Home ರಾಜ್ಯ ಬೆಂಗಳೂರು ಮಗಳಿಂದ ತಂದೆಯ ಅಂತ್ಯ ಸಂಸ್ಕಾರ

ಮಗಳಿಂದ ತಂದೆಯ ಅಂತ್ಯ ಸಂಸ್ಕಾರ

ಕಾರವಾರ : ಹೃದಯಾಘಾತದಿಂದ ಮೃತಪಟ್ಟಿದ್ದ ತಂದೆಯ ಅಂತ್ಯ ಸಂಸ್ಕಾರವನ್ನು ಮಗಳೇ ನೆರವೇರಿಸಿದ ಘಟನೆ ತಾಲೂಕಿನ ಮಲ್ಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರ್ನಿಪೇಟೆಯಲ್ಲಿ ನಡೆದಿದೆ.ಕುರ್ನಿಪೇಟೆಯ ಚಂದ್ರಕಾಂತ ಬುದೊ ಪಾಗಿ (56) ಹೃದಯಾಘಾತದಿಂದ ಮೃತಪಟ್ಟಿದ್ದರು. 9 ಜನ ಹೆಣ್ಣು ಮಕ್ಕಳನ್ನು ಹೊಂದಿರುವ ಮೃತರಿಗೆ ಗಂಡು ಸಂತಾನವಿರಲಿಲ್ಲ. ಹಿಂದೂ ಸಂಪ್ರದಾಯದಲ್ಲಿ ಗಂಡು ಮಕ್ಕಳೇ ವಿಧಿ ವಿಧಾನ ನೆರವೇರಿಸುವ ಪದ್ಧತಿ ಜಾರಿಯಲ್ಲಿದೆಯಾದರೂ ನಾಲ್ಕನೇ ಮಗಳು ತಂದೆಯ ಚಿತೆಗೆ ಅಗ್ನಿ ಸ್ಪರ್ಶ ಮಾಡಿದ್ದಾರೆ.

ಉದಯ ಬರ್ಗಿ

LEAVE A REPLY

Please enter your comment!
Please enter your name here

- Advertisment -

Most Popular

‘ಡಿಜಿಟಲ್‌ ಮೀಡಿಯಾಗೆ ಹೊಸ ಗೈಡ್‌ಲೈನ್ಸ್ ‘

ಬೆಂಗಳೂರು: ಸೋಶಿಯಲ್ ಮೀಡಿಯಾಗಳಿಗೆ ಮೇಲೆ ಕೇಂದ್ರ ಸರ್ಕಾರ ಮೂಗುದಾರ ಹಾಕಿದೆ. ಸಾಮಾಜಿಕ ಜಾಲತಾಣಗಳಲ್ಲಿ ನಿಂದನೆಗಳು ಹೆಚ್ಚಾಗುತ್ತಿವೆ. ನಿಂಧನೆ ಮಾಡುವಂತಹ ಪೋಸ್ಟ್ ಗಳನ್ನು ನಿರ್ಬಂಧಿಸಬೇಕು ಎಂದು ಕೇಂದ್ರ ಸರ್ಕಾರ ಸೋಶಿಯಲ್ ಮೀಡಿಯಾ, ಡಿಜಿಟಲ್ ಮೀಡಿಯಾಗೆ...

ನನ್ನ ಸೋಲು ಲಿಂಗಾಯತ ಸುಮುದಾಯಕ್ಕೆ ಹಿನ್ನಡೆ: ಸುನಂದಾ

ಮೈಸೂರು: ಮೈಸೂರು ಮೇಯರ್ ಚುನಾವಣೆಯಲ್ಲಿ ಬಿಜೆಪಿಗೆ ಸೋತ ಹಿನ್ನೆಲೆಯಲ್ಲಿ‌ ಬಿಜೆಪಿ ಅಭ್ಯರ್ಥಿ ಸುನಂದ ಪಾಲನೇತ್ರ ಕಣ್ಣೀರು ಹಾಕಿದ್ದಾರೆ. ನನ್ನ ಸೋಲು ಲಿಂಗಾಯತ ಸುಮುದಾಯಕ್ಕೆ ಹಿನ್ನೆಡೆಯಾಗಿದೆ. ನಾನು ಮೇಯರ್ ಆಗುತ್ತೇನೆ ಅಂತ ತುಂಬಾ‌ ನಿರೀಕ್ಷೆ ಇಟ್ಟುಕೊಂಡಿದ್ದೆ....

‘ಗ್ರಾಮಸ್ಥರ ಕೆರೆ ನಿರ್ಮಾಣಕ್ಕೆ ನಿನಾಸಂ ಸತೀಶ್ ಮೆಚ್ಚುಗೆ’

ಶಿವಮೊಗ್ಗ: ಗ್ರಾಮದ ಜನರೇ ಸೇರಿಕೊಂಡು, ಗ್ರಾಮದ ಕೆರೆಗಳನ್ನು ಅಭಿವೃದ್ಧಿಗೊಳಿಸಿದ ಮುತ್ತಲ ಗ್ರಾಮಕ್ಕೆ ನಟ ನೀನಾಸಂ ಸತೀಶ್ ಭೇಟಿ ನೀಡಿ ಸಂತಸ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮುತ್ತಲ ಗ್ರಾಮದಲ್ಲಿ ಎರಡು ಕೆರೆಗಳನ್ನು...

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತರು ಬುದ್ಧಿ ಬಂದಿಲ್ಲ: ಈಶ್ವರಪ್ಪ

ವಿಜಯಪುರ: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತರು ಬುದ್ಧಿ ಬಂದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಿಜಯಪುರದಲ್ಲಿ ಗ್ರಾಮೀಣಾಬಿವೃದ್ಧಿ ಸಚಿವ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ಹೋದಲೆಲ್ಲಾ ಮುಂದಿನ ಸಿಎಂ ನಾನೇ ಅಂತಾ ಹೇಳ್ತಾರೆ. ಸಿದ್ದರಾಮಯ್ಯ ಹಗಲು-ರಾತ್ರಿ...

Recent Comments