Tags India vs New Zealand

Tag: India vs New Zealand

ಕಿವೀಸ್ ವಿರುದ್ಧ ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ

ಆಕ್ಲೆಂಡ್: ಭಾರತ ಮತ್ತು ನ್ಯೂಜಿಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಮುನ್ನಡೆಯಲ್ಲಿರುವ ನ್ಯೂಜಿಲೆಂಡ್​ಗೆ ತಿರುಗೇಟು ನೀಡಲು ಮುಂದಾಗಿರುವ...

ಮತ್ತೆ ನ್ಯೂಜಿಲೆಂಡ್ ಕಾಡಿದ ಕನ್ನಡಿಗ ರಾಹುಲ್, ಅಯ್ಯರ್ ! 2ನೇ ಟಿ20ಯಲ್ಲೂ ಗೆದ್ದು ಬೀಗಿದ ಭಾರತ

ಆಕ್ಲೆಂಡ್ : ಕನ್ನಡಿಗ ಕೆ.ಎಲ್ ರಾಹುಲ್ ಅದ್ಭುತ ಬ್ಯಾಟಿಂಗ್ ನೆರವಿನಿಂದ ಟೀಮ್ ಇಂಡಿಯಾ ನ್ಯೂಜಿಲೆಂಡ್ ವಿರುದ್ಧದ ಎರಡನೇ ಟಿ20ಯಲ್ಲೂ 7 ವಿಕೆಟ್ ಭರ್ಜರಿ ಜಯ ದಾಖಲಿಸಿದೆ. ಈಡನ್ ಪಾರ್ಕ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು...

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ನ್ಯೂಜಿಲೆಂಡ್

ಆಂಕ್ಲೆಂಡ್: ಟಿ20 ಎರಡನೇ ಪಂದ್ಯದಲ್ಲಿ ಭಾರತ -ನ್ಯೂಜಿಲೆಂಡ್  ಮತ್ತೊಮ್ಮೆ ಮುಖಾಮುಖಿಯಾಗಿದ್ದು, ಈ ಪಂದ್ಯದಲ್ಲಿ ಟಾಸ್ ಗೆದ್ದ ಕಿವೀಸ್ ಬ್ಯಾಟಿಂಗ್ ಆಯ್ದುಕೊಂಡಿದೆ. ಭಾರತ-ಕಿವೀಸ್ ತಮ್ಮ ತಂಡಗಳಲ್ಲಿ ಯಾವುದೇ ಬದಲಾವಣೆಯನ್ನು ಮಾಡಿಕೊಳ್ಳದೆ ಮೊದಲ ಪಂದ್ಯದಲ್ಲಿದ್ದ ತಂಡವನ್ನೇ...

ಭಾರತ – ನ್ಯೂಜಿಲೆಂಡ್ 2ನೇ ಟಿ20ಗೆ ಕ್ಷಣಗಣನೆ…ಹೇಗಿದೆ ಗೊತ್ತಾ ವಿರಾಟ್ ಪಡೆ?

ಆಕ್ಲೆಂಡ್: ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ದ್ವಿತೀಯ ಟ್ವೆಂಟಿ-20 ಪಂದ್ಯವು ಇಲ್ಲಿನ ಈಡನ್ ಪಾರ್ಕ್ ಮೈದಾನದಲ್ಲಿ ಇಂದು ಮಧ್ಯಾಹ್ನ 12.20 ಕ್ಕೆ ನಡೆಯಲಿದೆ. ಇದೇ ಮೈದಾನದಲ್ಲಿ ಶುಕ್ರವಾರ ನಡೆದ ಮೊದಲ ಟಿ20 ಪಂದ್ಯದಲ್ಲಿ...

ಕನ್ನಡಿಗ ರಾಹುಲ್​, ಅಯ್ಯರ್ ತಂದ ಗೆಲುವಿನ ‘ಶ್ರೇಯಸ್​’..!

ಆಕ್ಲೆಂಡ್​ : ಕನ್ನಡಿಗ ಕೆ.ಎಲ್ ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ಅವರ ಭರ್ಜರಿ ಬ್ಯಾಟಿಂಗ್​ ನೆರವಿನಿಂದ ನ್ಯೂಜಿಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ ಶುಭಾರಂಭ ಮಾಡಿದೆ. ಗ್ರೀನ್​​ಪಾರ್ಕ್​ನಲ್ಲಿ ನಡೆದ ಮ್ಯಾಚ್​​ನಲ್ಲಿ...

ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ – ಆಡುವ 11ರ ಬಳಗದಲ್ಲಿ ಯಾರಿದ್ದಾರೆ? ಯಾರಿಲ್ಲ?

ಆಕ್ಲೆಂಡ್​ : ಅತಿಥೇಯ ನ್ಯೂಜಿಲೆಂಡ್​ ವಿರುದ್ಧದ 5 ಮ್ಯಾಚ್​ಗಳ ಟಿ20 ಸರಣಿಯ ಮೊದಲ ಮ್ಯಾಚಲ್ಲಿ ಟಾಸ್ ಗೆದ್ದ ಭಾರತ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಆಕ್ಲೆಂಡ್​ನ ಈಡನ್ ಪಾರ್ಕ್​ನಲ್ಲಿ ನಡೆಯಲಿರುವ ಮ್ಯಾಚ್​ನಲ್ಲಿ...

‘ಕಿವಿ’ ಹಿಂಡಲು ಕೊಹ್ಲಿ ಪಡೆ ಸಜ್ಜು – ಗವಸ್ಕಾರ್, ಸಚಿನ್, ಸೆಹ್ವಾಗ್ ಸಾಲಿಗೆ ಸೇರಲಿದ್ದಾರೆ ರೋಹಿತ್ ಶರ್ಮಾ!

ಆಕ್ಲೆಂಡ್​ : ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 5 ಮ್ಯಾಚ್​ಗಳ ಟಿ20 ಸರಣಿಯ ಮೊದಲ ಮ್ಯಾಚ್ ಇಂದು ಆಕ್ಲೆಂಡ್​ನ ಈಡನ್ ಪಾರ್ಕ್​​ನಲ್ಲಿ ನಡೆಯಲಿದೆ. ಭಾರತೀಯ ಕಾಲಮಾನದ ಪ್ರಕಾರ ಮಧ್ಯಾಹ್ನ 12.20ಕ್ಕೆ ಪಂದ್ಯ ಆರಂಭವಾಗ್ತಿದೆ....

ನ್ಯೂಜಿಲೆಂಡ್​ಗೆ ತಿರುಗೇಟು ನೀಡಿದ ಭಾರತ

ಅಕ್ಲೆಂಡ್​ : ಟೀಮ್ ಇಂಡಿಯಾ ನ್ಯೂಜಿಲೆಂಡ್​ ವಿರುದ್ಧ ಮೊದಲ ಟಿ20 ಸೋಲಿನ ಸೇಡನ್ನು ತೀರಿಸಿಕೊಂಡಿದೆ. ಅಕ್ಲೆಂಡ್​ ನ ಈಡನ್​ ಪಾರ್ಕ್​ನಲ್ಲಿ ನಡೆದ 2ನೇ ಟಿ20 ಮ್ಯಾಚ್​ನಲ್ಲಿ 7 ವಿಕೆಟ್​ಗಳ ಭರ್ಜರಿ ಜಯ ದಾಖಲಿಸೋ...

ಗೆಲುವಿನ ಹಳಿಗೆ ಮರಳಿದ ರೋಹಿತ್​ ಪಡೆ

ನ್ಯೂಜಿಲೆಂಡ್​​ ವಿರುದ್ಧದ 4ನೇ ಏಕದಿನದಲ್ಲಿ ಹೀನಾಯ ಸೋಲುಂಡಿದ್ದ ಟೀಮ್​ಇಂಡಿಯಾ 5ನೇ ಮ್ಯಾಚ್​ ಜಯಿಸುವ ಮೂಲಕ ಗೆಲುವಿನ ಹಳಿಗೆ ಮರಳಿದೆ. ವೆಲ್ಲಿಂಗ್ಟನ್​ನಲ್ಲಿ ನಡೆದ ಸರಣಿಯ ಕೊನೆಯ ಮ್ಯಾಚ್​ನಲ್ಲಿ ಭಾರತ 35 ರನ್​ಗಳ ಗೆಲುವು ಸಾಧಿಸಿದೆ....

ಗೆಲುವಿನ ಅಲೆಯಲ್ಲಿ ಸೋಲುಂಡ ಟೀಮ್​ ಇಂಡಿಯಾ

ನ್ಯೂಜಿಲೆಂಡ್​ ವಿರುದ್ಧದ ಏಕದಿನ ಸರಣಿಯ ಮೊದಲ 3 ಪಂದ್ಯಗಳನ್ನು ಗೆದ್ದು ಬೀಗಿದ್ದ ಟೀಮ್​ಇಂಡಿಯಾ 4ನೇ ಏಕದಿನದಲ್ಲಿ ಮುಗ್ಗರಿಸಿದೆ. ಅತಿಥೇಯ ತಂಡದ ಶಿಸ್ತುಬದ್ಧ ಬೌಲಿಂಗ್​ ದಾಳಿಗೆ ತತ್ತರಿಸಿದ ಟೀಮ್​ಇಂಡಿಯಾ 4ನೇ ಏಕದಿನದಲ್ಲಿ ಸೋಲುಂಡಿದೆ. ಆಲ್​ರೌಂಡ್​...
- Advertisment -

Most Read

‘ನನ್ನಿಂದ ಮನೆಯವರೆಗೂ ಸೋಂಕು ತಗುಲಿದೆ ಎಂದು ತಹಶೀಲ್ದಾರ್ ಸೂಸೈಡ್’

ಚಿಕ್ಕಮಗಳೂರು: ನನ್ನಿಂದಲೇ ನನ್ನ ಮಕ್ಕಳು, ಮೊಮ್ಮಕ್ಕಳಿಗೆ ಕೊರೋನ ಬಂತು. ನನಗೆ ವಯಸ್ಸಾಗಿದ್ದು, ಬದುಕುವ ಭರವಸೆ ಕಡಿಮೆ ಇದೆ. ಆದರೆ, ನನ್ನ ಮಕ್ಕಳು, ಮೊಮ್ಮಕ್ಕಳಿಗೆ ನನ್ನ ಕಣ್ಣೆದುರೇ ಏನಾದರೂ ಆದರೆ ಅದನ್ನ ನನ್ನಿಂದ ಸಹಿಸಿಕೊಳ್ಳಲು...

ಮನೆ, ಮನೆಗೆ ಹಾಲು ವಿತರಣೆಗೆ ಪೊಲೀಸರ ಅಡ್ಡಿ..!  

ಶಿವಮೊಗ್ಗ: ನಗರ ಪ್ರದೇಶದ ಮನೆಮನೆಗಳಿಗೆ ಹಾಲು ಮಾರಾಟ ಮಾಡುವ ರೈತರಿಗೂ ಬಿಡದೇ ಪೊಲೀಸರು, ದರ್ಪ ಮೆರೆದಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.  ಹಾಲು, ತರಕಾರಿ ಮನೆಮನೆಗೆ ತೆರಳಿ ಮಾರಾಟ ಮಾಡಬಹುದು ಎಂದು ಜಿಲ್ಲಾಡಳಿತ ಸೂಚನೆ...

‘ವೈದ್ಯರ ಮೇಲೆ ಮಾರಣಾಂತಿಕ ಹಲ್ಲೆ’

ಕಲಬುರಗಿ: ಹಗಲಿರುಳು ಎನ್ನದೇ ಕೊರೊನಾ ರೋಗಿಗಳನ್ನ ಬದುಕಿಸೊದಕ್ಕೆ ದುಡಿಯುತ್ತಿರುವ ವೈದ್ಯರು ಮತ್ತು ಸಿಬ್ಬಂದಿಗಳ ಮೇಲೆ ಗ್ರಾಮಸ್ಥರು ಹಲ್ಲೆ ಮಾಡಿರುವಂತಹ ಘಟನೆ ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಗುಂಡೇಪಲ್ಲಿ ಗ್ರಾಮದಲ್ಲಿ ನಡೆದಿದೆ.‌ ಕಳೆದ ನಾಲ್ಕು...

‘ನಾಳೆಯಿಂದ ಯಾರು ಕೂಡ ವಾಹನಗಳಲ್ಲಿ ಓಡಾಡುವಂತಿಲ್ಲ’

ಶಿವಮೊಗ್ಗ : ರಾಜ್ಯ ಸರ್ಕಾರದ ಲಾಕ್ ಡೌನ್ ಮಾರ್ಗಸೂಚಿ ಹೊರಡಿಸಿದ ಬೆನ್ನಲ್ಲೇ, ಶಿವಮೊಗ್ಗದಲ್ಲಿಯೂ ಕಟ್ಟುನಿಟ್ಟಿನ ಲಾಕ್ ಡೌನ್ ಗೆ ನಿರ್ಧಾರ ಮಾಡಲಾಗಿದೆ.  ಇಂದು ಶಿವಮೊಗ್ಗದಲ್ಲಿ ಜಿಲ್ಲೆಯ ವಿವಿಧ ಇಲಾಖಾಧಿಕಾರಿಗಳ ಮತ್ತು ವರ್ತಕರೊಂದಿಗೆ ಜಿಲ್ಲಾಡಳಿತದ ಸಭೆಯಲ್ಲಿ...