Friday, September 30, 2022
Powertv Logo
Homeದೇಶತೆಲಂಗಾಣ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯರು ಪ್ರೆಗ್ನೆಂಟ್!

ತೆಲಂಗಾಣ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯರು ಪ್ರೆಗ್ನೆಂಟ್!

ತೆಲಂಗಾಣ: ತೆಲಂಗಾಣದ ಆಸಿಫಾಬಾದ್​ನ ಹಾಸ್ಟೆಲ್ಲೊಂದರಲ್ಲಿ ಪದವಿ ವಿದ್ಯಾರ್ಥಿನಿಯರು ಪ್ರೆಗ್ನೆಂಟ್​ ಆಗಿದ್ದಾರೆ. ಬುಡಕಟ್ಟು ವಿದ್ಯಾರ್ಥಿನಿಯರಿಗಾಗಿ ಸರ್ಕಾರ ನಿರ್ಮಿಸಿರುವ ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿಗಳು ಮುಟ್ಟಾಗದಿರುವ ಬಗ್ಗೆ ಅನುಮಾನ ಬಂದಿದ್ದು, ಇಲಾಖೆ ಅಧಿಕಾರಿಗಳು ವಿದ್ಯಾರ್ಥಿನಿಯರನ್ನು ಪರೀಕ್ಷೆಗೆ ಒಳಪಡಿಸಿದ್ದಾರೆ. ಈ ವೇಳೆ  ಮೂವರು ವಿದ್ಯಾರ್ಥಿನಿಯರು ಪ್ರೆಗ್ನೆಂಟ್ ಆಗಿರುವ ವಿಚಾರ ಗೊತ್ತಾಗಿದೆ. ಈ ವಿಚಾರ ಬಯಲಾಗುತ್ತಿದ್ದಂತೆ ಅಧಿಕಾರಿಗಳು ಮತ್ತಷ್ಟು ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಸಮಾಜ ಕಲ್ಯಾಣ ಇಲಾಖೆ  ಕಾರ್ಯವೈಖರಿಯನ್ನು ಪ್ರಶ್ನೆ ಮಾಡುವಂತಾಗಿದೆ. ಇದೀಗ  ಇಲಾಖೆ ಅಧಿಕಾರಿಗಳು ಹಾಸ್ಟೆಲ್ ಸಿಬ್ಬಂದಿಯ ಮೇಲೆ ಅನುಮಾನ ಬಂದಿದ್ದು, ಸಿಬ್ಬಂದಿಯ ವಿಚಾರಣೆಯನ್ನು ಮಾಡುತ್ತಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

Recent Comments