Tags Karnataka

Tag: Karnataka

ಕೋವಿಡ್-19 ಎಫೆಕ್ಟ್ : ರಾಜ್ಯದ ಪೊಲಿಸರಿಗೆ ಹೊಸ ಮಾರ್ಗಸೂಚಿ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆ ಡಿಜಿ&ಐಜಿಪಿ ಕಚೇರಿಯಿಂದ ರಾಜ್ಯದ ಪೊಲೀಸರಿಗೆ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ. ಪೊಲೀಸ್ ಠಾಣೆಗಳಿಗೆ ವಾರಕ್ಕೊಮ್ಮೆ ಕಡ್ಡಾಯವಾಗಿ ಸ್ಯಾನಿಟೈಸರ್ ಸಿಂಪಡಣೆ ಮಾಡಬೇಕು ಠಾಣೆಗಳಲ್ಲಿ ಕಂಪ್ಯೂಟರ್ ಹಾಗೂ...

ನಿಸರ್ಗ ಚಂಡಮಾರುತದಿಂದ ರಾಜ್ಯಕ್ಕೆ ಯಾವುದೇ ಅಪಾಯವಿಲ್ಲ : ಜಿ.ಎಸ್. ಶ್ರೀನಿವಾಸ್

ಬೆಂಗಳೂರು: ದೇಶದಲ್ಲಿ ಕೊರೋನಾ ಹಾವಳಿ ಬಳಿಕ ಒಂದಾದ ಮೇಲೆ ಒಂದರಂತೆ ಚಂಡಮಾರುತಗಳು ಅಪ್ಪಳಿಸುತ್ತಲೇ ಇದೆ. ಆಂಫಾನ್ ಚಂಡಮಾರುತ ಅಪ್ಪಳಿಸಿ ಕೆಲವು ದಿನಗಳು ಕಳೆದಿರುವಾಗಲೇ ಇದೀಗ ನಿಸರ್ಗ ಚಂಡಮಾರುತ ಅಪ್ಪಳಿಸಿದೆ.  ಈಗಾಗಲೇ ಮಹಾರಾಷ್ಟ್ರಕ್ಕೆ ಅಪ್ಪಳಿಸಿದ...

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ : ಕರಾವಳಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಮಂಗಳೂರು: ಕೊರೋನಾ ಹಾವಳಿ ಬೆನ್ನಲ್ಲೇ ರಾಜ್ಯಕ್ಕೆ ಒಂದಾದ ಬಳಿಕ ಒಂದರಂತೆ  ಅಪಾಯಗಳು ಎದುರಾಗುತ್ತಲೇ ಇದೆ. ಈಗಾಗಲೇ  ಕೊರೋನಾದಿಂದ ನಲುಗಿ ಹೋಗಿರುವ ಕರ್ನಾಟಕಕ್ಕೆ ಇದೀಗ ಚಂಡಮಾರುತದ ಭಯ ಕಾಡುತ್ತಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ...

ಜೂನ್ 8 ರಿಂದ ದೇವಸ್ಥಾನಗಳು ಓಪನ್ : ನಿಯಮಗಳು ಅನ್ವಯ

ಬೆಂಗಳೂರು: ರಾಜ್ಯದಲ್ಲಿ ಲಾಕ್​ಡೌನ್ 5.O ಹಿನ್ನೆಲೆ ಜೂನ್ 8 ರಿಂದ ದೇವಸ್ಥಾನಗಳನ್ನು ತೆರೆಯಲು ನಿರ್ಧರಿಸಲಾಗಿದೆ. ದೇವಸ್ಥಾನ ತೆರೆಯಬೇಕಾದರೆ ಕೆಲವೊಂದು ನಿಯಮಗಳನ್ನು ಪಾಲಿಸಬೇಕೆಂದು ಧಾರ್ಮಿಕ ದತ್ತಿ ಇಲಾಖೆ ಸುತ್ತೋಲೆ ಹೊರಡಿಸಿದೆ. ಅದರ ಪ್ರಕಾರ ನಿಯಮಗಳು...

ಇಂದಿನಿಂದ ಲಾಕ್​ಡೌನ್ 5.O ಆರಂಭ : ರಾಜ್ಯದಲ್ಲಿ ಏನಿರುತ್ತೆ ? ಏನಿರಲ್ಲ ?

ಬೆಂಗಳೂರು: ರಾಜ್ಯದಲ್ಲಿ 4.O ಲಾಕ್​ಡೌನ್ ಅಂತ್ಯಗೊಂಡಿದ್ದು, ಇಂದಿನಿಂದ 5.O ಲಾಕ್​ಡೌನ್ ಪ್ರಾರಂಭವಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಘೋಷಣೆ ಮಾಡಿದ್ದು, ಜೂನ್ 30 ರವರೆಗೆ ಲಾಕ್​ಡೌನ್ ಮುಂದುವರಿಯಲಿದೆ. ಇನ್ನು ಈ ಬಾರಿಯ ಲಾಕ್​ಡೌನ್​ನಲ್ಲಿ...

ಭಾನುವಾರ ರಾಜ್ಯದಲ್ಲಿ ಲಾಕ್​ಡೌನ್ ಇಲ್ಲ : ಎಂದಿನಂತೆ ಇರಲಿದೆ ದೈನಂದಿನ ಚಟುವಟಿಕೆ

ಬೆಂಗಳೂರು: ಕರ್ನಾಟಕದಲ್ಲಿ ಲಾಕ್​ಡೌನ್ 4.O ಬಳಿಕ ವಾರದ 6 ದಿನಗಳ ಕಾಲ ಲಾಕ್​ಡೌನ್ ತೆರವುಗೊಳಿಸಿ ಭಾನುವಾರ ಮಾತ್ರ ಸಂಪೂರ್ಣ ಲಾಕ್​ಡೌನ್ ಎಂದು ಘೋಷಣೆಯಾಗಿತ್ತು ಆದರೆ ಇದೀಗ ಸಂಪೂರ್ಣ ಲಾಕ್​ಡೌನ್​ ಅನ್ನು ರಾಜ್ಯ ಸರ್ಕಾರ...

ಕರ್ನಾಟಕ್ಕೆ ಮಹಾರಾಷ್ಟ್ರವೇ ಕಂಟಕ : ರಾಯಚೂರಿನಲ್ಲಿ 62, ಯಾದಗಿರಿಯಲ್ಲಿ 60 ಜನರಲ್ಲಿ ಕೊರೋನಾ ಪಾಸಿಟಿವ್

ಬೆಂಗಳೂರು: ಇತ್ತೀಚೆಗೆ ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಗರಿಷ್ಠ ಮಟ್ಟದಲ್ಲಿ ಏರಿಕೆಯಾಗುತ್ತಿದ್ದು, ಪ್ರತಿದಿನ ನೂರಕ್ಕಿಂತ ಹೆಚ್ಚು ಜನರಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದೆ. ಇಂದು ಮತ್ತೆ 178 ಜನರಲ್ಲಿ ಸೊಂಕು ಪತ್ತೆಯಾಗಿದೆ, ಈ ಮೂಲಕ ಸೋಂಕಿತರ...

ಕರ್ನಾಟಕದಲ್ಲಿ 75 ಜನರಲ್ಲಿ ಕೊರೋನಾ ಪಾಸಿಟಿವ್ : ಹಾಸನವೊಂದರಲ್ಲೇ ಟ್ರಾವೆಲ್ ಹಿಸ್ಟರಿ ಇಲ್ಲದ 10 ಕೊರೋನಾ ಕೇಸ್ ಪತ್ತೆ

ಬೆಂಗಳೂರು: ದಿನ ಕಳೆದಂತೆ ರಾಜ್ಯದಲ್ಲಿ ಕೊರೋನಾಗೆ ತುತ್ತದವರ ಸಂಖ್ಯೆಯೂ ಹೆಚ್ಚಾಗುತ್ತಲೇ ಇದೆ. ಇಂದು ಮತ್ತೆ ರಾಜ್ಯದಲ್ಲಿ 75 ರಷ್ಟು ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ  2,493ಕ್ಕೆ  ಏರಿಕೆಯಾಗಿದೆ. ಇನ್ನು ಸೋಂಕಿನಿಂದ ಮೃತಪಟ್ಟವರ ಸಂಖ್ಯೆಯೂ...

ರಾಜ್ಯದ ಹಲವೆಡೆ ಇನ್ನೆರಡು ದಿನ ಭಾರೀ ಮಳೆಯಾಗುವ ಸಾಧ್ಯತೆ

ಬೆಂಗಳೂರು: ಕೆಲವು ದಿನಗಳಿಂದ ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಇನ್ನು ಎರಡು ದಿನಗಳ ಕಾಲ ರಾಜ್ಯದಲ್ಲಿ ಮಳೆ ಅಬ್ಬರಿಸಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಹಾಗಾಗಿ ಕೆಲವೊಂದು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟನ್ನು...

ಕರ್ನಾಟಕದಲ್ಲಿ 122 ಜನರಲ್ಲಿ ಕೊರೋನಾ ಪಾಸಿಟಿವ್ : ಮೃತಪಟ್ಟವರ ಸಂಖ್ಯೆಯೂ 45 ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನ ಕಳೆದಂತೆ ಹೆಚ್ಚಳವಾಗುತ್ತಿದೆಯಲ್ಲದೆ ಕಡಿಮೆಯಾಗುತ್ತಿಲ್ಲ. ಇಂದು ಮತ್ತೆ ರಾಜ್ಯದಲ್ಲಿ 122 ರಷ್ಟು ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 2,405 ಕ್ಕೆ ಏರಿಕೆಯಾಗಿದೆ. ಇಂದು ಒಬ್ಬ ಸೋಂಕಿತೆ...
- Advertisment -

Most Read

ಶಿವಮೊಗ್ಗದಲ್ಲಿಯೂ ಲಾಕ್ ಡೌನ್ ಗೆ ಚಿಂತನೆ – ಸಚಿವ ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ : ಇನ್ನು ಶಿವಮೊಗ್ಗದಲ್ಲಿ ಕೊರೋನಾ ಸೋಂಕಿತರು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಲಾಕ್ ಡೌನ್ ಮಾಡುವ ಬಗ್ಗೆ ಕೂಗು ಕೇಳಿ ಬರುತ್ತಿದೆ. ಸಾರ್ವಜನಿಕರಿಂದಲೇ, ಲಾಕ್ ಡೌನ್ ಮಾಡಿದರೆ ಒಳ್ಳೆಯದಪ್ಪಾ ಎಂಬ ಪ್ರತಿಕ್ರಿಯೇ ಕೇಳಿ ಬರ್ತಿದೆ. ಬೆಂಗಳೂರು...

ಚಾಮುಂಡಿ ವರ್ಧಂತಿ ಉತ್ಸವ…ಯದುವೀರ್ ದಂಪತಿ ಭಾಗಿ…

ಮೈಸೂರು : ಇಂದು ನಾಡದೇವಿ ಚಾಮುಂಡೇಶ್ವರಿ ವರ್ಧಂತಿ ಹಿನ್ನಲೆ ಚಾಮುಂಡಿ ಬೆಟ್ಟದಲ್ಲಿ ಸಾಂಪ್ರದಾಯಿಕವಾಗಿ ಅಧಿದೇವತೆಯ ಉತ್ಸವ ನೆರವೇರಿತು.ಕೊರೊನಾ ಹರಡುವಿಕೆ ನಿಯಂತ್ರಿಸುವ ದೃಷ್ಟಿಯಿಂದ ಅದ್ದೂರಿ ಆಚರಣೆಗೆ ಜಿಲ್ಲಾಡಳಿತ ಬ್ರೇಕ್ ಹಾಕಿದ್ದು ಇಂದಿನ ಆಚರಣೆ ಕೇವಲ...

ಸ್ಮಶಾನದಲ್ಲಿ ಶವ ಸಂಸ್ಕಾರ | ಸ್ಮಶಾನವನ್ನೇ ಸೀಲ್ ಡೌನ್ ಮಾಡಿದ ಬಡಾವಣೆ ಜನತೆ

ವಿಜಯಪುರ : ಕೊರೋನಾದಿಂದ ಮೃತರಾದ ದೇಹವನ್ನು ಹೂತು ಹಾಕಿದ್ದಾರೆ ಎಂದು ಸ್ಮಶಾನದ ಸುತ್ತಮುತ್ತಲಿನ ನಿವಾಸಿಗಳು ಸ್ಮಶಾನವನ್ನೇ ಸೀಲ್ ಡೌನ್ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ನಗರದ ಚಾಲುಕ್ಯ ನಗರದಲ್ಲಿರುವ ಸಿದ್ಧೇಶ್ವರ ಸಂಸ್ಥೆಯ...

ಬೆಂಗಳೂರು ಖಾಲಿ ಮಾಡಿ ಊರುಗಳತ್ತ ಪ್ರಯಾಣ ಬೆಳೆಸಿದ ಜನ..!

ಬೆಂಗಳೂರು :  ದಿನೇದಿನೆ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ನಾಳೆ ರಾತ್ರಿ 8ರಿಂದ ಲಾಕ್​ಡೌನ್ ಜಾರಿಮಾಡಲಾಗಿದೆ. ಇನ್ನು ಇಲ್ಲಿ ಜೀವನ ಮಾಡೋದು ತುಂಬಾ ಕಷ್ಟ ಎಂದು  ಹೆದರಿದ ಜನ ಸಾಗರೋಪಾದಿಯಲ್ಲಿ ಸ್ವಗ್ರಾಮಗಳತ್ತ ಹೊರಟಿದ್ದಾರೆ....