Tags Sandalwood

Tag: Sandalwood

Power Exclusive : ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೊಸ ಸಿನಿಮಾಗೆ ಚಾಲನೆ

ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಹೊಸ ಸಿನಿಮಾಗೆ ಇಂದು ಚಾಲನೆ ಸಿಕ್ಕಿದೆ. ದರ್ಶನ್ ಅಭಿನಯದ ಮತ್ತೊಂದು ಐತಿಹಾಸಿಕ ಸಿನಿಮಾ ಇದಾಗಿದ್ದು, ತರುಣ್ ಸುಧೀರ್ ಆ್ಯಕ್ಷನ್ ಕಟ್ ಹೇಳಲಿದ್ದಾರೆ. ಹೌದು, ದರ್ಶನ್ ಅಭಿನಯದ...

ರಾಜಕೀಯಕ್ಕೆ ನಿಖಿಲ್ ಗುಡ್ ಬೈ!; ಸ್ಯಾಂಡಲ್ ವುಡ್ ಯುವರಾಜನ ಮುಂದಿನ ನಡೆ ಏನು?

ಮಂಡ್ಯ: ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ರಾಜಕೀಯಕ್ಕೆ ಗುಡ್ ಬೈ ಹೇಳಿದ್ರ? ಹೀಗೊಂದು ಪ್ರಶ್ನೆ ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಏಕಾಏಕಿ ನಿಖಿಲ್ ತಮ್ಮ ಟ್ವಿಟರ್ ಪ್ರೊಫೈಲ್ ಬದಲಾಯಿಸಿರೋದು ಇದಕ್ಕೆ...

ಮೊಗ್ಗಿನ ಮನಸ್ಸು ಹುಡುಗಿಗೆ ಕೂಡಿ ಬಂತು ಕಂಕಣ ಭಾಗ್ಯ

ಮೊಗ್ಗಿನ ಮನಸ್ಸು ಚಿತ್ರದಿಂದ ಎಲ್ಲರ ಮನಗೆದ್ದಿದ್ದ ಸ್ಯಾಂಡಲ್​ವುಡ್ ನಟಿ ಶುಭಾ ಪೂಂಜಾಗೆ ಕಂಕಣ ಭಾಗ್ಯ ಕೂಡಿ ಬಂದಿದೆ. ಮಂಗಳೂರು ಮೂಲದ ಸುಮಂತ್ ಮಹಾಬಲ ಎಂಬುವವರನ್ನು ಶುಭಾಪೂಂಜಾ ವರಿಸಲಿದ್ದು, ಇದೇ ಡಿಸೆಂಬರ್​ನಲ್ಲಿ ಇಬ್ಬರು ಹಸೆಮಣೆ...

ಪರಿಸರ ದಿನದಂದು ಗಮನ ಸೆಳೆದ ನಟಿ ರಾಗಿಣಿ..!

ಬೆಂಗಳೂರು: ಒಂದಲ್ಲ ಒಂದು ವಿಷಯಕ್ಕೆ ಸುದ್ದಿಯಾಗೋ ನಟಿ ರಾಗಿಣಿ ದ್ವಿವೇದಿ ಪರಿಸರ ದಿನದಂದು ಗಿಡ ನೆಡುವುದರ ಮೂಲಕ ಮತ್ತೆ ತಮ್ಮ ಅಭಿಮಾನಿಗಳ ಗಮನ ಸೆಳೆದಿದ್ದಾರೆ. ಯಾವುದಾದರು ಒಂದು ವಿಷಯಕ್ಕೆ ತುಪ್ಪದ ಹುಡುಗಿ ರಾಗಿಣಿ...

ವರನಟನಿಗೆ 92 ನೇ ಹುಟ್ಟುಹಬ್ಬ: ಅಪ್ಪಾಜಿ ಅಭಿಮಾನಿಗಳಿಗೆ ಸರ್​ಪ್ರೈಸ್ ನೀಡಲಿದ್ದಾರೆ ಅಪ್ಪು

ಇಂದು ಕನ್ನಡ ಚಿತ್ರರಂಗದ ವರನಟ, ನಟ ಸಾರ್ವಭೌಮ ಡಾ. ರಾಜ್​ಕುಮಾರ್ 92ನೇ ಹುಟ್ಟುಹಬ್ಬ. ಅವರ ಅಭಿಮಾನಿಗಳಿಗಿಂದು ಸಂಭ್ರಮದ ದಿನ. ಪ್ರತಿವರ್ಷ ಅವರ ಹುಟ್ಟುಹಬ್ಬವನ್ನು ರಾಜ್ಯದಾದ್ಯಂತ ಅದ್ದೂರಿಯಾಗಿ ಆಚರಿಸಲಾಗುತ್ತಿತ್ತು. ಆದರೆ ಈ ಬಾರಿ ಕೋವಿಡ್...

ಖ್ಯಾತ ಹಾಸ್ಯ ನಟ ಬುಲೆಟ್ ಪ್ರಕಾಶ್ ವಿಧಿವಶ

ಬೆಂಗಳೂರು : ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯನಟ ಬುಲೆಟ್​ ಪ್ರಕಾಶ್​ ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಒಂದೆರಡು ದಿನಗಳಿಂದ ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬುಲೆಟ್​ ಪ್ರಕಾಶ್​ ಇಂದು...

ನಿರಾಶ್ರಿತರ ಹಸಿವು ನೀಗಿಸಲು ಮುಂದಾದ ಡಾಲಿ ಧನಂಜಯ್

ಕೊರೋನಾ ವಿರುದ್ಧದ ಹೋರಾಟಕ್ಕೆ ಸ್ಯಾಂಡಲ್​ವುಡ್ ತಾರೆಯರು ತಮ್ಮ ಕೈಲಾದ ಸಹಾಯವನ್ನು ಮಾಡುತ್ತಿದ್ದಾರೆ. ಬಡವರು, ನಿರಾಶ್ರಿತರಿಗಾಗಿ ಕೆಲವರು ದೇಣಿಗೆ ಕೊಟ್ಟರೆ ಇನ್ನು ಕೆಲವರು ಸ್ವತಃ ಅವರೇ ಬೀದಿಗಿಳಿದು ಸಹಾಯ ಮಾಡುತ್ತಿದ್ದಾರೆ. ಇದೀಗ ಡಾಲಿ ಧನಂಜಯ್...

ಲಾಕ್​ಡೌನ್ ಉಲ್ಲಂಘಿಸಿ ಶರ್ಮಿಳಾ ಮಾಂಡ್ರೆ ಜಾಲಿ ರೈಡ್ : ಕಾರು ಮೆಟ್ರೋ ಪಿಲ್ಲರ್​ಗೆ ಡಿಕ್ಕಿ

ನಟಿ ಶರ್ಮಿಳಾ ಮಾಂಡ್ರೆ ಪ್ರಯಾಣಿಸುತ್ತಿದ್ದ ಕಾರು ಬೆಂಗಳೂರಿನ ವಸಂತನಗರದಲ್ಲಿ ಶುಕ್ರವಾರ ಅಪಘಾತಕ್ಕೀಡಾಗಿದೆ. ಈ ಘಟನೆಯಲ್ಲಿ ಕಾರು ಜಖಂಗೊಡಿದ್ದು, ಶರ್ಮಿಳಾ ಅವರ ಮುಖ ಹಾಗೂ ಕೈಗೆ ಗಾಯಗಳಾಗಿವೆ. ಶರ್ಮಿಳಾ ತನ್ನ ಸ್ನೇಹಿತನ ಜೊತೆ ಮಧ್ಯರಾತ್ರಿ ಜಾಲಿ...

ಅಮೆರಿಕಾದಲ್ಲಿ ಮೋಡಿ ಮಾಡಲು ರೆಡಿಯಾದ ‘ಮಾಯಾಬಜಾರ್‘

ಪಿಆರ್​ಕೆ ಬ್ಯಾನರ್ ಅಡಿಯಲ್ಲಿ  ನಿರ್ಮಾಣವಾಗಿರುವ 2ನೇ ಚಿತ್ರ ‘ಮಾಯಾಬಜಾರ್ 2016‘  ರಾಜ್ಯಾದ್ಯಂತ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಬೆನ್ನಲ್ಲೇ ಚಿತ್ರತಂಡ ಇನ್ನೊಂದು ಸಿಹಿ ಸುದ್ದಿಯನ್ನು ನೀಡಿದೆ.  ಇದೇ ಮಾರ್ಚ್ 6 ರಂದು ಮಾಯಾಬಜಾರ್...

ಕಿಚ್ಚ ಸುದೀಪ್​​ಗೆ ದಾದಾ ಸಾಹೇಬ್​​ ಫಾಲ್ಕೆ ಇಂಟರ್​ನ್ಯಾಷನಲ್ ಅವಾರ್ಡ್

 ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಗೆ ಪ್ರತಿಷ್ಠಿತ ಅಂತರಾಷ್ಟ್ರೀಯ ಪ್ರಶಸ್ತಿ ಒಲಿದಿದೆ. ದಾದಾ ಸಾಹೇಬ್ ಫಾಲ್ಕೆ ಇಂಟರ್‌ನ್ಯಾಷನಲ್‌ ಫಿಲ್ಮ್ ಫೆಸ್ಟಿವಲ್ ಅವಾರ್ಡ್ 2020ರ ‘ಮೋಸ್ಟ್ ಪ್ರಾಮಿಸಿಂಗ್ ಆಕ್ಟರ್’ ಪ್ರಶಸ್ತಿಗೆ ಸ್ಯಾಂಡಲ್​​ವುಡ್​​ 'ರನ್ನ' ಪಾತ್ರರಾಗಿದ್ದಾರೆ....
- Advertisment -

Most Read

ದುಡ್ಡು  ಕೊಟ್ರೆ ಮಾತ್ರ ವಾರ್ಡ್​ ಬಾಯ್​​​ಗಳ ಕೆಲಸ..!

ಬೆಂಗಳೂರು : ದುಡ್ಡು ದುಡ್ಡು ದುಡ್ಡು ..  ಇಲ್ಲಿ ವಾರ್ಡ್​ ಬಾಯ್​ಗಳು ನೆಟ್ಟಗೆ ಕೆಲಸ ಮಾಡ್ಬೇಕು ಅಂದ್ರೆ ದುಡ್ಡು ಬಿಚ್ಚಲೇ ಬೇಕು! ಅಲ್ಪಸ್ವಲ್ಪ ದುಡ್ಡು ಕೊಟ್ರೆ ಧಿಮಾಕಿಂದ, ಸೊಕ್ಕಿನಿಂದ ಕೆಲಸ ಮಾಡ್ತಾರೆ! ಸ್ವಲ್ಪ...

ಕೊವಿಡ್ ಆಸ್ಪತ್ರೆಯಲ್ಲಿ ಅಗ್ನಿ ಅವಘಢ | 8 ಮಂದಿ ಸಜೀವ ದಹನ

ಅಹಮದಾಬಾದ್ : ನವರಂಗಪುರದ ಶ್ರೇಯ್ ಆಸ್ಪತ್ರೆಯಲ್ಲಿ ಕಳೆದ ರಾತ್ರಿ ಅಗ್ನಿ ಅವಘಢ ಸಂಭಂವಿಸಿದ್ದು, 8  ಮಂದಿ ರೋಗಿಗಳು ಸಜೀವ ದಹನಗೊಂಡಿದ್ದಾರೆ ವರದಿಯಾಗಿದೆ. ಆಸ್ಪತ್ರೆಯ ನಾಲ್ಕನೇ ಮಹಡಿಯಲ್ಲಿನ ಇಂಟೆನ್ಸಿವ್ ಕೇರ್ ಯುನಿಟ್ ( ಐಸಿಯು)...

ಬನ್ನೇರುಘಟ್ಟದಲ್ಲಿ ಸಫಾರಿ ಹುಲಿಯೊಂದಿಗೆ ಕಾಡಿನ ಹುಲಿ ಕಾದಾಟ..!

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿ ಹುಲಿ ಮತ್ತು ಕಾಡಿನ ಹುಲಿ ಕಾದಾಡಿಕೊಂಡಿವೆ. ಸಫಾರಿ ಹುಲಿ ಮತ್ತು ಕಾಡಿನ ಹುಲಿ ಮುಖಾಮುಖಿಯಾಗಿದ್ದು, ಕಾದಾಟಕ್ಕಿಳಿದಿವೆ.  ಅವೆರಡರ ನಡುವೆ ತಂತಿ ಬೇಲಿ ಇದ್ದರೂ ಘರ್ಜಿಸುತ್ತಾ ಜಗಳಕ್ಕಿಳಿದಿವೆ. ಹುಲಿಗಳ ಈ ಕಾದಾಟದ...

ಮಲೆನಾಡಿನಲ್ಲಿ ವರ್ಷಧಾರೆ ವೈಭವ ; ಕಣ್ಮನ ಸೆಳೆಯುತ್ತಿದೆ ಜೋಗ ಜಲಪಾತ

 ಶಿವಮೊಗ್ಗ : ರಾಜ್ಯಕ್ಕೆ ಬೆಳಕು ನೀಡುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಆಶ್ಲೇಷ ಮಳೆಯ ಅಬ್ಬರ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ, ಜಗದ್ವಿಖ್ಯಾತ ಜೋಗ ಜಲಪಾತ, ಮೈದುಂಬುತ್ತಿದ್ದು, ಮಂಜು ಮುಸುಕಿನ ಚೆಲ್ಲಾಟದ...