Tags Hubballi

Tag: Hubballi

ಹಳೆ ವೈಷಮ್ಯಕ್ಕೆ ಡಬಲ್ ಮರ್ಡರ್.., ಬೆಚ್ಚಿಬಿದ್ದ ಚೋಟಾ ಮುಂಬೈ ಜನರು!

ಹುಬ್ಬಳ್ಳಿ : ಜಿಲ್ಲೆಯ ಗೋಪನಕೊಪ್ಪದಲ್ಲಿ ಮಧ್ಯರಾತ್ರಿ ಯುವಕರಿಬ್ಬರನ್ನ ಕಬ್ಬಿಣದ ರಾಡ್​ನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ನಡು ರಸ್ತೆಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಯುವಕರಿಬ್ಬರು ನರಳಿ ನರಳಿ ಪ್ರಾಣ ಬಿಟ್ಟಿದ್ದಾರೆ. ಯುವಕರಿಬ್ಬರನ್ನ ಅಟ್ಟಾಡಿಸಿ...

ಸಂಗೊಳ್ಳಿ ರಾಯಣ್ಣ ಪ್ರತಿಮೆ ತೆರವು ಖಂಡಿಸಿ ಪ್ರತಿಭಟನೆ..!

ಹುಬ್ಬಳ್ಳಿ : ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ವ್ಯಾಪ್ತಿಯಲ್ಲಿ ಬರುವ ಪಿರನವಾಡಿ ಗ್ರಾಮದಲ್ಲಿ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣರ ಪ್ರತಿಮೆ ತೆರವುಗೊಳಿಸಿರುವುದನ್ನು ಖಂಡಿಸಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವಶಕ್ತಿ ಸಂಘಟನೆ ನಗರದ ತಹಶೀಲ್ದಾರರ ಕಚೇರಿ...

ವಿಶೇಷ ಪ್ಯಾಕೇಜ್ ಘೋಷಣೆಗೆ ಆಗ್ರಹಿಸಿ ಚಿತ್ರಮಂದಿರ ಕಾರ್ಮಿಕರ ಪ್ರತಿಭಟನೆ

ಹುಬ್ಬಳ್ಳಿ : ರಾಜ್ಯದ ಸಮಗ್ರ ಸಿನಿಮಾರಂಗಕ್ಕೆ 14 ಕೋಟಿ ರೂಪಾಯಿ ಆರ್ಥಿಕ ಪ್ಯಾಕೇಜ್ ಹಾಗೂ 20 ಕೋಟಿ ರೂಪಾಯಿ ಚಿತ್ರೋದ್ಯಮ ಪುನಶ್ಚೇತನಕ್ಕೆ‌ ನೆರವು ನೀಡುವಂತೆ ಆಗ್ರಹಿಸಿ ಹುಬ್ಬಳ್ಳಿಯ ಚಿತ್ರಮಂದಿರ ಕಾರ್ಮಿಕರು ಪ್ರತಿಭಟನೆ ನಡೆಸಿ...

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವ ಘರ್ಜನೆಯಿಂದ ಪ್ರತಿಭಟನೆ

ಹುಬ್ಬಳ್ಳಿ : ಬೆಳಗಾವಿ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ನಂದಗಡ ಹೋಗುವ ರಸ್ತೆಯಲ್ಲಿ ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಟಾಪನೆ ಮಾಡುವ ಸಂದರ್ಭದಲ್ಲಿ ಲಾಠಿಚಾರ್ಜ್ ಮಾಡಿ ರಾಯಣ್ಣನ ಮೂರ್ತಿಯನ್ನು ಹಾಗೂ ರಾಷ್ಟ್ರೀಯ ಧ್ವಜವನ್ನು ವಶಕ್ಕೆ ಪಡೆದುಕೊಂಡಿರುವುದನ್ನು...

ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಅಕ್ಷರ ದಾಸೋಹ ನೌಕರರ ಸಂಘದಿಂದ ಪ್ರತಿಭಟನೆ

ಹುಬ್ಬಳ್ಳಿ : ಕೆಲಸದ ಭದ್ರತೆ, ವೇತನ ಹಾಗೂ ಹಲವಾರು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘಟನೆಯ ವತಿಯಿಂದ ಹುಬ್ಬಳ್ಳಿ ಮಿನಿವಿಧಾನಸೌಧದ ಎದುರು ಪ್ರತಿಭಟನೆ ನಡೆಸಲಾಯಿತು. ಸುಮಾರು ಐದಾರು ತಿಂಗಳಿನಿಂದ...

ಲಾರಿಗೆ ಕಾರು ಡಿಕ್ಕಿ: ಸ್ಥಳದಲ್ಲಿಯೇ ಸಾವನ್ನಪ್ಪಿದ ವ್ಯಕ್ತಿ

ಹುಬ್ಬಳ್ಳಿ: ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ನಾಲ್ಕು ಜನರು ಗಂಭೀರ ಗಾಯಗೊಂಡಿರುವ ಘಟನೆ ಹುಬ್ಬಳ್ಳಿ ಸಮೀಪದ ಅದರಗುಂಚಿ‌ ಕ್ರಾಸ್‌ ಬಳಿ ನಡೆದಿದೆ. ತಮಿಳುನಾಡಿನ ಮೂಲದ...

ಬಿಸಿಯೂಟ ನೌಕರರಿಂದ ಉಪವಾಸ ಸತ್ಯಾಗ್ರಹ

ಹುಬ್ಬಳ್ಳಿ: ಬಿಸಿಯೂಟ ನೌಕರರಿಗೆ ಬಾಕಿ ಇರುವ ವೇತನ ಬಿಡುಗಡೆ ಮಾಡಲು ಹಾಗೂ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಧಾರವಾಡ ಜಿಲ್ಲೆಯ ನವಲಗುಂದ ತಾಲ್ಲೂಕು ಪಂಚಾಯತಿ ಮುಂದೆ ಬಿಸಿಯೂಟ ಕಾರ್ಯಕರ್ತರು ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ....

ರಾಜ್ಯದಲ್ಲಿ ಅರಾಜಕತೆ ಸೃಷ್ಟಿಸಲು ರಾಜಕೀಯ ಕೈವಾಡ : ನಳೀನ್​ ಕಮಾರ್ ಕಟೀಲು

ಹುಬ್ಬಳ್ಳಿ : ಕೆ.ಜಿ ಹಳ್ಳಿ ಘಟನೆಯಲ್ಲಿ ಸರ್ಕಾರಿ ಆಸ್ತಿ ಪಾಸ್ತಿಗಳನ್ನು ಹಾನಿ ಮಾಡಲಾಗಿದೆ, ಮಾಧ್ಯಮದವರ ಮೇಲೆ ಹಲ್ಲೆ ಮಾಡಿದ್ದಾರೆ. ಅವರ ಮೇಲೆ ಕಠಿಣ ಕ್ರಮಗೈಗೊಳ್ಳಬೇಕು. ಇದು ರಾಜಕೀಯ ಹುನ್ನಾರ, ರಾಜ್ಯದಲ್ಲಿ ಗಲಭೆ ಎಬ್ಬಿಸುವ...

ಪತ್ರಕರ್ತರ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ

ಹುಬ್ಬಳ್ಳಿ: ಬೆಂಗಳೂರಿನ ಡಿ.ಜೆ ಹಾಗೂ ಕೆ.ಜಿ ಹಳ್ಳಿಯಲ್ಲಿ ( ನಿನ್ನೆ ನಡೆದ ಗಲಭೆ ಸಂದರ್ಭದಲ್ಲಿ) ಮತ್ತು ರಾಯಚೂರು ಜಿಲ್ಲೆ ಮಾನ್ವಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಮೇಲೆ ನಡೆದ ಹಲ್ಲೆಗಳನ್ನು ಖಂಡಿಸಿ ಧಾರವಾಡ ಜಿಲ್ಲಾ ಕಾರ್ಯನಿರತರ ಪತ್ರಕರ್ತರ...

ಕೆ.ಜಿ ಹಳ್ಳಿ ಗಲಭೆ ಹಿಂದಿದೆ ರಾಜಕೀಯ ಪಿತೂರಿ : ಜಗದೀಶ್ ಶೆಟ್ಟರ್

ಹುಬ್ಬಳ್ಳಿ : ಬೆಂಗಳೂರಿನ ಕೆಜಿ ಹಳ್ಳಿ ಘಟನೆ ಹಿಂದೆ ರಾಜಕೀಯ ಪಿತೂರಿ ಇದ್ದು, ಧರ್ಮದ ಹೆಸರಿನಲ್ಲಿ ಗಲಭೆ ಸೃಷ್ಟಿಸುವುದು ಖಂಡನಾರ್ಹ. ಯಾರು ಇಂಥಾ ಹೀನ‌ಕೃತ್ಯಗಳನ್ನು ಎಸಗಬಾರದು ಎಂದು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಹೇಳಿದ್ದಾರೆ.  ಕೆಜಿ...
- Advertisment -

Most Read

ತನಗೆ ಪಾಸಿಟಿವ್ ಬಂದಿದೆ ಎಂದು ಬೆದರಿದ ವ್ಯಕ್ತಿ ಆಸ್ಪತ್ರೆಯಿಂದ ಪರಾರಿ..!  

ಶಿವಮೊಗ್ಗ: ತನಗೆ ಪಾಸಿಟಿವ್ ಬಂದಿದೆ ಎಂದು ಹೆದರಿ, ಸೋಂಕಿತ ವ್ಯಕ್ತಿಯೊಬ್ಬ ಭತ್ತದ ಗದ್ದೆಯಲ್ಲಿ ಬಚ್ಚಿಟ್ಟುಕೊಂಡಿದ್ದ ಘಟನೆ ಇಂದು ಶಿವಮೊಗ್ಗದಲ್ಲಿ ನಡೆದಿದೆ.  ಶಿವಮೊಗ್ಗದ ಎನ್.ಹೆಚ್. ಆಸ್ಪತ್ರೆ ಆವರಣದಲ್ಲಿಯೇ ಈ ಅಪರೂಪದ ಘಟನೆ ನಡೆದಿದ್ದು, ಬೇರೆ ಯಾವುದೋ...

‘ಇಂದು ತಮಿಳುನಾಡಿನ ನೂತನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅಧಿಕಾರ ಸ್ವೀಕಾರ’

ತಮಿಳುನಾಡು: ಅನುಭವಿಗಳಲ್ಲಿ ಡಿಎಂಕೆ ಪ್ರಧಾನ ಕಾರ್ಯದರ್ಶಿ ದೊರೆ ಮುರುಗನ್ ಅವರಿಗೆ ಜಲಸಂಪನ್ಮೂಲ, ಕೆ.ಎನ್.ನೆಹರೂ ಅವರಿಗೆ ನಗರಾಡಳಿತ, ಐ. ಪೆರಿಯಾಸ್ವಾಮಿ ಅವರಿಗೆ ಸಹಕಾರ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ. ಹೊಸಬರಿಗೂ ಪ್ರಮುಖ ಖಾತೆಗಳನ್ನು ನೀಡಲಾಗಿದೆ. ಮಾಜಿ...

ಕಲಬುರಗಿಯಲ್ಲಿ ಕೊವಿಡ್ ರೋಗಿಗಳಿಗೆ ಫ್ರೀ ಆಟೋ ಸರ್ವಿಸ್..!

ಕಲಬುರಗಿ : ಕೊವಿಡ್-19 ಸೊಂಕಿತರನ್ನ ಆಸ್ಪತ್ರೆಗೆ ಕರೆದ್ಯೋಯಲು ಸಾವಿರಾರು ರೂಪಾಯಿ ಸುಲಿಗೆ ಮಾಡುತ್ತಿರುವ ಬೆನ್ನಲ್ಲೆ, ಕಲಬುರಗಿ ನಗರದಲ್ಲಿ ಆಟೋ ಚಾಲಕನೋರ್ವ ಮಾನವೀಯತೆ ಕಾರ್ಯದಲ್ಲಿ ನಿರತರಾಗಿದ್ದಾರೆ. ಕೊರೋನಾ ಸಂದರ್ಭದಲ್ಲಿ ಸೇರಿದಂತೆ ಯಾವುದೇ ತುರ್ತು ವೈದ್ಯಕೀಯ ಸಂದರ್ಭದಲ್ಲಿ ...

ಈ ವ್ಯಕ್ತಿ ಅಧಿಕಾರಿಗಳ ಮುಂದೆ ತಲೆ ಕೆಳಗೆ ಮಾಡಿ ನಿಂತಿದ್ದು ಯಾಕೆ ಗೊತ್ತಾ?

ಶಿವಮೊಗ್ಗ: ಒಂದು ಕಡೆ ದಿನೇ ದಿನೇ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ.  ಮತ್ತೊಂದು ಕಡೆ ಮಾಸ್ಕ್ ಸ್ಯಾನಿಟೈಸರ್ ಬಳಕೆ ಕೂಡ ಕಡ್ಡಾಯ ಮಾಡಲಾಗಿದೆ.  ಆದರೆ ಇಲ್ಲೊಬ್ಬರು ಕೊರೋನಾನೆ ಇಲ್ಲ.  ಆರೋಗ್ಯವಂತರು ಮಾಸ್ಕ್ ಹಾಕಬೇಕೇಂದೇನೂ...