Home ರಾಜ್ಯ ಕೊವಿಡ್ ಸೋಂಕಿತರಿಗೆ ಸಿಗುತ್ತಿಲ್ಲ ಬೆಡ್..!

ಕೊವಿಡ್ ಸೋಂಕಿತರಿಗೆ ಸಿಗುತ್ತಿಲ್ಲ ಬೆಡ್..!

ಕಲಬುರಗಿ: ರಾಜ್ಯದಲ್ಲಿ ಕೊರೋನಾ ಸೋಂಕು ಭೀಕರವಾಗಿ ಹಬ್ಬುತ್ತಿರುವ ಹಿನ್ನಲೆಯಲ್ಲಿ, ದಿನದಿಂದ ದಿನಕ್ಕೆ ಕೊವಿಡ್  ಕಂಟ್ರೋಲ್ ಗೆ  ಸಿಗುತ್ತಿಲ್ಲ. ಆದ್ದರಿಂದ ಕಲಬುರಗಿಯಲ್ಲಿ ಸೋಂಕಿತ ವ್ಯಕ್ತಿಗಳಿಗೆ ಮಲಗುವುದಕ್ಕೆ ಅಗತ್ಯಕ್ಕೆ ತಕ್ಕಂತೆ ಬೆಡ್ ಗಳು ದೊರಕುತ್ತಿಲ್ಲ. ಪರಿಸ್ಥಿತಿ ಹೇಗೆ ಮುಂದುವರೆದರೆ, ಸೋಂಕಿತರನ್ನ ಬೀದಿಯಲ್ಲಿ ಮಲಗಿಸಿದರೂ ಅಚ್ಚರಿ ಪಡಬೇಕಾಗಿಲ್ಲ.

ಜಿಮ್ಸ್ ನಲ್ಲಿ 133 ನಾರ್ಮಲ್ ಬೆಡ್, 58 ಐಸಿಯು ಬೆಡ್ ಗಳ ವ್ಯವಸ್ಥೆ ಕಲ್ಪಿಸಲಾಗಿದ್ದು, 15 ಖಾಸಗಿ ಆಸ್ಪತ್ರೆಗಳನ್ನ ಕೊವಿಡ್ ಆಸ್ಪತ್ರಗಳನ್ನಾಗಿ ಮಾರ್ಪಡಿಸಿದ್ದಾರೆ. ಜಿಲ್ಲೆಯಲ್ಲಿರುವ ಎಲ್ಲಾ ಆಸ್ಪತ್ರೆಗಳಲ್ಲಿ ಒಟ್ಟಾರೆ 529 ಬೆಡ್ ಮಾತ್ರ ಇವೆ. ಸದ್ಯಕ್ಕೆ 189 ಬೆಡ್ ಗಳು ಮಾತ್ರ ಖಾಲಿ ಇವೆ. ಇನ್ನೂ ಜಿಲ್ಲೆಯಲ್ಲಿ ಪ್ರತಿ ದಿನ 300 ಕ್ಕೂ ಅಧಿಕ ಕೊವಿಡ್ ಪ್ರಕರಣಗಳು ಪತ್ತೆಯಾಗುತ್ತಿವೆ. ಆದರೆ ಸೋಂಕಿತ ವ್ಯಕ್ತಿಗಳಿಗೆ ಮತ್ತು ಬೆಡ್ ಗಳಿಗೆ ಹೋಲಿಸಿದರೆ, ಅಜಗಜಾಂತರ ವ್ಯತ್ಯಾಸ ಕಂಡುಬರುತ್ತಿದೆ.

LEAVE A REPLY

Please enter your comment!
Please enter your name here

- Advertisment -

Most Popular

ಧನ್ವಂತರಿ ಹೋಮದ ಮೊರೆ ಹೋದ ಸಚಿವ ಈಶ್ವರಪ್ಪ..!

ಶಿವಮೊಗ್ಗ : ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಶೀಘ್ರದಲ್ಲೇ ಇಳಿಮುಖ ಕಾಣಲಿ ಎಂದು ಸಚಿವ ಈಶ್ವರಪ್ಪ, ಹೋಮದ ಮೊರೆ ಹೋಗಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ದಿನೇ ದಿನೆ, ಏರಿಳಿತ ಕಾಣುತ್ತಿರುವ ಹಿನ್ನೆಲೆಯಲ್ಲಿ,...

ಕೊಪ್ಪಳದಲ್ಲಿ ಒಂದು ಬ್ಲಾಕ್ ಫಂಗಸ್ ಕೇಸ್ ಪತ್ತೆ..!

ಕೊಪ್ಪಳ: ಕೊರೊನಾ ಎರಡನೇ ಅಲೆ ತೀವ್ರವಾಗಿ ಪ್ರಸರಣವಾಗುತ್ತಿರುವ ಈ ಸಂದರ್ಭದಲ್ಲಿ ಮತ್ತೊಂದು ಆತಂಕ ಎದುರಾಗಿದ್ದು, ಬ್ಲ್ಯಾಕ್​ ಫಂಗಸ್​ ಹರಡುವಿಕೆ ಬಗ್ಗೆ ಭಯ ಶುರುವಾಗಿದೆ. ಹೀಗಿರುವಾಗಲೇ ಕೊಪ್ಪಳ ಜಿಲ್ಲೆಯಲ್ಲಿ ಬ್ಲ್ಯಾಕ್​ ಫಂಗಸ್ ಕಾಣಿಸಿಕೊಂಡಿದೆ ಎಂದು...

‘ತೌಕ್ತೆ’ ಅವಾಂತರಕ್ಕೆ ಕತ್ತಲಲ್ಲಿ ಉತ್ತರಕನ್ನಡ ಬೆಳಕು ನೀಡಲು ಹೆಸ್ಕಾಂ ಸಿಬ್ಬಂದಿಗಳಿಂದ ಸಾಹಸ..!

ಕಾರವಾರ : ತೌಕ್ತೆ ಚಂಡಮಾರುತ ಸೃಷ್ಟಿಸಿದ ಅವಾಂತರ ಒಂದೆರೆಡಲ್ಲ. ಒಂದೆಡೆ ಕಡಲು ಉಕ್ಕೇರಿ ಕಡಲತೀರದ ಮಂದಿ ಸಂಕಷ್ಟಕ್ಕೆ ಸಿಲುಕಿದ್ದರೇ ಇನ್ನೊಂದೆಡೆ ಎಲ್ಲೆಡೆ ಮರಗಿಡಗಳು ಉರುಳಿ ವಿದ್ಯುತ್ ಕಂಬಗಳು ಬುಡಮೇಲಾಗಿವೆ. ಪರಿಣಾಮ ಉತ್ತರಕನ್ನಡ ಜಿಲ್ಲೆಯ...

‘ಸೋಂಕಿತ ಗರ್ಭಿಣಿಗೆ ಹೆರಿಗೆ ಮಾಡಿಸುವಲ್ಲಿ ವೈದ್ಯರ ತಂಡ ಯಶಸ್ವಿ’

ಶಿವಮೊಗ್ಗ: ಪ್ರಾಣದ ಹಂಗನ್ನೂ ಲೆಕ್ಕಿಸದೇ ಸೊರಬ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ವೈದ್ಯರ ತಂಡ ಕೋರೋನಾ ಸೋಂಕಿತ ಗರ್ಭಿಣಿಗೆ ಹೆರಿಗೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಾಯಿಗೆ ಮೂರನೇ ಹೆರಿಗೆ ಯಾಗಿದ್ದು, ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ....

Recent Comments