Home ಕ್ರೀಡೆ P.Cricket ಕ್ರಿಕೆಟ್ ದೇವರು ಸಚಿನ್​ಗೆ ಹಾಲ್​​ ಆಫ್​ ಫೇಮ್​ ಗೌರವ..!

ಕ್ರಿಕೆಟ್ ದೇವರು ಸಚಿನ್​ಗೆ ಹಾಲ್​​ ಆಫ್​ ಫೇಮ್​ ಗೌರವ..!

ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್​ರವರು ಹಾಲ್ ಆಫ್​ ಫೇಮ್​ ಗೌರವಕ್ಕೆ ಪಾತ್ರರಾಗಿದ್ದಾರೆ. ಇಂಟರ್​ನ್ಯಾಷನಲ್ ಕ್ರಿಕೆಟ್​ನಿಂದ ನಿವೃತ್ತಿಯಾಗಿ 5 ವರ್ಷಗಳ ನಂತರ ಸಚಿನ್​​ಗೆ ಐಸಿಸಿ ಹಾಲ್​ ಆಫ್ ಫೇಮ್  ಗೌರವ ಸಲ್ಲಿಸಿದೆ.
ಸಚಿನ್​ ತೆಂಡೂಲ್ಕರ್ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ದಾಖಲೆಯ 100 ಸೆಂಚುರಿಗಳನ್ನು ಸಿಡಿಸಿದ್ದಾರೆ. 34, 357ರನ್​ಗಳನ್ನು ಕಲೆಹಾಕಿದ್ದಾರೆ. ಇನ್ನು ಕ್ರಿಕೆಟಿಗರಾದ ಬಿಷನ್ ಸಿಂಗ್​ ಬೇಡಿ, ಸುನೀಲ್ ಗವಸ್ಕಾರ, ಕಪಿಲ್ ದೇವ್,ರಾಹುಲ್ ದ್ರಾವಿಡ್, ಅನಿಲ್​ ಕುಂಬ್ಳೆ ಬಳಿಕ ಹಾಲ್ ಆಫ್​ ಫೇಮ್​ ಗೌರವಕ್ಕೆ ಪಾತ್ರರಾದ 6ನೇ ಆಟಗಾರರಾಗಿದ್ದಾರೆ ಸಚಿನ್ ತೆಂಡೂಲ್ಕರ್. ಸಚಿನ್ ಮಾತ್ರವಲ್ಲದೆ ದಕ್ಷಿಣ ಆಫ್ರಿಕಾದ ಮಾಜಿ ವೇಗಿ ಌಲನ್ ಡೊನಾಲ್ಡ್​ ಕೂಡ ಐಸಿಸಿ ಹಾಲ್ ಆಫ್ ಫೇಮ್​ ಗೌರವಕ್ಕೆಭಾಜನರಾಗಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments