ಬೆಲ್ಲದ ಬಾಗೇವಾಡಿ: ರಾಜ್ಯದ ಮುಖ್ಯಮಂತ್ರಿಗಳು ಸಚಿವ ಸಂಪುಟ ವಿಸ್ತರಣೆ ಮಾಡುತ್ತಿದ್ದಾರೆ . ಎಂದು ಮಾಧ್ಯಮಗಳು ಮುಖಾಂತರ ತಿಳಿದು ಬಂದಿದೆ, ನನಗೆ ಇಲ್ಲಿಯವರೆಗೂ ಯಾವುದೇ ಕರೆ ಬಂದಿಲ್ಲ,ನಾನು ಬುಧುವಾರ ಸಾರ್ವಜನಿಕ ಕಮೀಟಿ ಮೀಟಿಂಗ್ ಹೊರಟಿರುವೆ, ನನಗೆ ಸಚಿವನಾಗಲು ಕರೆದರೆ ನಾನು ಹೋಗಿ ಸಚಿವನಾಗುತ್ತೆ,ಬಸನಗೌಡ ಪಾಟೀಲ ಯತ್ನಾಳ ಅವರ ಬಿಎಸ್ವೈ ಸಂಪುಟದಲ್ಲಿ ತಾನು ಮಂತ್ರಿ ಆಗಲ್ಲ ಎಂಬ ಹೇಳಿಕೆ ವಿಚಾರ, ಅದು ಅವರವರ ವೈಯಕ್ತಿಕ ವಿಚಾರ. ಹೈ ಕಮಾಂಡ್ ಪಕ್ಷ ಕರೆದರೆ ಮಂತ್ರಿಯಾಗಬೇಕಾಗುತ್ತೆ ಆಗೋಣ ಎಂದ ಕತ್ತಿ , ಬಸನಗೌಡ ಯತ್ನಾಳಗೆ ಹೈ ಕಮಾಂಡ್ ಕರೆದರೆ ಅವರೂ ಸಹ ಮಂತ್ರಿಯಾಗಲಿ. ನಾನು ಮಂತ್ರಿಗಿರಿಗಾಗಿ ಹಿಂದೆಯೂ ನಾನು ಲಾಭಿ ಮಾಡಿಲ್ಲ ಮುಂದೇಯೂ ಮಾಡಲ್ಲ,ಮಂತ್ರಿಗಿರಿ ತಪ್ಪಿಸುವ ಹುಣ್ಣಾರದ ವಿಚಾರ, ಯಾರ ಸ್ಥಾನವನ್ನು ಯಾರಿಗೂ ತಪ್ಪಿಸಲು ಸಾಧ್ಯವಿಲ್ಲ ನಶೀಬ್ ಯಾರ ಕೈಯಲ್ಲೂ ಇಲ್ಲ,ಎಂದು ಮಾಧ್ಯಮಗಳಿಗೆ ಶಾಸಕ ಉಮೇಶ್ ಕತ್ತಿ ಹೇಳಿದರು.
ಮಂತ್ರಿಗಿರಿ ನೀಡಿದರೆ ಮಂತ್ರಿಯಾಗವೆ ಇಲ್ಲವಾದರೆ ಕ್ಷೇತ್ರದಲ್ಲಿ ಕೆಲಸದಲ್ಲಿರುವೆ
RELATED ARTICLES
Recent Comments
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಕ್ಷಮಿಸಿ ಪಾಕ್ ಅಭಿಮಾನಿಗಳೇ, 10 ನಿಮಿಷದಲ್ಲಿ ಟಿವಿ ಡೆಲಿವರಿ ಮಾಡೋಕೇ ಆಗಲ್ಲ: ಪಾಕ್ನ ಟ್ರೋಲ್ ಮಾಡಿದ ಬ್ಲಿಂಕ್ಇಟ್
on ಗ್ರಾಮಿಣ ಬಾಗದ ಕಾಲೇಜನ್ನು ಬೆಳಗಾವಿಗೆ ಸ್ಥಳಾಂತರ ವಿರುದ್ದ ಸತ್ಯಾಗ್ರಹ ಮಾಡುತ್ತೆನೆ ಅದಕ್ಕಾಗಿ ಜೈಲಿಗೆ ಹೋಗಲು ಸಿದ್ದ
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಅಷ್ಟಕ್ಕೂ ಕಲಂ 370, 35(ಎ)ರ ಅಡಿಯಲ್ಲಿ ಜಮ್ಮು-ಕಾಶ್ಮೀರಕ್ಕೆ ಸಿಕ್ಕಿದ್ದ ವಿಶೇಷ ಸವಲತ್ತುಗಳೇನು? ಅದರ ಇತಿಹಾಸವೇನು?
on ಜೈಲಿನಲ್ಲಿ ಖೈದಿಗಳ ಎಡವಟ್ಟು : ಕೇಕ್ ತಯಾರಿಸಲು ತಂದಿದ್ದ ಎಸೆನ್ಸ್ ಕುಡಿದು ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ !
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಅಭಿವೃದ್ಧಿ ಮಾಡ್ತೀನಿ ಅನ್ನೋದು ಓಕೆ, ಮಗನನ್ನು ಗೆಲ್ಲಿಸಿದ್ರೆ ಅಭಿವೃದ್ಧಿ ಅನ್ನೋದೇಕೆ? : ಸಿಎಂಗೆ ಸುಮಲತಾ ಪ್ರಶ್ನೆ..!