Home ದೇಶ-ವಿದೇಶ ಗಾಲ್ವಾನ್​ನಲ್ಲಿ ಹದ್ದು ಮೀರಿದ ಚೀನಾದ ಉದ್ಧಟತನ : ಭಾರತದ ಮೂವರು ಸೈನಿಕರು ಬಲಿ

ಗಾಲ್ವಾನ್​ನಲ್ಲಿ ಹದ್ದು ಮೀರಿದ ಚೀನಾದ ಉದ್ಧಟತನ : ಭಾರತದ ಮೂವರು ಸೈನಿಕರು ಬಲಿ

ನವದೆಹಲಿ: ಲಡಾಕ್​ನ ಗಾಲ್ವಾನ್ ಕಣಿವೆ ಪ್ರದೇಶದಲ್ಲಿ ಪರಿಸ್ಥಿತಿಯೂ ಉದ್ವಿಗ್ನಗೊಂಡಿದ್ದು, ಸೋಮವಾರ ರಾತ್ರಿ ನಡೆದ ಗುಂಡಿನ ಚಕಮಕಿಯಲ್ಲಿ ಭಾರತದ ಒಬ್ಬ ಅಧಿಕಾರಿ ಸೇರಿದಂತೆ ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ.

ಭಾರತದ ಲಡಾಕ್​ ಗಡಿಯಲ್ಲಿ ಚೀನಾದ ವರ್ತನೆ ಹದ್ದು ಮೀರಿದ್ದು, ಭಾರತ ಹಾಗೂ ಚೀನಾ ಮಧ್ಯೆ ಗುಂಡಿನ ಚಕಮಕಿಯೂ ಹೆಚ್ಚುತ್ತಲೇ ಇದೆ. ಭಾರತ ತನ್ನ ಸೇನಾ ಪಡೆಗಳನ್ನು ಹಿಂಪಡೆಯುವ ವೇಳೆ ಗುಂಡಿನ ಚಕಮಕಿ ನಡೆದಿದ್ದು, ಇದರಿಂದ ಮೂರು ಮಂದಿ ಸೈನಿಕರು ಮೃತಪಟ್ಟಿದ್ದಾರೆ.

ಇನ್ನು ಚೀನಾ ಗಡಿಯಲ್ಲಿ ಭಾರತ ಸೈನಿಕರು ಹುತಾತ್ಮರಾದ ಹಿನ್ನೆಲೆ  ಸೇನಾಧಿಕಾರಿಗಳು ಮೀಟಿಂಗ್ ನಡೆಸತ್ತಿದ್ದು, ಗಡಿ ಭಾಗದಲ್ಲೇ ಚೀನಾ ಮತ್ತು ಭಾರತ ಅದಿಕಾರಿಗಳಿಂದ ತುರ್ತು ಸಭೆ ನಡೆಯುತ್ತಿದೆ. 

 

LEAVE A REPLY

Please enter your comment!
Please enter your name here

- Advertisment -

Most Popular

ಕೊರೋನಾಗೆ ಕ್ಯಾರೆ ಅನ್ನದೆ ನೃತ್ಯ ಮಾಡಿ ಧೈರ್ಯ ತುಂಬಿದ ಹೋಟೆಲ್ ಮಾಲಕ

ಉಡುಪಿ : ಕೋರೊನಾ ಬಂದ್ರೆ ನಮ್ಮ ಕಥೆ ಮುಗಿತು ಅನ್ನೋ ಈ ಸಂದರ್ಭದಲ್ಲಿ, ಕೋಟದ ಕೊರೋನಾ ಪಾಸಿಟಿವ್ ವ್ಯಕ್ತಿಯೋರ್ವರು ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ. ಕೋಟದ ಹೋಟೆಲ್ ಮಾಲಕರೋರ್ವರಿಗೆ ಕೊರೋನಾ ಪಾಸಿಟಿವ್ ಬಂದ...

ಸಂಬಳ ಕೇಳಿದರೆ ಕೆಲಸದಿಂದ ತೆಗೆಯುತ್ತೇವೆ ! ವಿಮ್ಸ್​​ನಲ್ಲಿ ಇದೆಂಥಾ ಅಮಾನವೀಯತೆ ?

ಬಳ್ಳಾರಿ : ಕಳೆದ ಆರು ತಿಂಗಳಿನಿಂದ ಸಂಬಳವೇ ಸಿಕ್ಕಿಲ್ಲ ಅಂತ ಬಳ್ಳಾರಿಯ ವಿಮ್ಸ್ ನಲ್ಲಿ ಗುತ್ತಿಗೆ ಆಧಾರಿತ ಸಿಬ್ಬಂದಿ ಧರಣಿ ಕೂತಿದ್ದಾರೆ. ಕೊರೊನಾ ವಾರಿಯರ್ ಅಂತ ಸರ್ಕಾರ ನಮ್ಮನ್ನ ಕರೆಯುತ್ತೆ. ಆದ್ರೆ ನಮಗೆ...

ಕೊರೋನಾ ಗೆದ್ದ 96 ವೃದ್ಧೆ ಈಗ ಕೊರೋನಾ ರೋಗಿಗಳಿಗೆ ಸ್ಫೂರ್ತಿ

ಚಿತ್ರದುರ್ಗ : ಕೊರೋನಾ ಸೋಂಕಿನ ಭೀತಿ ಎಲ್ಲೆಡೆ ಹಬ್ಬಿದ್ದರೂ, ಆತ್ಮಿವಿಶ್ವಾಸವೊಂದಿದ್ದರೆ ಕೊರೋನಾ ಸೋಂಕಿನಿಂದ ಗುಣವಾಗಬಹುದು ಎನ್ನುವುದಕ್ಕೆ ಈ ವೃದ್ಧೆಯೇ ಸಾಕ್ಷಿ. ಚಿತ್ರದುರ್ಗ  ‌ಜಿಲ್ಲೆಯ ಹಿರಿಯೂರು ಮೂಲದ 96 ವರ್ಷದ ವೃದ್ದೆ ಕರೋನಾ ಸೋಂಕಿನಿಂದ...

ಹೋಮ್ ಕ್ವಾರಂಟೈನ್ ನಿಯಮ ಉಲ್ಲಂಘನೆ, ಪ್ರಕರಣ ದಾಖಲು

ಉಡುಪಿ : ಹೋಮ್ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿಯೋರ್ವರು ನಿಯಮ ಉಲ್ಲಂಘಿಸಿ ಉಡುಪಿಯಿಂದ ಕಾರ್ಕಳ ಪ್ರಯಾಣಿಸಿದ ಹಿನ್ನಲೆಯಲ್ಲಿ ಪ್ರಕರಣ ದಾಖಲಾಗಿದೆ. ನಿಯಮ ಉಲ್ಲಂಘಿಸಿದ ಕೊಡಂಕೂರು ನಿವಾಸಿ ವಿನಯ್ ಕುಮಾರ್ ಮೇಲೆ ಉಡುಪಿಯ ನಗರ ಠಾಣೆಯಲ್ಲಿ...