Home uncategorized ನಾಳೆಯಿಂದ ದೇವಸ್ಥಾನಗಳಲ್ಲಿ ಹೊಸ ರೂಲ್ಸ್​..!

ನಾಳೆಯಿಂದ ದೇವಸ್ಥಾನಗಳಲ್ಲಿ ಹೊಸ ರೂಲ್ಸ್​..!

ಬೆಂಗಳೂರು : ಕಳೆದ ಎರಡು ತಿಂಗಳಿಂದ ಕ್ಲೋಸ್ ಆಗಿದ್ದ ದೇವಸ್ಥಾನ, ಮಸೀದಿ, ಪ್ರಾರ್ಥನಾ ಮಂದಿರಗಳನ್ನು ಜೂನ್ 8ರಿಂದ ಓಪನ್ ಮಾಡುಲು ಕೇಂದ್ರ ಸರ್ಕಾರ ಆದೇಶ ನೀಡಿದೆ. ಇದೇ ಹಿನ್ನಲೆ ದೇಶದಾದ್ಯಂತ ಪ್ರಾರ್ಥನಾ ಮಂದಿರಗಳು ನಾಳೆಯಿಂದ ಓಪನ್ ಆಗುತ್ತಿದ್ದು ಎಂಟ್ರಿ ನೀಡೋರಿಗೆ ಹೊಸ ರೂಲ್ಸ್​ ಜಾರಿ ಮಾಡಲಾಗಿದೆ.

ನಾಳೆಯಿಂದ ದೇವಸ್ಥಾನಗಳಿಗೆ  ಬರುವವರು ಕಡ್ಡಾಯವಾಗಿ ಮಾಸ್ಕ್ ಧರಿಸಿರಲೇ ಬೇಕು, ದೇವಸ್ಥಾನದ ಒಳಗೆ ಪ್ರವೇಶಿಸುವಾಗ ಸ್ಯಾನಿಟೈಸರ್  ಬಳಸಬೇಕು, ಇನ್ನು ಯಾರು ಕೂಡ ದೇವಸ್ಥಾನದಲ್ಲಿ ಪಕ್ಕ ನಿಂತು ಪ್ರಾರ್ಥನೆ ಸಲ್ಲಿಸುವಂತಿಲ್ಲ, ಕಂಟೈನ್ ಮೆಂಟ್ ಝೋನ್​ ಗಳಲ್ಲಿ ಸದ್ಯಕ್ಕೆ ಪ್ರಾರ್ಥನಾ ಮಂದಿರಗಳನ್ನು ತೆರೆಯದಿರಲು ಸೂಚಿಸಲಾಗಿದೆ. ಇನ್ನು ಮಸೀದಿಗಳಲ್ಲಿ ಯಾರು ಕೂಡ ಒಬ್ಬರಿಗೊಬ್ಬರು ಆತ್ಮೀಯವಾಗಿ ವಿಶ್ ಮಾಡುವಂತಿಲ್ಲ, ಇದೆಲ್ಲದನ್ನು ಪಾಲಿಸುವವರಿಗೆ ಮಾತ್ರ  ದೇವಸ್ಥಾನಕ್ಕೆ ಎಂಟ್ರಿ ನೀಡಲು ಅನುಮತಿ ಕೊಡಲಾಗುತ್ತದೆ, ಆದ್ರೆ ಇದೆಲ್ಲದರ ಮದ್ಯೆ ಚಿಕ್ಕ ಮಕ್ಕಳಿಗೆ ಹಾಗೆಯೇ , ವಯಸ್ಸಾದವರಿಗೆ ಪ್ರಾರ್ಥನಾ ಮಂದಿರಗಲಿಗೆ ಎಂಟ್ರಿ ಇಲ್ಲವಾದರು ಅವರನ್ನ ಹೇಗೆ ತಡೆಯುತ್ತಾರೆ ಅನ್ನೊದೆ ದೊಡ್ಡ ಪ್ರಶ್ನೆ.   

 

LEAVE A REPLY

Please enter your comment!
Please enter your name here

- Advertisment -

Most Popular

ಉಡುಪಿ ಜಿಲ್ಲೆಗೆ ಸದ್ಯ ಲಾಕ್ಡೌನ್ ಅಗತ್ಯ ಇಲ್ಲಾ – ರಘುಪತಿ ಭಟ್

ಉಡುಪಿ : ಬೆಂಗಳೂರು ಲಾಕ್ಡೌನ್ ಆದೇಶದ ಬೆನ್ನಲ್ಲಿ ಉಳಿದ ಜಿಲ್ಲೆಗಳನ್ನು ಕೂಡ ಲಾಕ್ಡೌನ್ ಮಾಡಿವ ವಿಚಾರವಾಗಿ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಮಾತನಾಡಿರುವ ಉಡುಪಿ ಶಾಸಕ ರಘುಪತಿ ಭಟ್ ಜಿಲ್ಲೆಗೆ ಸದ್ಯ ಲಾಕ್ಡೌನ್...

ಶಿವಮೊಗ್ಗದಲ್ಲಿಯೂ ಲಾಕ್ ಡೌನ್ ಗೆ ಚಿಂತನೆ – ಸಚಿವ ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ : ಇನ್ನು ಶಿವಮೊಗ್ಗದಲ್ಲಿ ಕೊರೋನಾ ಸೋಂಕಿತರು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಲಾಕ್ ಡೌನ್ ಮಾಡುವ ಬಗ್ಗೆ ಕೂಗು ಕೇಳಿ ಬರುತ್ತಿದೆ. ಸಾರ್ವಜನಿಕರಿಂದಲೇ, ಲಾಕ್ ಡೌನ್ ಮಾಡಿದರೆ ಒಳ್ಳೆಯದಪ್ಪಾ ಎಂಬ ಪ್ರತಿಕ್ರಿಯೇ ಕೇಳಿ ಬರ್ತಿದೆ. ಬೆಂಗಳೂರು...

ಚಾಮುಂಡಿ ವರ್ಧಂತಿ ಉತ್ಸವ…ಯದುವೀರ್ ದಂಪತಿ ಭಾಗಿ…

ಮೈಸೂರು : ಇಂದು ನಾಡದೇವಿ ಚಾಮುಂಡೇಶ್ವರಿ ವರ್ಧಂತಿ ಹಿನ್ನಲೆ ಚಾಮುಂಡಿ ಬೆಟ್ಟದಲ್ಲಿ ಸಾಂಪ್ರದಾಯಿಕವಾಗಿ ಅಧಿದೇವತೆಯ ಉತ್ಸವ ನೆರವೇರಿತು.ಕೊರೊನಾ ಹರಡುವಿಕೆ ನಿಯಂತ್ರಿಸುವ ದೃಷ್ಟಿಯಿಂದ ಅದ್ದೂರಿ ಆಚರಣೆಗೆ ಜಿಲ್ಲಾಡಳಿತ ಬ್ರೇಕ್ ಹಾಕಿದ್ದು ಇಂದಿನ ಆಚರಣೆ ಕೇವಲ...

ಸ್ಮಶಾನದಲ್ಲಿ ಶವ ಸಂಸ್ಕಾರ | ಸ್ಮಶಾನವನ್ನೇ ಸೀಲ್ ಡೌನ್ ಮಾಡಿದ ಬಡಾವಣೆ ಜನತೆ

ವಿಜಯಪುರ : ಕೊರೋನಾದಿಂದ ಮೃತರಾದ ದೇಹವನ್ನು ಹೂತು ಹಾಕಿದ್ದಾರೆ ಎಂದು ಸ್ಮಶಾನದ ಸುತ್ತಮುತ್ತಲಿನ ನಿವಾಸಿಗಳು ಸ್ಮಶಾನವನ್ನೇ ಸೀಲ್ ಡೌನ್ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ನಗರದ ಚಾಲುಕ್ಯ ನಗರದಲ್ಲಿರುವ ಸಿದ್ಧೇಶ್ವರ ಸಂಸ್ಥೆಯ...

Recent Comments