Home ದೇಶ-ವಿದೇಶ ಕೇಂದ್ರ ಗೃಹಸಚಿವ ಅಮಿತ್ ಶಾಗೆ ಕೊರೋನಾ ಪಾಸಿಟಿವ್..!

ಕೇಂದ್ರ ಗೃಹಸಚಿವ ಅಮಿತ್ ಶಾಗೆ ಕೊರೋನಾ ಪಾಸಿಟಿವ್..!

ನವದೆಹಲಿ : ಕೇಂದ್ರ ಗೃಹಸಚಿವ ಅಮಿತ್ ಶಾ ಅವರಿಗೆ ಕೊರೋನಾ ಸೋಂಕು ತಗುಲಿದ್ದು, ಈ ಬಗ್ಗೆ ಸ್ವತಃ ಅವರೇ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಕೊರೋನಾ ಆರಂಭಿಕ ಲಕ್ಷಣಗಳು ಕಂಡು ಬಂದಿದ್ದರಿಂದ ಕೂಡಲೇ ಪರೀಕ್ಷೆ ಮಾಡಿಸಿದೆ. ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ನಾನು ಆರೋಗ್ಯವಾಗಿದ್ದೇನೆ. ಆದರೆ, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ಕೆಲವು ದಿನಗಳಿಂದ ನನ್ನ ಸಂಪರ್ಕದಲ್ಲಿರೋರು ಸ್ವಯಂ ಐಸೋಲೇಷನ್​ನಲ್ಲಿರಬೇಕಾಗಿ ವಿನಂತಿಸಿಕೊಳ್ಳುತ್ತೇನೆಂದು ಟ್ವೀಟ್ ಮಾಡಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

ಮುಳುಗಿದ ಶೆಟ್ಟಿಹಳ್ಳಿ ಚರ್ಚ್..!

ಹಾಸನ : ಜಿಲ್ಲೆಯ ಜೀವನದಿ ಹಾಗೂ ಕಾವೇರಿ ಕೊಳ್ಳದ ಪ್ರಮುಖ ಜಲಾಶಯಗಳಲ್ಲಿ ಒಂದಾಗಿರುವ ಹೇಮಾವತಿ ಜಲಾಶಯ, ವಾರದ ಅಂತರದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಈ ಬಾರಿಯೂ ಭರ್ತಿ ಭಾಗ್ಯ ಕಂಡಿದೆ. ಇದರಿಂದ ಹೇಮೆಯನ್ನು...

ಚಿಕ್ಕಣ್ಣನಿಗೆ ರಾಖಿ ಕಟ್ಟಿದ ಮಲೆನಾಡಿನ ಹುಡುಗಿ

ಶಿವಮೊಗ್ಗ : ರಕ್ಷಾ ಬಂಧನದ ಹಿನ್ನೆಲೆಯಲ್ಲಿ ಹಾಸ್ಯನಟ ಚಿಕ್ಕಣ್ಣ ಅವರಿಗೆ ಯುವತಿಯೊಬ್ಬಳು ರಾಖಿ ಕಟ್ಟಿದ ಪ್ರಸಂಗ ನಡೆಯಿತು. ಎಸ್, ಶಿವಮೊಗ್ಗದ ಭದ್ರಾ ಜಲಾಶಯಕ್ಕೆ ನಟ ದರ್ಶನ್ ಜೊತೆ ಭೇಟಿ ನೀಡಿದ್ದ ಹಾಸ್ಯ ನಟ...

ತರಕಾರಿಗಳ ರೇಟು ಹೆಚ್ಚಳ:ಅನ್ನದಾತನ ಮುಖದಲ್ಲಿ ಮೂಡಿದೆ ಮಂದಹಾಸ

ಕೋಲಾರ: ಜಿಲ್ಲೆಯಲ್ಲಿ ತರಕಾರಿ ರೇಟು ಸುಧಾರಣೆಯಾಗಿದೆ. ಲಾಕ್ ಡೌನ್ ವೇಳೆಯಲ್ಲಿ ತರಕಾರಿಗಳನ್ನು ಚರಂಡಿಗೆ ಎಸೆಯಲಾಗಿತ್ತು. ಆದ್ರೆ, ಜಿಲ್ಲೆಯಲ್ಲಿ ಬೇಸಿಗೆ, ಮಳೆ ಹಾಗೂ ಟಮೊಟೋ ಬೆಳೆ ಜಾಸ್ತಿಯಾದ್ದರಿಂದ ತರಕಾರಿ ಬೆಳೆಗಳು ಕಡಿಮೆಯಾಗಿದೆ. ಇದ್ರಿಂದ ಏರಿಕೆ...

ನನಸಾಗಿದೆ ಶಂಕರ್​ನಾಗ್ ಕನಸು -ಸ್ಟೇಷನ್​ ಆಗಿದೆ ‘ಮಾಲ್ಗುಡಿ ಡೇಸ್’ ಮ್ಯೂಸಿಯಂ..!

ಶಿವಮೊಗ್ಗ: ದಿ. ಶಂಕರ್​ನಾಗ್ ಅವರ ಕಾಲ್ಪನಿಕ ಲೋಕದ ಕನಸು ಈಡೇರಿದೆ. ಹೊಲ-ಗದ್ದೆ, ಶಾಲೆ, ಹಳ್ಳಿ ಸೊಗಡಿನ ಮುಗ್ಧ ಜನರು ಹಳ್ಳಿಯಲ್ಲಿ ಹರಿಯುವ ಹೊಳೆ, ತೊರೆ ಇವೆಲ್ಲವೂ ಶಂಕರ್ ನಾಗ್ ಕಲ್ಪನೆ. ಈ ಕಲ್ಪನೆಯನ್ನಿಟ್ಟುಕೊಂಡು,...

Recent Comments