Tags INC

Tag: INC

ರಾಹುಲ್ ಗಾಂಧಿ ವೈಫಲ್ಯದಿಂದ ಪ್ರಿಯಾಂಕಾಗೆ ಪಟ್ಟ: ಬಿಜೆಪಿ ಟಾಂಗ್..!

ನವದೆಹಲಿ: ಪ್ರಿಯಾಂಕ ಗಾಂಧಿ ವಾದ್ರಾ ಅವರ ರಾಜಕೀಯ ಪ್ರವೇಶವನ್ನು ಬಿಜೆಪಿ ವ್ಯಂಗ್ಯ ಮಾಡಿದೆ. ಕಾಂಗ್ರೆಸ್​ ಅಧ್ಯಕ್ಷ ರಾಹುಲ್ ಗಾಂಧಿ ವೈಫಲ್ಯದಿಂದ ಪ್ರಿಯಾಂಕಾಗೆ ಪಟ್ಟ ಕಟ್ಟಲಾಗಿದೆ ಅಂತ ಬಿಜೆಪಿ ಟಾಂಗ್​ ನೀಡಿದೆ. ಪ್ರಿಯಾಂಕ ಗಾಂಧಿ ಅವರನ್ನು...

ರಾಜಕೀಯಕ್ಕೆ ಅಧಿಕೃತ ಎಂಟ್ರಿ ಕೊಟ್ಟ ಪ್ರಿಯಾಂಕ ಗಾಂಧಿ

ನವದೆಹಲಿ: ಪ್ರಿಯಾಂಕ ಗಾಂಧಿ ವಾದ್ರಾ ಅಧಿಕೃತವಾಗಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಲೋಕಸಭಾ ಚುನಾವಣೆಗೆ ಹಿನ್ನೆಲೆಯಲ್ಲಿ ಪ್ರಿಯಾಂಕ ಪಾಲಿಟಿಕ್ಸ್ ಎಂಟ್ರಿ ಮಹತ್ವ ಪಡೆದಿದೆ. ಉತ್ತರ ಪ್ರದೇಶ(ಪೂರ್ವ) ಕಾಂಗ್ರೆಸ್​ ಜನರಲ್ ಸೆಕ್ರೆಟರಿಯಾಗಿ ಪ್ರಿಯಾಂಕ ಗಾಂಧಿ ವಾದ್ರಾ...

ಸೋನಿಯಾಗಾಂಧಿ ಹೆಸರು ಬಾಯಿಬಿಟ್ನಾ ಮಿಷೆಲ್..?

ನವದೆಹಲಿ: ಅಗಸ್ಟಾವೆಸ್ಟ್​ಲೆಂಡ್ ವಿವಿಐಪಿ ಹೆಲಿಕಾಪ್ಟರ್​ ಹಗರಣದ ಮಧ್ಯವರ್ತಿ ಕ್ರಿಸ್ಟಿಯನ್​ ಮಿಷೆಲ್ ವಿಚಾರಣೆ ಸಂದರ್ಭ ಸೋನಿಯಾ ಗಾಂಧಿ ಹೆಸರು ಹೇಳಿರುವುದಾಗಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದೆಹಲಿ ಕೋರ್ಟ್​ಗೆ ತಿಳಿಸಿದ್ದಾರೆ. 'ಇಟಾಲಿಯನ್ ಮಹಿಳೆಯ ಮಗ ಹೇಗೆ...

ಬ್ರಿಡ್ಜ್​ ಮೇಲೆ ನಡೆದು ಪೋಸ್​ ಕೊಟ್ಟಿದ್ದು ಸಾಕು, ಕಾರ್ಮಿಕರನ್ನು ರಕ್ಷಿಸಿ: ಮೋದಿಗೆ ರಾಹುಲ್ ಟಾಂಗ್​..!

ನವದೆಹಲಿ: ಕಲ್ಲಿದ್ದಲು ಗಣಿಯಲ್ಲಿ ಸಿಲುಕಿಕೊಂಡವರನ್ನು ರಕ್ಷಿಸಿ ಎಂದು ಕಾಂಗ್ರೆಸ್​ ಅಧ್ಯಕ್ಷ ರಾಹುಲ್​ಗಾಂಧಿ ಪ್ರಧಾನಿ ಮೋದಿಗೆ ಮನವಿ ಮಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್​ ಅಧ್ಯಕ್ಷ, "ಸುಮ್ಮನೆ ಬೋಗಿಬಿಲ್​ ಬ್ರಿಡ್ಜ್ ಮೇಲೆ ನಡೆದು...

ರಾಮಲಿಂಗಾರೆಡ್ಡಿ ಮನವೊಲಿಕೆಯಲ್ಲಿ ಸಫಲರಾಗ್ತಾರಾ ಮಾಜಿ ಸಿಎಂ?

ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಿ ರಾಜ್ಯ ರಾಜಕೀಯದಲ್ಲಿ ಹಲವು ಬೆಳವಣಿಗೆಗಳು ಆಗಿವೆ. ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಶಾಸಕ ರಾಮಲಿಂಗಾ ರೆಡ್ಡಿ ಅಸಮಾಧಾನಗೊಂಡಿದ್ದಾರೆ. ಈ ಹಿನ್ನೆಲೆ ಅವರ ಮನವೊಲಿಕೆಗೆ ಕಾಂಗ್ರೆಸ್​ ನಾಯಕರು ಮುಂದಾಗಿದ್ದಾರೆ....

ಬಿಜೆಪಿ ಮಾತ್ರ ರಾಮಮಂದಿರ ನಿರ್ಮಿಸಲು ಸಾಧ್ಯ: ಯೋಗಿ

ಲಖನೌ: ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ನಿರ್ಮಿಸಲು ಬಿಜೆಪಿಗೆ ಮಾತ್ರ ಸಾಧ್ಯ ಎಂದು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​ ಹೇಳಿದ್ದಾರೆ. ಲಖನೌ ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಿದ್ದ 'ಯುವ ಕುಂಭ್' ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, "ಈ ಕುಂಭ...

ರಾಜೀನಾಮೆ ಬಗ್ಗೆ 4ದಿನದಲ್ಲಿ ನಿರ್ಧಾರ: ರಮೇಶ್ ಜಾರಕಿಹೊಳಿ

"ನಾನು ರಾಜೀನಾಮೆ ಕೊಡಲು ಮುಂದಾಗಿದ್ದೇನೆ. ನಿನ್ನೆಯ ಹೇಳಿಕೆಗೆ ನಾನು ಬದ್ಧನಾಗಿದ್ದೇನೆ. 4 ದಿನಗಳಲ್ಲಿ ನನ್ನ ನಿರ್ಧಾರ ಪ್ರಕಟಿಸುತ್ತೇನೆ. ನಾನೇ ಮಾಧ್ಯಮಗೋಷ್ಠಿ ಕರೆದು ಹೇಳುತ್ತೇನೆ ಅಂತ ಬೆಂಗಳೂರಿನಲ್ಲಿ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. "ನನ್ನ ಜೊತೆ ಎಷ್ಟು...

ಒಳ್ಳೆ ಖಾತೆ ಕೊಟ್ರೆ ಕೆಲ್ಸ ಮಾಡ್ತಾರಂತೆ ಸತೀಶ್​ ಜಾರಕಿಹೊಳಿ..!

ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆ ಬೆಳಗಾವಿಯಲ್ಲಿ ಹೇಳಿಕೆ ನೀಡಿರುವ ಸತೀಶ್​ ಜಾರಕಿಹೊಳಿ ಯಾವುದೇ ಒಳ್ಳೆ ಖಾತೆ ನೀಡಿದ್ರು ಕೆಲಸ ಮಾಡುತ್ತೇವೆ ಎಂದಿದ್ದಾರೆ. ಒಂದು ವೇಳೆ ಮಂತ್ರಿ ಆದ್ರೆ ಬೆಳಗಾವಿ ಜಿಲ್ಲೆಯಲ್ಲಿ ರಾಜಕೀಯ...

ಭರ್ಜರಿ ಗೆಲುವಿನ ನಂತರ ಶಿಮ್ಲಾದಲ್ಲಿ ರಜೆ ಆನಂದಿಸ್ತಿದ್ದಾರೆ ರಾಹುಲ್​ಗಾಂಧಿ

ಶಿಮ್ಲಾ: ಪಂಚ ರಾಜ್ಯ ಚುನಾವಣೆಯಲ್ಲಿ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದ ರಾಹುಲ್ ಗಾಂಧಿ ಈಗ ಶಿಮ್ಲಾದಲ್ಲಿ ಸಹೋದರಿ ಜೊತೆ ರಜೆಯನ್ನು ಅನುಭವಿಸುತ್ತಿದ್ದಾರೆ. ಸಹೋದರಿ ಪ್ರಿಯಾಂಕ ಗಾಂಧಿ ವಾದ್ರಾ ಹಾಗೂ ಅವರ ಮಕ್ಕಳೊಂದಿಗೆ ರಾಹುಲ್ ಗಾಂಧಿ ಶಿಮ್ಲಾದಲ್ಲಿ...

ಮಧ್ಯಪ್ರದೇಶ ಸಿಎಂ ಆಗಿ ಕಮಲ್​ನಾಥ್ ಆಯ್ಕೆ

ಕಳೆದೆರಡು ದಿನದಿಂದ ಸಾಕಷ್ಟು ಕುತೂಹಲ ಮೂಡಿಸಿದ್ದ ಮಧ್ಯಪ್ರದೇಶದ ಸಿಎಂ ಪಟ್ಟ ಗೊಂದಲಕ್ಕೆ ತೆರೆ ಬಿದ್ದಿದೆ. ನೂತನ ಮುಖ್ಯಮಂತ್ರಿಯಾಗಿ ಕಮಲ್ ನಾಥ್ ಆಯ್ಕೆಯಾಗಿದ್ದಾರೆ. ಪಕ್ಷದ ಗೆಲುವಿನಲ್ಲಿ ಬಹಳ ಶ್ರಮ ವಹಿಸಿದ್ದ ಹಿರಿಯ ನಾಯಕ ಕಮಲ್​ನಾಥ್ ಹಾಗೂ...
- Advertisment -

Most Read

ಸೋಂಕಿತನ ಅಂತ್ಯಕ್ರಿಯೇ ನೆರವೇರಿಸಿದ ಮುಸಲ್ಮಾನ್ ಯುವಕರು..!  

ಶಿವಮೊಗ್ಗ : ಕೊರೋನಾದಿಂದ ಸಾವನಪ್ಪಿದವನಿಗೆ, ಕುಟುಂಬಸ್ಥರು, ಮತ್ತು ನೆರೆಹೊರೆಯವರು, ಅಂತ್ಯಕ್ರಿಯೇ ಮಾಡಲು ಹಿಂಜರಿದ ಹಿನ್ನೆಲೆಯಲ್ಲಿ, ಮುಸಲ್ಮಾನ್ ಯುವಕರೇ ನಿಂತು ಅಂತ್ಯಕ್ರಿಯೇ ನಡೆಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.  ಶಿವಮೊಗ್ಗದ  ಶಿರಾಳಕೊಪ್ಪದಲ್ಲಿಯೇ ಈ ಘಟನೆ ನಡೆದಿದ್ದು, ಇಲ್ಲಿನ...

ಲಾಕ್ ಡೌನ್ ವೇಳೆಯೇ ಅರಣ್ಯ ಲೂಟಿಗೆ ಯತ್ನಿಸಿದ ಖದೀಮರು..!

ಶಿವಮೊಗ್ಗ : ಇತ್ತ ರಾಜ್ಯದೆಲ್ಲೆಡೆ ಲಾಕ್ ಡೌನ್ ಘೋಷಣೆಯಾಗಿದೆ. ಅದೆಷ್ಟೊ ಜನರು ಮನೆ ಸೇರಿಕೊಂಡಿದ್ದರೆ, ಮತ್ತೆ ಕೆಲವರು ಆಸ್ಪತ್ರೆಗಳಿಗೆ ಅಲೆಯುತ್ತಿದ್ದಾರೆ.  ಇನ್ನೂ ಕೆಲವರು ಹೇಗಪ್ಪಾ ಲಸಿಕೆ ಪಡೆದುಕೊಳ್ಳೋದು ಎಂಬ ಯೋಚನೆಯಲ್ಲಿದ್ದಾರೆ. ಆದ್ರೆ ಇಲ್ಲಿನ...

‘ನನ್ನಿಂದ ಮನೆಯವರೆಗೂ ಸೋಂಕು ತಗುಲಿದೆ ಎಂದು ತಹಶೀಲ್ದಾರ್ ಸೂಸೈಡ್’

ಚಿಕ್ಕಮಗಳೂರು: ನನ್ನಿಂದಲೇ ನನ್ನ ಮಕ್ಕಳು, ಮೊಮ್ಮಕ್ಕಳಿಗೆ ಕೊರೋನ ಬಂತು. ನನಗೆ ವಯಸ್ಸಾಗಿದ್ದು, ಬದುಕುವ ಭರವಸೆ ಕಡಿಮೆ ಇದೆ. ಆದರೆ, ನನ್ನ ಮಕ್ಕಳು, ಮೊಮ್ಮಕ್ಕಳಿಗೆ ನನ್ನ ಕಣ್ಣೆದುರೇ ಏನಾದರೂ ಆದರೆ ಅದನ್ನ ನನ್ನಿಂದ ಸಹಿಸಿಕೊಳ್ಳಲು...

ಮನೆ, ಮನೆಗೆ ಹಾಲು ವಿತರಣೆಗೆ ಪೊಲೀಸರ ಅಡ್ಡಿ..!  

ಶಿವಮೊಗ್ಗ: ನಗರ ಪ್ರದೇಶದ ಮನೆಮನೆಗಳಿಗೆ ಹಾಲು ಮಾರಾಟ ಮಾಡುವ ರೈತರಿಗೂ ಬಿಡದೇ ಪೊಲೀಸರು, ದರ್ಪ ಮೆರೆದಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.  ಹಾಲು, ತರಕಾರಿ ಮನೆಮನೆಗೆ ತೆರಳಿ ಮಾರಾಟ ಮಾಡಬಹುದು ಎಂದು ಜಿಲ್ಲಾಡಳಿತ ಸೂಚನೆ...