Tuesday, September 27, 2022
Powertv Logo
Homeದೇಶಮೂರನೇ ಬಾರಿಗೆ ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಅರವಿಂದ್ ಕೇಜ್ರಿವಾಲ್

ಮೂರನೇ ಬಾರಿಗೆ ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಅರವಿಂದ್ ಕೇಜ್ರಿವಾಲ್

ನವದೆಹಲಿ: ಅರವಿಂದ್ ಕೇಜ್ರಿವಾಲ್ ಮೂರನೇ ಬಾರಿ ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ಪ್ರತಿಜ್ಞಾವಿಧಿ ಬೋಧಿಸಿದರು.

ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ಪ್ರತಿಜ್ಞಾವಿಧಿ ಕಾರ್ಯಕ್ರಮದಲ್ಲಿ ಅರವಿಂದ್ ಕೇಜ್ರಿವಾಲ್ ಜೊತೆಗೆ ಸಚಿವರಾಗಿ ಮನೀಷ್ ಸಿಸಿಡಿಯೋ, ಸತ್ಯೇಂದ್ರ ಜೈನ್, ಗೋಪಾಲ್ ರೈ, ಕೈಲಾಶ್ ಗೆಹ್ಲೋಟ್, ಇಮ್ರಾನ್ ಹುಸೇನ್ ಹಾಗೂ ರಾಜೇಂದ್ರ ಪಾಲ್ ಪ್ರಮಾಣ ವಚನ ಸ್ವೀಕರಿಸಿದರು. 

9 COMMENTS

  1. частный дом престарелых
    [url=https://dom-prestarelyh-vrn2.ru ]пансионат для престарелых[/url]
    дом престарелых
    [url=https://dom-prestarelyh-samara2.ru]дом для престарелых[/url]

LEAVE A REPLY

Please enter your comment!
Please enter your name here

- Advertisment -

Most Popular

Recent Comments