ತಮಿಳುನಾಡು : ಲಾರಿ ಮತ್ತು ಕಾರಿನ ನಡುವೆ ಸಂಭವಿಸಿದ ಆ್ಯಕ್ಸಿಡೆಂಟ್ ನಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ಶೂಲಗಿರಿ ಬಳಿ ನಡೆದಿದೆ.
ನ್ಯಾಷನಲ್ ಹೈವೆ 7ರ ಗೋಪಸಂದ್ರದ ಸಮೀಪ ಈ ಅಪಘಾತ ನಡೆದಿರೋದು. ಕಾರಿಗೆ ಡೀಸೆಲ್ ಹಾಕಿಸಿಕೊಂಡು ಯೂಟರ್ನ್ ತೆಗೆದುಕೊಳ್ಳುವಾಗ ಲಾರಿ ಬಂದು ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ಮೇರಿ (65), ತಾರೀನಾ (45), ಏಂಜಲ್ (18), ಅನಿತಾ (18) ಮೃತಪಟ್ಟಿದ್ದಾರೆ.
ಕೃಷ್ಣಗಿರಿಯಿಂಸ ಬೆಂಗಳೂರಿಗೆ ಬರ್ತಿದ್ದ ವೇಳೆ ಈ ಘಟನೆ ನಡೆದಿದೆ.ಘಟನೆಯಲ್ಲಿ 7 ಮಂದಿ ಗಾಯಗೊಂಡಿದ್ದು, ಇವರನ್ನು ಹೊಸೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶೂಲಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆ್ಯಕ್ಸಿಡೆಂಟ್ ನಲ್ಲಿ ಒಂದೇ ಕುಟುಂಬದ ನಾಲ್ವರ ದುರ್ಮರಣ
RELATED ARTICLES
Recent Comments
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಅಷ್ಟಕ್ಕೂ ಕಲಂ 370, 35(ಎ)ರ ಅಡಿಯಲ್ಲಿ ಜಮ್ಮು-ಕಾಶ್ಮೀರಕ್ಕೆ ಸಿಕ್ಕಿದ್ದ ವಿಶೇಷ ಸವಲತ್ತುಗಳೇನು? ಅದರ ಇತಿಹಾಸವೇನು?
on ಜೈಲಿನಲ್ಲಿ ಖೈದಿಗಳ ಎಡವಟ್ಟು : ಕೇಕ್ ತಯಾರಿಸಲು ತಂದಿದ್ದ ಎಸೆನ್ಸ್ ಕುಡಿದು ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ !
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಅಭಿವೃದ್ಧಿ ಮಾಡ್ತೀನಿ ಅನ್ನೋದು ಓಕೆ, ಮಗನನ್ನು ಗೆಲ್ಲಿಸಿದ್ರೆ ಅಭಿವೃದ್ಧಿ ಅನ್ನೋದೇಕೆ? : ಸಿಎಂಗೆ ಸುಮಲತಾ ಪ್ರಶ್ನೆ..!


