ಹುಬ್ಬಳ್ಳಿ: ಓ.ಎಲ್.ಎಕ್ಸ್ನಲ್ಲಿ ಜಾಹೀರಾತು ನೀಡಿ, ಮೊಬೈಲ್ ಖರೀದಿಸುವ ನೆಪದಲ್ಲಿ ಬಂದು ಮೊಬೈಲ್ ಸುಲಿಗೆ ಮಾಡುತ್ತಿದ್ದ ಇಬ್ಬರನ್ನೂ ಹುಬ್ಬಳ್ಳಿಯ ಎಪಿಎಂಸಿ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳಾದ ಆಕಾಶ ಮುರಳಿಧರ ಮುದಲಿಯಾರ್(20), ಆಕಾಶ ಮಾರುತಿ ಮೂಳೆ(20) ಇಬ್ಬರಿಂದ ಒಟ್ಟು 2,86,497 ರೂ. ಮೌಲ್ಯದ 08 ಮೊಬೈಲ್ ಹಾಗೂ ಒಂದು ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಇನ್ನೂ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದ ಪೊಲೀಸ್ ಸಿಬ್ಬಂದಿಗಳಿಗೆ ಪೊಲೀಸ್ ಆಯುಕ್ತ ಆರ್. ದಿಲೀಪ್ ಅಭಿನಂದನೆ ಸಲ್ಲಿಸಿದ್ದಾರೆ.
zithromax 250 mg
zithromax z-pack