Home ರಾಜ್ಯ ಇದು ಕಾರ್ಮಿಕರ ಪ್ರತಿಭಟನೆಯಲ್ಲ ಕುತಂತ್ರಿಗಳ ಷಡ್ಯಂತ್ರ: ಈಶ್ವರಪ್ಪ

ಇದು ಕಾರ್ಮಿಕರ ಪ್ರತಿಭಟನೆಯಲ್ಲ ಕುತಂತ್ರಿಗಳ ಷಡ್ಯಂತ್ರ: ಈಶ್ವರಪ್ಪ

ಹುಬ್ಬಳ್ಳಿ: ಸಾರಿಗೆ ನೌಕರರ  ಮುಷ್ಕರ ಮೂರನೇ ದಿನಕ್ಕೆ ಕಾಲಿಟ್ಟಿರುವ ಹಿನ್ನಲೆಯಲ್ಲಿ, ಸಾರಿಗೆ ಪ್ರತಿಭಟನೆ ಹಿಂದೆ ಕುತಂತ್ರಿಗಳ ಷಡ್ಯಂತ್ರ ಇದೆ ಎಂದು ಎಂದು ಹುಬ್ಬಳಿಯಲ್ಲಿ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

 ಸಾರಿಗೆ ಇಲಾಖೆ ಒಂದು ನಿಗಮವಾ, ನಿಗಮ ಮಂಡಳಿಯಲ್ಲಿ ಬಹಳ ಜನ ಇದ್ದಾರೆ ಅಂತ ಪ್ರತಿಭಟನೆ ಮಾಡಿದರೆ ಹೇಗೆ, ಇವರಿಗೆ ವೇತನ ಹೆಚ್ಚು ಮಾಡಿದರೆ ಎಲ್ಲಾ ನಿಗಮಗಳು ವೇತನ ಹೆಚ್ಚಿಸಿ ಎಂದು ಬೇಡಿಕೆ ಇಡುತ್ತಾರೆ ಎಂದು ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಕರ್ನಾಟಕದಲ್ಲಿ ಒಟ್ಟು 117 ಸಾರಿಗೆ ನಿಗಮಗಳಿದ್ದು, ನಿಗಮದ ಎಲ್ಲಾ ನೌಕರರನ್ನ ಸರ್ಕಾರಿ ನೌಕರರನ್ನಾಗಿ ಪರಿಗಣಿಸಿ ಎಂದು ಹೇಳಿದರೆ ಹೇಗೆ, ಸರ್ಕಾರದಲ್ಲಿ ಜಮೆಯಾದ ಎಲ್ಲಾ ಹಣವನ್ನ ಇವರ ಸಂಬಳಕ್ಕೆ ಮೀಸಲಿಡಬೇಕಾಗುತ್ತೆ ಎಂದರು.

LEAVE A REPLY

Please enter your comment!
Please enter your name here

- Advertisment -

Most Popular

‘ನನ್ನಿಂದ ಮನೆಯವರೆಗೂ ಸೋಂಕು ತಗುಲಿದೆ ಎಂದು ತಹಶೀಲ್ದಾರ್ ಸೂಸೈಡ್’

ಚಿಕ್ಕಮಗಳೂರು: ನನ್ನಿಂದಲೇ ನನ್ನ ಮಕ್ಕಳು, ಮೊಮ್ಮಕ್ಕಳಿಗೆ ಕೊರೋನ ಬಂತು. ನನಗೆ ವಯಸ್ಸಾಗಿದ್ದು, ಬದುಕುವ ಭರವಸೆ ಕಡಿಮೆ ಇದೆ. ಆದರೆ, ನನ್ನ ಮಕ್ಕಳು, ಮೊಮ್ಮಕ್ಕಳಿಗೆ ನನ್ನ ಕಣ್ಣೆದುರೇ ಏನಾದರೂ ಆದರೆ ಅದನ್ನ ನನ್ನಿಂದ ಸಹಿಸಿಕೊಳ್ಳಲು...

ಮನೆ, ಮನೆಗೆ ಹಾಲು ವಿತರಣೆಗೆ ಪೊಲೀಸರ ಅಡ್ಡಿ..!  

ಶಿವಮೊಗ್ಗ: ನಗರ ಪ್ರದೇಶದ ಮನೆಮನೆಗಳಿಗೆ ಹಾಲು ಮಾರಾಟ ಮಾಡುವ ರೈತರಿಗೂ ಬಿಡದೇ ಪೊಲೀಸರು, ದರ್ಪ ಮೆರೆದಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.  ಹಾಲು, ತರಕಾರಿ ಮನೆಮನೆಗೆ ತೆರಳಿ ಮಾರಾಟ ಮಾಡಬಹುದು ಎಂದು ಜಿಲ್ಲಾಡಳಿತ ಸೂಚನೆ...

‘ವೈದ್ಯರ ಮೇಲೆ ಮಾರಣಾಂತಿಕ ಹಲ್ಲೆ’

ಕಲಬುರಗಿ: ಹಗಲಿರುಳು ಎನ್ನದೇ ಕೊರೊನಾ ರೋಗಿಗಳನ್ನ ಬದುಕಿಸೊದಕ್ಕೆ ದುಡಿಯುತ್ತಿರುವ ವೈದ್ಯರು ಮತ್ತು ಸಿಬ್ಬಂದಿಗಳ ಮೇಲೆ ಗ್ರಾಮಸ್ಥರು ಹಲ್ಲೆ ಮಾಡಿರುವಂತಹ ಘಟನೆ ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಗುಂಡೇಪಲ್ಲಿ ಗ್ರಾಮದಲ್ಲಿ ನಡೆದಿದೆ.‌ ಕಳೆದ ನಾಲ್ಕು...

‘ನಾಳೆಯಿಂದ ಯಾರು ಕೂಡ ವಾಹನಗಳಲ್ಲಿ ಓಡಾಡುವಂತಿಲ್ಲ’

ಶಿವಮೊಗ್ಗ : ರಾಜ್ಯ ಸರ್ಕಾರದ ಲಾಕ್ ಡೌನ್ ಮಾರ್ಗಸೂಚಿ ಹೊರಡಿಸಿದ ಬೆನ್ನಲ್ಲೇ, ಶಿವಮೊಗ್ಗದಲ್ಲಿಯೂ ಕಟ್ಟುನಿಟ್ಟಿನ ಲಾಕ್ ಡೌನ್ ಗೆ ನಿರ್ಧಾರ ಮಾಡಲಾಗಿದೆ.  ಇಂದು ಶಿವಮೊಗ್ಗದಲ್ಲಿ ಜಿಲ್ಲೆಯ ವಿವಿಧ ಇಲಾಖಾಧಿಕಾರಿಗಳ ಮತ್ತು ವರ್ತಕರೊಂದಿಗೆ ಜಿಲ್ಲಾಡಳಿತದ ಸಭೆಯಲ್ಲಿ...

Recent Comments