Tags SSLC

Tag: SSLC

ಎಸ್ಎಸ್ಎಲ್​ಸಿ ಪರೀಕ್ಷೆ ದಿನಾಂಕ ನಿಗದಿ : ಜೂನ್ 25 ರಿಂದ ಪರೀಕ್ಷೆ ಆರಂಭ

ಬೆಂಗಳೂರು: ರಾಜ್ಯದಾದ್ಯಂತ ಲಾಕ್​ಡೌನ್ ಆದೇಶಿಸಿದ್ದ ಹಿನ್ನೆಲೆ ಎಸ್ಎಸ್ಎಲ್​ಸಿ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಆದರೆ ಈಗ ಎಸ್ಎಸ್ಎಲ್​ಸಿ ಪರೀಕ್ಷೆಗಳು ನಡೆಯುವ ದಿನ ನಿಗದಿಯಾಗಿದ್ದು, ಜೂನ್ 25 ರಿಂದ 4 ರವರೆಗೆ ಪರೀಕ್ಷೆಗಳು ನಡೆಯಲಿವೆ ಎಂದು ಪ್ರಾಥಮಿಕ...

ಸೋಮವಾರದಂದು ಎಸ್ಎಸ್ಎಲ್​ಸಿ ಪರೀಕ್ಷೆ ವೇಳಾಪಟ್ಟಿ ಬಗ್ಗೆ ಅಂತಿಮ ತೀರ್ಮಾನ : ಸುರೇಶ್ ಕುಮಾರ್

ಬೆಂಗಳೂರು: ಲಾಕ್​ಡೌನ್ ಹಿನ್ನೆಲೆ ಎಸ್​ಎಸ್​ಎಲ್​ಸಿ ಪರೀಕ್ಷೆಗಳು ನಡೆಸದೇ ಮುಂದೂಡಲಾಗಿತ್ತು. ಎಸ್ಎಸ್ಎಲ್​ಸಿ ಪರೀಕ್ಷೆ ವೇಳಾಪಟ್ಟಿಯನ್ನು ಸೋಮವಾರ ಅಂತಿಮಗೊಳಿಸಿ ಪ್ರಕಟಿಸುವುದಾಗಿ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಹೇಳಿದ್ದಾರೆ. ಈ ಬಗ್ಗೆ ಮಾಹಿತಿ ನಿಡಿರುವ ಅವರು, ‘ಎಸ್ಎಸ್ಎಲ್​ಸಿ...

ಮುಂದಿನ ಶೈಕ್ಷಿಣಿಕ ವರ್ಷ ಪ್ರಾರಂಭವಾಗುವ ಅವಧಿಗೆ ತಕ್ಕಂತೆ ಪಠ್ಯಗಳ ರಚನೆ : ಎಸ್. ಸುರೇಶ್ ಕುಮಾರ್

ಬೆಂಗಳೂರು: ಈಗಾಗಲೇ ನಡೆಯಬೇಕಿದ್ದ ಎಸ್​ಎಸ್​ಎಲ್​ಸಿ ಹಾಗೂ ಪಿಯುಸಿ ಪರೀಕ್ಷೆಗಳು ನಡೆಯದೇ ಮುಂದೆ ಹೋಗುತ್ತಲೇ ಇದೆ.ಈ ವೇಳೆಗೆ  ಪರೀಕ್ಷೆಗಳು ಮುಗಿದು ಶೈಕ್ಷಣಿಕ ವರ್ಷ ಪ್ರಾರಂಭಕ್ಕೆ ತಯಾರಿಗಳು ನಡೆಯಬೇಕಿತ್ತು. ಆದರೆ ಕೊರೋನಾದಿಂದ ಈ ಬಾರಿ ಶೈಕ್ಷಣಿಕ...

ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಏಪ್ರಿಲ್ 29 ರಿವಿಷನ್ ಪ್ರಾರಂಭ : ಎಸ್. ಸುರೇಶ್ ಕುಮಾರ್

ಬೆಂಗಳೂರು: ಕೊರೋನಾ ಹರಡುವ ಭೀತಿಗೆ ಲಾಕ್​ಡೌನ್ ಘೋಷಿಸಿದ ಹಿನ್ನೆಲೆ ಎಸ್​ಎಸ್​ಎಲ್​ಸಿ ಪರೀಕ್ಷೆಯನ್ನು ಮುಂದೂಡಲಾಗಿದೆ.  ರಾಜ್ಯದಲ್ಲಿ ಲಾಕ್​ಡೌನ್ ಸಡಿಲಿಕೆಯಾಗಿದ್ರು, ಶಾಲೆ-ಕಾಲೇಜುಗಳು ಓಪನ್ ಆಗಿಲ್ಲ. ಎಸ್​ಎಸ್​ಎಲ್​ಸಿ ಪರೀಕ್ಷೆಯ ದಿನಾಂಕಗಳು ಈವರೆಗೂ ನಿಗದಿಯಾಗಿಲ್ಲ. ಹಾಗಾಗಿ ವಿದ್ಯಾರ್ಥಿಗಳಿಗಾಗಿ ಸರ್ಕಾರ...

ಎಸ್​ಎಸ್​ಎಲ್​ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳ ಬಗ್ಗೆ ಬರುವ ವದಂತಿಗೆ ಕಿವಿಗೊಡಬೇಡಿ : ಸುರೇಶ್ ಕುಮಾರ್

ಬೆಂಗಳೂರು: ಎಸ್ಎಸ್ಎಲ್​ಸಿ ಪರೀಕ್ಷೆಗಳ ಬಗ್ಗೆ ಸೋಶಿಯಲ್ ಮೀಡಿಯಾಗಳಲ್ಲಿ ಅನೇಕ ವದಂತಿಗಳು ಕೇಳಿಬರುತ್ತಿವೆ. ಆದರೆ ಅದಕ್ಕೆಲ್ಲಾ ಕಿವಿಗೊಡಬೇಡಿ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ರಾಜ್ಯದಲ್ಲಿ ಲಾಕ್​ಡೌನ್ ಇರುವ ಹಿನ್ನೆಲೆ ಎಸ್​ಎಸ್​ಎಲ್​ಸಿ ಹಾಗೂ ದ್ವಿತೀಯ...

ಲಾಕ್​ಡೌನ್ ಬಳಿಕ ಎಸ್ಎಸ್ಎಲ್​ಸಿ ವಿದ್ಯಾರ್ಥಿಗಳಿಗೆ ಒಂದು ವಾರಗಳ ಕಾಲ ತರಗತಿ : ಸುರೇಶ್ ಕುಮಾರ್

ಬೆಂಗಳೂರು: ಎಸ್ಎಸ್ಎಲ್​ಸಿ ಪರೀಕ್ಷೆ ವೇಳಾಪಟ್ಟಿಯನ್ನು ಏಪ್ರಿಲ್ 14 ರ ಬಳಿಕ ಪ್ರಕಟಿಸಲಾಗುತ್ತದೆ. ಅಲ್ಲದೆ ವೇಳಾಪಟ್ಟಿ ಪ್ರಕಟವಾದ ಬಳಿಕ ಒಂದು ವಾರಗಳ ಕಾಲ ತರಗತಿಗಳು ನಡೆಯಲಿದೆ ಎಂದು ಶಿಕ್ಷಣ ಖಾತೆ ಸಚಿವ ಎಸ್. ಸುರೇಶ್...

ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ – ಈ ಬಾರಿಯೂ ವಿದ್ಯಾರ್ಥಿನಿಯರದ್ದೇ ಮೇಲುಗೈ..!

ಬೆಂಗಳೂರು: ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟಗೊಂಡಿದ್ದು, ಹಾಸನ ಜಿಲ್ಲೆ ಪ್ರಥಮ, ರಾಮನಗರ ಜಿಲ್ಲೆ ದ್ವಿತೀಯ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ತೃತೀಯ ಸ್ಥಾನ ಪಡೆದಿವೆ. ಹೆಣ್ಣುಮಕ್ಕಳು ಈ ಬಾರಿಯೂ ಮೇಲುಗೈ ಸಾಧಿಸಿದ್ದು ಇಬ್ಬರು ವಿದ್ಯಾರ್ಥಿನಿಯರು 625ಕ್ಕೆ 625...

ಇಂದಿನಿಂದ ಎಸ್​​ಎಸ್​​ಎಲ್​ಸಿ ಪರೀಕ್ಷೆ

ಬೆಂಗಳೂರು : ಇಂದಿನಿಂದ ರಾಜ್ಯಾದ್ಯಂತ ಎಸ್​ಎಸ್​ಎಲ್​ಸಿ ಪರೀಕ್ಷೆ ಆರಂಭವಾಗುತ್ತಿದೆ. 8,41,666 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ಅವರಲ್ಲಿ 4,47,864 ವಿದ್ಯಾರ್ಥಿಗಳು ಹಾಗೂ 3,93,802 ವಿದ್ಯಾರ್ಥಿನಿಯರಿದ್ದಾರೆ. ಕಳೆದ ವರ್ಷಕ್ಕಿಂತ ಸುಮಾರು 3,578 ಹೆಚ್ಚಿನ ವಿದ್ಯಾರ್ಥಿಗಳು ಈ...
- Advertisment -

Most Read

ಶಿವಮೊಗ್ಗದಲ್ಲಿಯೂ ಲಾಕ್ ಡೌನ್ ಗೆ ಚಿಂತನೆ – ಸಚಿವ ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ : ಇನ್ನು ಶಿವಮೊಗ್ಗದಲ್ಲಿ ಕೊರೋನಾ ಸೋಂಕಿತರು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಲಾಕ್ ಡೌನ್ ಮಾಡುವ ಬಗ್ಗೆ ಕೂಗು ಕೇಳಿ ಬರುತ್ತಿದೆ. ಸಾರ್ವಜನಿಕರಿಂದಲೇ, ಲಾಕ್ ಡೌನ್ ಮಾಡಿದರೆ ಒಳ್ಳೆಯದಪ್ಪಾ ಎಂಬ ಪ್ರತಿಕ್ರಿಯೇ ಕೇಳಿ ಬರ್ತಿದೆ. ಬೆಂಗಳೂರು...

ಚಾಮುಂಡಿ ವರ್ಧಂತಿ ಉತ್ಸವ…ಯದುವೀರ್ ದಂಪತಿ ಭಾಗಿ…

ಮೈಸೂರು : ಇಂದು ನಾಡದೇವಿ ಚಾಮುಂಡೇಶ್ವರಿ ವರ್ಧಂತಿ ಹಿನ್ನಲೆ ಚಾಮುಂಡಿ ಬೆಟ್ಟದಲ್ಲಿ ಸಾಂಪ್ರದಾಯಿಕವಾಗಿ ಅಧಿದೇವತೆಯ ಉತ್ಸವ ನೆರವೇರಿತು.ಕೊರೊನಾ ಹರಡುವಿಕೆ ನಿಯಂತ್ರಿಸುವ ದೃಷ್ಟಿಯಿಂದ ಅದ್ದೂರಿ ಆಚರಣೆಗೆ ಜಿಲ್ಲಾಡಳಿತ ಬ್ರೇಕ್ ಹಾಕಿದ್ದು ಇಂದಿನ ಆಚರಣೆ ಕೇವಲ...

ಸ್ಮಶಾನದಲ್ಲಿ ಶವ ಸಂಸ್ಕಾರ | ಸ್ಮಶಾನವನ್ನೇ ಸೀಲ್ ಡೌನ್ ಮಾಡಿದ ಬಡಾವಣೆ ಜನತೆ

ವಿಜಯಪುರ : ಕೊರೋನಾದಿಂದ ಮೃತರಾದ ದೇಹವನ್ನು ಹೂತು ಹಾಕಿದ್ದಾರೆ ಎಂದು ಸ್ಮಶಾನದ ಸುತ್ತಮುತ್ತಲಿನ ನಿವಾಸಿಗಳು ಸ್ಮಶಾನವನ್ನೇ ಸೀಲ್ ಡೌನ್ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ನಗರದ ಚಾಲುಕ್ಯ ನಗರದಲ್ಲಿರುವ ಸಿದ್ಧೇಶ್ವರ ಸಂಸ್ಥೆಯ...

ಬೆಂಗಳೂರು ಖಾಲಿ ಮಾಡಿ ಊರುಗಳತ್ತ ಪ್ರಯಾಣ ಬೆಳೆಸಿದ ಜನ..!

ಬೆಂಗಳೂರು :  ದಿನೇದಿನೆ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ನಾಳೆ ರಾತ್ರಿ 8ರಿಂದ ಲಾಕ್​ಡೌನ್ ಜಾರಿಮಾಡಲಾಗಿದೆ. ಇನ್ನು ಇಲ್ಲಿ ಜೀವನ ಮಾಡೋದು ತುಂಬಾ ಕಷ್ಟ ಎಂದು  ಹೆದರಿದ ಜನ ಸಾಗರೋಪಾದಿಯಲ್ಲಿ ಸ್ವಗ್ರಾಮಗಳತ್ತ ಹೊರಟಿದ್ದಾರೆ....