Home ದೇಶ-ವಿದೇಶ ಬೈರೂತ್​ನಲ್ಲಿ ಭಾರೀ ಸ್ಫೋಟ ; 70 ಮಂದಿ ದುರ್ಮರಣ , ಸಾವಿರಾರು ಮಂದಿಗೆ ಗಾಯ

ಬೈರೂತ್​ನಲ್ಲಿ ಭಾರೀ ಸ್ಫೋಟ ; 70 ಮಂದಿ ದುರ್ಮರಣ , ಸಾವಿರಾರು ಮಂದಿಗೆ ಗಾಯ

ಬೈರೂತ್ : ಲೆಬನಾನ್ ರಾಜಧಾನಿ ಬೈರೂತ್​​ನಲ್ಲಿ ಮಂಗಳವಾರ ಭಾರೀ ಪ್ರಮಾಣದ ಅವಳಿ ಸ್ಫೋಟ ಸಂಭವಿಸಿದ್ದು, ಅಕ್ಕಪಕ್ಕದ ಹಲವು ಕಟ್ಟಡಗಳು ನೆಲಸಮವಾಗಿವೆ. ದುರ್ಘಟನೆಯಲ್ಲಿ ಸುಮಾರು70 ಮಂದಿ ಸಾವನ್ನಪ್ಪಿದ್ದು, ಸಾವಿರಾರು ಮಂದಿಗೆ ಗಾಯಗಳಾಗಿವೆ.

ಸ್ಫೋಟ ಆಗಿರುವ ಸ್ಥಳದಿಂದ ಸುಮಾರು ಒಂದು ಮೈಲಿ ಅಷ್ಟು ದೂರದವರೆಗೂ ಕಟ್ಟಡಗಳು ಕುಸಿದು ಅನೇಕರು ಅವಶೇಷಗಳಡಿ ಸಿಲುಕಿಕೊಂಡಿದ್ದಾರೆ ಎಂದು ವರದಿಯಾಗಿದೆ. ಸ್ಫೋಟಕ್ಕೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments