Tags Lock Down

Tag: Lock Down

ಜೂನ್ 8 ರಿಂದ ಭಕ್ತರಿಗೆ ತಿರುಪತಿ ತಿಮ್ಮಪ್ಪನ ದರ್ಶನ ಭಾಗ್ಯ

ಆಂಧ್ರಪ್ರದೇಶ: ದೇಶಾದ್ಯಂತ ಕೊರೋನಾ ಹಾವಳಿಯಿಂದ ಲಾಕ್​ಡೌನ್ ಆದೇಶ ಹೊರಡಿಸಿ ಎಲ್ಲಾ ಸೇವೆ ಸ್ಥಗಿತಗೊಳಿಸುವುದರೊಂದಿಗೆ ದೇವಸ್ಥಾನಗಳನ್ನು ಮುಚ್ಚಲಾಗಿತ್ತು. ಆದರೆ ಇದೀಗ ಲಾಕ್​ಡೌನ್ ಸಡಿಲಿಕೆ ಮಾಡಿದ್ದು, ಜೂನ್ 8 ರಿಂದ ಎಲ್ಲಾ ದೇವಾಸ್ಥಾನಗಳನ್ನು ತೆರೆಯಲು ಕೇಂದ್ರ...

ಆಧಾರ್ ಕಾರ್ಡ್ ಇದ್ದರೆ ಮಾತ್ರ ಸಲೂನ್​, ಬ್ಯೂಟಿ ಪಾರ್ಲರ್​ಗೆ ಎಂಟ್ರಿ

ಚೆನ್ನೈ: ಲಾಕ್​ಡೌನ್ ಸಡಿಲಿಕೆ ಬಳಿಕ ಸಲೂನ್, ಬ್ಯೂಟಿ ಪಾರ್ಲರ್ ಹಾಗೂ ಸ್ಪಾಗಳನ್ನು ತೆರೆಯಲು ಅವಕಾಶಗಳನ್ನು ನೀಡಲಾಗಿದೆ. ಆದರೆ ಸಲೂನ್ ಹಾಗೂ ಬ್ಯೂಟಿ ಪಾರ್ಲರ್​ಗೆ ಹೋಗುವ ಪ್ರತಿಯೊಬ್ಬರು ಆಧಾರ್ ಸಂಖ್ಯೆ ಹಾಗೂ ಮೊಬೈಲ್ ನಂಬರ್​ಗಳನ್ನು...

ಇಂದಿನಿಂದ ಲಾಕ್​ಡೌನ್ 5.O ಆರಂಭ : ರಾಜ್ಯದಲ್ಲಿ ಏನಿರುತ್ತೆ ? ಏನಿರಲ್ಲ ?

ಬೆಂಗಳೂರು: ರಾಜ್ಯದಲ್ಲಿ 4.O ಲಾಕ್​ಡೌನ್ ಅಂತ್ಯಗೊಂಡಿದ್ದು, ಇಂದಿನಿಂದ 5.O ಲಾಕ್​ಡೌನ್ ಪ್ರಾರಂಭವಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಘೋಷಣೆ ಮಾಡಿದ್ದು, ಜೂನ್ 30 ರವರೆಗೆ ಲಾಕ್​ಡೌನ್ ಮುಂದುವರಿಯಲಿದೆ. ಇನ್ನು ಈ ಬಾರಿಯ ಲಾಕ್​ಡೌನ್​ನಲ್ಲಿ...

ಭಾನುವಾರ ರಾಜ್ಯದಲ್ಲಿ ಲಾಕ್​ಡೌನ್ ಇಲ್ಲ : ಎಂದಿನಂತೆ ಇರಲಿದೆ ದೈನಂದಿನ ಚಟುವಟಿಕೆ

ಬೆಂಗಳೂರು: ಕರ್ನಾಟಕದಲ್ಲಿ ಲಾಕ್​ಡೌನ್ 4.O ಬಳಿಕ ವಾರದ 6 ದಿನಗಳ ಕಾಲ ಲಾಕ್​ಡೌನ್ ತೆರವುಗೊಳಿಸಿ ಭಾನುವಾರ ಮಾತ್ರ ಸಂಪೂರ್ಣ ಲಾಕ್​ಡೌನ್ ಎಂದು ಘೋಷಣೆಯಾಗಿತ್ತು ಆದರೆ ಇದೀಗ ಸಂಪೂರ್ಣ ಲಾಕ್​ಡೌನ್​ ಅನ್ನು ರಾಜ್ಯ ಸರ್ಕಾರ...

ವಿದೇಶದಿಂದ ಬಂದವರಿಗೆ 14 ದಿನ ಹೋಟೆಲ್ ಕ್ವಾರಂಟೈನ್ ಬದಲಾಗಿ 7 ದಿನಕ್ಕೆ ಇಳಿಕೆ

ನವದೆಹಲಿ: ವಿದೇಶಗಳಿಂದ ಬಂದವರನ್ನು 14 ದಿನಗಳ ಕಾಲ ಕ್ವಾರಂಟೈನ್ ಮಾಡಲಾಗುತ್ತಿತ್ತು. ಆದರೆ  ಈಗ ಕ್ವಾರಂಟೈನ್ ಅವಧಿಯನ್ನು 7 ದಿನಕ್ಕೆ ಇಳಿಸಲಾಗಿದೆ. ವಿದೇಶದಿಂದ ಬರುವವರು 14 ದಿನಗಳಿಗಾಗಿ ಹೋಟೆಲ್ ರೂಂಗಳನ್ನು ಮುಂಗಡವಾಗಿ ಕಾಯ್ದಿರಿಸಿ  ಹಣವನ್ನು...

ಇಂದಿನಿಂದ ಬೆಳಗ್ಗೆ 6 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಸಂಚರಿಸಲಿದೆ ಬಿಎಂಟಿಸಿ

ಬೆಂಗಳೂರು: ಲಾಕ್​ಡೌನ್ ಸಡಿಲಿಕೆ ಹಿನ್ನೆಲೆ ಬೆಂಗಳೂರಿನೆಲ್ಲೆಡೆ ಸಂಚರಿಸುತ್ತಿರುವ ಬಿಎಂಟಿಸಿ ಬಸ್​ಗಳ ಸಮಯವನ್ನು ಬದಲಾಯಿಸಲಾಗಿದ್ದು, ಇಂದಿನಿಂದ ಬೆಳಗ್ಗೆ 6 ಗಂಟೆಯಿಂದಲೇ ಬಸ್​ಗಳು ರೋಡಿಗಿಳಿದಿವೆ. ಬಿಎಂಟಿಸಿ ಬಸ್ ಸಂಚಾರ ಪ್ರಾರಂಭವಾದಗಿನಿಂದ ಬೆಳಗ್ಗೆ 7 ರಿಂದ ಸಂಜೆ 7...

ಪ್ರಯಾಣಿಕರ ಒತ್ತಾಯಕ್ಕೆ ಮಣಿದು ದಿನದ ಪಾಸ್ ದರ ಇಳಿಸಿದ ಬಿಎಂಟಿಸಿ

ಬೆಂಗಳೂರು: ಲಾಕ್​ಡೌನ್ ಆದೇಶ ಸಡಿಲಿಸಿ ಬೆಂಗಳೂರಲ್ಲಿ ಬಿಎಂಟಿಸಿ ಬಸ್​ಗಳು ರಸ್ತೆಗಿಳಿದಿದೆ. ಆದರೆ ಪಾಸ್ ದರ ಹೆಚ್ಸಿಸಿದ್ದರಿಂದ ಸಾರ್ವಜನಿಕರು ಬಿಎಂಟಿಸಿ ಬಸ್ ಹತ್ತಲು ಹಿಂದೇಟು ಹಾಕುತ್ತಿದ್ದರು. ಆದರೆ ಈಗ ಬಿಎಂಟಿಸಿ ಪಾಸ್ ದರವನ್ನು ಇಳಿಸಲಾಗುವುದಾಗಿ...

ಇಂದಿನಿಂದ ಸೀರಿಯಲ್ ಶೂಟಿಂಗ್ ಆರಂಭ

ಬೆಂಗಳೂರು: ರಾಜ್ಯದಾದ್ಯಂತ ಲಾಕ್​ಡೌನ್ ಆದೇಶವನ್ನು ಸಡಿಲಿಸಿದ್ದು, ಇದೀಗ ಸ್ಥಗಿತಗೊಂಡಿದ್ದ ಸೀರಿಯಲ್ ಶೂಟಿಂಗ್ ಮತ್ತೆ ಪ್ರಾರಂಭವಾಗುತ್ತಿದೆ. ಇಂದಿನಿಂದ ಸೀರಿಯಲ್​ಗಳ ಹೊಸ ಎಪಿಸೋಡ್ ಶೂಟಿಂಗ್ ನಡೆಯುತ್ತಿದೆ. ರಾಜ್ಯದಲ್ಲಿ ಕೊರೋನಾ ಹಾವಳಿ ಹೆಚ್ಚುತ್ತಿದ್ದರಿಂದ ಲಾಕ್​ಡೌನ್ ಆದೇಶವನ್ನು ಹೊರಡಿಸಲಾಗಿತ್ತು. ಈ...

ಲಾಕ್​ಡೌನ್ 4.O : ಭಾನುವಾರ ರಾಜ್ಯಾದ್ಯಂತ ಸಂಪೂರ್ಣ ಲಾಕ್​ಡೌನ್ – ಏನಿರುತ್ತೆ? ಏನಿರಲ್ಲ?  

ಬೆಂಗಳೂರು: ಲಾಕ್​ಡೌನ್ 4.O ಹಿನ್ನೆಲೆ ಕರ್ನಾಟಕದಲ್ಲಿ ಸೋಮವಾರದಿಂದ ಶನಿವಾರದವರೆಗೂ ಎಲ್ಲಾ ಓಪನ್ ಇರಲಿದ್ದು, ಪ್ರತಿ ಭಾನುವಾರದಂದು ಮಾತ್ರ ಸಂಪೂರ್ಣ ಲಾಕ್​ಡೌನ್ ಇರಲಿದೆ. ಹಾಗಾಗಿ ಇಂದು ಸಂಜೆ 7 ಗಂಟೆಯಿಂದ ಸೋಮವಾರ ಬೆಳಗ್ಗೆ 7...

ಕೆಎಸ್ಆರ್​ಟಿಸಿ ಬಸ್ ಸಂಚಾರ ಸಮಯ ಸಂಜೆ 7 ರವರೆಗೆ ವಿಸ್ತರಣೆ

ಬೆಂಗಳೂರು: ಲಾಕ್​ಡೌನ್ ಸಡಿಲಿಕೆ ಹಿನ್ನೆಲೆ ಈಗಾಗಲೇ ರಾಜ್ಯಾದ್ಯಂತ ಕೆಎಸ್​ಆರ್​ಟಿಸಿ ಬಸ್​ಗಳು ಸಂಚಾರ ಪ್ರಾರಂಭವಾಗಿದೆ. ಬೆಂಗಳೂರು ಸೇರಿದಂತೆ ಇತರ ಜಿಲ್ಲೆಗಳಲ್ಲಿ ಸಂಚರಿಸುವ ಬಸ್​ಗಳಿಗೆ ಸಮಯವನ್ನು ನಿಗದಿ ಮಾಡಲಾಗಿತ್ತು. ಆದರೆ ಇದೀಗ ಬಸ್ ಸಂಚರಿಸುವ ಸಮಯವನ್ನು...
- Advertisment -

Most Read

ಶಿವಮೊಗ್ಗದಲ್ಲಿಯೂ ಲಾಕ್ ಡೌನ್ ಗೆ ಚಿಂತನೆ – ಸಚಿವ ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ : ಇನ್ನು ಶಿವಮೊಗ್ಗದಲ್ಲಿ ಕೊರೋನಾ ಸೋಂಕಿತರು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಲಾಕ್ ಡೌನ್ ಮಾಡುವ ಬಗ್ಗೆ ಕೂಗು ಕೇಳಿ ಬರುತ್ತಿದೆ. ಸಾರ್ವಜನಿಕರಿಂದಲೇ, ಲಾಕ್ ಡೌನ್ ಮಾಡಿದರೆ ಒಳ್ಳೆಯದಪ್ಪಾ ಎಂಬ ಪ್ರತಿಕ್ರಿಯೇ ಕೇಳಿ ಬರ್ತಿದೆ. ಬೆಂಗಳೂರು...

ಚಾಮುಂಡಿ ವರ್ಧಂತಿ ಉತ್ಸವ…ಯದುವೀರ್ ದಂಪತಿ ಭಾಗಿ…

ಮೈಸೂರು : ಇಂದು ನಾಡದೇವಿ ಚಾಮುಂಡೇಶ್ವರಿ ವರ್ಧಂತಿ ಹಿನ್ನಲೆ ಚಾಮುಂಡಿ ಬೆಟ್ಟದಲ್ಲಿ ಸಾಂಪ್ರದಾಯಿಕವಾಗಿ ಅಧಿದೇವತೆಯ ಉತ್ಸವ ನೆರವೇರಿತು.ಕೊರೊನಾ ಹರಡುವಿಕೆ ನಿಯಂತ್ರಿಸುವ ದೃಷ್ಟಿಯಿಂದ ಅದ್ದೂರಿ ಆಚರಣೆಗೆ ಜಿಲ್ಲಾಡಳಿತ ಬ್ರೇಕ್ ಹಾಕಿದ್ದು ಇಂದಿನ ಆಚರಣೆ ಕೇವಲ...

ಸ್ಮಶಾನದಲ್ಲಿ ಶವ ಸಂಸ್ಕಾರ | ಸ್ಮಶಾನವನ್ನೇ ಸೀಲ್ ಡೌನ್ ಮಾಡಿದ ಬಡಾವಣೆ ಜನತೆ

ವಿಜಯಪುರ : ಕೊರೋನಾದಿಂದ ಮೃತರಾದ ದೇಹವನ್ನು ಹೂತು ಹಾಕಿದ್ದಾರೆ ಎಂದು ಸ್ಮಶಾನದ ಸುತ್ತಮುತ್ತಲಿನ ನಿವಾಸಿಗಳು ಸ್ಮಶಾನವನ್ನೇ ಸೀಲ್ ಡೌನ್ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ನಗರದ ಚಾಲುಕ್ಯ ನಗರದಲ್ಲಿರುವ ಸಿದ್ಧೇಶ್ವರ ಸಂಸ್ಥೆಯ...

ಬೆಂಗಳೂರು ಖಾಲಿ ಮಾಡಿ ಊರುಗಳತ್ತ ಪ್ರಯಾಣ ಬೆಳೆಸಿದ ಜನ..!

ಬೆಂಗಳೂರು :  ದಿನೇದಿನೆ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ನಾಳೆ ರಾತ್ರಿ 8ರಿಂದ ಲಾಕ್​ಡೌನ್ ಜಾರಿಮಾಡಲಾಗಿದೆ. ಇನ್ನು ಇಲ್ಲಿ ಜೀವನ ಮಾಡೋದು ತುಂಬಾ ಕಷ್ಟ ಎಂದು  ಹೆದರಿದ ಜನ ಸಾಗರೋಪಾದಿಯಲ್ಲಿ ಸ್ವಗ್ರಾಮಗಳತ್ತ ಹೊರಟಿದ್ದಾರೆ....