ಕಾಯಿಲೆಯಿಂದ ಮೃತ ಪಟ್ಟವರ ಕುಟುಂಬಕ್ಕೆ ಪರಿಹಾರ ನೀಡುವ...

ವಿಷಪ್ರಸಾದದಿಂದ ಜನ ಸಾಯ್ತಾ ಇದ್ರೆ, ಆರೋಗ್ಯ ಸಚಿವರಿಗೆ ಇದ್ಯಾವ್ದೂ ಗೊತ್ತಿಲ್ವಂತೆ..!

ಸುಳ್ವಾಡಿ ಗ್ರಾಮದಲ್ಲಿ ವಿಷ ಪ್ರಸಾದ ಸೇವಿಸಿ 13 ಮಂದಿ ಪ್ರಾಣ ಬಿಟ್ಟಿದ್ರೆ, ಆರೋಗ್ಯ ಸಚಿವರಿಗೆ ಮಾತ್ರ ಇದ್ಯಾವುದೂ ಗೊತ್ತೇ ಇಲ್ವಂತೆ. ಹೀಗಂತಾ ಸ್ವತಃ ಆರೋಗ್ಯ ಸಚಿವ ಶಿವಾನಂದ ಪಾಟೀಲರೇ ಉಡಾಫೆ ಉತ್ತರ ಕೊಟ್ಟಿದ್ದಾರೆ. "ವಿಷ...
- Advertisment -

Most Read

ಧನ್ವಂತರಿ ಹೋಮದ ಮೊರೆ ಹೋದ ಸಚಿವ ಈಶ್ವರಪ್ಪ..!

ಶಿವಮೊಗ್ಗ : ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಶೀಘ್ರದಲ್ಲೇ ಇಳಿಮುಖ ಕಾಣಲಿ ಎಂದು ಸಚಿವ ಈಶ್ವರಪ್ಪ, ಹೋಮದ ಮೊರೆ ಹೋಗಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ದಿನೇ ದಿನೆ, ಏರಿಳಿತ ಕಾಣುತ್ತಿರುವ ಹಿನ್ನೆಲೆಯಲ್ಲಿ,...

ಕೊಪ್ಪಳದಲ್ಲಿ ಒಂದು ಬ್ಲಾಕ್ ಫಂಗಸ್ ಕೇಸ್ ಪತ್ತೆ..!

ಕೊಪ್ಪಳ: ಕೊರೊನಾ ಎರಡನೇ ಅಲೆ ತೀವ್ರವಾಗಿ ಪ್ರಸರಣವಾಗುತ್ತಿರುವ ಈ ಸಂದರ್ಭದಲ್ಲಿ ಮತ್ತೊಂದು ಆತಂಕ ಎದುರಾಗಿದ್ದು, ಬ್ಲ್ಯಾಕ್​ ಫಂಗಸ್​ ಹರಡುವಿಕೆ ಬಗ್ಗೆ ಭಯ ಶುರುವಾಗಿದೆ. ಹೀಗಿರುವಾಗಲೇ ಕೊಪ್ಪಳ ಜಿಲ್ಲೆಯಲ್ಲಿ ಬ್ಲ್ಯಾಕ್​ ಫಂಗಸ್ ಕಾಣಿಸಿಕೊಂಡಿದೆ ಎಂದು...

‘ತೌಕ್ತೆ’ ಅವಾಂತರಕ್ಕೆ ಕತ್ತಲಲ್ಲಿ ಉತ್ತರಕನ್ನಡ ಬೆಳಕು ನೀಡಲು ಹೆಸ್ಕಾಂ ಸಿಬ್ಬಂದಿಗಳಿಂದ ಸಾಹಸ..!

ಕಾರವಾರ : ತೌಕ್ತೆ ಚಂಡಮಾರುತ ಸೃಷ್ಟಿಸಿದ ಅವಾಂತರ ಒಂದೆರೆಡಲ್ಲ. ಒಂದೆಡೆ ಕಡಲು ಉಕ್ಕೇರಿ ಕಡಲತೀರದ ಮಂದಿ ಸಂಕಷ್ಟಕ್ಕೆ ಸಿಲುಕಿದ್ದರೇ ಇನ್ನೊಂದೆಡೆ ಎಲ್ಲೆಡೆ ಮರಗಿಡಗಳು ಉರುಳಿ ವಿದ್ಯುತ್ ಕಂಬಗಳು ಬುಡಮೇಲಾಗಿವೆ. ಪರಿಣಾಮ ಉತ್ತರಕನ್ನಡ ಜಿಲ್ಲೆಯ...

‘ಸೋಂಕಿತ ಗರ್ಭಿಣಿಗೆ ಹೆರಿಗೆ ಮಾಡಿಸುವಲ್ಲಿ ವೈದ್ಯರ ತಂಡ ಯಶಸ್ವಿ’

ಶಿವಮೊಗ್ಗ: ಪ್ರಾಣದ ಹಂಗನ್ನೂ ಲೆಕ್ಕಿಸದೇ ಸೊರಬ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ವೈದ್ಯರ ತಂಡ ಕೋರೋನಾ ಸೋಂಕಿತ ಗರ್ಭಿಣಿಗೆ ಹೆರಿಗೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಾಯಿಗೆ ಮೂರನೇ ಹೆರಿಗೆ ಯಾಗಿದ್ದು, ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ....